ಜಿ-20 ಶಿಕ್ಷಣ ಸಚಿವರ ಸಭೆಯಲ್ಲಿ ಪ್ರಧಾನ ಮಂತ್ರಿ ವೀಡಿಯೊ ಸಂದೇಶ
June 22nd, 11:00 am
Pf-20 ಶಿಕ್ಷಣ ಸಚಿವರ ಸಮಾವೇಶ (ಸಮ್ಮೇಳನ)ಕ್ಕಾಗಿ ಭಾರತಕ್ಕೆ ಆಗಮಿಸಿರುವ ನಿಮ್ಮೆಲ್ಲರನ್ನು ನಾನು ಸ್ವಾಗತಿಸುತ್ತೇನೆ. ಶಿಕ್ಷಣವು ನಮ್ಮ ನಾಗರಿಕತೆಯನ್ನು ನಿರ್ಮಿಸಿದ ಭದ್ರ ಅಡಿಪಾಯ ಮಾತ್ರವಲ್ಲ, ಅದು ಮನುಕುಲದ ಭವಿಷ್ಯದ ವಾಸ್ತುಶಿಲ್ಪಿಯೂ ಆಗಿದೆ. ಶಿಕ್ಷಣ ಸಚಿವರಾಗಿ ನೀವು ಎಲ್ಲರ ಅಭಿವೃದ್ಧಿ, ಶಾಂತಿ ಮತ್ತು ಸಮೃದ್ಧಿಗಾಗಿ ನಮ್ಮೆಲ್ಲರ ನಿರಂತರ ಪ್ರಯತ್ನಗಳಲ್ಲಿ ಮನುಕುಲವನ್ನು ಮುನ್ನಡೆಸುತ್ತಿರುವ ಶೆರ್ಪಾಗಳಾಗಿದ್ದೀರಿ. ಭಾರತೀಯ ಗ್ರಂಥಗಳಲ್ಲಿ ಶಿಕ್ಷಣದ ಪಾತ್ರವು ಸಂತೋಷ ತರುವ ಪ್ರಮುಖ ಸಾಧನವಾಗಿದೆ ಎಂದು ವಿವರಿಸಲಾಗಿದೆ. ವಿದ್ಯಾ ದದಾತಿ ವಿನಯಂ ವಿನಯಾದ್ ಯಾತಿ ಪಾತ್ರತಾಮ್ । ಪಾತ್ರತ್ವಾತ್ ಧನಮಾಪ್ನೋತಿ ಧನಧರ್ಮಂ ತತಃ ಸುಖಮ್ ॥`ಜಿ 20’ ಶಿಕ್ಷಣ ಸಚಿವರ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಭಾಷಣ
June 22nd, 10:36 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪುಣೆಯಲ್ಲಿ ನಡೆದ ʻಜಿ 20ʼ ಶಿಕ್ಷಣ ಸಚಿವರ ಸಭೆಯನ್ನುದ್ದೇಶಿಸಿ ವಿಡಿಯೋ ಸಂದೇಶದ ಮೂಲಕ ಭಾಷಣ ಮಾಡಿದರು.ಪರಾಕ್ರಮ್ ದಿವಸ್ ದಂದು, ಲೋಕ ಕಲ್ಯಾಣ ಮಾರ್ಗ 7 ರಲ್ಲಿ 'ನೋ ಯುವರ್ ಲೀಡರ್' (ನಿಮ್ಮ ನಾಯಕನ ಬಗ್ಗೆ ತಿಳಿಯಿರಿ) ಕಾರ್ಯಕ್ರಮದ ಅಡಿಯಲ್ಲಿ ಸಂಸತ್ತಿನಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರನ್ನು ಗೌರವಿಸುವ ಸಮಾರಂಭದಲ್ಲಿ ಭಾಗವಹಿಸಲು ಆಯ್ಕೆಯಾದ ಯುವಜನರೊಂದಿಗೆ ಪ್ರಧಾನಿ ಸಂವಾದ
January 23rd, 08:03 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರನ್ನು ಗೌರವಿಸುವ ಸಮಾರಂಭದಲ್ಲಿ ಭಾಗವಹಿಸಲು 'ನೋ ಯುವರ್ ಲೀಡರ್' (ನಿಮ್ಮ ನಾಯಕನ ಬಗ್ಗೆ ತಿಳಿಯಿರಿ) ಕಾರ್ಯಕ್ರಮದಡಿ ಆಯ್ಕೆಯಾದ ಯುವಜನರೊಂದಿಗೆ ಸಂವಾದ ನಡೆಸಿದರು. ಈ ಸಂವಾದವು ಲೋಕ ಕಲ್ಯಾಣ ಮಾರ್ಗದ 7 ನೇ ಸಂಖ್ಯೆಯ ಅವರ ನಿವಾಸದಲ್ಲಿ ನಡೆಯಿತು.ಜುಲೈ 4 ರಂದು ಗಾಂಧಿನಗರ್ ಮತ್ತು ಭೀಮಾವರಂಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
July 01st, 12:16 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022 ರ ಜುಲೈ 4 ರಂದು ಬೆಳಿಗ್ಗೆ 11 ಗಂಟೆಗೆ ಆಂಧ್ರಪ್ರದೇಶದ ಭೀಮಾವರಂ ಗೆ ಭೇಟಿ ನೀಡಲಿದ್ದು, ಸ್ವಾತಂತ್ರ್ಯ ಹೋರಾಟಗಾರ, ದಂತಕಥೆ ಅಲ್ಲೂರಿ ಸೀತಾರಾಮ ರಾಜು ಅವರ 125 ನೇ ಜನ ದಿನೋತ್ಸವದ ವರ್ಷಾಚರಣೆಗೆ ಚಾಲನೆ ನೀಡಲಿದ್ದಾರೆ. ಬಳಿಕ ಸಂಜೆ 4.30 ಕ್ಕೆ ಪ್ರಧಾನಮಂತ್ರಿ ಅವರು ಗಾಂಧೀನಗರದಲ್ಲಿ ಡಿಟಿಜಲ್ ಇಂಡಿಯಾ 2022 ಸಪ್ತಾಹ ಉದ್ಘಾಟಿಸಲಿದ್ದಾರೆ."ರಾಷ್ಟ್ರೀಯ ಅಭಿವೃದ್ಧಿಯ “ಮಹಾಯಜ್ಞ’ದಲ್ಲಿ ಎನ್.ಇ.ಪಿ. ದೊಡ್ಡ ಅಂಶವಾಗಿದೆ:ಪ್ರಧಾನಮಂತ್ರಿ "
July 29th, 05:54 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು, ನೂತನ ಶಿಕ್ಷಣ ನೀತಿ 2020ಕ್ಕೆ ಒಂದು ವರ್ಷದ ತುಂಬಿದ ಸಂದರ್ಭದಲ್ಲಿ, ದೇಶಾದ್ಯಂತದ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಕ್ಷೇತ್ರದ ವಿದ್ಯಾರ್ಥಿಗಳು ಮತ್ತು ಬೋಧಕರುಗಳನ್ನುದ್ದೇಶಿಸಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾಷಣ ಮಾಡಿದರು. ಅವರು ಶಿಕ್ಷಣ ಕ್ಷೇತ್ರದಲ್ಲಿ ಬಹು ಉಪಕ್ರಮಗಳಿಗೂ ಚಾಲನೆ ನೀಡಿದರು.ರಾಷ್ಟ್ರೀಯ ಶಿಕ್ಷಣ ನೀತಿ 2020ರ ಪ್ರಥಮ ವಾರ್ಷಿಕೋತ್ಸವದ ಅಂಗವಾಗಿ ಶಿಕ್ಷಣ ಸಮುದಾಯ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ
July 29th, 05:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು, ನೂತನ ಶಿಕ್ಷಣ ನೀತಿ 2020ಕ್ಕೆ ಒಂದು ವರ್ಷದ ತುಂಬಿದ ಸಂದರ್ಭದಲ್ಲಿ, ದೇಶಾದ್ಯಂತದ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಕ್ಷೇತ್ರದ ವಿದ್ಯಾರ್ಥಿಗಳು ಮತ್ತು ಬೋಧಕರುಗಳನ್ನುದ್ದೇಶಿಸಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾಷಣ ಮಾಡಿದರು. ಅವರು ಶಿಕ್ಷಣ ಕ್ಷೇತ್ರದಲ್ಲಿ ಬಹು ಉಪಕ್ರಮಗಳಿಗೂ ಚಾಲನೆ ನೀಡಿದರು.