ಎಂಪಾಕ್ಸ್ ಅನ್ನು ಅಂತಾರಾಷ್ಟ್ರೀಯ ಕಳವಳದ ತುರ್ತು ಆರೋಗ್ಯ ಪರಿಸ್ಥಿತಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಘೋಷಿಸಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ನಿಗಾ ವಹಿಸುವಿಕೆ ಮುಂದುವರಿಕೆ
August 18th, 07:42 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಂಪಾಕ್ಸ್ ಬಗ್ಗೆ ನಿರಂತರ ನಿಗಾ ವಹಿಸಿದ್ದಾರೆ.ಕಾಲಾ ಅಜಾರ್ ಕಾಯಿಲೆಯ ಪ್ರಕರಣಗಳು ತಗ್ಗುತ್ತಿರುವ ಬಗ್ಗೆ ಪ್ರಧಾನಮಂತ್ರಿಯವರು ಸಂತಸ ವ್ಯಕ್ತಪಡಿಸಿದ್ದಾರೆ
January 06th, 05:42 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಾಲಾ ಅಜಾರ್ ಕಾಯಿಲೆಯ ಪ್ರಕರಣಗಳು ಕಡಿಮೆಯಾಗುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.ಜಾಮ್‌ನಗರದಲ್ಲಿಸಾಂಪ್ರದಾಯಿಕ ಔಷಧಕ್ಕಾಗಿ ಡಬ್ಲ್ಯುಎಚ್ ಒನ ಜಾಗತಿಕ ಕೇಂದ್ರದ ಶಂಕುಸ್ಥಾಪನೆ ಸಮಾರಂಭದಲ್ಲಿಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
April 19th, 03:49 pm
ಮಾರಿಷಸ್ ಪ್ರಧಾನಮಂತ್ರಿ ಶ್ರೀ ಪ್ರವಿಂದ್ ಕುಮಾರ್ ಜುಗ್ನಾತ್ ಜೀ, ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಡಾ. ಟೆಡ್ರೋಸ್, ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಸರ್ಬಾನಂದ ಸೋನೊವಾಲ್ ಜೀ, ಡಾ. ಮನ್ಸುಖ್ ಮಾಂಡವಿಯಾ ಜೀ, ಶ್ರೀ ಮುಂಜಪಾರ ಮಹೇಂದ್ರಭಾಯಿ, ಇಲ್ಲಿಉಪಸ್ಥಿತರಿರುವ ಇತರ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ! ಇಂದು, ನಾವೆಲ್ಲರೂ ಪ್ರಪಂಚದಾದ್ಯಂತ ಆರೋಗ್ಯ ಮತ್ತು ಸ್ಥಾಸ್ಥ್ಯಕ್ಕಾಗಿ ಒಂದು ಭವ್ಯವಾದ ಕಾರ್ಯಕ್ರಮಕ್ಕೆ ಸಾಕ್ಷಿಯಾಗುತ್ತಿದ್ದೇವೆ. ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಡಾ. ಟೆಡ್ರೋಸ್ ಅವರಿಗೆ ನಾನು ಆಭಾರಿಯಾಗಿದ್ದೇನೆ. ಡಾ. ಟೆಡ್ರೋಸ್ ಅವರು ಭಾರತದ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಕ್ಕಾಗಿ ಪ್ರತಿಯೊಬ್ಬ ಭಾರತೀಯನ ಪರವಾಗಿ ನಾನು ಅವರಿಗೆ ತುಂಬು ಹೃದಯದ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.ಜಾಮ್‌ನಗರದಲ್ಲಿ ಸಾಂಪ್ರದಾಯಿಕ ಔಷಧದ ಡಬ್ಲ್ಯುಎಚ್‌ಒ ಜಾಗತಿಕ ಕೇಂದ್ರಕ್ಕೆ ಶಿಲಾನ್ಯಾಸ ನೆರವೇರಿಸಿದ ಪ್ರಧಾನಿ
April 19th, 03:48 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಜಾಮ್‌ನಗರದಲ್ಲಿ ಸಾಂಪ್ರದಾಯಿಕ ಔಷಧದ ಡಬ್ಲ್ಯುಎಚ್‌ಒ ಜಾಗತಿಕ ಕೇಂದ್ರ (ಜಿಸಿಟಿಎಂ) ಕ್ಕೆ ಮಾರಿಷಸ್ ಪ್ರಧಾನಿ ಶ್ರೀ ಪ್ರವಿಂದ್ ಕುಮಾರ್ ಜುಗ್ನಾಥ್ ಮತ್ತು ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯುಎಚ್‌ಒ) ಮಹಾನಿರ್ದೇಶಕ ಡಾ. ಟೆಡ್ರೊಸ್ ಘೆಬ್ರೆಯೆಸುಸ್ ಅವರ ಉಪಸ್ಥಿತಿಯಲ್ಲಿ ಶಂಕುಸ್ಥಾಪನೆ ನೆರವೇರಿಸಿದರು. ಜಿಸಿಟಿಎಂ ಸಾಂಪ್ರದಾಯಿಕ ಔಷಧಕ್ಕಾಗಿ ವಿಶ್ವದ ಮೊದಲ ಮತ್ತು ಏಕೈಕ ಜಾಗತಿಕ ಕೇಂದ್ರವಾಗಿದೆ. ಇದು ಜಾಗತಿಕ ಸ್ವಾಸ್ಥ್ಯದ ಅಂತಾರಾಷ್ಟ್ರೀಯ ಕೇಂದ್ರವಾಗಿ ಹೊರಹೊಮ್ಮಲಿದೆ. ಬಾಂಗ್ಲಾದೇಶ, ಭೂತಾನ್, ನೇಪಾಳದ ಪ್ರಧಾನ ಮಂತ್ರಿಗಳು ಮತ್ತು ಮಾಲ್ಡೀವ್ಸ್ ಅಧ್ಯಕ್ಷರ ವೀಡಿಯೊ ಸಂದೇಶಗಳನ್ನು ಈ ಸಂದರ್ಭದಲ್ಲಿ ಬಿತ್ತರಿಸಲಾಯಿತು. ಕೇಂದ್ರ ಸಚಿವರಾದ ಡಾ ಮನ್ಸುಖ್ ಮಾಂಡವಿಯಾ, ಶ್ರೀ ಸಬಾನಂದ ಸೋನೋವಾಲ್, ಶ್ರೀ ಮುಂಜಾಪರಾ ಮಹೇಂದ್ರಭಾಯಿ ಮತ್ತು ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್ ಉಪಸ್ಥಿತರಿದ್ದರು.Purvanchal region will become a medical hub of Northern India: PM Modi
October 25th, 10:31 am
Prime Minister Shri Narendra Modi inaugurated 9 Medical Colleges in Siddharth Nagar, UP. These nine medical colleges are in the districts of Siddharthnagar, Etah, Hardoi, Pratapgarh, Fatehpur, Deoria, Ghazipur, Mirzapur and Jaunpur. Governor and Chief Minister of Uttar Pradesh, Union Minister for Health and Family Welfare were also present on the occasion.ಉತ್ತರ ಪ್ರದೇಶ ಸಿದ್ಧಾರ್ಥನಗರದಲ್ಲಿ 9 ವೈದ್ಯಕೀಯ ಕಾಲೇಜುಗಳನ್ನು ಉದ್ಘಾಟಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ
October 25th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಸಿದ್ಧಾರ್ಥನಗರದಲ್ಲಿಂದು 9 ಹೊಸ ವೈದ್ಯಕೀಯ ಕಾಲೇಜುಗಳನ್ನು ಉದ್ಘಾಟಿಸಿದರು. ಈ 9 ವೈದ್ಯಕೀಯ ಕಾಲೇಜುಗಳು ಸಿದ್ದಾರ್ಥನಗರ, ಇಟಾ, ಹರ್ದೋಯ್, ಪ್ರತಾಪಗಢ, ಫತೇಪುರ್, ಡಿಯೋರಿಯಾ, ಘಾಜಿಪುರ, ಮಿರ್ಜಾಪುರ ಮತ್ತು ಜೌನಪುರ ಜಿಲ್ಲೆಗಳಲ್ಲಿ ಸ್ಥಾಪನೆಯಾಗಲಿವೆ. ಉತ್ತರ ಪ್ರದೇಶದ ರಾಜ್ಯಪಾಲರು, ಮುಖ್ಯಮಂತ್ರಿ, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಪ್ರಧಾನಿ ನರೇಂದ್ರ ಮೋದಿಯವರಿಂದ ಸೆಪ್ಟೆಂಬರ್ 11, 2019 ರಂದು ರಾಷ್ಟ್ರೀಯ ಪ್ರಾಣಿ
September 09th, 06:17 pm
ರೈತರ ಆದಾಯವನ್ನು ದುಪ್ಪಟ್ಟುಗೊಳಿಸುವ ಪ್ರಮುಖ ಪ್ರಯತ್ನಗಳಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಜಾನುವಾರುಗಳಲ್ಲಿನ ಕಾಲು ಮತ್ತು ಬಾಯಿ ರೋಗ (ಎಫ್‌ಎಂಡಿ) ಮತ್ತು ದನಕರುಗಳಲ್ಲಿ ಗರ್ಭಪಾತಕ್ಕೆ ಕಾರಣವಾಗುವ ಬ್ರೂಸೆಲೋಸಿಸ್ ಅನ್ನು ನಿರ್ಮೂಲನೆ ಮಾಡಲು ರಾಷ್ಟ್ರೀಯ ಪ್ರಾಣಿ ರೋಗ ನಿಯಂತ್ರಣ ಕಾರ್ಯಕ್ರಮಕ್ಕೆ (ಎನ್‌ಎಡಿಸಿಪಿ) ಸೆಪ್ಟೆಂಬರ್ 11 ರಂದು ಉತ್ತರ ಪ್ರದೇಶದ ಮಥುರಾದಲ್ಲಿ ಚಾಲನೆ ನೀಡಲಿದ್ದಾರೆ.