ತಿರುಚಿರಾಪಳ್ಳಿಯ ಭಾರತಿದಾಸನ್ ವಿಶ್ವವಿದ್ಯಾಲಯದ 38ನೇ ಘಟಿಕೋತ್ಸವದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಪಠ್ಯ
January 02nd, 11:30 am
ತಮಿಳುನಾಡಿನ ರಾಜ್ಯಪಾಲರಾದ ಶ್ರೀ ಆರ್. ಎನ್. ರವಿ ಅವರೇ, ತಮಿಳುನಾಡಿನ ಮುಖ್ಯಮಂತ್ರಿ ಶ್ರೀ ಎಂ.ಕೆ.ಸ್ಟಾಲಿನ್ ಅವರೇ, ಭಾರತಿದಾಸನ್ ವಿಶ್ವವಿದ್ಯಾಲಯದ ಕುಲಪತಿಗಳಾದ ಶ್ರೀ ಎಂ. ಸೆಲ್ವಂ ಅವರೇ, ನನ್ನ ಯುವ ಸ್ನೇಹಿತರೇ, ಶಿಕ್ಷಕ ಮಿತ್ರರೇ ಮತ್ತು ವಿಶ್ವವಿದ್ಯಾಲಯದ ಸಹಾಯಕ ಸಿಬ್ಬಂದಿಗಳೇ…ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿರುವ ಭಾರತಿದಾಸನ್ ವಿಶ್ವವಿದ್ಯಾಲಯದ 38ನೇ ಘಟಿಕೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
January 02nd, 10:59 am
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿ, ಭಾರತಿದಾಸನ್ ವಿಶ್ವವಿದ್ಯಾಲಯದ 38ನೇ ಘಟಿಕೋತ್ಸವ ಸಮಾರಂಭವು 2024ರ ಹೊಸ ವರ್ಷದಲ್ಲಿ ನನ್ನ ಮೊದಲ ಸಾರ್ವಜನಿಕ ಸಂವಾದ ಆಗಿರುವುದರಿಂದ ಇದು ಅತ್ಯಂತ ವಿಶೇಷವಾಗಿದೆ. ಸುಂದರ ತಮಿಳುನಾಡಿನಲ್ಲಿ ಮತ್ತು ಯುವಜನರ ನಡುವೆ ಇರುವುದಕ್ಕೆ ನನಗೆ ಸಂತಸ ತಂದಿದೆ. ಭಾರತಿದಾಸನ್ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಬಗ್ಗೆ ಸಂತೃಪ್ತಿ ವ್ಯಕ್ತಪಡಿಸಿದ ಪ್ರಧಾನಿ ಮೋದಿ, ಈ ಸಂದರ್ಭದಲ್ಲಿ ಪದವಿ ಪಡೆದ ವಿದ್ಯಾರ್ಥಿಗಳು, ಅವರ ಶಿಕ್ಷಕರು ಮತ್ತು ಪೋಷಕರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು.ಕಾನೂನು ಸಚಿವರು ಹಾಗೂ ಕಾನೂನು ಕಾರ್ಯದರ್ಶಿಗಳ ಅಖಿಲ ಭಾರತ ಸಮ್ಮೇಳನ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿಗಳ ಭಾಷಣ
October 15th, 12:42 pm
ಎಲ್ಲ ರಾಜ್ಯಗಳ ಕಾನೂನು ಸಚಿವರು ಹಾಗೂ ಕಾನೂನು ಕಾರ್ಯದರ್ಶಿಗಳ ಮಹತ್ವದ ಸಭೆಯು ರಾಷ್ಟ್ರದ ಪ್ರತಿಷ್ಠಿತ ಏಕತಾ ಪ್ರತಿಮೆಯಿರುವ ನಗರದಲ್ಲಿ ನಡೆಯುತ್ತಿರುವುದು ಅದರ ಹಿರಿಮೆಯನ್ನು ಹೆಚ್ಚಿಸಿದೆ. ರಾಷ್ಟ್ರವು ಸ್ವಾತಂತ್ರ‍್ಯದ ಅಮೃತ ಮಹೋತ್ಸವವನ್ನು ಆಚರಿಸುತ್ತಿರುವ ಹೊತ್ತಿನಲ್ಲಿ ಸರ್ದಾರ್ ಪಟೇಲ್ ಅವರ ಸಾರ್ಜಜನಿಕ ಹಿತಾಸಕ್ತಿಯ ಸ್ಫೂರ್ತಿಯು ನಮ್ಮನ್ನು ಸರಿದಾರಿಯಲ್ಲಿ ಕರೆದೊಯ್ಯುವುದು ಮಾತ್ರವಲ್ಲದೆ, ನಮ್ಮ ಗುರಿಗಳನ್ನು ತಲುಪಲು ಸಹಕಾರಿಯಾಗಲಿದೆ.‘‘ ಗುಜರಾತ್‌ನ ಏಕ್ತಾ ನಗರದಲ್ಲಿ ಕಾನೂನು ಸಚಿವರು ಮತ್ತು ಕಾನೂನು ಕಾರ್ಯದರ್ಶಿಗಳ ಅಖಿಲ ಭಾರತ ಸಮಾವೇಶದ ಉದ್ಘಾಟನಾ ಅಧಿವೇಶನವನ್ನುದ್ದೇಶಿಸಿ ವಿಡಿಯೋ ಸಂದೇಶದ ಮೂಲಕ ಪ್ರಧಾನಮಂತ್ರಿ ಭಾಷಣ’’
October 15th, 12:16 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಸಂದೇಶದ ಮೂಲಕ ಕಾನೂನು ಸಚಿವರು ಮತ್ತು ಕಾನೂನು ಕಾರ್ಯದರ್ಶಿಗಳ ಅಖಿಲ ಭಾರತ ಸಮ್ಮೇಳನದ ಉದ್ಘಾಟನಾ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದರು.ಹಿಮಾಚಲ ಪ್ರದೇಶದ ಆರೋಗ್ಯ ಕಾರ್ಯಕರ್ತರು ಮತ್ತು ಕೋವಿಡ್ ಲಸಿಕಾ ಫಲಾನುಭವಿಗಳ ಜೊತೆ ಪ್ರಧಾನ ಮಂತ್ರಿಗಳ ಸಂವಾದ
September 06th, 11:01 am
ಹಿಮಾಚಲ ಪ್ರದೇಶವು ಇಂದು ಪ್ರಧಾನ ಸೇವಕನಾಗಿ ಮಾತ್ರವಲ್ಲ ಕುಟುಂಬದ ಸದಸ್ಯನಾಗಿ ನನಗೆ ಹೆಮ್ಮೆಯ ಅವಕಾಶವನ್ನು ಒದಗಿಸಿಕೊಟ್ಟಿದೆ. ಹಿಮಾಚಲವು ಸಣ್ಣ ಸೌಲಭ್ಯಗಳಿಗಾಗಿ, ಅವಕಾಶಗಳಿಗಾಗಿ ಹೋರಾಟ ಮಾಡುತ್ತಿದ್ದುದನ್ನು ನಾನು ನೋಡಿದ್ದೆ, ಮತ್ತು ಇಂದು ಹಿಮಾಚಲ ಪ್ರದೇಶವು ಅಭಿವೃದ್ಧಿಯ ಕಥೆ ಬರೆಯುತ್ತಿರುವುದನ್ನೂ ನೋಡುತ್ತಿದ್ದೇನೆ. ಇದೆಲ್ಲ ಸಾಧ್ಯವಾಗಿರುವುದು ದೇವತೆಗಳ ಆಶೀರ್ವಾದದಿಂದ, ಹಿಮಾಚಲ ಪ್ರದೇಶ ಸರಕಾರದ ಪರಿಶ್ರಮದಿಂದ ಮತ್ತು ಹಿಮಾಚಲದ ಜನತೆಯ ಜಾಗೃತಿಯಿಂದ. ನನಗೆ ಸಂವಹನ ನಡೆಸಲು ಅವಕಾಶ ಮಾಡಿಕೊಟ್ಟಂತಹ ಎಲ್ಲರಿಗೂ ನಾನು ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಮತ್ತು ಇಡೀ ತಂಡಕ್ಕೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ನಿಮ್ಮೆಲ್ಲರಿಗೂ ಶುಭವಾಗಲಿ!!ಹಿಮಾಚಲ ಪ್ರದೇಶದ ಕೋವಿಡ್ ಲಸಿಕೆ ಕಾರ್ಯಕ್ರಮದ ಫಲಾನುಭವಿಗಳು ಮತ್ತು ಆರೋಗ್ಯ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದ ಪ್ರಧಾನಿ
September 06th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಿಮಾಚಲ ಪ್ರದೇಶದ ಕೋವಿಡ್ ಲಸಿಕೆ ಕಾರ್ಯಕ್ರಮದ ಆರೋಗ್ಯ ಕಾರ್ಯಕರ್ತರು ಮತ್ತು ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ರಾಜ್ಯಪಾಲರು, ಮುಖ್ಯಮಂತ್ರಿಗಳು, ಕೇಂದ್ರ ಸಚಿವರಾದ ಶ್ರೀ ಜೆ.ಪಿ. ನಡ್ಡಾ, ಶ್ರೀ ಅನುರಾಗ್ ಸಿಂಗ್ ಠಾಕೂರ್; ಸಂಸದರು, ಶಾಸಕರು, ಪಂಚಾಯತ್ ನಾಯಕರು ಸೇರಿದಂತೆ ಇತರರು ಈ ಸಂದರ್ಭದಲ್ಲಿ ಹಾಜರಿದ್ದರು.IPS Probationers interact with PM Modi
July 31st, 11:02 am
PM Narendra Modi had a lively interaction with the Probationers of Indian Police Service. The interaction with the Officer Trainees had a spontaneous air and the Prime Minister went beyond the official aspects of the Service to discuss the aspirations and dreams of the new generation of police officers.ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ಐ.ಪಿ.ಎಸ್. ಪ್ರೊಬೆಶನರಿಗಳನ್ನು ಉದ್ದೇಶಿಸಿ ಪ್ರಧಾನ ಮಂತ್ರಿ ಅವರ ಭಾಷಣ
July 31st, 11:01 am
ನಿಮ್ಮೆಲ್ಲರೊಂದಿಗೆ ಮಾತನಾಡುವುದು ನನಗೆ ಆನಂದದ ಸಂಗತಿ. ಪ್ರತೀ ವರ್ಷ ನಿಮ್ಮಂತಹ ಯುವ ಮಿತ್ರರ ಜೊತೆ ಸಂವಾದ ನಡೆಸಬೇಕು ಎನ್ನುವುದು ನನ್ನ ಆಶಯ. ಇದರಿಂದ ನಿಮ್ಮ ಚಿಂತನೆಗಳನ್ನು ತಿಳಿದುಕೊಳ್ಳಲು ಸಹಾಯವಾಗುತ್ತದೆ. ನಿಮ್ಮ ಮಾತುಗಳು, ಪ್ರಶ್ನೆಗಳು, ಮತ್ತು ವಿಚಾರ ಮಾಡುವ ಗುಣ ಭವಿಷ್ಯದ ಸವಾಲುಗಳನ್ನು ನಿಭಾಯಿಸಲು ನನಗೂ ಸಹಾಯ ಮಾಡುತ್ತದೆ.ಸರ್ದಾರ್ ವಲ್ಲಭಭಾಯ್ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ಐಪಿಎಸ್ ಪ್ರೊಬೇಷನರಿ ಅಧಿಕಾರಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ
July 31st, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸರ್ದಾರ್ ವಲ್ಲಭಭಾಯ್ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ಐಪಿಎಸ್ ಪ್ರಶಿಕ್ಷಣಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಅವರು ತರಬೇತಿಯಲ್ಲಿರುವ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು. ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಷಾ ಮತ್ತು ಗೃಹ ಖಾತೆ ರಾಜ್ಯ ಸಚಿವ ಶ್ರೀ ನಿತ್ಯಾನಂದ ರೈ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.India has a rich legacy in science, technology and innovation: PM Modi
December 22nd, 04:31 pm
Prime Minister Narendra Modi delivered the inaugural address at India International Science Festival (IISF) 2020. PM Modi said, All our efforts are aimed at making India the most trustworthy centre for scientific learning. At the same time, we want our scientific community to share and grow with the best of global talent.PM delivers inaugural address at IISF 2020
December 22nd, 04:27 pm
Prime Minister Narendra Modi delivered the inaugural address at India International Science Festival (IISF) 2020. PM Modi said, All our efforts are aimed at making India the most trustworthy centre for scientific learning. At the same time, we want our scientific community to share and grow with the best of global talent.PM Modi addresses Indian community in Japan
June 27th, 03:48 pm
Addressing the Indian community in Japan, PM Narendra Modi spoke about the huge mandate which the government got in the recently concluded 2019 General Elections. He termed it as the victory of truth and democracy. PM Modi remembered greats like Swami Vivekananda, Gurudev Rabindranath Tagore, Mahatma Gandhi, Netaji Subhash Chandra Bose, Justice Radhabinod Pal and highlighted their invaluable contributions to strengthen India's relationship with Japan.ಮುಂದಿನ ಪೀಳಿಗೆಯ ಮೂಲಸೌಕರ್ಯವನ್ನು ರಚಿಸುವಲ್ಲಿ ನಮ್ಮ ಗಮನವು ಕೇಂದ್ರಿತವಾಗಿದೆ : ಪ್ರಧಾನಿ ಮೋದಿ
December 18th, 04:55 pm
ಪ್ರಧಾನ ಮಂತ್ರಿ ಮೋದಿ ಪುಣೆ ಮೆಟ್ರೋದ ಹಂತ 3 ರ ಅಶಂಕುಸ್ಥಾಪನೆ ಮಾಡಿದರು . ಕಚ್ ನಿಂದ ಕಾಮ್ರಾಪ್ ಗೆ ಕಾರ್ಗಿಲ್ನಿಂದ ಕನ್ಯಾಕುಮಾರಿಯಿಂದ ನೀವು ಪ್ರಯಾಣಿಸಿದರೆ, ಯಾವ ವೇಗದಲ್ಲಿ ಮತ್ತು ಎಷ್ಟು ಮಟ್ಟದಲ್ಲಿ ಈ ಕೆಲಸವು ಸಾಗುತ್ತಿದೆ ಎಂದು ನಿಮಗೆ ತಿಳಿಯುತ್ತದೆ .ಎಂದು ಪ್ರಧಾನಿ ಮೋದಿ ಅವರು ಹೇಳಿದರು.ಯಾವುದೇ ನಗರ ಮತ್ತು ಯಾವುದೇ ದೇಶಕ್ಕೆ ಸಾರಿಗೆಯು ಅಭಿವೃದ್ಧಿಗೆ ಪ್ರಮುಖವಾದುದು: ಪ್ರಧಾನಿ ಮೋದಿ
December 18th, 02:30 pm
ಕಲ್ಯಾಣ್ ನಲ್ಲಿ ಜರುಗಿದ ಸಾರ್ವಜನಿಕ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಎರಡು ಪ್ರಧಾನ ಮೆಟ್ರೋ ಕಾರಿಡಾರ್ ಗಳನ್ನು ಉದ್ಘಾಟಿಸಿದರು. ಕಲ್ಯಾಣ್ ನಲ್ಲಿ ನಡೆದ ಸಭಿಕರನ್ನುದ್ಧೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು ಮೂಲಸೌಕರ್ಯ ಮತ್ತು ಸಾರ್ವಜನಿಕ ಸಾರಿಗೆ ರಂಗದ ಅಭಿವೃದ್ಧಿಯ ಗತಿಯನ್ನು ಕೇಂದ್ರ ಸರ್ಕಾರ ಹೇಗೆ ವೇಗಗೊಳಿಸಿದೆ ಎಂದು ವಿವರಿಸಿದರು. ಕೇಂದ್ರ ಸರಕಾರದ 2022 ಅವಧಿಯೊಳಗೆ “ಎಲ್ಲರಿಗೂ ವಸತಿ” ಸಂಕಲ್ಪವನ್ನು ಪ್ರಧಾನಮಂತ್ರಿ ಅವರು ಪುನರುಚ್ಚರಿಸಿದರು.ಮಹಾರಾಷ್ಟ್ರದಲ್ಲಿ ವಸತಿ ಮತ್ತು ನಗರಾಭಿವೃದ್ಧಿ ಸಂಬಂಧಿತ ಪ್ರಮುಖ ಯೋಜನೆಗಳನ್ನು ಪ್ರಧಾನಮಂತ್ರಿ ಅನಾವರಣ ಮಾಡಿದರು.
December 18th, 12:44 pm
ಮಹಾರಾಷ್ಟ್ರ ಭೇಟಿ ವೇಳೆಯಲ್ಲಿ ಅಲ್ಲಿನ ವಸತಿ ಮತ್ತು ನಗರಾಭಿವೃದ್ಧಿ ಸಂಬಂಧಿತ ಪ್ರಮುಖ ಯೋಜನೆಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅನಾವರಣ ಮಾಡಿದರು.ಕನ್ಯಾಕುಮಾರಿ, ಕೊಯಮತ್ತೂರು, ನೀಲಗಿರಿ, ನಾಮಕ್ಕಲ್ ಮತ್ತು ಸೇಲಂನಿಂದ ಪಕ್ಷದ ಕಾರ್ಯಕರ್ತರೊಂದಿಗೆ ಪ್ರಧಾನಿ ಮೋದಿ ಸಂವಹನ
December 15th, 04:30 pm
ಪ್ರಧಾನಿ ನರೇಂದ್ರ ಮೋದಿ ಇಂದು ತಮಿಳುನಾಡಿನಲ್ಲಿ ಬಿಜೆಪಿಯ ಬೂತ್ ಮಟ್ಟದ ಕಾರ್ಯಕರ್ತರೊಂದಿಗೆ ಸಂವಹನ ನಡೆಸಿದ್ದಾರೆ. ಪ್ರಧಾನಿ ಮೋದಿಯವರ ಅಂತಹ ಅನೇಕ ಸಂವಹನಗಳಲ್ಲಿ ವಿಡಿಯೋ ಸಂವಹನವು ಒಂದು.ಹೆಚ್ಚು ಡಿಜಿಟಲ್ ಪಾವತಿಯ ಕಡೆಗೆ ಚಳುವಳಿಯು ಮಧ್ಯವರ್ತಿಗಳನ್ನು ನಿರ್ಮೂಲನೆ ಮಾಡಲು ಸಂಬಂಧಿಸಿದೆ: ಪ್ರಧಾನಿ ಮೋದಿ
June 15th, 10:56 am
ವಿವಿಧ ಡಿಜಿಟಲ್ ಇಂಡಿಯಾ ಪ್ರಯತ್ನಗಳ ಬಗ್ಗೆ ಚರ್ಚೆ ನಡೆಸಿ, ಪ್ರಧಾನಿ ಮೋದಿ ಅವರು ತಂತ್ರಜ್ಞಾನದ ವ್ಯಾಪ್ತಿಯನ್ನು ಮತ್ತಷ್ಟು ಗ್ರಾಮೀಣ ಪ್ರದೇಶಗಳಲ್ಲಿ ಮುಂದೂಡಬೇಕೆಂಬ ಉದ್ದೇಶವನ್ನು ತಿಳಿಸಿದರು.ದೇಶಾದ್ಯಂತ ವಿವಿಧ ಡಿಜಿಟಲ್ ಇಂಡಿಯಾ ಉಪಕ್ರಮಗಳ ಫಲಾನುಭವಿಗಳೊಂದಿಗೆ ವಿಡಿಯೋ ಬ್ರಿಜ್ ಮೂಲಕ ಪ್ರಧಾನಿ ಸಂವಾದ
June 15th, 10:56 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು, ದೇಶಾದ್ಯಂತದ ವಿವಿಧ ಡಿಜಿಟಲ್ ಇಂಡಿಯಾ ಅಭಿಯಾನ ಯೋಜನೆಯ ಫಲಾನುಭವಿಗಳೊಂದಿಗೆ ವಿಡಿಯೋ ಬ್ರಿಜ್ ಮೂಲಕ ಸಂವಾದ ನಡೆಸಿದರು. ಸಮಾನ ಸೇವಾ ಕೇಂದ್ರಗಳು, ಎನ್.ಐ.ಸಿ.ಡಿಜಿಟಲ್ ಭಾರತವು ಪಾರದರ್ಶಕತೆ, ಪರಿಣಾಮಕಾರಿ ಸೇವಾ ವಿತರಣೆ ಮತ್ತು ಉತ್ತಮ ಆಡಳಿತವನ್ನು ನೀಡುತ್ತದೆ: ಪ್ರಧಾನಿ ಮೋದಿ
October 07th, 06:15 pm
ಪ್ರಧಾನಿ ನರೇಂದ್ರ ಮೋದಿ ಇಂದು ಐಐಟಿ ಗಾಂಧೀನಗರ ಹೊಸ ಕ್ಯಾಂಪಸ್ ಕಟ್ಟಡ ದೇಶಕ್ಕೆ ಸಮರ್ಪಿಸಿದರು ಮತ್ತು ಪ್ರಧಾನ್ ಮಂತ್ರಿ ಗ್ರಾಮೀಣ ಡಿಜಿಟಲ್ ಸಾಕ್ಷರತಾ ಯೋಜನೆಯನ್ನು ಪ್ರಾರಂಭಿಸಿದರು . ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ, ಎಲ್ಲಾ ವಯಸ್ಸಿನ ಗುಂಪುಗಳು ಮತ್ತು ಸಮಾಜದ ವರ್ಗಗಳಲ್ಲಿ ಡಿಜಿಟಲ್ ಪ್ರತಿಶತಕ್ಕೆ ಡಿಜಿಟಲ್ ಸಾಕ್ಷರತೆಯನ್ನು ಹರಡಲು ಕಾರ್ಯವು ನಡೆಯುತ್ತಿದೆ ಎಂದು ಹೇಳಿದರು.ಪ್ರಧಾನಮಂತ್ರಿ ಐಐಟಿ ಗಾಂಧಿನಗರ ಸಮುಚ್ಛಯವನ್ನು ದೇಶಕ್ಕೆ ಸಮರ್ಪಿಸಿದರು , ಡಿಜಿಟಲ್ ಸಾಕ್ಷರತಾ ಯೋಜನೆಯನ್ನು ಚಾಲನೆ ನೀಡಿದರು
October 07th, 06:13 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಐಐಟಿ ಗಾಂಧಿನಗರ ಕ್ಯಾಂಪಸ್ ಅನ್ನು ದೇಶಕ್ಕೆ ಸಮರ್ಪಿಸಿದರು. ಪ್ರಧಾನಮಂತ್ರಿ ಗ್ರಾಮೀಣ ಡಿಜಿಟಲ್ ಸಾಕ್ಷರತಾ ಅಭಿಯಾನದಡಿ ತರಬೇತಿ ಪಡೆಯುತ್ತಿರುವವರನ್ನು ಅವರು ಪುರಸ್ಕರಿಸಿದರು. ಗಾಂಧಿ ನಗರದಲ್ಲಿ ಪ್ರಧಾನಮಂತ್ರಿಯವರು ದೊಡ್ಡ ಸಂಖ್ಯೆಯಲ್ಲಿದ್ದ ಐಐಟಿ ವಿದ್ಯಾರ್ಥಿಗಳೂ ಸೇರಿದಂತೆ ಸಾರ್ವಜನಿಕ ಸಭೆ ಉದ್ದೇಶಿಸಿ ಭಾಷಣ ಮಾಡಿದರು .