ಐಟಿಯು- ವಿಶ್ವ ದೂರಸಂಪರ್ಕ ಪ್ರಮಾಣೀಕರಣ ಅಸೆಂಬ್ಲಿ 2024 ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
October 15th, 10:05 am
ನನ್ನ ಸಂಪುಟ (ಕ್ಯಾಬಿನೆಟ್) ಸಹೋದ್ಯೋಗಿಗಳಾದ ಜ್ಯೋತಿರಾದಿತ್ಯ ಸಿಂಧಿಯಾ ಜೀ, ಚಂದ್ರಶೇಖರ್ ಜೀ, ಐಟಿಯು ಪ್ರಧಾನ ಕಾರ್ಯದರ್ಶಿ, ವಿವಿಧ ದೇಶಗಳ ಸಚಿವರು, ಭಾರತದ ವಿವಿಧ ರಾಜ್ಯಗಳ ಸಚಿವರು, ಉದ್ಯಮದ ಮುಖಂಡರು, ಟೆಲಿಕಾಂ ತಜ್ಞರು, ನವೋದ್ಯಮ ಜಗತ್ತಿನ ಯುವ ಉದ್ಯಮಿಗಳು, ಭಾರತ ಮತ್ತು ವಿದೇಶಗಳ ಗೌರವಾನ್ವಿತ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ,ನವದೆಹಲಿಯಲ್ಲಿ ಐಟಿಯು ವರ್ಲ್ಡ್ ಟೆಲಿಕಮ್ಯುನಿಕೇಷನ್ ಸ್ಟ್ಯಾಂಡರ್ಡೈಸೇಷನ್ ಅಸೆಂಬ್ಲಿ -2024 ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
October 15th, 10:00 am
ನವದೆಹಲಿಯ ಭಾರತ್ ಮಂಟಪಂನಲ್ಲಿ ಐಟಿಯು ವರ್ಲ್ಡ್ ಟೆಲಿಕಮ್ಯುನಿಕೇಷನ್ ಸ್ಟ್ಯಾಂಡರ್ಡೈಸೇಷನ್ ಅಸೆಂಬ್ಲಿ [ಡಬ್ಲ್ಯುಟಿಎಸ್ಎ] -2024 ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. ಇಂಡಿಯಾ ಮೊಬೈಲ್ ಕಾಂಗ್ರೆಸ್ ನ 8ನೇ ಆವೃತ್ತಿಗೂ ಪ್ರಧಾನಮಂತ್ರಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಏರ್ಪಡಿಸಲಾಗಿದ್ದ ವಸ್ತುಪ್ರದರ್ಶನವನ್ನು ನಡೆದಾಡುತ್ತಾ ವೀಕ್ಷಿಸಿದರು.ರಾಜ್ಯಸಭೆಯಲ್ಲಿ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರನ್ನು ಸ್ವಾಗತಿಸುವ ಪ್ರಧಾನಮಂತ್ರಿಯವರ ಭಾಷಣದ ಪಠ್ಯ
December 07th, 03:32 pm
ಮೊದಲನೆಯದಾಗಿ, ಗೌರವಾನ್ವಿತ ಸಭಾಪತಿಗಳೇ, ನಾನು ಈ ಸದನದ ಪರವಾಗಿ ಮತ್ತು ಇಡೀ ದೇಶದ ಪರವಾಗಿ ನಿಮ್ಮನ್ನು ಅಭಿನಂದಿಸುತ್ತೇನೆ. ಸಾಮಾನ್ಯ ಕುಟುಂಬದಿಂದ ಬಂದು ಹೋರಾಟಗಳ ನಡುವೆ ಜೀವನ ಪಯಣದಲ್ಲಿ ಮುನ್ನಡೆಯುವ ಮೂಲಕ ನೀವು ತಲುಪಿದ ಸ್ಥಳವು ದೇಶದ ಅನೇಕ ಜನರಿಗೆ ಸ್ಫೂರ್ತಿಯಾಗಿದೆ. ಈ ಮೇಲ್ಮನೆಯಲ್ಲಿ ನೀವು ಈ ಘನತೆಯ ಸ್ಥಾನವನ್ನು ಅಲಂಕರಿಸುತ್ತಿದ್ದೀರಿ. ರೈತನ ಮಗನ (ಅನ್ನದಾತನ ಕಂದನ)ಈ ಸಾಧನೆಯಿಂದಾಗಿ ದೇಶದ ಸಂತೋಷಕ್ಕೆ ಪಾರವೇ ಇಲ್ಲದಂತಾಗಿದೆ.PM addresses Rajya Sabha at the start of Winter Session of Parliament
December 07th, 03:12 pm
PM Modi addressed the Rajya Sabha at the start of the Winter Session of the Parliament. He highlighted that the esteemed upper house of the Parliament is welcoming the Vice President at a time when India has witnessed two monumental events. He pointed out that India has entered into the Azadi Ka Amrit Kaal and also got the prestigious opportunity to host and preside over the G-20 Summit.Good wishes and a great start to fruitful associations!
June 07th, 04:06 pm
Good wishes and a great start to fruitful associations!