
ಕಾರ್ಯಕಾರ್ ಸುವರ್ಣ ಮಹೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
December 07th, 05:52 pm
ಕಾರ್ಯಕಾರ್(ಕಾರ್ಯಕರ್ತರು) ಸುವರ್ಣ ಮಹೋತ್ಸವದ ಶುಭ ಸಂದರ್ಭದಲ್ಲಿ ನಾನು ಭಗವಾನ್ ಸ್ವಾಮಿನಾರಾಯಣ ಅವರ ಪಾದಗಳಿಗೆ ತಲೆಬಾಗಿ ನಮಸ್ಕರಿಸುತ್ತೇನೆ. ಇಂದು ಪ್ರಮುಖ್ ಸ್ವಾಮಿ ಮಹಾರಾಜ್ ಅವರ 103ನೇ ಜನ್ಮದಿನ ಆಚರಿಸಲಾಗುತ್ತಿದೆ, ಅವರಿಗೂ ಸಹ ನಾನು ಗೌರವಪೂರ್ವಕವಾಗಿ ನಮಸ್ಕರಿಸುತ್ತೇನೆ, ಏಕೆಂದರೆ ಅವರು ದೈವಿಕ ಗುರು ಹರಿ ಪ್ರಗತ್ ಬ್ರಹ್ಮನ ಮೂರ್ತರೂಪವಾಗಿದ್ದರು. ಭಗವಾನ್ ಸ್ವಾಮಿನಾರಾಯಣ ಅವರ ಬೋಧನೆಗಳು ಮತ್ತು ಪ್ರಮುಖ್ ಸ್ವಾಮಿ ಮಹಾರಾಜ್ ಅವರ ಸಂಕಲ್ಪಗಳು ಮತ್ತು ನಿರ್ಣಯಗಳು ಪರಮ ಪೂಜ್ಯ ಗುರು ಹರಿ ಮಹಂತ್ ಸ್ವಾಮಿ ಮಹಾರಾಜ್ ಅವರ ಅವಿರತ ಪ್ರಯತ್ನ ಮತ್ತು ಸಮರ್ಪಣೆಯ ಮೂಲಕ ಇಂದು ಸಾಕಾರಗೊಳ್ಳುತ್ತಿವೆ. 1 ಲಕ್ಷ ಸ್ವಯಂಸೇವಕರು, ಯುವಕರು ಮತ್ತು ಮಕ್ಕಳನ್ನು ಒಳಗೊಂಡ ಈ ಭವ್ಯವಾದ ಸಾಂಸ್ಕೃತಿಕ ಕಾರ್ಯಕ್ರಮವು ಬೀಜ, ಮರ ಮತ್ತು ಹಣ್ಣುಗಳ ಸಾರವನ್ನು ಸುಂದರವಾಗಿ ಪ್ರತಿನಿಧಿಸುತ್ತಿದೆ. ನಾನು ನಿಮ್ಮ ನಡುವೆ ದೈಹಿಕವಾಗಿ ಇರಲು ಸಾಧ್ಯವಾಗದಿದ್ದರೂ, ಈ ಘಟನೆಯ ಚೈತನ್ಯ ಮತ್ತು ಶಕ್ತಿಯನ್ನು ನನ್ನ ಹೃದಯದಲ್ಲಿ ಆಳವಾಗಿ ಅನುಭವಿಸುತ್ತೇನೆ. ಇಂತಹ ಭವ್ಯವಾದ ಮತ್ತು ದಿವ್ಯವಾದ ಆಚರಣೆಯನ್ನು ಆಯೋಜಿಸಿದ್ದಕ್ಕಾಗಿ ಪರಮ ಪೂಜ್ಯ ಗುರು ಹರಿ ಮಹಂತ್ ಸ್ವಾಮಿ ಮಹಾರಾಜ್ ಮತ್ತು ಎಲ್ಲಾ ಪೂಜ್ಯ ಸಾಧು ಸಂತರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ, ಅವರಿಗೆ ಅಪಾರ ಗೌರವದಿಂದ ನಮಸ್ಕರಿಸುತ್ತೇನೆ.
ಅಹಮದಾಬಾದ್‌ನಲ್ಲಿ ಕಾರ್ಯಕರ್ತರ ಸುವರ್ಣ ಮಹೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
December 07th, 05:40 pm
ಅಹಮದಾಬಾದ್‌ನಲ್ಲಿ ಆಯೋಜಿತವಾಗಿದ್ದ ಕಾರ್ಯಕರ್ತರ ಸುವರ್ಣ ಮಹೋತ್ಸವವನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೊ ಕಾನ್ಫರೆನ್ಸ್ ಉದ್ದೇಶಿಸಿ ಭಾಷಣ ಮಾಡಿದರು. ಪರಮಪೂಜ್ಯ ಗುರು ಹರಿ ಮಹಂತ ಸ್ವಾಮಿ ಮಹಾರಾಜ್, ಪೂಜ್ಯ ಸಾಧು ಸಂತರು ಮತ್ತು ಸತ್ಸಂಗಿ ಕುಟುಂಬದ ಸದಸ್ಯರು ಮತ್ತು ಇತರೆ ಗಣ್ಯರು ಮತ್ತು ಪ್ರತಿನಿಧಿಗಳನ್ನು ಅವರು ಸ್ವಾಗತಿಸಿದರು. ಕಾರ್ಯಕರ್ತರ ಸುವರ್ಣ ಮಹೋತ್ಸವ ಸಂದರ್ಭದಲ್ಲಿ ಶ್ರೀ ಮೋದಿ ಅವರು ಭಗವಾನ್ ಸ್ವಾಮಿ ನಾರಾಯಣರ ಪಾದಗಳಿಗೆ ನಮಸ್ಕರಿಸಿ, ಇಂದು ಪ್ರಮುಖ್ ಸ್ವಾಮಿ ಮಹಾರಾಜರ 103ನೇ ಜನ್ಮದಿನವೂ ಆಗಿದೆ. ಭಗವಾನ್ ಸ್ವಾಮಿ ನಾರಾಯಣರ ಬೋಧನೆಗಳು, ಪ್ರಮುಖ ಸ್ವಾಮಿ ಮಹಾರಾಜರ ಸಂಕಲ್ಪಗಳು ಪರಮ ಪೂಜ್ಯ ಗುರು ಹರಿಮಹಂತ ಸ್ವಾಮಿ ಮಹಾರಾಜರ ಕಠಿಣ ಪರಿಶ್ರಮ ಮತ್ತು ಸಮರ್ಪಣೆಯಿಂದ ಇಂದು ಫಲ ನೀಡುತ್ತಿವೆ. ಯುವಕರು ಮತ್ತು ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ಸುಮಾರು 1 ಲಕ್ಷ ಕಾರ್ಯಕರ್ತರು ಸೇರಿದಂತೆ ಇಂತಹ ಬೃಹತ್ ಕಾರ್ಯಕ್ರಮವನ್ನು ವೀಕ್ಷಿಸುತ್ತಿರುವುದು ಸಂತಸ ತಂದಿದೆ. ಸ್ಥಳದಲ್ಲಿ ದೈಹಿಕವಾಗಿ ಇಲ್ಲದಿದ್ದರೂ, ಈ ಕಾರ್ಯಕ್ರಮದ ಶಕ್ತಿಯನ್ನು ಅನುಭವಿಸಬಹುದಾಗಿದೆ. ಮಹಾರಥೋತ್ಸವದಲ್ಲಿ ಭಾಗಿಯಾಗಿರುವ ಪರಮಪೂಜ್ಯ ಗುರು ಹರಿಮಹಾಂತ ಸ್ವಾಮಿ ಮಹಾರಾಜರು, ಸಕಲ ಸಾಧು ಸಂತರಿಗೆ ಅವರು ಶುಭ ಕೋರಿದರು.
ತ್ರಿವರ್ಣ ಧ್ವಜದ ವೈಭವವನ್ನು ಎತ್ತಿ ಹಿಡಿಯುವಲ್ಲಿ 'ಹರ್ ಘರ್ ತಿರಂಗ ಅಭಿಯಾನ' ಒಂದು ವಿಶಿಷ್ಟ ಹಬ್ಬವಾಗಿದೆ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ
July 28th, 11:30 am
ನನ್ನ ಪ್ರೀತಿಯ ದೇಶವಾಸಿಗಳೆ, 'ಮನ್ ಕಿ ಬಾತ್' ಕಾರ್ಯಕ್ರಮಕ್ಕೆ ನಿಮಗೆಲ್ಲರಿಗೂ ಸ್ವಾಗತ, ಆತ್ಮೀಯ ಶುಭಾಶಯಗಳು. ಈ ಕ್ಷಣದಲ್ಲಿ ಜರುತ್ತಿರುವ ಪ್ಯಾರಿಸ್ ಒಲಿಂಪಿಕ್ಸ್ ಇಡೀ ವಿಶ್ವದ ಗಮನ ಸೆಳೆದಿದೆ, ಈ ಋತುವಿನ ಫ್ಲೇವರ್ ಆಗಿದೆ. ಒಲಿಂಪಿಕ್ಸ್ ನಮ್ಮ ಆಟಗಾರರಿಗೆ ವಿಶ್ವ ವೇದಿಕೆಯಲ್ಲಿ ತ್ರಿವರ್ಣ ಧ್ವಜ ಹಾರಿಸಲು ಅವಕಾಶ ಮಾಡಿಕೊಟ್ಟಿದೆ. ದೇಶಕ್ಕಾಗಿ ಏನನ್ನಾದರೂ ಮಾಡಲು ಅವರಿಗೆ ಅವಕಾಶ ನೀಡಿದೆ. ನಮ್ಮ ಆಟಗಾರರನ್ನು ಪ್ರೋತ್ಸಾಹಿಸೋಣ... ಭಾರತ ತಂಡಕ್ಕೆ ಚಿಯರ್!!Karyakartas must organize impactful booth-level events to raise awareness: PM Modi in TN via NaMo App
March 29th, 05:30 pm
Prime Minister Narendra Modi interacted with the BJP Karyakartas from Tamil Nadu through the NaMo App, emphasizing the Party's dedication to effective communication of its good governance agenda across the state. During the interaction, PM Modi shared insightful discussions with Karyakartas, addressing key issues and soliciting feedback on grassroots initiatives.PM Modi interacts with BJP Karyakartas from Tamil Nadu via NaMo App
March 29th, 05:00 pm
Prime Minister Narendra Modi interacted with the BJP Karyakartas from Tamil Nadu through the NaMo App, emphasizing the Party's dedication to effective communication of its good governance agenda across the state. During the interaction, PM Modi shared insightful discussions with Karyakartas, addressing key issues and soliciting feedback on grassroots initiatives.National Creator Awards is giving identity to the new era before its onset: PM Modi
March 08th, 10:46 am
PM Modi presented the first-ever National Creators Award today at Bharat Mandapam. He underlined that it is the country’s responsibility to walk side by side with the change of times and the advent of a new era and said that the nation is fulfilling that responsibility today with the first-ever National Creator Awards.PM presents first-ever National Creators Award
March 08th, 10:45 am
PM Modi presented the first-ever National Creators Award today at Bharat Mandapam. He underlined that it is the country’s responsibility to walk side by side with the change of times and the advent of a new era and said that the nation is fulfilling that responsibility today with the first-ever National Creator Awards.India's path to development will be strong through a developed Tamil Nadu: PM Modi
March 04th, 06:08 pm
Prime Minister Narendra Modi addressed a public gathering in Chennai, Tamil Nadu, where he expressed his enthusiasm for the city's vibrant atmosphere and acknowledged its significance as a hub of talent, trade, and tradition. Emphasizing the crucial role of Chennai in India's journey towards development, PM Modi reiterated his commitment to building a prosperous Tamil Nadu as an integral part of his vision for a developed India.PM Modi addresses a public meeting in Chennai, Tamil Nadu
March 04th, 06:00 pm
Prime Minister Narendra Modi addressed a public gathering in Chennai, Tamil Nadu, where he expressed his enthusiasm for the city's vibrant atmosphere and acknowledged its significance as a hub of talent, trade, and tradition. Emphasizing the crucial role of Chennai in India's journey towards development, PM Modi reiterated his commitment to building a prosperous Tamil Nadu as an integral part of his vision for a developed India.ವಿಶ್ವ ಗಾಯತ್ರಿ ಪರಿವಾರ್ ಆಯೋಜಿಸಿದ ಅಶ್ವಮೇಧ ಯಾಗದಲ್ಲಿ ಪಾಲ್ಗೊಂಡಿದ್ದ ಪ್ರಧಾನಮಂತ್ರಿಯವರ ವೀಡಿಯೊ ಸಂದೇಶದ ಅನುವಾದ
February 25th, 09:10 am
ಗಾಯತ್ರಿ ಪರಿವಾರ ಆಯೋಜಿಸುವ ಯಾವುದೇ ಕಾರ್ಯಕ್ರಮವು ಪಾವಿತ್ರ್ಯತೆಯೊಂದಿಗೆ ಕೂಡಿರುತ್ತೆ, ಅದರಲ್ಲಿ ಭಾಗವಹಿಸುವುದು ದೊಡ್ಡ ಅದೃಷ್ಟದ ವಿಷಯವಾಗಿದೆ. ದೇವ ಸಂಸ್ಕೃತಿ ವಿಶ್ವವಿದ್ಯಾನಿಲಯವು ಇಂದು ಆಯೋಜಿಸಿರುವ ಅಶ್ವಮೇಧ ಯಾಗದ ಭಾಗವಾಗಲು ನನಗೆ ಸಂತೋಷವಾಗಿದೆ. ಈ ಅಶ್ವಮೇಧ ಯಾಗದಲ್ಲಿ ಭಾಗವಹಿಸಲು ಗಾಯತ್ರಿ ಪರಿವಾರದಿಂದ ಆಹ್ವಾನ ಬಂದಾಗ ಸಮಯದ ಅಭಾವದಿಂದ ನನಗೆ ಸಂಕಷ್ಟ ಎದುರಾಗಿದೆ. ವೀಡಿಯೋ ಮೂಲಕ ಈ ಕಾರ್ಯಕ್ರಮವನ್ನು ನೋಡಬೇಕಾಗಿದೆ. ಸಮಸ್ಯೆಯೆಂದರೆ ಅಶ್ವಮೇಧ ಯಾಗವನ್ನು ಸಾಮಾನ್ಯ ಮನುಷ್ಯನು ಶಕ್ತಿಯ ವಿಸ್ತರಣೆ ಎಂದು ಗ್ರಹಿಸುತ್ತಾನೆ. ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಅಶ್ವಮೇಧ ಯಾಗವನ್ನು ಬೇರೆ ರೀತಿಯಲ್ಲಿ ಅರ್ಥೈಸಿಕೊಳ್ಳುವುದು ಸಹಜ. ಆದರೆ ಈ ಅಶ್ವಮೇಧ ಯಾಗವು ಆಚಾರ್ಯ ಶ್ರೀರಾಮ ಶರ್ಮರ ಚೈತನ್ಯವು ಮುನ್ನಡೆಸುತ್ತಿದೆ ಮತ್ತು ಅಶ್ವಮೇಧ ಯಾಗವನ್ನು ಮರು ವ್ಯಾಖ್ಯಾನಿಸುತ್ತಿದೆ ಎಂದು ನಾನು ಕಂಡುಕೊಂಡೆ, ಆದ್ದರಿಂದ ನನ್ನ ಎಲ್ಲಾ ಸಂದಿಗ್ಧತೆಗಳು ಮಾಯವಾದವು.ಗಾಯತ್ರಿ ಪರಿವಾರ ಆಯೋಜಿಸಿದ್ದ ಅಶ್ವಮೇಧ ಯಾಗದಲ್ಲಿ ವಿಡಿಯೋ ಸಂದೇಶ ನೀಡಿದ ಪ್ರಧಾನಮಂತ್ರಿ
February 25th, 08:40 am
ಗಾಯತ್ರಿ ಪರಿವಾರ ಆಯೋಜಿಸಿದ್ದ ಅಶ್ವಮೇಧ ಯಾಗದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಸಂದೇಶ ನೀಡಿದರು. ಮುಂಬರುವ ಚುನಾವಣೆಗಳ ಬೆಳಕಿನಲ್ಲಿ “ಅಶ್ವಮೇಧ ಯಾಗ”ವನ್ನು ತಪ್ಪಾಗಿ ಅರ್ಥೈಸಿಕೊಳ್ಳಬಹುದು ಎಂಬ ಕಾರಣದಿಂದ ಪ್ರಧಾನಮಂತ್ರಿಯವರು ಸಂದಿಗ್ದತೆಯಿಂದ ತಮ್ಮ ಮಾತು ಆರಂಭಿಸಿದರು. ಅದಾಗ್ಯೂ ಅವರು “ಅಶ್ವಮೇಧ ಯಾಗವನ್ನು ನೋಡುತ್ತಿದ್ದರೆ ಆಚಾರ್ಯ ಶ್ರೀ ರಾಮ ಶರ್ಮಾ ಅವರ ಭಾವನೆಗಳನ್ನು ಎತ್ತಿ ಹಿಡಿದಂತಾಗಿದೆ ಮತ್ತು ಇದು ಹೊಸ ಅರ್ಥವನ್ನು ಒಳಗೊಂಡಿದ್ದು, ನನ್ನ ಸಂದೇಹಗಳು ಕರಗಿಹೋಗಿವೆ” ಎಂದರು.ರಾಮ ಪ್ರತಿಯೊಬ್ಬರ ಹೃದಯದಲ್ಲಿದ್ದಾನೆ: ಮನ್ ಕಿ ಬಾತ್ ವೇಳೆ ಪ್ರಧಾನಿ ಮೋದಿ
January 28th, 11:30 am
ನನ್ನ ಪ್ರಿಯ ದೇಶವಾಸಿಗಳೇ, ಈ ಬಾರಿ ಜನವರಿ 26 ರ ಪರೇಡ್ ತುಂಬಾ ಅದ್ಭುತವಾಗಿತ್ತು, ಆದರೆ ಕವಾಯತಿನಲ್ಲಿ ಮಹಿಳಾ ಶಕ್ತಿಯನ್ನು ನೋಡುವುದು ಹೆಚ್ಚು ಚರ್ಚೆಯ ವಿಷಯವಾಗಿತ್ತು, ಕರ್ತವ್ಯ ಪಥದಲ್ಲಿ ಕೇಂದ್ರ ಭದ್ರತಾ ಪಡೆ ಮತ್ತು ದೆಹಲಿ ಪೊಲೀಸ್ ಮಹಿಳಾ ತುಕಡಿಗಳು ಕವಾಯತು ಆರಂಭಿಸಿದಾಗ, ಎಲ್ಲರೂ ಹೆಮ್ಮೆಯಿಂದ ಬೀಗಿದರು. ಮಹಿಳಾ ವಾದ್ಯಮೇಳದ ಕವಾಯತು ನೋಡಿ, ಅವರ ಅಮೋಘ ಸಮನ್ವಯತೆ ಕಂಡು ದೇಶ-ವಿದೇಶದ ಜನರು ಪುಳಕಿತರಾದರು. ಈ ಬಾರಿ ಪರೇಡ್‌ನಲ್ಲಿ ಸಾಗಿದ 20 ಸ್ಕ್ವಾಡ್‌ಗಳಲ್ಲಿ 11 ಸ್ಕ್ವಾಡ್‌ಗಳು ಮಹಿಳೆಯರದ್ದೇ ಆಗಿದ್ದವು. ಸಾಗಿಬಂದ ಸ್ಥಬ್ಧ ಚಿತ್ರಗಳಲ್ಲಿಯೂ, ಎಲ್ಲಾ ವೇಷಧಾರಿಗಳು ಮಹಿಳೆಯರೇ ಆಗಿದ್ದರು. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸುಮಾರು ಒಂದೂವರೆ ಸಾವಿರ ಹೆಣ್ಣು ಮಕ್ಕಳು ಪಾಲ್ಗೊಂಡಿದ್ದರು. ಅನೇಕ ಮಹಿಳಾ ಕಲಾವಿದರು ಶಂಖ, ನಾದಸ್ವರ ಮತ್ತು ನಾಗದಾ ದಂತಹ ಭಾರತೀಯ ಸಂಗೀತ ವಾದ್ಯಗಳನ್ನು ನುಡಿಸುತ್ತಿದ್ದರು. ಡಿಆರ್‌ಡಿಒ ಬಿಡುಗಡೆ ಮಾಡಿದ ಟ್ಯಾಬ್ಲೋ ಕೂಡ ಎಲ್ಲರ ಗಮನ ಸೆಳೆಯಿತು. ನೀರು, ಭೂಮಿ, ಆಕಾಶ, ಸೈಬರ್ ಮತ್ತು ಬಾಹ್ಯಾಕಾಶ - ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳಾ ಶಕ್ತಿಯು ದೇಶವನ್ನು ಹೇಗೆ ರಕ್ಷಿಸುತ್ತಿದೆ ಎಂಬುದನ್ನು ಇದು ತೋರಿಸಿತ್ತು. 21ನೇ ಶತಮಾನದ ಭಾರತವು ಮಹಿಳಾ ನೇತೃತ್ವದ ಅಭಿವೃದ್ಧಿಯ ಮಂತ್ರದೊಂದಿಗೆ ಮುನ್ನಡೆಯುತ್ತಿದೆ.Veer Bal Diwas symbolizes the resolve to do anything to protect Bhartiyata: PM Modi
December 26th, 12:03 pm
Prime Minister Narendra Modi addressed the program marking ‘Veer Bal Diwas’ at Bharat Mandapam in New Delhi. Addressing the gathering, the Prime Minister remarked that the nation is remembering the immortal sacrifices of Veer Sahibzade and deriving inspiration from them as a new chapter of Veer Bal Diwas unfolds for India in the Azadi Ka Amrit Kaal. PM Modi emphasized, “This day reminds us that age does not matter when it comes to heights of bravery.'ವೀರ ಬಾಲ ದಿವಸ್' ಅಂಗವಾಗಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿಗಳ ಭಾಷಣ
December 26th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ `ಭಾರತ್ ಮಂಟಪ’ದಲ್ಲಿ ನಡೆದ 'ವೀರ ಬಾಲ ದಿವಸ್' ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಶ್ರೀ ಮೋದಿ ಅವರು ಮಕ್ಕಳಿಂದ ಗಾಯನ ಹಾಗೂ ಮೂರು ಸಮರ ಕಲೆಗಳ ಪ್ರದರ್ಶನಗಳಿಗೆ ಸಾಕ್ಷಿಯಾದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ದೆಹಲಿಯಲ್ಲಿ ಯುವಜನರ ಜಾಥಾಕ್ಕೆ ಹಸಿರು ನಿಶಾನೆ ತೋರಿದರು.PM Modi attends a public function Kanha Shanti Vanam in Telangana
November 26th, 12:17 pm
During a public function at Kanha Shanti Vanam in Telangana, Prime Minister Narendra Modi highlighted that prosperity goes beyond mere wealth, he remarked, True prosperity isn't solely derived from financial success; the elevation of culture holds equal significance. Prime Minister Modi conveyed that India is embarking on a renaissance, encompassing progress in economic, strategic, cultural, and comprehensive spheres.ಏಷ್ಯನ್ ಗೇಮ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸಿದ ಕ್ರೀಡಾಪಟುಗಳೊಂದಿಗಿನ ಸಂವಾದದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
October 10th, 06:25 pm
1951ರಲ್ಲಿ ಇದೇ ಕ್ರೀಡಾಂಗಣದಲ್ಲಿ ಮೊದಲ ಏಷ್ಯನ್ ಗೇಮ್ಸ್ ನಡೆದದ್ದು ಎಂತಹ ಅದ್ಭುತ ಕಾಕತಾಳೀಯ. ಇಂದು, ನೀವು ತೋರಿಸಿದ ಧೈರ್ಯ, ನೀವು ಮಾಡಿದ ಪ್ರಯತ್ನಗಳು ಮತ್ತು ನೀವು ತಂದ ಫಲಿತಾಂಶಗಳಿಂದಾಗಿ, ದೇಶದ ಪ್ರತಿಯೊಂದು ಮೂಲೆಯಲ್ಲೂ ಸಂಭ್ರಮದ ವಾತಾವರಣವಿದೆ. ನೀವು 100 ಪದಕಗಳ ಸಂಖ್ಯೆಯನ್ನು ದಾಟಲು ಹಗಲು ರಾತ್ರಿ ಶ್ರಮಿಸಿದ್ದೀರಿ. ಏಷ್ಯನ್ ಗೇಮ್ಸ್ ನಲ್ಲಿ ನಿಮ್ಮಂತಹ ಎಲ್ಲಾ ಕ್ರೀಡಾಪಟುಗಳ ಪ್ರದರ್ಶನದಿಂದಾಗಿ ಇಡೀ ದೇಶ ಹೆಮ್ಮೆ ಪಡುತ್ತಿದೆ.ಏಷ್ಯಾ ಕ್ರೀಡಾಕೂಟ 2022 ರಲ್ಲಿ ಭಾಗವಹಿಸಿದ ಭಾರತೀಯ ಕ್ರೀಡಾಪಟುಗಳ ತಂಡವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ
October 10th, 06:24 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಮೇಜರ್ ಧ್ಯಾನ್ ಚಂದ್ ಕ್ರೀಡಾಂಗಣದಲ್ಲಿ ಏಷ್ಯಾ ಕ್ರೀಡಾಕೂಟ 2022 ರಲ್ಲಿ ಭಾಗವಹಿಸಿದ ಭಾರತೀಯ ಕ್ರೀಡಾಪಟುಗಳ ತಂಡವನ್ನು ಉದ್ದೇಶಿಸಿ ಮಾತನಾಡಿದರು. ಅವರು ಕ್ರೀಡಾಪಟುಗಳೊಂದಿಗೆ ಸಂವಾದ ನಡೆಸಿದರು. ಭಾರತವು 2022ರ ಏಷ್ಯಾ ಕ್ರೀಡಾಕೂಟದಲ್ಲಿ 28 ಚಿನ್ನದ ಪದಕಗಳು ಸೇರಿದಂತೆ 107 ಪದಕಗಳನ್ನು ಗೆದ್ದುಕೊಂಡಿದೆ, ಕಾಂಟಿನೆಂಟಲ್ ಮಲ್ಟಿ-ಸ್ಪೋರ್ಟ್ ಕ್ರೀಡಾಕೂಟದಲ್ಲಿ ಗೆದ್ದ ಒಟ್ಟು ಪದಕಗಳ ಸಂಖ್ಯೆಯ ಪ್ರಕಾರ ಇದು ಅತ್ಯುತ್ತಮ ಸಾಧನೆಯಾಗಿದೆ.ಮಾದಕ ವ್ಯಸನದ ವಿರುದ್ಧದ ಅಭಿಯಾನದಲ್ಲಿ ಯುವಕರ ಹೆಚ್ಚುತ್ತಿರುವ ಭಾಗವಹಿಸುವಿಕೆ ತುಂಬಾ ಉತ್ತೇಜನಕಾರಿಯಾಗಿದೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
July 30th, 11:30 am
'ಮನದ ಮಾತಿಗೆ' ನಿಮ್ಮೆಲ್ಲರಿಗೂ ಆತ್ಮೀಯ ಸ್ವಾಗತ. ಜುಲೈ ತಿಂಗಳು ಎಂದರೆ ಮುಂಗಾರಿನ ತಿಂಗಳು, ಮಳೆಯ ಋತುಮಾನ. ಕಳೆದ ಕೆಲವು ದಿನಗಳಿಂದ ಪ್ರಕೃತಿ ವಿಕೋಪದಿಂದ ಚಿಂತೆ ಮತ್ತು ಆತಂಕ ಕವಿದಿತ್ತು. ಯಮುನೆ ಸೇರಿದಂತೆ ಹಲವು ನದಿಗಳ ಪ್ರವಾಹದಿಂದಾಗಿ ಹಲವು ಪ್ರದೇಶಗಳ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತವೂ ಸಂಭವಿಸಿದೆ. ಇದೇ ಸಮಯದಲ್ಲಿ, ದೇಶದ ಪಶ್ಚಿಮ ಭಾಗ ಮತ್ತು ಕೆಲವು ದಿನಗಳ ಹಿಂದೆ ಗುಜರಾತ್ ನ ಕೆಲ ಪ್ರದೇಶಗಳಿಗೆ ಬಿಪರ್ಜೋಯ್ ಚಂಡಮಾರುತವು ಸಹ ಅಪ್ಪಳಿಸಿತ್ತು. ಆದರೆ ಸ್ನೇಹಿತರೇ, ಈ ವಿಪತ್ತುಗಳ ಮಧ್ಯೆ, ನಾವು ದೇಶವಾಸಿಗಳೆಲ್ಲರೂ ಮತ್ತೊಮ್ಮೆ ಸಾಮೂಹಿಕ ಪ್ರಯತ್ನದ ಶಕ್ತಿಯನ್ನು ತೋರಿಸಿದ್ದೇವೆ. ಸ್ಥಳೀಯ ಜನತೆ, ನಮ್ಮ ಎನ್‌ಡಿಆರ್‌ಎಫ್ ಯೋಧರು, ಸ್ಥಳೀಯ ಆಡಳಿತ ಇಂತಹ ವಿಪತ್ತುಗಳನ್ನು ಎದುರಿಸಲು ಹಗಲಿರುಳು ಶ್ರಮಿಸಿದ್ದಾರೆ. ಯಾವುದೇ ವಿಪತ್ತನ್ನು ಎದುರಿಸುವಲ್ಲಿ ನಮ್ಮ ಸಾಮರ್ಥ್ಯ ಮತ್ತು ಸಂಪನ್ಮೂಲಗಳು ಬಹು ದೊಡ್ಡ ಪಾತ್ರವನ್ನು ವಹಿಸುತ್ತವೆ - ಆದರೆ ಅದೇ ವೇಳೆ, ನಾವು ತೋರುವ ಸಂವೇದನಶೀಲತೆ ಮತ್ತು ಪರಸ್ಪರರಿಗೆ ಆಸರೆಯಾಗಿ ನಿಲ್ಲುವ ಮನೋಭಾವವು ಮಹತ್ವಪೂರ್ಣವಾಗಿರುತ್ತದೆ. ಸರ್ವಜನ ಹಿತ ಎಂಬ ಭಾವನೆಯೇ ಭಾರತದ ಹೆಗ್ಗುರುತಾಗಿದೆ ಮತ್ತು ಭಾರತದ ಶಕ್ತಿಯಾಗಿದೆ.ವಶಪಡಿಸಿಕೊಳ್ಳಲಾದ 1,44,000 ಕೆಜಿ ತೂಕದ ಮಾದಕ ದ್ರವ್ಯಗಳನ್ನು ನಾಶಪಡಿಸಿದ ಐತಿಹಾಸಿಕ ಮೈಲಿಗಲ್ಲನ್ನು ಪ್ರಧಾನಮಂತ್ರಿಯವರು ಶ್ಲಾಘಿಸಿದ್ದಾರೆ
July 17th, 10:21 pm
ಇದರೊಂದಿಗೆ ಭಾರತವು ಕೇವಲ ಒಂದು ವರ್ಷದಲ್ಲಿ ರೂ.12,000 ಕೋಟಿ ಮೌಲ್ಯದ 1 ಮಿಲಿಯನ್ ಕೆಜಿ ತೂಕದ ಮಾದಕ ದ್ರವ್ಯಗಳನ್ನು ನಾಶಪಡಿಸಿದ ಅದ್ಭುತ ದಾಖಲೆಯನ್ನು ಸಾಧಿಸಿದೆ ಎಂದು ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.‘ಮನ್ ಕಿ ಬಾತ್’ ಸಾರ್ವಜನಿಕ ಸಹಭಾಗಿತ್ವದ ಅಭಿವ್ಯಕ್ತಿಗೆ ಅದ್ಭುತ ಮಾಧ್ಯಮವಾಗಿದೆ: ಪ್ರಧಾನಿ ಮೋದಿ
February 26th, 11:00 am
ಸ್ನೇಹಿತರೇ, ಇಂದು ಈ ಸಂದರ್ಭದಲ್ಲಿ ನನಗೆ ಲತಾ ಮಂಗೇಶ್ಕರ್, ಲತಾ ದೀದಿಯ ನೆನಪು ಬರುವುದು ಬಹಳ ಸಹಜವಾಗಿದೆ. ಏಕೆಂದರೆ ಈ ಸ್ಪರ್ಧೆ ಪ್ರಾರಂಭವಾದಾಗ, ಲತಾ ಅವರು ದೇಶದ ಜನತೆ ಈ ಸ್ಪರ್ಧೆಯಲ್ಲಿ ಖಂಡಿತವಾಗಿಯೂ ಪಾಲ್ಗೊಳ್ಳಬೇಕೆಂದು ಟ್ವೀಟ್ ಮೂಲಕ ಮನವಿ ಮಾಡಿದ್ದರು.