ಬಿಜೆಡಿಯ ಸಣ್ಣ ನಾಯಕರೂ ಈಗ ಮಿಲಿಯನೇರ್‌ಗಳಾಗಿದ್ದಾರೆ: ಧೆಂಕನಾಲ್‌ನಲ್ಲಿ ಪ್ರಧಾನಿ ಮೋದಿ
May 20th, 10:00 am
ಒಡಿಶಾದ ಧೆಂಕನಾಲ್‌ನಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡುತ್ತಿದ್ದಂತೆ ಲೋಕಸಭೆ ಚುನಾವಣೆ 2024 ಮತ್ತು ರಾಜ್ಯ ವಿಧಾನಸಭೆ ಚುನಾವಣೆಯ ಪ್ರಚಾರವು ವೇಗ ಪಡೆದುಕೊಂಡಿದೆ. ಬೃಹತ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, “ಬಿಜೆಡಿ ಒಡಿಶಾಗೆ ಏನನ್ನೂ ನೀಡಿಲ್ಲ. ರೈತರು, ಯುವಕರು ಮತ್ತು ಆದಿವಾಸಿಗಳು ಇನ್ನೂ ಉತ್ತಮ ಜೀವನಕ್ಕಾಗಿ ಹೋರಾಡುತ್ತಿದ್ದಾರೆ. ಒಡಿಶಾವನ್ನು ನಾಶಪಡಿಸಿದ ಜನರನ್ನು ಕ್ಷಮಿಸಬಾರದು.ಪ್ರಧಾನಿ ಮೋದಿ ಅವರು ಒಡಿಶಾದ ಧೆಂಕನಾಲ್ ಮತ್ತು ಕಟಕ್‌ನಲ್ಲಿ ಬೃಹತ್ ಸಾರ್ವಜನಿಕ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದರು
May 20th, 09:58 am
ಒಡಿಶಾದ ಧೆಂಕನಾಲ್‌ನಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡುತ್ತಿದ್ದಂತೆ ಲೋಕಸಭೆ ಚುನಾವಣೆ 2024 ಮತ್ತು ರಾಜ್ಯ ವಿಧಾನಸಭೆ ಚುನಾವಣೆಯ ಪ್ರಚಾರವು ವೇಗ ಪಡೆದುಕೊಂಡಿದೆ. ಬೃಹತ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, “ಬಿಜೆಡಿ ಒಡಿಶಾಗೆ ಏನನ್ನೂ ನೀಡಿಲ್ಲ. ರೈತರು, ಯುವಕರು ಮತ್ತು ಆದಿವಾಸಿಗಳು ಇನ್ನೂ ಉತ್ತಮ ಜೀವನಕ್ಕಾಗಿ ಹೋರಾಡುತ್ತಿದ್ದಾರೆ. ಒಡಿಶಾವನ್ನು ನಾಶಪಡಿಸಿದ ಜನರನ್ನು ಕ್ಷಮಿಸಬಾರದು.ಛತ್ತೀಸ್ಗಢದ ಬೆಳವಣಿಗೆಯು ನಮ್ಮ ದೃಢ ಬದ್ಧತೆ : ಪ್ರಧಾನಿ ಮೋದಿ
June 14th, 02:29 pm
ಪ್ರಧಾನಿ ಮೋದಿ 22,000 ಕೋಟಿ ರೂಪಾಯಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನುಛತ್ತೀಸ್ಗಢದ ಭಿಲಾಯಿಯಲ್ಲಿ ಸಮರ್ಪಿಸಿದರು . ಈ ಯೋಜನೆಗಳಲ್ಲಿ ಭಿಲಾಯಿ ಉಕ್ಕು ಸ್ಥಾವರ, ಜಗದಲ್ಪುರ್ ವಿಮಾನ ನಿಲ್ದಾಣ, ನಯಾ ರಾಯಪುರ್ ಕಮಾಂಡ್ ಸೆಂಟರ್, ಐಐಟಿ ಭಿಲಾಯ್ ಶಂಕು ಸ್ಥಾಪನೆ ಮತ್ತು ಭಾರತ್ ನೆಟ್ ಹಂತ II ರ ಅನುಷ್ಠಾನ . ಎಲ್ಲಾ ಸಮಸ್ಯೆಗಳಿಗೆ ಪರಿಹಾರಗಳು ಮಾತ್ರ ಅಭಿವೃದ್ಧಿಯಲ್ಲಿದೆ ಮತ್ತು ಚತ್ತೀಸ್ಗಢದ ಎಲ್ಲ ಪ್ರಗತಿ ಸಾಧಿಸಲು ಕೇಂದ್ರವು ಎಲ್ಲಾ ಪ್ರಯತ್ನವನ್ನು ಮಾಡುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.ಛತ್ತೀಸ್ ಗಢಕ್ಕೆ ಪ್ರಧಾನಿ ಭೇಟಿ, ನಯಾ ರಾಯ್ಪುರದಲ್ಲಿ ಸಮಗ್ರ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರದ ಉದ್ಘಾಟನೆ; ದೇಶಕ್ಕೆ ಆಧುನೀಕರಿಸಿದ, ವಿಸ್ತರಿತ ಬಿಲಾಯ್ ಉಕ್ಕು ಸ್ಥಾವರದ ಸಮರ್ಪಣೆ
June 14th, 02:25 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಛತ್ತೀಸ್ ಗಢಕ್ಕೆ ಭೇಟಿ ನೀಡಿದ್ದರು. ನಯಾ ರಾಯ್ಪುರ ಸ್ಮಾರ್ಟ್ ಸಿಟಿಯಲ್ಲಿ ಅವರು ಸಮಗ್ರ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರವನ್ನು ಉದ್ಘಾಟಿಸಿದರು. ಅವರಿಗೆ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರದ ವಿವಿಧ ಅಂಶಗಳ ಬಗ್ಗೆ ವಿವರಿಸಲಾಯಿತು.Congress disrespected our brave Jawans, they are insensitive towards farmers: PM Modi
May 03rd, 01:17 pm
Addressing a public meeting at Kalaburagi, Karnataka PM Narendra Modi said that election in the state was going to decide the future of Karnataka. “It is about the safety of women, the wellbeing of farmers. Do not assume this is only about electing MLAs, it is way beyond that”, said the Prime Minister.A person from a backward society like me could become PM because of Babasaheb: PM Modi
April 14th, 02:59 pm
On birth anniversary of Dr Babasaheb Ambedkar, Prime Minister Narendra Modi launched India's first wellness centre under Ayushmaan Bharat and laid foundation stones of various projects of central & state government in Bijapur, Chhattisgarh.ಅಂಬೇಡ್ಕರ್ ಜಯಂತಿಯಂದು ಛತ್ತೀಸ್ ಗಢದ ಬಿಜಾಪುರದಲ್ಲಿ ಆಯುಷ್ಮಾನ್ ಭಾರತಕ್ಕೆ ಚಾಲನೆ ನೀಡುವ ಅಂಗವಾಗಿ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನು ಉದ್ಘಾಟಿಸಿದ ಪ್ರಧಾನಿ
April 14th, 02:56 pm
ಅಂಬೇಡ್ಕರ್ ಜಯಂತಿಯ ದಿನವಾದ ಇಂದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಆರೋಗ್ಯ ಖಾತ್ರಿ ಕಾರ್ಯಕ್ರಮ – ಆಯುಷ್ಮಾನ್ ಭಾರತಕ್ಕೆ ಚಾಲನೆ ನೀಡುವ ಅಂಗವಾಗಿ, ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನು ಉದ್ಘಾಟಿಸಿದರು. ಈ ಕೇಂದ್ರವನ್ನು ಛತ್ತೀಸಗಢದ ಆಕಾಂಕ್ಷೆಯ ಜಿಲ್ಲೆ ಬಿಜಾಪುರದ ಜಂಗ್ಲಾ ಅಭಿವೃದ್ಧಿ ತಾಣದಲ್ಲಿ ಉದ್ಘಾಟಿಸಲಾಯಿತು.