ಗುಜರಾತ್ ಹೈಕೋರ್ಟ್‌ನ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಭಾಷಣ

February 06th, 11:06 am

ಗುಜರಾತ್ ಹೈಕೋರ್ಟ್‌ನ ವಜ್ರ ಮಹೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಹೈಕೋರ್ಟ್ ಸ್ಥಾಪನೆಯ ಅರವತ್ತು ವರ್ಷಗಳು ಪೂರ್ಣಗೊಂಡಿರುವ ಸಲುವಾಗಿ ಅಂಚೆ ಚೀಟಿಯನ್ನು ಸಹ ಅವರು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವರು, ಸುಪ್ರೀಂ ಕೋರ್ಟ್ ಮತ್ತು ಗುಜರಾತ್ ಹೈಕೋರ್ಟ್ ನ್ಯಾಯಾಧೀಶರು ಮತ್ತು ಗುಜರಾತ್ ಮುಖ್ಯಮಂತ್ರಿ ಮತ್ತು ಕಾನೂನು ಕ್ಷೇತ್ರದ ಹಲವಾರು ಗಣ್ಯರು ಉಪಸ್ಥಿತರಿದ್ದರು.

ಗುಜರಾತ್ ಹೈಕೋರ್ಟ್‌ನ ವಜ್ರ ಮಹೋತ್ಸವ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಿ ಭಾಷಣ

February 06th, 11:05 am

ಗುಜರಾತ್ ಹೈಕೋರ್ಟ್‌ನ ವಜ್ರ ಮಹೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಹೈಕೋರ್ಟ್ ಸ್ಥಾಪನೆಯ ಅರವತ್ತು ವರ್ಷಗಳು ಪೂರ್ಣಗೊಂಡಿರುವ ಸಲುವಾಗಿ ಅಂಚೆ ಚೀಟಿಯನ್ನು ಸಹ ಅವರು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವರು, ಸುಪ್ರೀಂ ಕೋರ್ಟ್ ಮತ್ತು ಗುಜರಾತ್ ಹೈಕೋರ್ಟ್ ನ್ಯಾಯಾಧೀಶರು ಮತ್ತು ಗುಜರಾತ್ ಮುಖ್ಯಮಂತ್ರಿ ಮತ್ತು ಕಾನೂನು ಕ್ಷೇತ್ರದ ಹಲವಾರು ಗಣ್ಯರು ಉಪಸ್ಥಿತರಿದ್ದರು.

ಸಾಮಾಜಿಕ ಮಾಧ್ಯಮ ಕಾರ್ನರ್ 6 ಜುಲೈ 2018

July 06th, 07:08 pm

ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !

ವಿಜ್ಞಾನ ಮತ್ತು ತಂತ್ರಜ್ಞಾನದ ಅನ್ವಯದ ಮೇಲೆ ಕೇಂದ್ರೀಕರಿಸುವುದು ಸಮಯದ ಅಗತ್ಯತೆ: ಪ್ರಧಾನಿ ಮೋದಿ

May 10th, 12:05 pm

At an event to mark introduction of digital filing as a step towards paperless Supreme Court, PM Narendra Modi emphasized the role of technology. PM urged to put to use latest technologies to provide legal aid to the poor. He added that need of the hour was to focus on application of science and technology.

ಕಾಗದ ರಹಿತ ಸುಪ್ರೀಂಕೋರ್ಟ್ ನಿಟ್ಟಿನಲ್ಲಿ ಒಂದು ಹೆಜ್ಜೆಯಾಗಿ ಡಿಜಿಟಲ್ ಫೈಲಿಂಗ್ ಪರಿಚಯಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ

May 10th, 12:00 pm

ಸರ್ವೋಚ್ಚ ನ್ಯಾಯಾಲಯದ ಐಸಿಎಂಐಎಸ್ ಉದ್ಘಾಟಿಸಿ, ಪ್ರಧಾನಿ ನರೇಂದ್ರ ಮೋದಿ ತಂತ್ರಜ್ಞಾನದ ಮಹತ್ವವನ್ನು ಒತ್ತಿ ಹೇಳಿದರು. ಇ-ಆಡಳಿತದ ಮೇಲೆ ಒತ್ತಡ ಹೇರುವುದರಿಂದ, ಕಾಗದದ ಬಳಕೆಯನ್ನು ಕಡಿತಗೊಳಿಸಬಹುದು ಅದು ಸುಲಭ, ಆರ್ಥಿಕ, ಪರಿಣಾಮಕಾರಿ ಮತ್ತು ಪರಿಸರ ಸ್ನೇಹಿ ಎಂದು ಹೇಳಿದರು. ಪ್ರಧಾನಿ ಮೋದಿ ಅವರು, ವಿಜ್ಞಾನ ಮತ್ತು ತಂತ್ರಜ್ಞಾನದ ಅಳವಡಿಕೆಗೆ ಗಮನ ಹರಿಸಬೇಕೆಂದು ಹೇಳಿದರು. ಬಡವರಿಗೆ ತಂತ್ರಜ್ಞಾನವನ್ನು ಕಾನೂನುಬದ್ಧವಾಗಿ ನೆರವಾಗುವಂತೆ ಸಮೂಹ ಚಳವಳಿಯನ್ನು ರಚಿಸಲು ಅವರು ಕರೆ ನೀಡಿದರು .