ಭಾರತದ ಮುಖ್ಯ ನ್ಯಾಯಮೂರ್ತಿಗಳ ನಿವಾಸದಲ್ಲಿ ಗಣೇಶ ಪೂಜೆಯಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ
September 11th, 11:12 pm
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ಶ್ರೀ ಡಿ ವೈ ಚಂದ್ರಚೂಡ್ ಅವರ ನಿವಾಸದಲ್ಲಿ ನೆರವೇರಿದ ಗಣೇಶ ಪೂಜೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದರು.ಸುಪ್ರೀಂ ಕೋರ್ಟ್ ತೀರ್ಪುಗಳು ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯವಾಗುವಂತೆ ಮಾಡುವ ಸಿಜೆಐ ಆಲೋಚನೆಯನ್ನು ಸ್ವಾಗತಿಸಿದ ಪ್ರಧಾನಿ
January 22nd, 05:06 pm
ಸರ್ವೋಚ್ಚ ನ್ಯಾಯಾಲಯದ ತೀರ್ಪುಗಳು ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯವಾಗುವಂತೆ ಮಾಡುವ ಬಗ್ಗೆ ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರ ಆಲೋಚನೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.ಭಾರತದ ಮುಖ್ಯ ನ್ಯಾಯಾಧೀಶರಾಗಿ ಅಧಿಕಾರ ಸ್ವೀಕರಿದ ಡಾ. ಜಸ್ಟಿಸ್ ಡಿ.ವೈ ಚಂದ್ರಚೂಡ್ ಅವರಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಮಂತ್ರಿ
November 09th, 02:31 pm
ಭಾರತದ ಮುಖ್ಯ ನ್ಯಾಯಾಧೀಶರಾಗಿ ಅಧಿಕಾರ ಸ್ವೀಕರಿಸಿದ ಡಾ. ಜಸ್ಟೀಸ್ ಡಿ.ವೈ. ಚಂದ್ರಚೂಡ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.