India's journey over the past decade has been one of scale, speed and sustainability: PM Modi in Guyana
November 22nd, 03:02 am
PM Modi addressed the Indian community in Georgetown, Guyana, thanking President Dr. Irfaan Ali for the warm welcome and hospitality. He highlighted planting a tree as part of the Ek Ped Maa ke Naam initiative and received Guyana's highest national honor, dedicating it to 1.4 billion Indians and the Indo-Guyanese community. Reflecting on his earlier visit, he praised the enduring bond between India and Guyana.Prime Minister Shri Narendra Modi addresses the Indian Community of Guyana
November 22nd, 03:00 am
PM Modi addressed the Indian community in Georgetown, Guyana, thanking President Dr. Irfaan Ali for the warm welcome and hospitality. He highlighted planting a tree as part of the Ek Ped Maa ke Naam initiative and received Guyana's highest national honor, dedicating it to 1.4 billion Indians and the Indo-Guyanese community. Reflecting on his earlier visit, he praised the enduring bond between India and Guyana.Prime Minister holds official talks with the President of Guyana
November 21st, 04:23 am
PM Modi met Guyanese President Dr. Mohamed Irfaan Ali at the State House in Georgetown on 20 November, receiving a ceremonial guard of honor. They discussed enhancing ties across defense, trade, health, energy, infrastructure, and culture. The leaders emphasized cooperation in hydrocarbons, renewable energy, and climate change, reaffirming solidarity among Global South nations.Be it COVID, disasters, or development, India has stood by you as a reliable partner: PM in Guyana
November 21st, 02:15 am
PM Modi and Grenada PM Dickon Mitchell co-chaired the 2nd India-CARICOM Summit in Georgetown. PM Modi expressed solidarity with CARICOM nations for Hurricane Beryl's impact and reaffirmed India's commitment as a reliable partner, focusing on development cooperation aligned with CARICOM's priorities.PM Modi attends Second India CARICOM Summit
November 21st, 02:00 am
PM Modi and Grenada PM Dickon Mitchell co-chaired the 2nd India-CARICOM Summit in Georgetown. PM Modi expressed solidarity with CARICOM nations for Hurricane Beryl's impact and reaffirmed India's commitment as a reliable partner, focusing on development cooperation aligned with CARICOM's priorities.PM Modi meets with President of Chile
November 20th, 08:36 pm
PM Modi met Chile's President Gabriel Boric at the G-20 Summit in Brazil. They discussed strengthening ties in trade, critical minerals, digital infrastructure, healthcare, and renewable energy, while exploring opportunities to expand the India-Chile PTA.Joint G20 Declaration on Digital Infrastructure AI and Data for Governance
November 20th, 07:52 am
The G20 joint declaration underscores the pivotal role of inclusive digital transformation in achieving Sustainable Development Goals (SDGs). Leveraging Digital Public Infrastructure (DPI), AI, and equitable data use can drive growth, create jobs, and improve health and education outcomes. Fair governance, transparency, and trust are essential to ensure these technologies respect privacy, promote innovation, and benefit perse societies globally.Emphasis on DPI, AI, data for governance is key to achieving inclusive growth & transforming lives globally: PM
November 20th, 05:04 am
At the G20 session, PM Modi highlighted the importance of Digital Public Infrastructure, AI, and data for governance in driving inclusive growth and global transformation.Our discussions can only be successful when we keep in mind the challenges and priorities of the Global South: PM at G20 Summit
November 18th, 08:00 pm
At the G20 Session on Social Inclusion and the Fight Against Hunger and Poverty, PM Modi highlighted India's development achievements, including poverty reduction, women-led growth, food security and sustainable agriculture. He emphasized inclusive initiatives like free health insurance, microfinance for women and nutrition campaigns. He also said that India supports Brazil's Global Alliance Against Hunger and Poverty and advocates prioritizing Global South concerns.Prime Minister addresses G 20 session on Social Inclusion and the Fight Against Hunger and Poverty
November 18th, 07:55 pm
At the G20 Session on Social Inclusion and the Fight Against Hunger and Poverty, PM Modi highlighted India's development achievements, including poverty reduction, women-led growth, food security and sustainable agriculture. He emphasized inclusive initiatives like free health insurance, microfinance for women and nutrition campaigns. He also said that India supports Brazil's Global Alliance Against Hunger and Poverty and advocates prioritizing Global South concerns.ಜರ್ಮನ್ ಬ್ಯುಸಿನೆಸಸ್ ಕುರಿತಾದ 18ನೇ ಏಷ್ಯಾ ಫೆಸಿಪಿಕ್ ಸಮ್ಮೇಳನ (ಎಪಿಕೆ 2024)ನಲ್ಲಿ ಪ್ರಧಾನಮಂತ್ರಿ ಮಾಡಿದ ಪ್ರಾಸ್ತಾವಿಕ ಭಾಷಣದ ಕನ್ನಡ ಅನುವಾದ
October 25th, 11:20 am
ಮೊದಲ ಭೇಟಿಯು ಅವರು ಮೇಯರ್ ಆಗಿದ್ದಾಗ ಮತ್ತು ನಂತರದ ಮೂರು ಭೇಟಿಗಳು ಅವರು ಚಾನ್ಸೆಲರ್ ಆದ ನಂತರ. ಇದು ಭಾರತ-ಜರ್ಮನಿ ಸಂಬಂಧಗಳ ಮೇಲೆ ಅವರ ಹೆಚ್ಚಿನ ಗಮನ ಹರಿಸುತ್ತಿರುವುದನ್ನು ಎತ್ತಿ ತೋರಿಸುತ್ತದೆ.ಡಿಜಿಟಲ್ ಪರಿವರ್ತನೆಯನ್ನು ಮುನ್ನಡೆಸುವ ಕುರಿತು ಆಸಿಯಾನ್-ಭಾರತ ಜಂಟಿ ಹೇಳಿಕೆ
October 10th, 05:42 pm
ಲಾವೋ ಪಿಡಿಆರ್ ನ ವಿಯೆಂಟಿಯಾನ್ ನಲ್ಲಿ 2024ರ ಅಕ್ಟೋಬರ್ 10 ರಂದು ನಡೆದ 21ನೇ ಆಸಿಯಾನ್-ಭಾರತ ಶೃಂಗಸಭೆಯ ಸಂದರ್ಭದಲ್ಲಿ ಆಗ್ನೇಯ ಏಷ್ಯಾ ರಾಷ್ಟ್ರಗಳ ಸಂಘ (ಆಸಿಯಾನ್) ಮತ್ತು ಭಾರತ ಗಣರಾಜ್ಯದ ಸದಸ್ಯ ರಾಷ್ಟ್ರಗಳಾದ ನಾವು;ಜಮೈಕಾದ ಪ್ರಧಾನಮಂತ್ರಿ ಘನತೆವೆತ್ತ ಡಾ. ಆಂಡ್ರ್ಯೂ ಹೋಲ್ನೆಸ್ ಅವರ ಭಾರತ ಭೇಟಿ (ಸೆಪ್ಟೆಂಬರ್ 30 - ಅಕ್ಟೋಬರ್ 3, 2024)ಯ ಫಲಿತಾಂಶಗಳು
October 01st, 12:30 pm
ಹಣಕಾಸಿನ ಸೇರ್ಪಡೆ ಮತ್ತು ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ಯಶಸ್ವಿ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ ಕ್ಷೇತ್ರದಲ್ಲಿ ಭಾರತ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಮತ್ತು ಜಮೈಕಾದ ಪ್ರಧಾನ ಮಂತ್ರಿಯವರ ಕಚೇರಿಯ ನಡುವವಿನ ಸಹಕಾರ ಒಪ್ಪಂದಜಮೈಕಾದ ಪ್ರಧಾನಮಂತ್ರಿ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಪತ್ರಿಕಾ ಹೇಳಿಕೆ
October 01st, 12:00 pm
ಪ್ರಧಾನ ಮಂತ್ರಿ ಹೋಲ್ನೆಸ್ ಮತ್ತು ಅವರ ನಿಯೋಗವನ್ನು ಭಾರತಕ್ಕೆ ಸ್ವಾಗತಿಸಲು ನನಗೆ ಸಂತೋಷವಾಗಿದೆ. ಇದು ಪ್ರಧಾನಮಂತ್ರಿ ಹೋಲ್ನೆಸ್ ಅವರ ಮೊದಲ ದ್ವಿಪಕ್ಷೀಯ ಭಾರತ ಭೇಟಿಯಾಗಿದೆ. ಅದಕ್ಕಾಗಿಯೇ ನಾವು ಈ ಭೇಟಿಗೆ ವಿಶೇಷ ಪ್ರಾಮುಖ್ಯತೆ ನೀಡುತ್ತೇವೆ.ಪ್ರಧಾನ ಮಂತ್ರಿ ಹೋಲ್ನೆಸ್ ಅವರು ಬಹಳ ಹಿಂದಿನಿಂದಲೂ ಭಾರತದ ಸ್ನೇಹಿತರಾಗಿದ್ದಾರೆ. ಹಲವಾರು ಬಾರಿ ಅವರನ್ನು ಭೇಟಿಯಾಗುವ ಅವಕಾಶ ನನಗೆ ದೊರೆತಿದೆ. ಮತ್ತು ಪ್ರತಿ ಬಾರಿಯೂ, ಭಾರತದೊಂದಿಗಿನ ಸಂಬಂಧವನ್ನು ಬಲಪಡಿಸುವ ಅವರ ಆಲೋಚನೆಗಳಲ್ಲಿ ಅವರ ಬದ್ಧತೆಯನ್ನು ನಾನು ಅರಿತುಕೊಂಡಿದ್ದೇನೆ. ಅವರ ಭೇಟಿಯು ನಮ್ಮ ದ್ವಿಪಕ್ಷೀಯ ಸಂಬಂಧಗಳಿಗೆ ಉತ್ತೇಜನ ನೀಡುವುದರ ಜೊತೆಗೆ ಇಡೀ ಕೆರಿಬಿಯನ್ ಪ್ರದೇಶದೊಂದಿಗಿನ ನಮ್ಮ ಬಾಂಧವ್ಯವನ್ನು ವರ್ಧಿಸುತ್ತದೆ ಎಂದು ನನಗೆ ವಿಶ್ವಾಸವಿದೆ.ಮಾನವೀಯತೆಯ ಯಶಸ್ಸು ನಮ್ಮ ಸಾಮೂಹಿಕ ಶಕ್ತಿಯಲ್ಲಿದೆ, ಯುದ್ಧಭೂಮಿಯಲ್ಲಿ ಅಲ್ಲ: ಯುಎನ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ
September 23rd, 09:32 pm
ಪ್ರಧಾನಿ ನರೇಂದ್ರ ಮೋದಿ ಅವರು ನ್ಯೂಯಾರ್ಕ್‌ನಲ್ಲಿ ವಿಶ್ವಸಂಸ್ಥೆಯಲ್ಲಿ 'ಭವಿಷ್ಯದ ಶೃಂಗಸಭೆ'ಯನ್ನು ಉದ್ದೇಶಿಸಿ ಮಾತನಾಡುತ್ತಾ, ಜಾಗತಿಕ ಶಾಂತಿ, ಅಭಿವೃದ್ಧಿ ಮತ್ತು ಸಮೃದ್ಧಿಗೆ ಮಾನವ ಕೇಂದ್ರಿತ ವಿಧಾನವನ್ನು ಪ್ರತಿಪಾದಿಸಿದರು. ಅವರು 250 ಮಿಲಿಯನ್ ಜನರನ್ನು ಬಡತನದಿಂದ ಮೇಲೆತ್ತುವಲ್ಲಿ ಭಾರತದ ಯಶಸ್ಸನ್ನು ಎತ್ತಿ ತೋರಿಸಿದರು, ಜಾಗತಿಕ ದಕ್ಷಿಣದೊಂದಿಗೆ ಐಕಮತ್ಯವನ್ನು ವ್ಯಕ್ತಪಡಿಸಿದರು ಮತ್ತು ಸಮತೋಲಿತ ಟೆಕ್ ನಿಯಮಗಳಿಗೆ ಕರೆ ನೀಡಿದರು. ಜಾಗತಿಕ ಮಹತ್ವಾಕಾಂಕ್ಷೆಗಳನ್ನು ಪೂರೈಸಲು ಯುಎನ್ ಭದ್ರತಾ ಮಂಡಳಿಯ ಸುಧಾರಣೆಗಳ ಅಗತ್ಯವನ್ನು ಅವರು ಒತ್ತಿ ಹೇಳಿದರು.‘ಭವಿಷ್ಯದ ಶೃಂಗಸಭೆ’ಯಲ್ಲಿ ಪ್ರಧಾನಮಂತ್ರಿಯವರ ಭಾಷಣ
September 23rd, 09:12 pm
ಪ್ರಧಾನಿ ನರೇಂದ್ರ ಮೋದಿ ಅವರು ನ್ಯೂಯಾರ್ಕ್‌ನಲ್ಲಿ ವಿಶ್ವಸಂಸ್ಥೆಯಲ್ಲಿ 'ಭವಿಷ್ಯದ ಶೃಂಗಸಭೆ'ಯನ್ನು ಉದ್ದೇಶಿಸಿ ಮಾತನಾಡುತ್ತಾ, ಜಾಗತಿಕ ಶಾಂತಿ, ಅಭಿವೃದ್ಧಿ ಮತ್ತು ಸಮೃದ್ಧಿಗೆ ಮಾನವ ಕೇಂದ್ರಿತ ವಿಧಾನವನ್ನು ಪ್ರತಿಪಾದಿಸಿದರು. ಅವರು 250 ಮಿಲಿಯನ್ ಜನರನ್ನು ಬಡತನದಿಂದ ಮೇಲೆತ್ತುವಲ್ಲಿ ಭಾರತದ ಯಶಸ್ಸನ್ನು ಎತ್ತಿ ತೋರಿಸಿದರು, ಜಾಗತಿಕ ದಕ್ಷಿಣದೊಂದಿಗೆ ಐಕಮತ್ಯವನ್ನು ವ್ಯಕ್ತಪಡಿಸಿದರು ಮತ್ತು ಸಮತೋಲಿತ ಟೆಕ್ ನಿಯಮಗಳಿಗೆ ಕರೆ ನೀಡಿದರು. ಜಾಗತಿಕ ಮಹತ್ವಾಕಾಂಕ್ಷೆಗಳನ್ನು ಪೂರೈಸಲು ಯುಎನ್ ಭದ್ರತಾ ಮಂಡಳಿಯ ಸುಧಾರಣೆಗಳ ಅಗತ್ಯವನ್ನು ಅವರು ಒತ್ತಿ ಹೇಳಿದರು.ಅಮೆರಿಕದ ನ್ಯೂಯಾರ್ಕ್‌ನಲ್ಲಿ ಭಾರತೀಯ ಸಮುದಾಯದವರನ್ನು ಉದ್ದೇಶಿಸಿ ಪ್ರಧಾನ ಮಂತ್ರಿಗಳ ಭಾಷಣದ ಇಂಗ್ಲಿಷ್ ಅವತರಿಣಿಕೆ
September 22nd, 10:00 pm
ನಮಸ್ತೆ ಯು.ಎಸ್.! ಈಗ ನಮ್ಮ ನಮಸ್ತೆ” ಕೂಡ ಬಹುರಾಷ್ಟ್ರೀಯವಾಗಿ ಮಾರ್ಪಟ್ಟಿದ್ದು, ಸ್ಥಳೀಯತೆಯಿಂದ ಜಾಗತಿಕವಾಗಿ ಪರಿವರ್ತನೆಯಾಗಿದೆ ಹಾಗೂ ಇದಕ್ಕೆಲ್ಲ ನೀವೇ ಕಾರಣೀಭೂತರು. ಭಾರತವನ್ನು ತಮ್ಮ ಹೃದಯಕ್ಕೆ ಸಮೀಪವಾಗಿಟ್ಟುಕೊಂಡಿರುವ ಪ್ರತಿಯೊಬ್ಬ ಭಾರತೀಯರೂ ಇದನ್ನು ಸಾಧ್ಯವಾಗಿಸಿದ್ದಾರೆ.ನ್ಯೂಯಾರ್ಕ್‌ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
September 22nd, 09:30 pm
ಪ್ರಧಾನಮಂತ್ರಿ ಅವರನ್ನು ಭಾರತೀಯ ಸಮುದಾಯವು ಅತ್ಯಂತ ಪ್ರೀತಿ, ಗೌರವ, ಆದರ, ಉತ್ಸಾಹದಿಂದ ಬರಮಾಡಿಕೊಂಡಿತು. ಬೃಹತ್ ಜನಸಮೂಹವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಗಳು, ಜಗತ್ತಿನ ಎರಡು ಮಹಾನ್ ಪ್ರಜಾಪ್ರಭುತ್ವಗಳ ರಾಷ್ಟ್ರಗಳ ನಡುವೆ ಬಾಂಧವ್ಯವನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುವ ಭಾರತೀಯ ಅಮೆರಿಕನ್ ಸಮುದಾಯದಿಂದ ಭಾರತ-ಯುಎಸ್ ಸಂಬಂಧವು ಇನ್ನಷ್ಟು ಸದೃಢವಾಗಿರುವುದು ಕಾಣುತ್ತಿದೆ. ಹಿಂದಿನ ದಿನ ಡೆಲವೇರ್‌ನಲ್ಲಿರುವ ನಿವಾಸದಲ್ಲಿ ಅಮೆರಿಕ ಅಧ್ಯಕ್ಷ ಬಿಡೆನ್ ಅವರೊಂದಿಗಿನ ಭೇಟಿ ಬಗ್ಗೆಯೂ ಪ್ರಧಾನ ಮಂತ್ರಿಗಳು ಪ್ರಸ್ತಾಪಿಸಿದರು. ಈ ವಿಶೇಷ ಸಂದರ್ಭವು ಭಾರತೀಯ ಸಮುದಾಯವು ಸಂಯುಕ್ತ ರಾಷ್ಟ್ರಗಳೊಂದಿಗಿನ ನಂಬಿಕೆ- ವಿಶ್ವಾಸಾರ್ಹತೆಯನ್ನು ಪ್ರತಿಬಿಂಬಿಸುತ್ತಿದೆ ಎಂದು ಶ್ಲಾಘಿಸಿದರು.ಆಸ್ಟ್ರೇಲಿಯಾ, ಭಾರತ, ಜಪಾನ್ ಮತ್ತು ಅಮೆರಿಕ ನಾಯಕರಿಂದ ವಿಲ್ಮಿಂಗ್ಟನ್ ಘೋಷಣೆ ಜಂಟಿ ಹೇಳಿಕೆ
September 22nd, 11:51 am
ಇಂದು, ನಾವು-ಆಸ್ಟ್ರೇಲಿಯದ ಪ್ರಧಾನಿ ಆಂಥೋನಿ ಅಲ್ಬನೀಸ್, ಭಾರತದ ಪ್ರಧಾನಿ ನರೇಂದ್ರ ಮೋದಿ, ಜಪಾನ್‌ನ ಪ್ರಧಾನಿ ಕಿಶಿದಾ ಫ್ಯೂಮಿಯೊ ಮತ್ತು ಅಮೆರಿಕ ಅಧ್ಯಕ್ಷ ಜೋಸೆಫ್ ಆರ್. ಬಿಡೆನ್, ಅವರು ನಾಲ್ಕನೇ ಕ್ವಾಡ್ ನಾಯಕರ ಶೃಂಗಸಭೆ ಸಂದರ್ಭದಲ್ಲಿ ಭೇಟಿಯಾದರು. ವಿಲ್ಮಿಂಗ್ಟನ್‌ನ ಡೆಲವೇರ್‌ನಲ್ಲಿ ಅಧ್ಯಕ್ಷ ಬಿಡೆನ್ ಈ ಸಭೆಯನ್ನು ಆಯೋಜಿಸಿದ್ದರು.ಕ್ವಾಡ್ ನಾಯಕರ ಕ್ಯಾನ್ಸರ್ ಮೂನ್‌ಶಾಟ್ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
September 22nd, 06:25 am
ಈ ಪ್ರಮುಖ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ನಾನು ಅಧ್ಯಕ್ಷ ಬೈಡೆನ್ ಅವರನ್ನು ಅಭಿನಂದಿಸುತ್ತೇನೆ. ಇದು ಕೈಗೆಟುಕುವ, ಸುಲಭವಾಗಿ ಲಭ್ಯವಿರುವ ಮತ್ತು ಗುಣಮಟ್ಟದ ಆರೋಗ್ಯ ರಕ್ಷಣೆಗೆ ನಮ್ಮ ಹಂಚಿಕೆಯ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ, ನಾವು ಇಂಡೋ-ಪೆಸಿಫಿಕ್‌ಗಾಗಿ ಕ್ವಾಡ್ ಲಸಿಕೆ ಉಪಕ್ರಮ ವನ್ನು ಆರಂಭಿಸಿದ್ದೇವೆ. ಮತ್ತು ಕ್ವಾಡ್ ನಲ್ಲಿ ಗರ್ಭಕಂಠದ ಕ್ಯಾನ್ಸರ್ ನಂತಹ ಸವಾಲನ್ನು ಎದುರಿಸಲು ನಾವು ಒಟ್ಟಾಗಿ ನಿರ್ಧರಿಸಿರುವುದು ನನಗೆ ಸಂತೋಷ ತಂದಿದೆ.