ಡಾ. ರಾಜೇಂದ್ರ ಪ್ರಸಾದ್ ಅವರ ಜನ್ಮ ಜಯಂತಿಯಂದು ಪ್ರಧಾನಮಂತ್ರಿ ಅವರಿಂದ ಗೌರವ ನಮನ

December 03rd, 10:01 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತದ ಮೊದಲ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಅವರ ಜನ್ಮ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಡಾ. ರಾಜೇಂದ್ರ ಪ್ರಸಾದ್‌ ಅವರ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ಸ್ಮರಣೆ, ನಮನ

December 03rd, 09:25 am

ಡಾ. ರಾಜೇಂದ್ರ ಪ್ರಸಾದ್‌ ಅವರ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಮನ ಸಲ್ಲಿಸಿದ್ದಾರೆ.

ಬರ್ಮಿಂಗ್ಹ್ಯಾಮ್ ಕಾಮನ್ವೆಲ್ತ್ ಗೇಮ್ಸ್ 2022 ರಲ್ಲಿ ಭಾಗಿಯಾದ ಭಾರತೀಯ ಆಟಗಾರರೊಂದಿಗೆ ಪ್ರಧಾನಮಂತ್ರಿಯವರ ಸಂವಾದದ ಇಂಗ್ಲಿಷ್ ಅವತರಣಿಕೆ

August 13th, 11:31 am

ಎಲ್ಲರೊಂದಿಗೂ ಮಾತನಾಡುವುದು ನನಗೆ ತುಂಬಾ ಆಸಕ್ತಿದಾಯಕವಾದರೂ, ಪ್ರತಿಯೊಬ್ಬರ ಜೊತೆ ಮಾತನಾಡಲು ಸಾಧ್ಯವಾಗದು. ಆದರೆ ನಿಮ್ಮಲ್ಲಿ ಅನೇಕರೊಂದಿಗೆ ಒಂದಲ್ಲ ಒಂದು ರೀತಿಯಲ್ಲಿ ಸಂಪರ್ಕದಲ್ಲಿರಲು ನನಗೆ ಅವಕಾಶ ದೊರೆಕಿತ್ತು ಮತ್ತು ಬೇರೆ ಬೇರೆ ಸಂದರ್ಭಗಳಲ್ಲಿ ನಿಮ್ಮೊಂದಿಗೆ ಸಂವಾದ ನಡೆಸುವ ಅವಕಾಶವೂ ನನಗೆ ದೊರೆತಿದೆ. ಆದರೆ ಕುಟುಂಬದ ಸದಸ್ಯನಾಗಿ ನನ್ನ ನಿವಾಸಕ್ಕೆ ಬರಲು ನೀವು ಸಮಯ ಮಾಡಿಕೊಂಡುದಕ್ಕಾಗಿ ನನಗೆ ಬಹಳ ಸಂತೋಷವಾಗಿದೆ. ನಿಮ್ಮ ಸಾಧನೆಗಳ ಯಶಸ್ಸಿನ ಬಗ್ಗೆ ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುವುದರಿಂದ, ನಾನು ಸಹ ನಿಮ್ಮೊಂದಿಗೆ ಸಂಬಂಧ ಹೊಂದಲು ಹೆಮ್ಮೆಪಡುತ್ತೇನೆ. ನಿಮಗೆಲ್ಲರಿಗೂ ಇಲ್ಲಿ ಸ್ವಾಗತ.

2022ರ ಕಾಮನ್ ವೆಲ್ತ್ ಗೇಮ್ಸ್ ನ ಭಾರತೀಯ ತಂಡವನ್ನು ಸನ್ಮಾನಿಸಿದ ಪ್ರಧಾನಮಂತ್ರಿ

August 13th, 11:30 am

2022ರ ಕಾಮನ್ ವೆಲ್ತ್ ಗೇಮ್ಸ್ (ಸಿಡಬ್ಲ್ಯೂಜಿ) ನಲ್ಲಿ ಪಾಲ್ಗೊಂಡ ಭಾರತೀಯ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೊಸದಿಲ್ಲಿಯಲ್ಲಿ ಸನ್ಮಾನಿಸಿದರು. ಈ ಸನ್ಮಾನ ಕಾರ್ಯಕ್ರಮದಲ್ಲಿ ಕ್ರೀಡಾಪಟುಗಳು ಮತ್ತು ಅವರ ತರಬೇತುದಾರರು ಭಾಗವಹಿಸಿದ್ದರು. ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಮತ್ತು ಮಾಹಿತಿ ಹಾಗು ಪ್ರಸಾರ ಖಾತೆ ಸಚಿವ ಶ್ರೀ ಅನುರಾಗ್ ಸಿಂಗ್ ಠಾಕೂರ್ ಮತ್ತು ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಖಾತೆ ಸಹಾಯಕ ಸಚಿವ ಶ್ರೀ ನಿಸಿತ್ ಪ್ರಾಮಾಣಿಕ್ ಉಪಸ್ಥಿತರಿದ್ದರು.

ಮುಂದಿನ 25 ವರ್ಷಗಳು ದೇಶಕ್ಕಾಗಿ ಕರ್ತವ್ಯದ ಹಾದಿಯಲ್ಲಿ ನಡೆಯುವ ವರ್ಷಗಳು: ಪ್ರಧಾನಿ

July 12th, 06:44 pm

ಪಾಟ್ನಾದಲ್ಲಿ ನಡೆದ ಬಿಹಾರ ವಿಧಾನಸಭೆಯ ಶತಮಾನೋತ್ಸವ ಸಮಾರಂಭದ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು. ಬಿಹಾರ ವಿಧಾನಸಭೆಯ ಭವ್ಯ ಇತಿಹಾಸವನ್ನು ನೆನಪಿಸಿಕೊಂಡ ಪ್ರಧಾನಿ, ಇಲ್ಲಿನ ವಿಧಾನ ಸಭಾ ಕಟ್ಟಡದಲ್ಲಿ ಒಂದರ ಹಿಂದೆ ಒಂದರಂತೆ ದೊಡ್ಡ ಮತ್ತು ದಿಟ್ಟ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಎಂದರು.

PM addresses the closing ceremony of the Centenary celebrations of the Bihar Legislative Assembly

July 12th, 06:43 pm

PM Modi addressed closing ceremony of the Centenary celebrations of the Bihar Legislative Assembly in Patna. Recalling the glorious history of the Bihar Assembly, the Prime Minister said big and bold decisions have been taken in the Vidhan Sabha building here one after the other.

ಡಾ. ರಾಜೇಂದ್ರ ಪ್ರಸಾದ್ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ

December 03rd, 10:26 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತದ ಮೊದಲ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಸಂಸತ್ತಿನ ಸೆಂಟ್ರಲ್ ಸಭಾಂಗಣದಲ್ಲಿ ನಡೆದ ಸಂವಿಧಾನ ದಿನ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

November 26th, 11:01 am

ಗೌರವಾನ್ವಿತ ರಾಷ್ಟ್ರಪತಿಗಳೇ, ಉಪ ರಾಷ್ಟ್ರಪತಿಗಳೇ, ಸ್ಪೀಕರ್ ಅವರೇ ಮತ್ತು ವೇದಿಕೆಯಲ್ಲಿರುವ ಎಲ್ಲಾ ಹಿರಿಯ ಗಣ್ಯರೇ ಮತ್ತು ಸದನದಲ್ಲಿ ಹಾಜರಿರುವ ಸಂವಿಧಾನಕ್ಕೆ ಬದ್ದರಾಗಿರುವ ಎಲ್ಲಾ ಸಹೋದರರೇ ಮತ್ತು ಸಹೋದರಿಯರೇ,

ಸಂಸತ್ತಿನಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಭಾಗಿ

November 26th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸತ್ತಿನಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ಕಾರ್ಯಕ್ರಮವನ್ನು ಉದ್ದೇಶಿಸಿ ಘನತೆವೆತ್ತ ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಮಂತ್ರಿ ಮತ್ತು ಲೋಕಸಭಾ ಸ್ಪೀಕರ್ ಮಾತನಾಡಿದರು. ತಮ್ಮ ಭಾಷಣದ ನಂತರ ಘನತೆವೆತ್ತ ರಾಷ್ಟ್ರಪತಿಗಳು, ಸಂವಿಧಾನದ ಪೀಠಿಕೆಯನ್ನು ಓದುವ ನೇರ ಕಾರ್ಯಕ್ರಮದಲ್ಲಿ ರಾಷ್ಟ್ರದ ಜೊತೆಗೂಡಿದರು. ಗೌರವಾನ್ವಿತ ರಾಷ್ಟ್ರಪತಿಗಳು ಸಂವಿಧಾನ ಸಭೆಯ ಚರ್ಚೆಗಳ ಡಿಜಿಟಲ್ ಆವೃತ್ತಿಯನ್ನು ಬಿಡುಗಡೆ ಮಾಡಿದರು. ಭಾರತ ಸಂವಿಧಾನದ ಕ್ಯಾಲಿಗ್ರಾಫ್ ಮಾಡಿದ ಡಿಜಿಟಲ್ ಆವೃತ್ತಿ ಮತ್ತು ಈವರೆಗಿನ ಎಲ್ಲ ತಿದ್ದುಪಡಿಗಳನ್ನು ಒಳಗೊಂಡಿರುವ ಭಾರತದ ಸಂವಿಧಾನದ ಪರಿಷ್ಕರಿಸಿದ ಆವೃತ್ತಿಯನ್ನು ಬಿಡುಗಡೆ ಮಾಡಿದರು. ಅಲ್ಲದೆ, ಅವರು ‘ಸಾಂವಿಧಾನಿಕ ಪ್ರಜಾಪ್ರಭುತ್ವ ಕುರಿತಾದ ಆನ್ ಲೈನ್ ಕ್ವಿಜ್ ‘ಗೂ ಚಾಲನೆ ನೀಡಿದರು.

PM pays tributes to Dr. Rajendra Prasad on his Jayanti

December 03rd, 10:39 am

Prime Minister, Shri Narendra Modi has paid tributes to the first President of India, Dr. Rajendra Prasad, on his Jayanti.

The strength of our Constitution helps us in the time of difficulties: PM Modi

November 26th, 12:52 pm

PM Narendra Modi addressed the concluding session of 80th All India Presiding Officers Conference at Kevadia, Gujarat. The Prime Minister said that the strength of our Constitution helps us in the time of difficulties. The resilience of Indian electoral system and reaction to the Corona pandemic has proved this.

80ನೇ ಅಖಿಲ ಭಾರತ ಸಭಾಧ್ಯಕ್ಷರ ಸಮ್ಮೇಳನದ ಸಮಾರೋಪ ಅಧಿವೇಶನ: ಪ್ರಧಾನಿ ಭಾಷಣ

November 26th, 12:51 pm

ಗುಜರಾತ್‌ನ ಕೆವಾಡಿಯಾದಲ್ಲಿ ನಡೆದ 80 ನೇ ಅಖಿಲ ಭಾರತ ಸಭಾಧ್ಯಕ್ಷರ ಸಮಾವೇಶದ ಸಮಾರೋಪ ಅಧಿವೇಶನದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು.

ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ, ಇ-ಗೋಪಾಲ ಆ್ಯಪ್ ಮತ್ತು ಬಿಹಾರದಲ್ಲಿ ಹಲವು ಉಪಕ್ರಮಗಳಿಗೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ

September 10th, 12:00 pm

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ, ಇ-ಗೋಪಾಲ ಆ್ಯಪ್ ಮತ್ತು ಬಿಹಾರದಲ್ಲಿ ಮೀನುಗಾರಿಕೆ ಉತ್ಪಾದನೆ, ಡೈರಿ, ಪಶುಸಂಗೋಪನೆ ಮತ್ತು ಕೃಷಿಯಲ್ಲಿನ ಅಧ್ಯಯನಗಳು ಮತ್ತು ಸಂಶೋಧನೆಗಳಿಗೆ ಸಂಬಂಧಿಸಿದ ಹಲವಾರು ಉಪಕ್ರಮಗಳಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿದರು.

ಡಾ. ರಾಜೇಂದ್ರ ಪ್ರಸಾದ್ ಜಯಂತಿಯಂದು ಪ್ರಧಾನಿ ಗೌರವ ಸಲ್ಲಿಕೆ

December 03rd, 01:17 pm

ಭಾರತದ ಪ್ರಥಮ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಅವರ ಜಯಂತಿಯಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಂದ ಗೌರವ ಸಲ್ಲಿಕೆ.

Time to reject dynastic politics in Telangana: PM Modi in Hyderabad

December 03rd, 06:20 pm

Prime Minister Narendra Modi today addressed a huge public meeting in Hyderabad, Telangana where he fiercely criticized the dynastic politics of various political parties, including the TDP and Congress, in Telangana. He urged the people of Telangana to see for them that BJP is the only political party in Telangana which is run on democratic ideals instead of petty dynastic politics.

ಡಾ. ರಾಜೇಂದ್ರ ಪ್ರಸಾದ್ ಅವರಿಗೆ ಅವರ ಜಯಂತಿಯಂದು ಪ್ರಧಾನಮಂತ್ರಿ ಗೌರವ ನಮನ ಸಲ್ಲಿಸಿದರು.

December 03rd, 12:02 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶದ ಪ್ರಥಮ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಅವರಿಗೆ ಅವರ ಜಯಂತಿಯಂದು ಗೌರವ ನಮನ ಸಲ್ಲಿಸಿದರು.

ಡಾ. ರಾಜೇಂದ್ರ ಪ್ರಸಾದ್ ಜಯಂತಿಯಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಿ

December 03rd, 10:31 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತದ ಪ್ರಥಮ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಜಯಂತಿಯಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ನಮಗೆ ಅಭಿವೃದ್ಧಿ ಚುನಾವಣೆಗಳನ್ನು ಗೆಲ್ಲುವುವುದು ಅಲ್ಲ , ಆದರೆ ನಾಗರಿಕರಿಗೆ ಸೇವೆ ಸಲ್ಲಿಸುವುದು : ಪ್ರಧಾನಿ ಮೋದಿ

November 29th, 11:20 am

ಪ್ರಧಾನಿ ನರೇಂದ್ರ ಮೋದಿ ಗುಜರಾತ್ ನ ಮೊರ್ಬಿ, ಪ್ರಾಚಿ, ಪಾಲಿಟನಾ ಮತ್ತು ನವ್ಸಾರಿಗಳಲ್ಲಿ ಸಾರ್ವಜನಿಕ ಸಭೆ ನಡೆಸಿದರು. ಭ್ರಷ್ಟಾಚಾರ ಮತ್ತು ವಂಶೀಯ ರಾಜಕೀಯದಲ್ಲಿ ಭಾರೀ ಪ್ರಮಾಣದಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಅವರು ಕಾಂಗ್ರೆಸ್ ಪಕ್ಷದವರನ್ನು ಟೀಕಿಸಿದರು . ಸೋಮನಾಥ ದೇವಸ್ಥಾನವನ್ನು ಉದ್ಘಾಟಿಸಲು ಡಾ. ರಾಜೇಂದ್ರ ಪ್ರಸಾದ್ ಗುಜರಾತ್ ಗೆ ಬಂದಾಗ ಅವರು ಕಾಂಗ್ರೆಸ್ ಪಕ್ಷದ ಅಡ್ಡಿಯ ಬಗ್ಗೆ ಮಾತನಾಡಿದರು.

ರಾಷ್ಟ್ರವನ್ನು ಸಂಪರ್ಕಿಸುವಲ್ಲಿ ಸಂಸ್ಕೃತಿ ಮತ್ತು ಸಂಗೀತವು ಪ್ರಮುಖ ಪಾತ್ರ ವಹಿಸುತ್ತದೆ: ಪ್ರಧಾನಿ ಮೋದಿ

June 05th, 05:15 pm

ಎಸ್ ಪಿಐಸಿ ಎಂಎಸಿಎವೈ ಘಟನೆಯ ಕುರಿತು ಮಾತನಾಡಿದ ಅವರು, ಭಾರತೀಯ ಸಂಗೀತ, ಕಲೆ ಮತ್ತು ಸಂಸ್ಕೃತಿಯ ಮಹತ್ವವನ್ನು ಪ್ರಧಾನಿ ನರೇಂದ್ರ ಮೋದಿ ವಿವರಿಸಿದರು. ಭಾರತೀಯ ಶಾಸ್ತ್ರೀಯ ಸಂಗೀತವು ಭವ್ಯವಾದದ್ದು, ಮಾಯಾ ಸೃಷ್ಟಿಸುತ್ತದೆ ಮತ್ತು ಅತೀಂದ್ರಿಯವಾಗಿದೆ ಎಂದು ಮೋದಿ ಹೇಳಿದರು. ಕೇಂದ್ರ ಸರಕಾರದ 'ಏಕ್ ಭಾರತ್, ಶ್ರೇಷ್ಠ ಭಾರತ್' ಉಪಕ್ರಮದ ಮೇಲೆ ಪ್ರಧಾನಿ ಸ್ಪರ್ಶಿಸಿದ್ದರು ಮತ್ತು ದೇಶವನ್ನು ಸಂಪರ್ಕಿಸುವಲ್ಲಿ ಸಂಸ್ಕೃತಿ ಮತ್ತು ಸಂಗೀತವು ಹೇಗೆ ಮಹತ್ವದ ಪಾತ್ರವಹಿಸುತ್ತದೆ ಎಂಬುದರ ಬಗ್ಗೆ ಮಾತನಾಡಿದರು.

ಸೋಶಿಯಲ್ ಮೀಡಿಯಾ ಕಾರ್ನರ್ - ಡಿಸೆಂಬರ್ 3

December 03rd, 04:10 pm

ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !