ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಂತಿಮ ನಮನ ಸಲ್ಲಿಸಿದರು

ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಂತಿಮ ನಮನ ಸಲ್ಲಿಸಿದರು

December 28th, 04:04 pm

ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಂತಿಮ ನಮನ ಸಲ್ಲಿಸಿದರು.

ಮಾಜಿ ಪ್ರಧಾನಮಂತ್ರಿ​​​​​​​ ಡಾ.ಮನಮೋಹ್ ಸಿಂಗ್ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

ಮಾಜಿ ಪ್ರಧಾನಮಂತ್ರಿ​​​​​​​ ಡಾ.ಮನಮೋಹ್ ಸಿಂಗ್ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

December 27th, 11:47 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ನಿವಾಸದಲ್ಲಿ ಅವರಿಗೆ ಗೌರವ ನಮನ ಸಲ್ಲಿಸಿದರು. “ಅವರು ನಮ್ಮ ದೇಶಕ್ಕೆ ನೀಡಿರುವ ಕೊಡುಗೆಯನ್ನು ಭಾರತ ಎಂದೆಂದಿಗೂ ಸ್ಮರಿಸುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು.

ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರ ನಿಧನದ ಕುರಿತು ಪ್ರಧಾನಮಂತ್ರಿಯವರ ಸಂತಾಪ ಸಂದೇಶದ ಇಂಗ್ಲಿಷ್‌ ಅನುವಾದ

ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರ ನಿಧನದ ಕುರಿತು ಪ್ರಧಾನಮಂತ್ರಿಯವರ ಸಂತಾಪ ಸಂದೇಶದ ಇಂಗ್ಲಿಷ್‌ ಅನುವಾದ

December 27th, 11:41 am

ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರ ನಿಧನವು ನಮ್ಮ ಹೃದಯವನ್ನು ಆಳವಾದ ಗಾಯ ಮಾಡಿದೆ. ಅವರ ಅಗಲಿಕೆಯಿಂದ ನಮಗೆ ಅಪಾರ ನಷ್ಟವಾಗಿದೆ. ವಿಭಜನೆಯ ಸಮಯದಲ್ಲಿ ಭಾರತಕ್ಕೆ ಬಂದ ನಂತರ ತುಂಬಾ ಕಳೆದುಕೊಂಡಿದ್ದ ಅವರು ನಂತರ ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಗಮನಾರ್ಹ ಯಶಸ್ಸನ್ನು ಸಾಧಿಸಿದ್ದು ಸಾಮಾನ್ಯ ಸಾಧನೆಯಲ್ಲ. ಅವರ ಜೀವನವು ಭವಿಷ್ಯದ ಪೀಳಿಗೆಗೆ ಕಷ್ಟಗಳು ಮತ್ತು ಸವಾಲುಗಳನ್ನು ಮೀರಿ ಎತ್ತರಕ್ಕೆ ಏರುವುದು ಹೇಗೆ ಎಂಬ ಪಾಠವಾಗಿದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ

December 27th, 11:37 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಿಂದ ವಿಡಿಯೊ ಸಂದೇಶದ ಮೂಲಕ ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರ ನಿಧನಕ್ಕೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಡಾ. ಮನಮೋಹನ್ ಸಿಂಗ್ ಅವರ ನಿಧನವು ರಾಷ್ಟ್ರಕ್ಕೆ ಮಹತ್ವದ ನಷ್ಟವಾಗಿದೆ ಎಂದು ಅವರು ಹೇಳಿದರು. ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಯಶಸ್ಸನ್ನು ಸಾಧಿಸುವುದು ಸಾಮಾನ್ಯ ಸಾಧನೆಯಲ್ಲ ಮತ್ತು ಡಾ. ಮನಮೋಹನ್ ಸಿಂಗ್ ಅವರು ವಿಭಜನೆಯ ಸಮಯದಲ್ಲಿ ಭಾರತಕ್ಕೆ ಬಂದ ನಂತರ ಬಹಳಷ್ಟು ಕಳೆದುಕೊಂಡಿದ್ದರೂ ಅವರು ಸಾಧಕರಾಗಿದ್ದರು ಎಂದು ಪ್ರಧಾನಿ ಹೇಳಿದರು. ಡಾ. ಮನಮೋಹನ್ ಸಿಂಗ್ ಅವರ ಜೀವನವು ಭವಿಷ್ಯದ ಪೀಳಿಗೆಗೆ ಪ್ರತಿಕೂಲತೆಯಿಂದ ಹೇಗೆ ಮೇಲೇರಬೇಕು ಮತ್ತು ದೊಡ್ಡ ಎತ್ತರವನ್ನು ಹೇಗೆ ಸಾಧಿಸಬೇಕು ಎಂಬುದನ್ನು ಕಲಿಸುತ್ತದೆ ಎಂದು ಅವರು ಹೇಳಿದರು.

ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

December 26th, 11:11 pm

ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಭಾರತವು ತನ್ನ ಗಣ್ಯ ನಾಯಕರಲ್ಲಿ ಒಬ್ಬರಾದ ಡಾ. ಮನಮೋಹನ್ ಸಿಂಗ್ ಅವರನ್ನು ಕಳೆದುಕೊಂಡು ದುಃಖಿಸುತ್ತಿದೆ ಎಂದು ಶ್ರೀ ಮೋದಿ ಹೇಳಿದ್ದಾರೆ. ಡಾ. ಮನಮೋಹನ್ ಸಿಂಗ್ ಅವರು ಅಷ್ಟೇನೂ ಸಿರಿವಂತ ಕುಟುಂಬದಲ್ಲಿ ಜನಿಸಲಿಲ್ಲವಾದರೂ ಗೌರವಾನ್ವಿತ ಅರ್ಥಶಾಸ್ತ್ರಜ್ಞರ ಹಂತಕ್ಕೆ ತಲುಪಿದರು ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಣ್ಣಿಸಿದ್ದಾರೆ. ನಮ್ಮ ಪ್ರಧಾನಮಂತ್ರಿಯಾಗಿ ಡಾ. ಮನಮೋಹನ್ ಸಿಂಗ್ ಅವರು ಜನರ ಜೀವನವನ್ನು ಸುಧಾರಿಸಲು ಅಪಾರವಾಗಿ ಶ್ರಮಿಸಿದ್ದರು.

Rajya Sabha is a diverse university of six years, shaped by experiences: PM Modi

February 08th, 12:20 pm

PM Modi bid farewell to the retiring members of the Rajya Sabha. He said that the Members leaving for another public platform will hugely benefit from the experience in Rajya Sabha. “This is a perse university of six years, shaped by experiences. Anyone who goes out from here goes enriched and strengthens the work of nation-building, he said.

ನಿವೃತ್ತರಾಗುತ್ತಿರುವ ರಾಜ್ಯಸಭಾ ಸದಸ್ಯರಿಗೆ ಬೀಳ್ಕೊಡುಗೆ ನೀಡಿದ ಪ್ರಧಾನಿ

February 08th, 12:16 pm

ರಾಜ್ಯಸಭೆಯಲ್ಲಿ ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಲೋಕಸಭೆಯು ಪ್ರತಿ ಐದು ವರ್ಷಗಳಿಗೊಮ್ಮೆ ಬದಲಾಗುತ್ತದೆ ಮತ್ತು ರಾಜ್ಯಸಭೆಯು ಪ್ರತಿ ಎರಡು ವರ್ಷಗಳಿಗೊಮ್ಮೆ ಹೊಸ ಜೀವನ ಚೈತನ್ಯ ಪಡೆಯುತ್ತದೆ ಎಂದರು. ಅಂತೆಯೇ, ದ್ವೈವಾರ್ಷಿಕ ಬೀಳ್ಕೊಡುಗೆಯು ಹೊಸ ಸದಸ್ಯರಿಗೆ ಅಳಿಸಲಾಗದ ನೆನಪುಗಳನ್ನು ಮತ್ತು ಅಮೂಲ್ಯ ಪರಂಪರೆಯನ್ನು ಉಳಿಸುತ್ತದೆ ಎಂದು ಪ್ರಧಾನಿ ಹೇಳಿದರು.

ಡಾ.ಮನಮೋಹನ್ ಸಿಂಗ್ ಜೀ ಅವರ ಶೀಘ್ರ ಚೇತರಿಕೆಗಾಗಿ ಪ್ರಧಾನಮಂತ್ರಿ ಅವರಿಂದ ಪ್ರಾರ್ಥನೆ

October 14th, 12:01 pm

ಡಾ.ಮನಮೋಹನ್ ಸಿಂಗ್ ಜಿ ಅವರ ಉತ್ತಮ ಆರೋಗ್ಯಕ್ಕಾಗಿ ಮತ್ತು ಶೀಘ್ರ ಚೇತರಿಕೆಗಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಾರ್ಥಿಸಿದರು.

ಹುಟ್ಟುಹಬ್ಬದ ಅಂಗವಾಗಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ಶುಭ ಕೋರಿದ ಪ್ರಧಾನಮಂತ್ರಿ

September 26th, 03:12 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಜಿ ಅವರ ಹುಟ್ಟುಹಬ್ಬದ ಅಂಗವಾಗಿ ಅವರಿಗೆ ಶುಭ ಕೋರಿದ್ದಾರೆ.

ರಾಷ್ಟ್ರಪತಿಯವರ ರಾಜ್ಯಸಭೆಯ ಭಾಷಣದ ವಂದನಾ ನಿರ್ಣಯಕ್ಕೆ ಪ್ರಧಾನ ಮಂತ್ರಿ ಅವರ ಉತ್ತರ

February 08th, 08:30 pm

ರಾಜ್ಯಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ನೀಡಿದರು. ಮೇಲ್ಮನೆಯಲ್ಲಿ ಚರ್ಚೆಯಲ್ಲಿ ಪಾಲ್ಗೊಂಡು ಮತ್ತು ಕೊಡುಗೆ ನೀಡಿದ್ದಕ್ಕಾಗಿ ಪ್ರಧಾನಮಂತ್ರಿ ಅವರು ಸದಸ್ಯರಿಗೆ ಧನ್ಯವಾದ ಅರ್ಪಿಸಿದರು. ಕಠಿಣ ಸವಾಲುಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ರಾಷ್ಟ್ರಪತಿ ಅವರ ಭಾಷಣ ಭರವಸೆ ಮತ್ತು ವಿಶ್ವಾಸ ತುಂಬಿದೆ ಎಂದು ಹೇಳಿದರು.

ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ರಾಜ್ಯಸಭೆಯಲ್ಲಿ ಪ್ರಧಾನಮಂತ್ರಿಯವರ ಉತ್ತರ

February 08th, 11:27 am

ರಾಜ್ಯಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ನೀಡಿದರು. ಮೇಲ್ಮನೆಯಲ್ಲಿ ಚರ್ಚೆಯಲ್ಲಿ ಪಾಲ್ಗೊಂಡು ಮತ್ತು ಕೊಡುಗೆ ನೀಡಿದ್ದಕ್ಕಾಗಿ ಪ್ರಧಾನಮಂತ್ರಿ ಅವರು ಸದಸ್ಯರಿಗೆ ಧನ್ಯವಾದ ಅರ್ಪಿಸಿದರು. ಕಠಿಣ ಸವಾಲುಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ರಾಷ್ಟ್ರಪತಿ ಅವರ ಭಾಷಣ ಭರವಸೆ ಮತ್ತು ವಿಶ್ವಾಸ ತುಂಬಿದೆ ಎಂದು ಹೇಳಿದರು.

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಜನ್ಮ ದಿನದ ಅಂಗವಾಗಿ ಶುಭ ಕೋರಿದ ಪ್ರಧಾನಿ

September 26th, 02:39 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅವರಿಗೆ ಶುಭ ಕೋರಿದರು.

ಡಾ. ಮನಮೋಹನ್ ಸಿಂಗ್ ಅವರ ಜನ್ಮ ದಿನದಂದು ಮಾಜಿ ಪ್ರಧಾನಿಗೆ ಶುಭ ಕೋರಿದ ಪ್ರಧಾನಿ

September 26th, 10:11 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ಅವರ ಜನ್ಮದಿನದಂದು ಶುಭ ಕೋರಿದ್ದಾರೆ.

PM wishes Former PM Dr. Manmohan Singh on his birthday

September 26th, 07:26 pm



Former Prime Minister Dr. Manmohan Singh calls on the PM

May 27th, 07:29 pm



Prime Minister Congratulates Dr Manmohan Singh

November 05th, 04:06 pm

Prime Minister Congratulates Dr Manmohan Singh

PM greets Dr. Manmohan Singh on his birthday

September 26th, 11:56 am

PM greets Dr. Manmohan Singh on his birthday

Narendra Modi meets Dr. Manmohan Singh

May 27th, 06:35 pm

Narendra Modi meets Dr. Manmohan Singh