ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಜನ್ಮ ಜಯಂತಿಯಂದು ಪ್ರಧಾನಮಂತ್ರಿ ಅವರಿಂದ ಗೌರವ ನಮನ
July 06th, 10:19 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಜನ್ಮ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಮಾತೃಭೂಮಿಯ ಮೇಲಿನ ಅವರ ಭಕ್ತಿ ಮತ್ತು ತ್ಯಾಗವು ದೇಶವಾಸಿಗಳಿಗೆ ಸ್ಫೂರ್ತಿ ನೀಡುತ್ತಲೇ ಇರುತ್ತದೆ ಎಂದು ಪ್ರಧಾನಿ ಹೇಳಿದರು.ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಹುತಾತ್ಮ ದಿನದಂದು ಪ್ರಧಾನಮಂತ್ರಿ ಗೌರವ ನಮನ
June 23rd, 10:14 am
ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಧೀಮಂತ ವ್ಯಕ್ತಿತ್ವ ಮುಂದಿನ ಪೀಳಿಗೆಗೂ ಮಾರ್ಗದರ್ಶಕವಾಗಿರಲಿದೆ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.ಡಾ ಶ್ಯಾಮ ಪ್ರಸಾದ್ ಮುಖರ್ಜಿ ಅವರ ಜನ್ಮದಿನದಂದು ಪ್ರಧಾನಮಂತ್ರಿ ಗೌರವ ಸಲ್ಲಿಕೆ
July 06th, 10:17 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಾ ಶ್ಯಾಮ ಪ್ರಸಾದ್ ಮುಖರ್ಜಿ ಅವರ ಜನ್ಮದಿನದಂದು ಗೌರವ ಸಲ್ಲಿಸಿದ್ದಾರೆ.ಡಾ. ಶ್ಯಾಮ ಪ್ರಸಾದ್ ಮುಖರ್ಜಿಯವರ ಪುಣ್ಯ ತಿಥಿಯಂದು ಅವರನ್ನು ಸ್ಮರಿಸಿದ ಪ್ರಧಾನಮಂತ್ರಿ
June 23rd, 06:58 pm
ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಪುಣ್ಯ ತಿಥಿಯಂದು ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.ಕಲಾದನ್ ಮಲ್ಟಿ ಮಾಡಲ್ ಟ್ರಾನ್ಸಿಟ್ ಟ್ರಾನ್ಸ್ ಪೋರ್ಟ್ ಪ್ರಾಜೆಕ್ಟ್ ಅಡಿಯಲ್ಲಿ ಅಭಿವೃದ್ಧಿಪಡಿಸಲಾದ ಶ್ಯಾಮ್ ಪ್ರಸಾದ್ ಮುಖರ್ಜಿ ಬಂದರಿನಿಂದ ಮ್ಯಾನ್ಮಾರ್ ನ ಸಿಟ್ವೆ ಬಂದರಿಗೆ ಹಡಗಿನ ಉದ್ಘಾಟನಾ ಓಟವನ್ನು ಪ್ರಧಾನಮಂತ್ರಿಯವರು ಶ್ಲಾಘಿಸಿದರು
May 05th, 11:38 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕಲಾದನ್ ಬಹು ಮಾದರಿ ಸಾರಿಗೆ ಸಾರಿಗೆ ಯೋಜನೆಯಡಿ ಅಭಿವೃದ್ಧಿಪಡಿಸಲಾದ ಶ್ಯಾಮ್ ಪ್ರಸಾದ್ ಮುಖರ್ಜಿ ಬಂದರಿನಿಂದ ಮ್ಯಾನ್ಮಾರ್ ನ ಸಿಟ್ವೆ ಬಂದರಿನವರೆಗೆ ಹಡಗಿನ ಉದ್ಘಾಟನಾ ಓಟವನ್ನು ಶ್ಲಾಘಿಸಿದರು.ಡಿಸೆಂಬರ್ 30 ರಂದು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
December 29th, 12:35 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022 ರ ಡಿಸೆಂಬರ್ 30 ರಂದು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11.15ಕ್ಕೆ ಪ್ರಧಾನಮಂತ್ರಿ ಅವರು ಹೌರಾ ರೈಲ್ವೆ ನಿಲ್ದಾಣವನ್ನು ತಲುಪಲಿದ್ದು, ಅಲ್ಲಿ ಅವರು ಹೌರಾದಿಂದ ನ್ಯೂ ಜಲಪಾಯಿಗುರಿಯನ್ನು ಸಂಪರ್ಕಿಸುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರುವರು. ಅವರು ಕೋಲ್ಕತಾ ಮೆಟ್ರೋದ ನೇರಳೆ ಮಾರ್ಗದ ಜೋಕಾ-ತಾರತಲಾ ವಿಸ್ತರಣೆಯನ್ನು ಉದ್ಘಾಟಿಸಲಿದ್ದಾರೆ ಮತ್ತು ವಿವಿಧ ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಪ್ರಧಾನಮಂತ್ರಿ ಅವರು ಐಎನ್ಎಸ್ ನೇತಾಜಿ ಸುಭಾಸ್ ತಲುಪಿ, ನೇತಾಜಿ ಸುಭಾಷ್ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಲಿದ್ದಾರೆ ಮತ್ತು ಡಾ. ಶ್ಯಾಮ ಪ್ರಸಾದ್ ಮುಖರ್ಜಿ - ರಾಷ್ಟ್ರೀಯ ನೀರು ಮತ್ತು ನೈರ್ಮಲ್ಯ ಸಂಸ್ಥೆ (ಡಿಎಸ್ ಪಿಎಂ - ಎನ್ಐಡಬ್ಲ್ಯುಎಎಸ್) ಅನ್ನು ಉದ್ಘಾಟಿಸಲಿದ್ದಾರೆ. ಅವರು ಗಂಗಾ ಶುದ್ಧೀಕರಣಕ್ಕಾಗಿ ರಾಷ್ಟ್ರೀಯ ಅಭಿಯಾನದ ಅಡಿಯಲ್ಲಿ ಪಶ್ಚಿಮ ಬಂಗಾಳಕ್ಕಾಗಿ ಅನೇಕ ಒಳಚರಂಡಿ ಮೂಲಸೌಕರ್ಯ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಮಧ್ಯಾಹ್ನ 12.25ರ ಸುಮಾರಿಗೆ ಪ್ರಧಾನಮಂತ್ರಿ ಅವರು ರಾಷ್ಟ್ರೀಯ ಗಂಗಾ ಮಂಡಳಿಯ ಎರಡನೇ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.ಬರ್ಮಿಂಗ್ಹ್ಯಾಮ್ ಕಾಮನ್ವೆಲ್ತ್ ಗೇಮ್ಸ್ 2022 ರಲ್ಲಿ ಭಾಗಿಯಾದ ಭಾರತೀಯ ಆಟಗಾರರೊಂದಿಗೆ ಪ್ರಧಾನಮಂತ್ರಿಯವರ ಸಂವಾದದ ಇಂಗ್ಲಿಷ್ ಅವತರಣಿಕೆ
August 13th, 11:31 am
ಎಲ್ಲರೊಂದಿಗೂ ಮಾತನಾಡುವುದು ನನಗೆ ತುಂಬಾ ಆಸಕ್ತಿದಾಯಕವಾದರೂ, ಪ್ರತಿಯೊಬ್ಬರ ಜೊತೆ ಮಾತನಾಡಲು ಸಾಧ್ಯವಾಗದು. ಆದರೆ ನಿಮ್ಮಲ್ಲಿ ಅನೇಕರೊಂದಿಗೆ ಒಂದಲ್ಲ ಒಂದು ರೀತಿಯಲ್ಲಿ ಸಂಪರ್ಕದಲ್ಲಿರಲು ನನಗೆ ಅವಕಾಶ ದೊರೆಕಿತ್ತು ಮತ್ತು ಬೇರೆ ಬೇರೆ ಸಂದರ್ಭಗಳಲ್ಲಿ ನಿಮ್ಮೊಂದಿಗೆ ಸಂವಾದ ನಡೆಸುವ ಅವಕಾಶವೂ ನನಗೆ ದೊರೆತಿದೆ. ಆದರೆ ಕುಟುಂಬದ ಸದಸ್ಯನಾಗಿ ನನ್ನ ನಿವಾಸಕ್ಕೆ ಬರಲು ನೀವು ಸಮಯ ಮಾಡಿಕೊಂಡುದಕ್ಕಾಗಿ ನನಗೆ ಬಹಳ ಸಂತೋಷವಾಗಿದೆ. ನಿಮ್ಮ ಸಾಧನೆಗಳ ಯಶಸ್ಸಿನ ಬಗ್ಗೆ ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುವುದರಿಂದ, ನಾನು ಸಹ ನಿಮ್ಮೊಂದಿಗೆ ಸಂಬಂಧ ಹೊಂದಲು ಹೆಮ್ಮೆಪಡುತ್ತೇನೆ. ನಿಮಗೆಲ್ಲರಿಗೂ ಇಲ್ಲಿ ಸ್ವಾಗತ.2022ರ ಕಾಮನ್ ವೆಲ್ತ್ ಗೇಮ್ಸ್ ನ ಭಾರತೀಯ ತಂಡವನ್ನು ಸನ್ಮಾನಿಸಿದ ಪ್ರಧಾನಮಂತ್ರಿ
August 13th, 11:30 am
2022ರ ಕಾಮನ್ ವೆಲ್ತ್ ಗೇಮ್ಸ್ (ಸಿಡಬ್ಲ್ಯೂಜಿ) ನಲ್ಲಿ ಪಾಲ್ಗೊಂಡ ಭಾರತೀಯ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೊಸದಿಲ್ಲಿಯಲ್ಲಿ ಸನ್ಮಾನಿಸಿದರು. ಈ ಸನ್ಮಾನ ಕಾರ್ಯಕ್ರಮದಲ್ಲಿ ಕ್ರೀಡಾಪಟುಗಳು ಮತ್ತು ಅವರ ತರಬೇತುದಾರರು ಭಾಗವಹಿಸಿದ್ದರು. ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಮತ್ತು ಮಾಹಿತಿ ಹಾಗು ಪ್ರಸಾರ ಖಾತೆ ಸಚಿವ ಶ್ರೀ ಅನುರಾಗ್ ಸಿಂಗ್ ಠಾಕೂರ್ ಮತ್ತು ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಖಾತೆ ಸಹಾಯಕ ಸಚಿವ ಶ್ರೀ ನಿಸಿತ್ ಪ್ರಾಮಾಣಿಕ್ ಉಪಸ್ಥಿತರಿದ್ದರು.ಡಾ. ಶ್ಯಾಮ ಪ್ರಸಾದ್ ಮುಖರ್ಜಿಯವರ ಜಯಂತಿಯಂದು ಪ್ರಧಾನಮಂತ್ರಿ ಗೌರವ ಸಲ್ಲಿಸಿದರು
July 06th, 12:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಡಾ. ಶ್ಯಾಮ ಪ್ರಸಾದ್ ಮುಖರ್ಜಿಯವರ ಕೊಡುಗೆಗಳನ್ನು ಸ್ಮರಿಸಿದರು ಮತ್ತು ಅವರ ಜಯಂತಿಯಂದು ಅವರಿಗೆ ಗೌರವವನ್ನು ಸಲ್ಲಿಸಿದರು.ಡಾ.ಶ್ಯಾಮ ಪ್ರಸಾದ್ ಮುಖರ್ಜಿ ಅವರ ಪುಣ್ಯತಿಥಿ ಅಂಗವಾಗಿ ಅವರನ್ನು ಸ್ಮರಿಸಿದ ಪ್ರಧಾನಿ.
June 23rd, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಪುಣ್ಯತಿಥಿ ಅಂಗವಾಗಿ ಅವರನ್ನು ಸ್ಮರಿಸಿದ್ದಾರೆ.ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತರು ದೇಶದ ಕನಸುಗಳು ಮತ್ತು ಸಂಕಲ್ಪಗಳ ಪ್ರತಿನಿಧಿ: ಪ್ರಧಾನಿ ಮೋದಿ
April 06th, 04:44 pm
ಬಿಜೆಪಿ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, “ಇಂದು ನವರಾತ್ರಿಯ ಐದನೇ ದಿನ. ಇಂದು ನಾವು ಮಾ ಸ್ಕಂದಮಾತೆಯನ್ನು ಪೂಜಿಸುತ್ತೇವೆ. ಅವಳು ಕಮಲದ ಸಿಂಹಾಸನದ ಮೇಲೆ ಕುಳಿತು ತನ್ನ ಎರಡು ಕೈಗಳಲ್ಲಿ ಕಮಲದ ಹೂವುಗಳನ್ನು ಹಿಡಿದಿರುವುದನ್ನು ನಾವು ನೋಡಿದ್ದೇವೆ. ಅವರ ಆಶೀರ್ವಾದವು ಬಿಜೆಪಿಯ ಪ್ರತಿಯೊಬ್ಬ ನಾಗರಿಕರಿಗೆ ಮತ್ತು ಕಾರ್ಯಕರ್ತರಿಗೆ ದಯಪಾಲಿಸಲಿ ಎಂದು ನಾನು ಪ್ರಾರ್ಥಿಸುತ್ತೇನೆ.ಪಕ್ಷದ ಸ್ಥಾಪನಾ ದಿವಸ್‌ನಲ್ಲಿ ಪ್ರಧಾನಿ ಮೋದಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು
April 06th, 10:16 am
ಬಿಜೆಪಿ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, “ಇಂದು ನವರಾತ್ರಿಯ ಐದನೇ ದಿನ. ಇಂದು ನಾವು ಮಾ ಸ್ಕಂದಮಾತೆಯನ್ನು ಪೂಜಿಸುತ್ತೇವೆ. ಅವಳು ಕಮಲದ ಸಿಂಹಾಸನದ ಮೇಲೆ ಕುಳಿತು ತನ್ನ ಎರಡು ಕೈಗಳಲ್ಲಿ ಕಮಲದ ಹೂವುಗಳನ್ನು ಹಿಡಿದಿರುವುದನ್ನು ನಾವು ನೋಡಿದ್ದೇವೆ. ಅವರ ಆಶೀರ್ವಾದವು ಬಿಜೆಪಿಯ ಪ್ರತಿಯೊಬ್ಬ ನಾಗರಿಕರಿಗೆ ಮತ್ತು ಕಾರ್ಯಕರ್ತರಿಗೆ ದಯಪಾಲಿಸಲಿ ಎಂದು ನಾನು ಪ್ರಾರ್ಥಿಸುತ್ತೇನೆ.ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಜಯಂತಿ; ಪ್ರಧಾನ ಮಂತ್ರಿ ಅವರಿಂದ ಗೌರವ ನಮನ
July 06th, 08:43 am
ಧೀಮಂತ ಜನನಾಯಕ, ದೇಶಪ್ರೇಮಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಜಯಂತಿ ಅಂಗವಾಗಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಪುಣ್ಯ ತಿಥಿ; ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಗೌರವ ನಮನ
June 23rd, 09:13 am
ಧೀಮಂತ ನಾಯಕ, ಹೋರಾಟಗಾರ, ಸಮಾಜ ಸುಧಾರಕ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯತಿಥಿ ಅಂಗವಾಗಿ, ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.ಎಐಯುನ 95 ನೇ ಸಭೆಯಲ್ಲಿ ಮತ್ತು ಉಪಕುಲಪತಿಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಪ್ರಧಾನಮಂತ್ರಿಯವರ ಭಾಷಣ
April 14th, 10:25 am
ಈ ಕಾರ್ಯಕ್ರಮದಲ್ಲಿ ನನ್ನೊಂದಿಗೆ ಇರುವ ಗುಜರಾತಿನ ರಾಜ್ಯಪಾಲ ಆಚಾರ್ಯ ಶ್ರೀ ದೇವ್ ವ್ರತ್ ಜಿ, ದೇಶದ ಶಿಕ್ಷಣ ಸಚಿವರಾದ ಶ್ರೀ ರಮೇಶ್ ಪೋಖ್ರಿಯಾಲ್ ನಿಶಾಂಕ್ ಜಿ, ಗುಜರಾತಿನ ಮುಖ್ಯಮಂತ್ರಿ ಶ್ರೀ ವಿಜಯ್ ರೂಪಾನಿ ಜಿ, ಗುಜರಾತಿನ ಶಿಕ್ಷಣ ಸಚಿವರಾದ ಶ್ರೀ ಭೂಪೇಂದ್ರ ಸಿಂಗ್ ಜಿ, ಯುಜಿಸಿ ಅಧ್ಯಕ್ಷ ಪ್ರೊ. ಡಿ.ಪಿ.ಸಿಂಗ್ ಜಿ, ಬಾಬಾಸಾಹೇಬ್ ಅಂಬೇಡ್ಕರ್ ಓಪನ್ ಯೂನಿವರ್ಸಿಟಿ ಉಪಕುಲಪತಿಯವರಾದ ಪ್ರೊ.ಅಮಿ ಉಪಾಧ್ಯಾ ಜಿ, ಭಾರತೀಯ ವಿಶ್ವವಿದ್ಯಾಲಯಗಳ ಸಂಘದ ಅಧ್ಯಕ್ಷರಾದ ಪ್ರೊ. ತಾಜ್ ಪ್ರತಾಪ್ ಜಿ, ಎಲ್ಲಾ ಗಣ್ಯರೇ ಮತ್ತು ಸ್ನೇಹಿತರೇ.ಭಾರತೀಯ ವಿಶ್ವವಿದ್ಯಾಲಯಗಳ ಒಕ್ಕೂಟದ 95ನೇ ವಾರ್ಷಿಕ ಸಭೆ ಮತ್ತು ಕುಲಪತಿಗಳ ರಾಷ್ಟ್ರೀಯ ವಿಚಾರ ಸಂಕಿರಣ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
April 14th, 10:24 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾರತೀಯ ವಿಶ್ವವಿದ್ಯಾಲಯಗಳ ಒಕ್ಕೂಟದ 95ನೇ ವಾರ್ಷಿಕ ಸಭೆ ಮತ್ತು ಕುಲಪತಿಗಳ ರಾಷ್ಟ್ರೀಯ ವಿಚಾರ ಸಂಕಿರಣ ಉದ್ದೇಶಿಸಿ ಮಾತನಾಡಿದರು. ಅಲ್ಲದೆ ಪ್ರಧಾನಮಂತ್ರಿ ಅವರು ಶ್ರೀ ಕಿಶೋರ್ ಮಕ್ವಾನಾ ಅವರು ಸಂಪಾದಿಸಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಕುರಿತ ನಾಲ್ಕು ಕೃತಿಗಳನ್ನು ಬಿಡುಗಡೆ ಮಾಡಿದರು. ಗುಜರಾತ್ ನ ರಾಜ್ಯಪಾಲರು, ಮುಖ್ಯಮಂತ್ರಿ, ಶಿಕ್ಷಣ ಸಚಿವರು ಮತ್ತು ಕೇಂದ್ರ ಶಿಕ್ಷಣ ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅಹಮದಾಬಾದ್ ನ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಮುಕ್ತ ವಿಶ್ವವಿದ್ಯಾಲಯ ಈ ಕಾರ್ಯಕ್ರಮವನ್ನು ಆಯೋಜಿಸಿತ್ತು.PM Modi addresses public meetings at West Bengal’s Bardhaman, Kalyani and Barasat
April 12th, 11:59 am
PM Modi addressed three mega rallies in West Bengal’s Bardhaman, Kalyani and Barasat today. Speaking at the first rally the PM said, “Two things are very popular here- rice and mihi dana. In Bardhaman, everything is sweet. Then tell me why Didi doesn't like Mihi Dana. Didi's bitterness, her anger is increasing every day because in half of West Bengal's polls, TMC is wiped out. People of Bengal hit so many fours and sixes that BJP has completed century in four phases of assembly polls.”We are committed to free Tea, Tourism and Timber from the controls of mafia: PM Modi in Siliguri
April 10th, 12:31 pm
Addressing a massive rally ahead of fifth phase of election in West Bengal’s Siliguri, Prime Minister Narendra Modi today said, “The entire North Bengal has announced that TMC government is going and BJP government is coming. Today, the entire nation is proud to see the willpower of the people of Bengal. This willpower is of the ‘Ashol Poriborton’. This willpower is the power of ‘Sonar Bangla’.”PM Modi addresses public meetings at Siliguri and Krishnanagar, West Bengal
April 10th, 12:30 pm
PM Modi addressed two mega rallies ahead of fifth phase of election in West Bengal’s Siliguri and Krishnanagar. “The entire North Bengal has announced that TMC government is going and BJP government is coming. Today, the entire nation is proud to see the willpower of the people of Bengal. This willpower is of the ‘Ashol Poriborton’. This willpower is the strength of ‘Sonar Bangla’,” he said in Siliguri rally.Lotus is blooming in Bengal because TMC spawned muck in the state: PM Modi at Brigade Ground rally
March 07th, 02:01 pm
Ahead of upcoming assembly elections, PM Modi attacked the ruling Trinamool Congress saying that it has disrupted West Bengal's progress. Addressing the Brigade Cholo Rally in Kolkata, PM Modi said people of Bengal want 'Shanti', 'Sonar Bangla', 'Pragatisheel Bangla'. He promised “Ashol Poribortan” in West Bengal ahead of the assembly elections.