ಎಚ್ಸಿಡಬ್ಲ್ಯೂಎಸ್ ಮತ್ತು ಗೋವಾದಲ್ಲಿ ಕೋವಿಡ್ ಲಸಿಕೆ ಕಾರ್ಯಕ್ರಮದ ಫಲಾನುಭವಿಗಳ ಜೊತೆಗಿನ ಸಂವಾದದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
September 18th, 10:31 am
ಗೋವಾದ ಶಕ್ತಿಯುತ ಮತ್ತು ಜನಪ್ರಿಯ ಮುಖ್ಯಮಂತ್ರಿಯವರಾಧ ಶ್ರೀ ಪ್ರಮೋದ್ ಸಾವಂತ್ ಜೀ, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿ ಮತ್ತು ಗೋವಾದ ಪುತ್ರ ಶ್ರೀಪಾದ್ ನಾಯಕ್ ಜೀ, ಕೇಂದ್ರ ಸರ್ಕಾರದ ಮಂತ್ರಿಗಳ ಮಂಡಳಿಯಲ್ಲಿ ನನ್ನ ಸಹೋದ್ಯೋಗಿಯಾದ ಡಾ. ಭಾರತಿ ಪ್ರವೀಣ್ ಪವಾರ್ ಜೀ, ಗೋವಾದ ಎಲ್ಲಾ ಮಂತ್ರಿಗಳು, ಸಂಸದರು ಮತ್ತು ಶಾಸಕರು, ಇತರ ಸಾರ್ವಜನಿಕ ಪ್ರತಿನಿಧಿಗಳು, ಎಲ್ಲಾ ಕೊರೊನಾ ಯೋಧರು ಮತ್ತು ಸಹೋದರ ಸಹೋದರಿಯರೆ !ಗೋವಾದಲ್ಲಿ ಆರೋಗ್ಯ ಕಾರ್ಯಕರ್ತರು ಮತ್ತು ಕೋವಿಡ್ ಲಸಿಕೆ ಕಾರ್ಯಕ್ರಮದ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನಿ
September 18th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೋವಾದ ಆರೋಗ್ಯ ಕಾರ್ಯಕರ್ತರು ಮತ್ತು ಕೋವಿಡ್ ಲಸಿಕೆ ಕಾರ್ಯಕ್ರಮದ ಫಲಾನುಭವಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ರಾಜ್ಯದ ಎಲ್ಲಾ ಅರ್ಹ ವಯಸ್ಕ ಜನತೆಗೆ ಮೊದಲ ಡೋಸ್ ಲಸಿಕೆ ನೀಡಿಕೆಯನ್ನು ಶೇ.100ರಷ್ಟು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಈ ಸಂವಾದ ಏರ್ಪಡಿಸಲಾಗಿತ್ತು.ಹಿಮಾಚಲ ಪ್ರದೇಶದ ಆರೋಗ್ಯ ಕಾರ್ಯಕರ್ತರು ಮತ್ತು ಕೋವಿಡ್ ಲಸಿಕಾ ಫಲಾನುಭವಿಗಳ ಜೊತೆ ಪ್ರಧಾನ ಮಂತ್ರಿಗಳ ಸಂವಾದ
September 06th, 11:01 am
ಹಿಮಾಚಲ ಪ್ರದೇಶವು ಇಂದು ಪ್ರಧಾನ ಸೇವಕನಾಗಿ ಮಾತ್ರವಲ್ಲ ಕುಟುಂಬದ ಸದಸ್ಯನಾಗಿ ನನಗೆ ಹೆಮ್ಮೆಯ ಅವಕಾಶವನ್ನು ಒದಗಿಸಿಕೊಟ್ಟಿದೆ. ಹಿಮಾಚಲವು ಸಣ್ಣ ಸೌಲಭ್ಯಗಳಿಗಾಗಿ, ಅವಕಾಶಗಳಿಗಾಗಿ ಹೋರಾಟ ಮಾಡುತ್ತಿದ್ದುದನ್ನು ನಾನು ನೋಡಿದ್ದೆ, ಮತ್ತು ಇಂದು ಹಿಮಾಚಲ ಪ್ರದೇಶವು ಅಭಿವೃದ್ಧಿಯ ಕಥೆ ಬರೆಯುತ್ತಿರುವುದನ್ನೂ ನೋಡುತ್ತಿದ್ದೇನೆ. ಇದೆಲ್ಲ ಸಾಧ್ಯವಾಗಿರುವುದು ದೇವತೆಗಳ ಆಶೀರ್ವಾದದಿಂದ, ಹಿಮಾಚಲ ಪ್ರದೇಶ ಸರಕಾರದ ಪರಿಶ್ರಮದಿಂದ ಮತ್ತು ಹಿಮಾಚಲದ ಜನತೆಯ ಜಾಗೃತಿಯಿಂದ. ನನಗೆ ಸಂವಹನ ನಡೆಸಲು ಅವಕಾಶ ಮಾಡಿಕೊಟ್ಟಂತಹ ಎಲ್ಲರಿಗೂ ನಾನು ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಮತ್ತು ಇಡೀ ತಂಡಕ್ಕೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ನಿಮ್ಮೆಲ್ಲರಿಗೂ ಶುಭವಾಗಲಿ!!ಹಿಮಾಚಲ ಪ್ರದೇಶದ ಕೋವಿಡ್ ಲಸಿಕೆ ಕಾರ್ಯಕ್ರಮದ ಫಲಾನುಭವಿಗಳು ಮತ್ತು ಆರೋಗ್ಯ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದ ಪ್ರಧಾನಿ
September 06th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಿಮಾಚಲ ಪ್ರದೇಶದ ಕೋವಿಡ್ ಲಸಿಕೆ ಕಾರ್ಯಕ್ರಮದ ಆರೋಗ್ಯ ಕಾರ್ಯಕರ್ತರು ಮತ್ತು ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ರಾಜ್ಯಪಾಲರು, ಮುಖ್ಯಮಂತ್ರಿಗಳು, ಕೇಂದ್ರ ಸಚಿವರಾದ ಶ್ರೀ ಜೆ.ಪಿ. ನಡ್ಡಾ, ಶ್ರೀ ಅನುರಾಗ್ ಸಿಂಗ್ ಠಾಕೂರ್; ಸಂಸದರು, ಶಾಸಕರು, ಪಂಚಾಯತ್ ನಾಯಕರು ಸೇರಿದಂತೆ ಇತರರು ಈ ಸಂದರ್ಭದಲ್ಲಿ ಹಾಜರಿದ್ದರು.ಕಳೆದ 7 ವರ್ಷಗಳಲ್ಲಿ, ನಾವೆಲ್ಲರೂ 'ಟೀಮ್ ಇಂಡಿಯಾ' ಆಗಿ ಕೆಲಸ ಮಾಡಿದ್ದೇವೆ: ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ
May 30th, 11:30 am
ಸ್ನೇಹಿತರೆ, 2 ನೇ ಅಲೆ ಬಂದಾಗ ಇದ್ದಕ್ಕಿದ್ದಂತೆ ಆಮ್ಲಜನಕದ ಬೇಡಿಕೆ ಬಹಳಷ್ಟು ಹೆಚ್ಚಾಯಿತು. ಇದು ಬಹುದೊಡ್ಡ ಸವಾಲಾಗಿತ್ತು. ವೈದ್ಯಕೀಯ ಆಮ್ಲಜನಕವನ್ನು ದೇಶದ ದೂರ ಪ್ರದೇಶಗಳಿಗೆ ತಲುಪಿಸುವುದು ಬಹುದೊಡ್ಡ ಸವಾಲಾಗಿತ್ತು. ಆಮ್ಲಜನಕದ ಟ್ಯಾಂಕರ್ ಗಳು ಹೆಚ್ಚು ವೇಗವಾಗಿ ತಲುಪಬೇಕು. ಸ್ವಲ್ಪ ಅಲಕ್ಷವಾದರೂ ವಿಸ್ಪೋಟವಾಗುವಂತಹ ಆತಂಕವಿರುತ್ತದೆ. ಔದ್ಯಮಿಕ ಆಮ್ಲಜನಕವನ್ನು ಉತ್ಪಾದಿಸುವ ಅನೇಕ ಘಟಕಗಳು ದೇಶದ ಪೂರ್ವಭಾಗದಲ್ಲಿವೆ. ಅಲ್ಲಿಂದ ದೇಶದ ಇತರ ಭಾಗಗಳಿಗೆ ಆಮ್ಲಜನಕ ಸರಬರಾಜು ಮಾಡಲು ಕೂಡ ಹಲವು ದಿನಗಳು ಬೇಕಾಗುತ್ತವೆ.ರಾಷ್ಟ್ರವ್ಯಾಪಿ ಕೋವಿಡ್-19 ಲಸಿಕಾ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ವೇಳೆ ಪ್ರಧಾನಿ ಭಾಷಣ
January 16th, 10:31 am
ರಾಷ್ಟ್ರವ್ಯಾಪಿ ಕೋವಿಡ್-19 ಲಸಿಕಾ ಅಭಿಯಾನಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು. ಇದು ದೇಶದ ಉದ್ದಗಲಕ್ಕೂ ನಡೆಯುತ್ತಿರುವ ವಿಶ್ವದ ಅತಿದೊಡ್ಡ ಲಸಿಕಾ ಕಾರ್ಯಕ್ರಮವಾಗಿದೆ. ಅಭಿಯಾನ ಚಾಲನೆಯ ಸಂದರ್ಭದಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 3006 ಲಸಿಕೆ ನೀಡುವ ಸ್ಥಳಗಳನ್ನು ವರ್ಚುವಲ್ ಆಗಿ ಸಂಪರ್ಕಿಸಲಾಯಿತು.ರಾಷ್ಟ್ರವ್ಯಾಪಿ ಕೋವಿಡ್-19 ಲಸಿಕಾ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ
January 16th, 10:30 am
ರಾಷ್ಟ್ರವ್ಯಾಪಿ ಕೋವಿಡ್-19 ಲಸಿಕಾ ಅಭಿಯಾನಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು. ಇದು ದೇಶದ ಉದ್ದಗಲಕ್ಕೂ ನಡೆಯುತ್ತಿರುವ ವಿಶ್ವದ ಅತಿದೊಡ್ಡ ಲಸಿಕಾ ಕಾರ್ಯಕ್ರಮವಾಗಿದೆ. ಅಭಿಯಾನ ಚಾಲನೆಯ ಸಂದರ್ಭದಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 3006 ಲಸಿಕೆ ನೀಡುವ ಸ್ಥಳಗಳನ್ನು ವರ್ಚುವಲ್ ಆಗಿ ಸಂಪರ್ಕಿಸಲಾಯಿತು.ರಾಜ್‌ಕೋಟ್ ಏಮ್ಸ್ ಶಿಲಾನ್ಯಾಸ: ಪ್ರಧಾನಮಂತ್ರಿ ಭಾಷಣ
December 31st, 11:34 am
ನೀವೆಲ್ಲ ಹೇಗಿದ್ದೀರಿ!. ಗುಜರಾತಿನಲ್ಲಿ ಚಳಿಗಾಲದ ಚಳಿ ಇದೆಯೇ ಅಥವಾ ಇಲ್ಲವೇ? ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ ಜೀ, ಮುಖ್ಯಮಂತ್ರಿ ಶ್ರೀ ವಿಜಯ ರೂಪಾನಿ ಜೀ, ವಿಧಾನ ಸಭೆ ಸ್ಪೀಕರ್ ಶ್ರೀ ರಾಜೇಂದ್ರ ತ್ರಿವೇದಿ, ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ ಜೀ, ಉಪಮುಖ್ಯಮಂತ್ರಿ ಭಾಯಿ ನಿತಿನ್ ಪಟೇಲ್ ಜೀ, ಸಂಪುಟದಲ್ಲಿ ನನ್ನ ಸಹೋದ್ಯೋಗಿಗಳಾಗಿರುವ ಶ್ರೀ ಅಶ್ವಿನೀ ಚೌಭೇ ಜೀ, ಮನ್ಸುಖ್ ಭಾಯಿ ಮಾಂಡವೀಯ ಜೀ, ಪರಷೋತ್ತಮ ರೂಪಾಲಾ ಜೀ, ಗುಜರಾತ್ ಸರಕಾರದ ಸಚಿವರಾದ ಶ್ರೀ ಭುಪೇಂದ್ರ ಸಿಂಗ್ ಚೌಡಾಸಮ ಜೀ ಮತ್ತು ಶ್ರೀ ಕಿಶೋರ್ ಕನ್ನನ್ ಜೀ, ಹಾಗು ಎಲ್ಲಾ ಸಚಿವರೇ, ಸಂಸತ್ ಸದಸ್ಯರೇ ಮತ್ತು ಇತರ ಎಲ್ಲಾ ಗಣ್ಯರೇ.ರಾಜ್‌ಕೋಟ್ ಏಮ್ಸ್ ಗೆ ಶಿಲಾನ್ಯಾಸ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ
December 31st, 11:33 am
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್‌ಕೋಟ್ ಏಮ್ಸ್ ಗೆ ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಡಾ.ಹರ್ಷವರ್ಧನ್, ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ್, ಗುಜರಾತ್ ಮುಖ್ಯಮಂತ್ರಿ ಶ್ರೀ ವಿಜಯ್ ರೂಪಾನಿ ಉಪಸ್ಥಿತರಿದ್ದರು.Better connectivity benefits tourism sector the most: PM Modi
December 07th, 12:21 pm
PM Narendra Modi on Monday inaugurated the construction of the Agra metro project via video conferencing. He said Agra has always had a very ancient identity but now with new dimensions of modernity, the city has joined the 21st century. He added in the six years after 2014, more than 450km of metro lines have become operational in the country and about 1000km of metro lines are in progress.PM inaugurates construction work of Agra Metro project in Agra
December 07th, 12:20 pm
PM Narendra Modi on Monday inaugurated the construction of the Agra metro project via video conferencing. He said Agra has always had a very ancient identity but now with new dimensions of modernity, the city has joined the 21st century. He added in the six years after 2014, more than 450km of metro lines have become operational in the country and about 1000km of metro lines are in progress.Vaccination campaign will kickstart in India as soon as the vaccine is approved by the scientists: PM
December 04th, 01:01 pm
PM Modi chaired a virtual meeting with leaders of all parties to discuss Covid-19 situation in the country. He said three vaccines are in trial stage in India and when ready, healthcare and frontline workers, and elderly persons with serious ailments will be given priority in vaccination.PM holds All Party Meeting to discuss Covid-19 vaccination strategy
December 04th, 01:00 pm
PM Modi chaired a virtual meeting with leaders of all parties to discuss Covid-19 situation in the country. He said three vaccines are in trial stage in India and when ready, healthcare and frontline workers, and elderly persons with serious ailments will be given priority in vaccination.For the first time since independence street vendors are getting affordable loans: PM
October 27th, 10:35 am
PM Narendra Modi interacted with beneficiaries of PM SVANIDHI Yojana from Uttar Pradesh through video conferencing. The Prime Minister said for the first time since independence street vendors are getting unsecured affordable loans. He said the maximum applications of urban street vendors have come from UP.PM Modi interacts with beneficiaries of PM SVANidhi Scheme from Uttar Pradesh
October 27th, 10:34 am
PM Narendra Modi interacted with beneficiaries of PM SVANIDHI Yojana from Uttar Pradesh through video conferencing. The Prime Minister said for the first time since independence street vendors are getting unsecured affordable loans. He said the maximum applications of urban street vendors have come from UP.ಗುಜರಾತಿನ ಮೂರು ಪ್ರಮುಖ ಯೋಜನೆಗಳಿಗೆ ಪ್ರಧಾನ ಮಂತ್ರಿ ಅವರು ವೀಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿ ಮಾಡಿದ ಭಾಷಣ
October 24th, 10:49 am
ಗುಜರಾತಿನ ಮುಖ್ಯಮಂತ್ರಿ ಶ್ರೀ ವಿಜಯ ರೂಪಾನಿ ಜೀ, ಉಪ ಮುಖ್ಯಮಂತ್ರಿ ಶ್ರೀ ನಿತಿನ್ ಪಟೇಲ್ ಜೀ, ಗುಜರಾತಿನ ಬಿ.ಜೆ.ಪಿ. ಪ್ರದೇಶ ಅಧ್ಯಕ್ಷರು ಮತ್ತು ಸಂಸತ್ ಸದಸ್ಯ, ಶ್ರೀ ಸಿ.ಆರ್. ಪಾಟೀಲ್ ಜೀ, ಇತರ ಸಚಿವರೇ, ಸಂಸತ್ ಸದಸ್ಯರೇ, ಶಾಸಕರೇ, ನನ್ನ ರೈತ ಮಿತ್ರರೇ ಮತ್ತು ಗುಜರಾತಿನ ಎಲ್ಲಾ ಸಹೋದರರೇ ಮತ್ತು ಸಹೋದರಿಯರೇ !.ಗುಜರಾತ್ ನ ಮೂರು ಪ್ರಮುಖ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ
October 24th, 10:48 am
ಶ್ರೀ ಮೋದಿ ರೈತರಿಗೆ ದಿನದ 16 ಗಂಟೆ ವಿದ್ಯುತ್ ಪೂರೈಸುವ ಕಿಸಾನ್ ಸೂರ್ಯೋದಯ ಯೋಜನೆಗೆ ಚಾಲನೆ ನೀಡಿದರು. ಯು.ಎನ್. ಮೆಹ್ತಾ ಹೃದ್ರೋಗ ಸಂಸ್ಥೆ ಮತ್ತು ಸಂಶೋಧನಾ ಕೇಂದ್ರದೊಂದಿಗೆ ಸಂಪರ್ಕಿತವಾದ ಮಕ್ಕಳ ಹೃದ್ರೋಗ ಆಸ್ಪತ್ರೆಯನ್ನು ಹಾಗೂ ಅಹಮದಾಬಾದ್ ನಲ್ಲರುವ ಅಹ್ಮದಾಬಾದ್ ನಾಗರಿಕ ಆಸ್ಪತ್ರೆಯಲ್ಲಿ ಟೆಲಿ ಕಾರ್ಡಿಯಾಲಜಿಯನ್ನೂ ಅವರು ಉದ್ಘಾಟಿಸಿದರು.PM launches public movement and appeals everyone to unite in fight against corona
October 08th, 11:07 am
PM Modi launched a public movement today and appealed everyone to unite in the fight against Coronavirus. The campaign is being launched with the aim to encourage people’s participation. Under the campaign, a COVID-19 pledge will be taken by all. A concerted action plan will be implemented by Central Government Ministries/ Departments and State Governments/ Union Territories.Farm bills will benefit the small and marginal farmers the most: PM Modi
September 25th, 11:10 am
Addressing BJP Karyakartas on an event to mark the birth anniversary of Deen Dayal Upadhyaya, PM Modi said, “Pandit Deendayal Upadhyaya Ji has a major contribution in whatever is happening today to build India into a global leader of the 21st century.” Also, PM Modi said there is a need to spread awareness on new farm bills.PM Modi addresses BJP Karyakartas on Pandit Deendayal Upadhyaya's birth anniversary
September 25th, 11:09 am
Addressing BJP Karyakartas on an event to mark the birth anniversary of Deen Dayal Upadhyaya, PM Modi said, “Pandit Deendayal Upadhyaya Ji has a major contribution in whatever is happening today to build India into a global leader of the 21st century.” Also, PM Modi said there is a need to spread awareness on new farm bills.