ಮಧ್ಯಪ್ರದೇಶದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ನಿರ್ಮಿಸಿರುವ 1.75 ಲಕ್ಷ ಮನೆಗಳ ಉದ್ಘಾಟನೆ ಮತ್ತು ‘ಗೃಹಪ್ರವೇಶ’ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಪಠ್ಯ
September 12th, 11:01 am
ಇಂದು ತಮ್ಮ ಕನಸಿನ ಮನೆಗಳನ್ನು ಪಡೆದುಕೊಂಡ ಫಲಾನುಭವಿಗಳೊಂದಿಗೆ ಸಮಾಲೋಚನೆ ನಡೆಸಿದೆ. ಅವರು ತಮ್ಮ ಮಕ್ಕಳ ಭವಿಷ್ಯದ ಬಗ್ಗೆ ಭಾರೀ ನಂಬಿಕೆ ಇಟ್ಟುಕೊಂಡಿದ್ದಾರೆ. ನಾನು ಮಧ್ಯಪ್ರದೇಶದಲ್ಲಿ ಇಂದು ಅಧಿಕೃತವಾಗಿ ತಮ್ಮ ಹೊಸ ಮನೆ ಪ್ರವೇಶಿಸುತ್ತಿರುವ 1.75 ಲಕ್ಷ ಕುಟುಂಬಗಳಿಗೆ ನಾನು ಶುಭಾಶಯಗಳನ್ನು ಕೋರಿದೆ ಮತ್ತು ಅವರನ್ನು ಅಭಿನಂದಿಸಿದೆ. ಮಧ್ಯಪ್ರದೇಶದ ನಾನಾ ಭಾಗಗಳ ಈ ಮಿತ್ರರು, ತಂತ್ರಜ್ಞಾನದ ಮೂಲಕ ಈ ಕಾರ್ಯಕ್ರಮಕ್ಕೆ ಸೇರ್ಪಡೆಯಾಗಿದ್ದಾರೆ. ಈವರೆಗೆ ತಾತ್ಕಾಲಿಕವಾಗಿ ಬಾಡಿಗೆ ಮನೆಗಳಲ್ಲಿ ಅಥವಾ ಕೊಳೆಗೇರಿಗಳಲ್ಲಿ ಅಥವಾ ಕಚ್ಚಾ ಮನೆಗಳಲ್ಲಿ ವಾಸಿಸುತ್ತಿದ್ದ ನೀವು ಇಂದು ಕಳೆದ ಆರು ವರ್ಷಗಳಿಂದೀಚೆಗೆ ತಮ್ಮದೇ ಸ್ವಂತ ಸೂರುಗಳನ್ನು ಹೊಂದಿದ 2.25 ಕೋಟಿ ಕುಟುಂಬಗಳ ಜೊತೆಗೆ ಸೇರಿದ್ದೀರಿ.ಗೃಹ ಪ್ರವೇಶ’ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 12th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದಲ್ಲಿ ‘ಗೃಹ ಪ್ರವೇಶ’ ಸಮಾರಂಭ ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾಷಣ ಮಾಡಿದರು, ಅಲ್ಲಿ 1.75 ಲಕ್ಷ ಕುಟುಂಬಗಳಿಗೆ ಪಕ್ಕಾ ಮನೆಗಳನ್ನು ಪ್ರಧಾನಮಂತ್ರಿ ವಸತಿ ಯೋಜನೆ – ಗ್ರಾಮೀಣ (ಪಿಎಂಎವೈ-ಜಿ) ಅಡಿಯಲ್ಲಿ ವಿತರಿಸಲಾಗಿದೆ.ಹೆಚ್ಚು ಡಿಜಿಟಲ್ ಪಾವತಿಯ ಕಡೆಗೆ ಚಳುವಳಿಯು ಮಧ್ಯವರ್ತಿಗಳನ್ನು ನಿರ್ಮೂಲನೆ ಮಾಡಲು ಸಂಬಂಧಿಸಿದೆ: ಪ್ರಧಾನಿ ಮೋದಿ
June 15th, 10:56 am
ವಿವಿಧ ಡಿಜಿಟಲ್ ಇಂಡಿಯಾ ಪ್ರಯತ್ನಗಳ ಬಗ್ಗೆ ಚರ್ಚೆ ನಡೆಸಿ, ಪ್ರಧಾನಿ ಮೋದಿ ಅವರು ತಂತ್ರಜ್ಞಾನದ ವ್ಯಾಪ್ತಿಯನ್ನು ಮತ್ತಷ್ಟು ಗ್ರಾಮೀಣ ಪ್ರದೇಶಗಳಲ್ಲಿ ಮುಂದೂಡಬೇಕೆಂಬ ಉದ್ದೇಶವನ್ನು ತಿಳಿಸಿದರು.ದೇಶಾದ್ಯಂತ ವಿವಿಧ ಡಿಜಿಟಲ್ ಇಂಡಿಯಾ ಉಪಕ್ರಮಗಳ ಫಲಾನುಭವಿಗಳೊಂದಿಗೆ ವಿಡಿಯೋ ಬ್ರಿಜ್ ಮೂಲಕ ಪ್ರಧಾನಿ ಸಂವಾದ
June 15th, 10:56 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು, ದೇಶಾದ್ಯಂತದ ವಿವಿಧ ಡಿಜಿಟಲ್ ಇಂಡಿಯಾ ಅಭಿಯಾನ ಯೋಜನೆಯ ಫಲಾನುಭವಿಗಳೊಂದಿಗೆ ವಿಡಿಯೋ ಬ್ರಿಜ್ ಮೂಲಕ ಸಂವಾದ ನಡೆಸಿದರು. ಸಮಾನ ಸೇವಾ ಕೇಂದ್ರಗಳು, ಎನ್.ಐ.ಸಿ.ಭಾರತ – ಆಸಿಯಾನ್ ಸ್ಮರಣಾರ್ಥ ಶೃಂಗ ಸಭೆಯ ಮಹಾಧಿವೇಶನದಲ್ಲಿ ಪ್ರಧಾನಮಂತ್ರಿಯವರ ಆರಂಭಿಕ ಹೇಳಿಕೆಯ ಪಠ್ಯ, 25 ಜನವರಿ 2018
January 25th, 06:08 pm
ನಾವು ನಮ್ಮ ಪಾಲುದಾರಿಕೆಯ 25ನೇ ವರ್ಷ ಆಚರಿಸುತ್ತಿದ್ದರೂ, ನಮ್ಮ ಹಂಚಿಕೆಯ ಸಾಗರ ಯಾನ ಸಾವಿರಾರು ವರ್ಷಗಳ ಹಿಂದಕ್ಕೆ ಸಾಗುತ್ತದೆ.ಆಸಿಯಾನ್ ಮಹಾಧಿವೇಶನವನ್ನುದ್ದೇಶಿಸಿ ಪ್ರಧಾನಮಂತ್ರಿ ಮೋದಿ ಭಾಷಣ
January 25th, 06:04 pm
ಸಾಗರ ಮತ್ತು ಸಮುದ್ರಗಳಲ್ಲಿ ನಿಯಮ ಆಧಾರಿತ ವ್ಯವಸ್ಥೆಯ ಮೂಲಕ ಶಾಂತಿ ಮತ್ತು ಸಮೃದ್ಧಿಯ ಆಸಿಯಾನ್ ನೋಟವನ್ನು ಭಾರತ ಹಂಚಿಕೊಂಡಿದೆ. ಪ್ರಾಯೋಗಿಕ ಸಹಕಾರ ಮತ್ತು ನಮ್ಮ ಸಾಗರ ಸ್ವರೂಪದ ಹಂಚಿಕೆಯ ಸಹಯೋಗದೊಂದಿಗೆ ನಾವು ಆಸಿಯಾನ್ ನೊಂದಿಗೆ ಶ್ರಮಿಸಲು ಬದ್ಧರಾಗಿದ್ದೇವೆ , ಎಂದು ಆಸಿಯಾನ್ -ಭಾರತ ಸ್ಮರಣಾರ್ಥ ಶೃಂಗಸಭೆಯ ಮಹಾಧಿವೇಶನವನ್ನುದ್ದೇಶಿಸಿ ಮಾತನಾಡುವಾಗ ಪ್ರಧಾನಮಂತ್ರಿ ಮೋದಿ ಹೇಳಿದರು.ದೇಶದ ಅನ್ನದಾತರು ಚಿಂತೆಗಳಿಂದ ಮುಕ್ತವಾಗಿರಬೇಕು : ಪ್ರಧಾನಿ ಮೋದಿ
August 24th, 05:08 pm
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವಿಡಿಯೋ ಸಂವಾದದ ಮೂಲಕ ಭಾರತೀಯ ಆಗ್ರೋ ಇಂಡಸ್ಟ್ರೀಸ್ ಫೌಂಡೇಶನ್ ಗೋಲ್ಡನ್ ಜುಬ್ಲೀ ಆಚರಣೆಗಳನ್ನು ಉದ್ದೇಶಿಸಿ ಮಾತನಾಡಿದರು. ರಾಷ್ಟ್ರ ಅಭಿವೃದ್ಧಿಗಾಗಿ , ರೈತರ ಸಮೃದ್ಧಿಯ ಅವಶ್ಯಕತೆಯಿದೆ, ದೇಶದ ಅನ್ನದಾತರು ಚಿಂತೆಗಳಿಂದ ಮುಕ್ತವಾಗಿರಬೇಕು.A nation is made by its citizens, youth, farmers, scholars, scientists, workforce and saints: PM
January 28th, 01:50 pm
At the NCC Rally, PM Narendra Modi said that rulers and governments did not make a nation but nation was made by its citizens, youth, farmers, scholars, scientists, workforce and saints. Shri Modi hailed the NCC cadets and said that he was confident about the future of India. He added that NCC cadets could act as catalysts to bring change in their families and at large in the society.ಎನ್.ಸಿ.ಸಿ. ರಾಲಿ ಉದ್ದೇಶಿಸಿ ಪ್ರಧಾನಿ ಭಾಷಣ
January 28th, 01:49 pm
PM Narendra Modi attended the NCC officers and cadets rally in New Delhi. The PM said that the life of a NCC cadet is beyond the uniform, the parade and the camps and provides a sense of mission. The PM added that kings, emperors, rulers, governments don't make a nation but citizens, youth, farmers, scholars, scientists, Shramiks, saints make a nation. He appreciated youth's role in adapting to technology at fast pace & urged them to encourage digital transactions.Package for Promotion of Digital and Cashless Economy
December 08th, 08:57 pm
After demonetisation of 500 and 1000 Rupees notes, there has been a rise in the cashless and digital transactions through use of credit/debit cards and mobile phone applications/e-wallets etc. Government has introcuded a package of incentives for promotion of digital and cashless economy.ಸೋಶಿಯಲ್ ಮೀಡಿಯಾ ಕಾರ್ನರ್ - ಡಿಸೆಂಬರ್ 2
December 02nd, 07:24 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !India's strength lies in the villages: PM Narendra Modi
April 24th, 04:41 pm
PM addresses Panchayats across the country, from Jamshedpur, on National Panchayati Raj Day
April 24th, 04:40 pm
Text of PM's remarks at the launch of Digital India week
July 01st, 08:19 pm
PM's remarks at the launch of Digital India week
July 01st, 07:10 pm
Text of PM's remarks on National Panchayati Raj Day
April 24th, 01:46 pm
Text of PM's remarks on National Panchayati Raj DayPM's remarks on National Panchayati Raj Day
April 24th, 12:10 pm
PM's remarks on National Panchayati Raj DayText of PM Shri Narendra Modi’s address at dedication of ICICI's ‘Digital Village’ to the Nation
January 02nd, 09:24 pm
Text of PM Shri Narendra Modi’s address at dedication of ICICI's ‘Digital Village’ to the NationPM's remarks at dedication of ICICI's Digital Village to the Nation
January 02nd, 09:18 pm
PM's remarks at dedication of ICICI's Digital Village to the Nation