The bond between India & Guyana is of soil, of sweat, of hard work: PM Modi
November 21st, 08:00 pm
Prime Minister Shri Narendra Modi addressed the National Assembly of the Parliament of Guyana today. He is the first Indian Prime Minister to do so. A special session of the Parliament was convened by Hon’ble Speaker Mr. Manzoor Nadir for the address.PM Modi addresses the Parliament of Guyana
November 21st, 07:50 pm
PM Modi addressed the National Assembly of Guyana, highlighting the historical ties and shared democratic ethos between the two nations. He thanked Guyana for its highest honor and emphasized India's 'Humanity First' approach, amplifying the Global South's voice and fostering global friendships.ಜಮೈಕಾದ ಪ್ರಧಾನಮಂತ್ರಿ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಪತ್ರಿಕಾ ಹೇಳಿಕೆ
October 01st, 12:00 pm
ಪ್ರಧಾನ ಮಂತ್ರಿ ಹೋಲ್ನೆಸ್ ಮತ್ತು ಅವರ ನಿಯೋಗವನ್ನು ಭಾರತಕ್ಕೆ ಸ್ವಾಗತಿಸಲು ನನಗೆ ಸಂತೋಷವಾಗಿದೆ. ಇದು ಪ್ರಧಾನಮಂತ್ರಿ ಹೋಲ್ನೆಸ್ ಅವರ ಮೊದಲ ದ್ವಿಪಕ್ಷೀಯ ಭಾರತ ಭೇಟಿಯಾಗಿದೆ. ಅದಕ್ಕಾಗಿಯೇ ನಾವು ಈ ಭೇಟಿಗೆ ವಿಶೇಷ ಪ್ರಾಮುಖ್ಯತೆ ನೀಡುತ್ತೇವೆ.ಪ್ರಧಾನ ಮಂತ್ರಿ ಹೋಲ್ನೆಸ್ ಅವರು ಬಹಳ ಹಿಂದಿನಿಂದಲೂ ಭಾರತದ ಸ್ನೇಹಿತರಾಗಿದ್ದಾರೆ. ಹಲವಾರು ಬಾರಿ ಅವರನ್ನು ಭೇಟಿಯಾಗುವ ಅವಕಾಶ ನನಗೆ ದೊರೆತಿದೆ. ಮತ್ತು ಪ್ರತಿ ಬಾರಿಯೂ, ಭಾರತದೊಂದಿಗಿನ ಸಂಬಂಧವನ್ನು ಬಲಪಡಿಸುವ ಅವರ ಆಲೋಚನೆಗಳಲ್ಲಿ ಅವರ ಬದ್ಧತೆಯನ್ನು ನಾನು ಅರಿತುಕೊಂಡಿದ್ದೇನೆ. ಅವರ ಭೇಟಿಯು ನಮ್ಮ ದ್ವಿಪಕ್ಷೀಯ ಸಂಬಂಧಗಳಿಗೆ ಉತ್ತೇಜನ ನೀಡುವುದರ ಜೊತೆಗೆ ಇಡೀ ಕೆರಿಬಿಯನ್ ಪ್ರದೇಶದೊಂದಿಗಿನ ನಮ್ಮ ಬಾಂಧವ್ಯವನ್ನು ವರ್ಧಿಸುತ್ತದೆ ಎಂದು ನನಗೆ ವಿಶ್ವಾಸವಿದೆ.ಏಷ್ಯನ್ ಗೇಮ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸಿದ ಕ್ರೀಡಾಪಟುಗಳೊಂದಿಗಿನ ಸಂವಾದದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
October 10th, 06:25 pm
1951ರಲ್ಲಿ ಇದೇ ಕ್ರೀಡಾಂಗಣದಲ್ಲಿ ಮೊದಲ ಏಷ್ಯನ್ ಗೇಮ್ಸ್ ನಡೆದದ್ದು ಎಂತಹ ಅದ್ಭುತ ಕಾಕತಾಳೀಯ. ಇಂದು, ನೀವು ತೋರಿಸಿದ ಧೈರ್ಯ, ನೀವು ಮಾಡಿದ ಪ್ರಯತ್ನಗಳು ಮತ್ತು ನೀವು ತಂದ ಫಲಿತಾಂಶಗಳಿಂದಾಗಿ, ದೇಶದ ಪ್ರತಿಯೊಂದು ಮೂಲೆಯಲ್ಲೂ ಸಂಭ್ರಮದ ವಾತಾವರಣವಿದೆ. ನೀವು 100 ಪದಕಗಳ ಸಂಖ್ಯೆಯನ್ನು ದಾಟಲು ಹಗಲು ರಾತ್ರಿ ಶ್ರಮಿಸಿದ್ದೀರಿ. ಏಷ್ಯನ್ ಗೇಮ್ಸ್ ನಲ್ಲಿ ನಿಮ್ಮಂತಹ ಎಲ್ಲಾ ಕ್ರೀಡಾಪಟುಗಳ ಪ್ರದರ್ಶನದಿಂದಾಗಿ ಇಡೀ ದೇಶ ಹೆಮ್ಮೆ ಪಡುತ್ತಿದೆ.ಏಷ್ಯಾ ಕ್ರೀಡಾಕೂಟ 2022 ರಲ್ಲಿ ಭಾಗವಹಿಸಿದ ಭಾರತೀಯ ಕ್ರೀಡಾಪಟುಗಳ ತಂಡವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ
October 10th, 06:24 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಮೇಜರ್ ಧ್ಯಾನ್ ಚಂದ್ ಕ್ರೀಡಾಂಗಣದಲ್ಲಿ ಏಷ್ಯಾ ಕ್ರೀಡಾಕೂಟ 2022 ರಲ್ಲಿ ಭಾಗವಹಿಸಿದ ಭಾರತೀಯ ಕ್ರೀಡಾಪಟುಗಳ ತಂಡವನ್ನು ಉದ್ದೇಶಿಸಿ ಮಾತನಾಡಿದರು. ಅವರು ಕ್ರೀಡಾಪಟುಗಳೊಂದಿಗೆ ಸಂವಾದ ನಡೆಸಿದರು. ಭಾರತವು 2022ರ ಏಷ್ಯಾ ಕ್ರೀಡಾಕೂಟದಲ್ಲಿ 28 ಚಿನ್ನದ ಪದಕಗಳು ಸೇರಿದಂತೆ 107 ಪದಕಗಳನ್ನು ಗೆದ್ದುಕೊಂಡಿದೆ, ಕಾಂಟಿನೆಂಟಲ್ ಮಲ್ಟಿ-ಸ್ಪೋರ್ಟ್ ಕ್ರೀಡಾಕೂಟದಲ್ಲಿ ಗೆದ್ದ ಒಟ್ಟು ಪದಕಗಳ ಸಂಖ್ಯೆಯ ಪ್ರಕಾರ ಇದು ಅತ್ಯುತ್ತಮ ಸಾಧನೆಯಾಗಿದೆ.ವಶಪಡಿಸಿಕೊಳ್ಳಲಾದ 1,44,000 ಕೆಜಿ ತೂಕದ ಮಾದಕ ದ್ರವ್ಯಗಳನ್ನು ನಾಶಪಡಿಸಿದ ಐತಿಹಾಸಿಕ ಮೈಲಿಗಲ್ಲನ್ನು ಪ್ರಧಾನಮಂತ್ರಿಯವರು ಶ್ಲಾಘಿಸಿದ್ದಾರೆ
July 17th, 10:21 pm
ಇದರೊಂದಿಗೆ ಭಾರತವು ಕೇವಲ ಒಂದು ವರ್ಷದಲ್ಲಿ ರೂ.12,000 ಕೋಟಿ ಮೌಲ್ಯದ 1 ಮಿಲಿಯನ್ ಕೆಜಿ ತೂಕದ ಮಾದಕ ದ್ರವ್ಯಗಳನ್ನು ನಾಶಪಡಿಸಿದ ಅದ್ಭುತ ದಾಖಲೆಯನ್ನು ಸಾಧಿಸಿದೆ ಎಂದು ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.PM appreciates efforts for ending menace of drugs in society
April 20th, 10:06 am
The Prime Minister, Shri Narendra Modi has appreciated the efforts for ending the menace of drugs in society.Tamil culture and people are eternal as well as global: PM Modi
April 13th, 08:21 pm
PM Modi took part in the 'Puthandu' or 'Tamil New Year Celebrations'. During his address he showcased his strong attachment and affection towards the Tamil Culture. He acknowledged the contributions of various Tamil people such as Subramania Bharathi, C Rajagopalachari and Dr. Kalam towards India's growth and development. With respect to the Kashi Tamil Sangamam he said that the Lives of the residents of Kashi are incomplete without the Tamil people.PM participates in Tamil New Year celebrations
April 13th, 08:20 pm
PM Modi took part in the 'Puthandu' or 'Tamil New Year Celebrations'. During his address he showcased his strong attachment and affection towards the Tamil Culture. He acknowledged the contributions of various Tamil people such as Subramania Bharathi, C Rajagopalachari and Dr. Kalam towards India's growth and development. With respect to the Kashi Tamil Sangamam he said that the Lives of the residents of Kashi are incomplete without the Tamil people.