ಅಸ್ಸಾಂನಲ್ಲಿ ಬಹುವಿಧ ಅಭಿವೃದ್ಧಿ ಉಪಕ್ರಮಗಳಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
February 18th, 12:31 pm
ಅಸ್ಸಾಂನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ “ಮಹಾಬಹು-ಬ್ರಹ್ಮಪುತ್ರ” ಯೋಜನೆ ಪ್ರಾರಂಭಿಸಿದರು ಮತ್ತು ಎರಡು ಸೇತುವೆಗಳಿಗೆ ಶಿಲಾನ್ಯಾಸ ನೆರವೇರಿಸಿದರು.ಅಸ್ಸಾಂ ನಲ್ಲಿ “ಮಹಾಬಾಹು-ಬ್ರಹ್ಮಪುತ್ರ” ಯೋಜನೆ ಜಾರಿ: ಎರಡು ಸೇತುವೆಗಳಿಗೆ ಶಿಲಾನ್ಯಾಸ ನೆರವೇರಿಸಿದ ಪ್ರಧಾನಮಂತ್ರಿ
February 18th, 12:30 pm
ಅಸ್ಸಾಂನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ “ಮಹಾಬಹು-ಬ್ರಹ್ಮಪುತ್ರ” ಯೋಜನೆ ಪ್ರಾರಂಭಿಸಿದರು ಮತ್ತು ಎರಡು ಸೇತುವೆಗಳಿಗೆ ಶಿಲಾನ್ಯಾಸ ನೆರವೇರಿಸಿದರು.ಫೆಬ್ರವರಿ 18, ಅಸ್ಸಾಂನಲ್ಲಿ ‘ಮಹಾಬಾಹು-ಬ್ರಹ್ಮಪುತ್ರ’ಗೆ ಚಾಲನೆ; ಎರಡು ಸೇತುವೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ
February 16th, 09:21 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 2021ರ ಫೆಬ್ರವರಿ 18ರಂದು ಮಧ್ಯಾಹ್ನ 12 ಗಂಟೆಗೆ ಅಸ್ಸಾಂನಲ್ಲಿ ಮಹಾಬಾಹು-ಬ್ರಹ್ಮಪುತ್ರಕ್ಕೆ ಚಾಲನೆ ನೀಡಿ, ಧುಬ್ರಿ ಫುಲ್ಬಾರಿ ಸೇತುವೆಗೆ ಶಂಕುಸ್ಥಾಪನೆ ಮತ್ತು ಮಜೂಲಿ ಸೇತುವೆಗೆ ಭೂಮಿ ಪೂಜೆ ನೆರವೇರಿಸಲಿದ್ದಾರೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರು; ಬಂದರು, ಹಡಗು ಮತ್ತು ಜಲ ಸಾರಿಗೆ ಖಾತೆ (ಸ್ವತಂತ್ರ ನಿರ್ವಹಣೆ) ರಾಜ್ಯ ಸಚಿವರು ಮತ್ತು ಅಸ್ಸಾಂ ಮುಖ್ಯಮಂತ್ರಿಯವರು ಈ ಸಂದರ್ಭದಲ್ಲಿ ಉಪಸ್ಥಿತರಿರುತ್ತಾರೆ.