ರೈಲ್ವೆ ಉದ್ಯೋಗಿಗಳಿಗೆ 78 ದಿನಗಳವರೆಗೆ ಉತ್ಪಾದಕತೆ ಆಧಾರಿತ ಬೋನಸ್ (ಪಿ.ಎಲ್.ಬಿ) ಅನ್ನು ಕೇಂದ್ರ ಸಚಿವ ಸಂಪುಟ ಅನುಮೋದಿಸಿದೆ ಮತ್ತು ಪ್ರಕಟಿಸಿದೆ
October 03rd, 09:53 pm
ಟ್ರ್ಯಾಕ್ ನಿರ್ವಾಹಕರು, ಲೋಕೋ ಪೈಲಟ್ ಗಳು, ರೈಲು ನಿರ್ವಾಹಕರು (ಗಾರ್ಡ್ ಗಳು), ಸ್ಟೇಷನ್ ಮಾಸ್ಟರ್ ಗಳು, ಮೇಲ್ವಿಚಾರಕರು, ಹಿರಿಯ ತಂತ್ರಜ್ಞರು, ತಂತ್ರಜ್ಞ ಸಹಾಯಕರು, ಪಾಯಿಂಟ್ಸ್ ಮನ್, ಸಚಿವಾಲಯದ ಸಿಬ್ಬಂದಿ ಮತ್ತು ಇತರ ಎಕ್ಸ್.ಸಿ. ಶ್ರೇಣಿಯ ಸಿಬ್ಬಂದಿಯಂತಹ ವಿವಿಧ ವರ್ಗಗಳ ರೈಲ್ವೆ ಸಿಬ್ಬಂದಿಗೆ ಉತ್ಪಾದಕತೆ ಆಧಾರಿತ ಬೋನಸ್ (ಪಿ.ಎಲ್.ಬಿ) ಮೊತ್ತವನ್ನು ಪಾವತಿಸಲಾಗುತ್ತದೆ. ಈ ಉತ್ಪಾದಕತೆ ಆಧಾರಿತ ಬೋನಸ್ (ಪಿ.ಎಲ್.ಬಿ) ಪಾವತಿಯು, ರೈಲ್ವೆಯ ಕಾರ್ಯಕ್ಷಮತೆಯನ್ನು ಸುಧಾರಿಸುವಲ್ಲಿ ಇನ್ನಷ್ಟು ಕೆಲಸ ಮಾಡಲು ರೈಲ್ವೆ ಉದ್ಯೋಗಿಗಳನ್ನು ಪ್ರೇರೇಪಿಸಲು ಪ್ರೋತ್ಸಾಹಕವಾಗಿ ಕಾರ್ಯನಿರ್ವಹಿಸುತ್ತದೆ.ಇಂದು ಕಾಂಗ್ರೆಸ್ ಪಕ್ಷ 'ತುಕ್ಡೆ-ತುಕ್ಡೆ' ಗ್ಯಾಂಗ್‌ನ ಸುಲ್ತಾನ್‌ನಂತೆ ತಿರುಗಾಡುತ್ತಿದೆ: ಮೈಸೂರಿನಲ್ಲಿ ಪ್ರಧಾನಿ ಮೋದಿ
April 14th, 10:07 pm
ಪ್ರಧಾನಿ ನರೇಂದ್ರ ಮೋದಿ ಅವರು ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ಕೋರಿ ಕರ್ನಾಟಕದ ಮೈಸೂರಿನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮೈಸೂರು ಮತ್ತು ಕರ್ನಾಟಕದ ನೆಲದಲ್ಲಿ ಅಂತರ್ಗತವಾಗಿರುವ ಶಕ್ತಿಯ ಸಾರವನ್ನು ಸಂಕೇತಿಸುವ ತಾಯಿ ಚಾಮುಂಡೇಶ್ವರಿ, ತಾಯಿ ಭುವನೇಶ್ವರಿ ಮತ್ತು ತಾಯಿ ಕಾವೇರಿಯ ಪಾದಗಳಿಗೆ ಗೌರವವನ್ನು ವ್ಯಕ್ತಪಡಿಸಿ ನಮನ ಸಲ್ಲಿಸಿದರು. ಜನರ, ವಿಶೇಷವಾಗಿ ಕರ್ನಾಟಕದ ತಾಯಂದಿರು ಮತ್ತು ಸಹೋದರಿಯರ ಮಹತ್ವದ ಉಪಸ್ಥಿತಿಯನ್ನು ಗುರುತಿಸಿದ ಪ್ರಧಾನಿ ಮೋದಿ, ಮೋದಿ ಸರ್ಕಾರದ ಪುನರಾಗಮನಕ್ಕಾಗಿ ರಾಜ್ಯದ ಪ್ರತಿಧ್ವನಿಸುವ ಕರೆಯನ್ನು ಒತ್ತಿ ಹೇಳಿದರು.ಕರ್ನಾಟಕದ ಮೈಸೂರಿನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ
April 14th, 05:00 pm
ಪ್ರಧಾನಿ ನರೇಂದ್ರ ಮೋದಿ ಅವರು ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ಕೋರಿ ಕರ್ನಾಟಕದ ಮೈಸೂರಿನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮೈಸೂರು ಮತ್ತು ಕರ್ನಾಟಕದ ನೆಲದಲ್ಲಿ ಅಂತರ್ಗತವಾಗಿರುವ ಶಕ್ತಿಯ ಸಾರವನ್ನು ಸಂಕೇತಿಸುವ ತಾಯಿ ಚಾಮುಂಡೇಶ್ವರಿ, ತಾಯಿ ಭುವನೇಶ್ವರಿ ಮತ್ತು ತಾಯಿ ಕಾವೇರಿಯ ಪಾದಗಳಿಗೆ ಗೌರವವನ್ನು ವ್ಯಕ್ತಪಡಿಸಿದರು. ಜನರ, ವಿಶೇಷವಾಗಿ ಕರ್ನಾಟಕದ ತಾಯಂದಿರು ಮತ್ತು ಸಹೋದರಿಯರ ಮಹತ್ವದ ಉಪಸ್ಥಿತಿಯನ್ನು ಗುರುತಿಸಿದ ಪ್ರಧಾನಿ ಮೋದಿ, ಮೋದಿ ಸರ್ಕಾರದ ಪುನರಾಗಮನಕ್ಕಾಗಿ ರಾಜ್ಯದ ಪ್ರತಿಧ್ವನಿಸುವ ಕರೆಯನ್ನು ಒತ್ತಿ ಹೇಳಿದರು.ಸಮಾಜದಲ್ಲಿನ ಅನಿಷ್ಟಗಳು, ತಾರತಮ್ಯವನ್ನು ಕೊನೆಗೊಳಿಸಲು ನಾವು ಪ್ರತಿಜ್ಞೆ ತೆಗೆದುಕೊಳ್ಳಬೇಕು: ದೆಹಲಿಯ ದ್ವಾರಕಾದಲ್ಲಿ ಪ್ರಧಾನಿ ಮೋದಿ
October 24th, 06:32 pm
ದೆಹಲಿಯ ದ್ವಾರಕಾದಲ್ಲಿ ರಾಮ್ ಲೀಲಾದಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ ರಾವಣ ದಹನವನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ವಿಜಯದಶಿಮಿಯು ಅನ್ಯಾಯದ ವಿರುದ್ಧ ನ್ಯಾಯದ ವಿಜಯದ ಹಬ್ಬವಾಗಿದೆ, ಅಹಂಕಾರದ ಮೇಲೆ ವಿನಯ ಮತ್ತು ಕೋಪದ ಮೇಲೆ ತಾಳ್ಮೆಯ ಹಬ್ಬವಾಗಿದೆ. ಇದು ಪ್ರತಿಜ್ಞೆಗಳನ್ನು ನವೀಕರಿಸುವ ದಿನವೂ ಆಗಿದೆ ಎಂದು ಹೇಳಿದರು.ದೆಹಲಿಯ ದ್ವಾರಕಾದಲ್ಲಿ ವಿಜಯ ದಶಮಿ ಆಚರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
October 24th, 06:31 pm
ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿಜಯದಶಮಿಯು ಅನ್ಯಾಯದ ವಿರುದ್ಧ ನ್ಯಾಯದ ವಿಜಯದ ಹಬ್ಬವಾಗಿದೆ, ಅಹಂಕಾರದ ಮೇಲೆ ವಿನಯ ಮತ್ತು ಕೋಪದ ಮೇಲೆ ತಾಳ್ಮೆಯ ಹಬ್ಬವಾಗಿದೆ. ಇದು ಸಂಕಲ್ಪಗಳನ್ನು ನವೀಕರಿಸುವ ದಿನವೂ ಆಗಿದೆ ಎಂದು ಹೇಳಿದರು.24.09.2023 ರಂದು 'ಮನ್ ಕಿ ಬಾತ್' ನ 105 ನೇ ಸಂಚಿಕೆಯಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಕನ್ನಡ ಅನುವಾದ
September 24th, 11:30 am
ನನ್ನ ಪ್ರೀತಿಯ ಪರಿವಾರ ಸದಸ್ಯರಿಗೆ ನಮಸ್ಕಾರ. ‘ಮನದ ಮಾತಿನ’ ಮತ್ತೊಂದು ಸಂಚಿಕೆಯಲ್ಲಿ, ದೇಶದ ಯಶಸ್ಸು, ದೇಶದ ಜನತೆಯ ಯಶಸ್ಸು, ಅವರ ಸ್ಪೂರ್ತಿದಾಯಕ ಜೀವನ ಪಯಣವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ನನಗೆ ಅವಕಾಶ ದೊರೆತಿದೆ. ಇತ್ತೀಚೆಗೆ, ನನಗೆ ಲಭಿಸಿದ ಹೆಚ್ಚಿನ ಪತ್ರಗಳು ಮತ್ತು ಸಂದೇಶಗಳು ಎರಡು ವಿಷಯಗಳ ಮೇಲೆ ಕೇಂದ್ರೀಕೃತವಾಗಿವೆ. ಮೊದಲನೆಯದ್ದು ಚಂದ್ರಯಾನ-3 ರ ಯಶಸ್ವಿ ಲ್ಯಾಂಡಿಂಗ್ ಮತ್ತು ಎರಡನೇ ವಿಷಯವೆಂದರೆ ದೆಹಲಿಯಲ್ಲಿ ಜಿ-20 ರ ಯಶಸ್ವಿ ಆಯೋಜನೆ. ದೇಶದ ಪ್ರತಿಯೊಂದು ಭಾಗದಿಂದ, ಸಮಾಜದ ಪ್ರತಿಯೊಂದು ವರ್ಗದಿಂದ, ಎಲ್ಲಾ ವಯೋಮಾನದ ಜನರಿಂದ ನನಗೆ ಅಸಂಖ್ಯ ಪತ್ರಗಳು ಬಂದಿವೆ. ಚಂದ್ರಯಾನ-3 ರ ಲ್ಯಾಂಡರ್ ಚಂದ್ರನ ಮೇಲೆ ಇಳಿಯುತ್ತಿದ್ದಾಗ, ವಿವಿಧ ಮಾಧ್ಯಮಗಳ ಮೂಲಕ ಕೋಟ್ಯಾಂತರ ಜನರು ಏಕಕಾಲದಲ್ಲಿ ಈ ಘಟನೆಯ ಪ್ರತಿ ಕ್ಷಣವನ್ನು ಸಾಕ್ಷೀಕರಿಸಿದ್ದಾರೆ. ಇಸ್ರೋದ ಯೂಟ್ಯೂಬ್ ಲೈವ್ ಚಾನೆಲ್‌ನಲ್ಲಿ 80 ಲಕ್ಷಕ್ಕೂ ಹೆಚ್ಚು ಜನರು ಘಟನೆಯನ್ನು ವೀಕ್ಷಿಸಿದ್ದು ಸ್ವತಃ ಒಂದು ದಾಖಲೆಯಾಗಿದೆ. ಇದರಿಂದ ಚಂದ್ರಯಾನ-3 ರ ಕುರಿತು ಕೋಟ್ಯಾಂತರ ಭಾರತೀಯರ ಬಾಂಧವ್ಯ ಎಷ್ಟು ಗಾಢವಾಗಿದೆ ಎಂಬುದರ ಅರಿವಾಗುತ್ತದೆ. ಇತ್ತೀಚೆಗೆ ದೇಶದಲ್ಲಿ ಚಂದ್ರಯಾನದ ಈ ಯಶಸ್ಸಿನ ಕುರಿತು, ಅದ್ಭುತವಾದ ಒಂದು ರಸಪ್ರಶ್ನೆ ಸ್ಪರ್ಧೆ ಆಯೋಜಿಸಲಾಗಿದೆ ಮತ್ತು ಅದನ್ನು 'ಚಂದ್ರಯಾನ-3 ಮಹಾಕ್ವಿಜ್' ಎಂದು ಹೆಸರಿಸಲಾಗಿದೆ. MyGov ಪೋರ್ಟಲ್‌ನಲ್ಲಿ ನಡೆಯುತ್ತಿರುವ ಈ ಸ್ಪರ್ಧೆಯಲ್ಲಿ ಇದುವರೆಗೆ 15 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದ್ದಾರೆ. MyGov ವೇದಿಕೆ ಆರಂಭಿಸಿದಂದಿನಿಂದ ಒಂದು ರಸಪ್ರಶ್ನೆಯಲ್ಲಿ ಜನರ ಅತಿ ದೊಡ್ಡ ಭಾಗವಹಿಸುವಿಕೆ ಇದಾಗಿದೆ. ನೀವು ಇನ್ನೂ ಇದರಲ್ಲಿ ಭಾಗವಹಿಸಿಲ್ಲವೆಂದಾದರೆ, ತಡ ಮಾಡಬೇಡಿ, ಇನ್ನೂ ಆರು ದಿನಗಳು ಬಾಕಿ ಇವೆ ಎಂದು ನಿಮಗೆ ಹೇಳಬಯಸುತ್ತೇನೆ. ಈ ರಸಪ್ರಶ್ನೆಯಲ್ಲಿ ಖಂಡಿತ ಭಾಗವಹಿಸಿ.ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
August 07th, 04:16 pm
ಕೆಲವು ದಿನಗಳ ಹಿಂದೆ ಭಾರತ ಮಂಟಪವನ್ನು ಅದ್ಧೂರಿಯಾಗಿ ಉದ್ಘಾಟಿಸಲಾಗಿತ್ತು. ನಿಮ್ಮಲ್ಲಿ ಕೆಲವರು ಮೊದಲು ಇಲ್ಲಿಗೆ ಬಂದು ನಿಮ್ಮ ಮಳಿಗೆಗಳು ಅಥವಾ ಟೆಂಟ್‌ಗಳನ್ನು ಹಾಕಿದ್ದಿರಿ. ಆದರೆ ಇಂದು ನೀವು ಇಲ್ಲಿ ಪರಿವರ್ತಿತ ರಾಷ್ಟ್ರವನ್ನು ನೋಡುತ್ತಿದ್ದೀರಿ. ಇಂದು ನಾವು ಈ ಭಾರತ ಮಂಟಪದಲ್ಲಿ ರಾಷ್ಟ್ರೀಯ ಕೈಮಗ್ಗ ದಿನ ಆಚರಿಸುತ್ತಿದ್ದೇವೆ. ಭಾರತ ಮಂಟಪದ ಈ ವೈಭವದಲ್ಲಿಯೂ ಭಾರತದ ಕೈಮಗ್ಗ ಉದ್ಯಮವು ಪ್ರಮುಖ ಪಾತ್ರ ವಹಿಸುತ್ತಿದೆ. ಪ್ರಾಚೀನ ಮತ್ತು ಆಧುನಿಕತೆಯ ಈ ಸಂಗಮವು ಇಂದಿನ ಭಾರತವನ್ನು ವ್ಯಾಖ್ಯಾನಿಸುತ್ತಿದೆ. ಇಂದಿನ ಭಾರತ ಕೇವಲ ಸ್ಥಳೀಯರ ಬಗ್ಗೆ ಧ್ವನಿಯೆತ್ತದೆ, ವಿಶ್ವವ್ಯಾಪಿಯಾಗಿಸಲು ಜಾಗತಿಕ ವೇದಿಕೆ ಒದಗಿಸುತ್ತಿದೆ. ಸ್ವಲ್ಪ ಸಮಯದ ಹಿಂದೆ, ನಮ್ಮ ಕೆಲವು ನೇಕಾರರೊಂದಿಗೆ ಸಂವಹನ ನಡೆಸಲು ನನಗೆ ಅವಕಾಶ ಸಿಕ್ಕಿತು. ದೇಶಾದ್ಯಂತ ಅನೇಕ ಕೈಮಗ್ಗ ಕ್ಲಸ್ಟರ್‌ಗಳಿಂದ ನಮ್ಮ ನೇಕಾರ ಸಹೋದರರು ಮತ್ತು ಸಹೋದರಿಯರು ನಮ್ಮೊಂದಿಗೆ ಇರಲು ದೂರದೂರುಗಳಿಂದ ಇಲ್ಲಿಗೆ ಬಂದಿದ್ದಾರೆ. ಈ ಭವ್ಯ ಸಮಾರಂಭದಲ್ಲಿ ನಾನು ನಿಮ್ಮೆಲ್ಲರನ್ನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ ಮತ್ತು ಅಭಿನಂದಿಸುತ್ತೇನೆ!ನವದೆಹಲಿಯಲ್ಲಿ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಉದ್ದೇಶಿಸಿ ಪ್ರಧಾನಮಂತ್ರಿಗಳ ಭಾಷಣ
August 07th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಪ್ರಗತಿ ಮೈದಾನದ `ಭಾರತ್ ಮಂಟಪ’ದಲ್ಲಿ ನಡೆದ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದರು. ಇದೇ ವೇಳೆ, ʻರಾಷ್ಟ್ರೀಯ ಫ್ಯಾಶನ್ ಟೆಕ್ನಾಲಜಿ ಸಂಸ್ಥೆʼ ಅಭಿವೃದ್ಧಿಪಡಿಸಿದ 'ಭಾರತೀಯ ವಸ್ತ್ರ ಏವಮ್ ಶಿಲ್ಪ ಕೋಶ್ʼ ಎಂಬ ಜವಳಿ ಮತ್ತು ಕರಕುಶಲ ವಸ್ತುಗಳ ಭಂಡಾರ ಪೋರ್ಟಲ್‌ಗೆ ಅವರು ಚಾಲನೆ ನೀಡಿದರು. ಪ್ರಧಾನಮಂತ್ರಿಯವರು ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಸ್ತುಪ್ರದರ್ಶನಕ್ಕೂ ಭೇಟಿ ನೀಡಿ, ನೇಕಾರರೊಂದಿಗೆ ಸಂವಾದ ನಡೆಸಿದರು.ಕುಲು ದಸರಾದಲ್ಲಿ ಭಾಗವಹಿಸಿದ ಪ್ರಧಾನ ಮಂತ್ರಿ
October 05th, 04:43 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಹಿಮಾಚಲ ಪ್ರದೇಶದ ಕುಲುವಿನ ಧಲ್ಪುರ್ ಮೈದಾನದಲ್ಲಿ ನಡೆದ ಕುಲು ದಸರಾ ಹಬ್ಬ ಆಚರಣೆಯಲ್ಲಿ ಪಾಲ್ಗೊಂಡರು.ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (ಪಿಎಂಜಿಕೆಎವೈ) ಯನ್ನು ಇನ್ನೂ ಮೂರು ತಿಂಗಳವರೆಗೆ (2022ರ ಅಕ್ಟೋಬರ್ -2022ರ ಡಿಸೆಂಬರ್) ವಿಸ್ತರಿಸಿದ ಕೇಂದ್ರ ಸರಕಾರ
September 28th, 04:06 pm
2021 ರಲ್ಲಿ ಗೌರವಾನ್ವಿತ ಪ್ರಧಾನಮಂತ್ರಿಯವರು ಮಾಡಿದ ಜನಪರ ಘೋಷಣೆ ಮತ್ತು ಪಿಎಂಜಿಕೆಎವೈ ಅಡಿಯಲ್ಲಿ ಹೆಚ್ಚುವರಿ ಆಹಾರ ಭದ್ರತೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ ಹಿನ್ನೆಲೆಯಲ್ಲಿ, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (ಪಿಎಂಜಿಕೆಎವೈ-ಹಂತ 7) ಯನ್ನು ಇನ್ನೂ 3 ತಿಂಗಳ ಅವಧಿಗೆ ಅಂದರೆ 2022ರ ಅಕ್ಟೋಬರ್ ನಿಂದ ಡಿಸೆಂಬರ್ ವರೆಗೆ ವಿಸ್ತರಿಸಲು ಕೇಂದ್ರ ಸಚಿವ ಸಂಪುಟವು ತನ್ನ ಅನುಮೋದನೆ ನೀಡಿದೆ.ಲಕ್ನೋದಲ್ಲಿ ಎಕ್ಸ್ಪೋ ಮತ್ತು ಆಜಾ಼ದಿ@75 ಸಮ್ಮೇಳನದ ಉದ್ಘಾಟನೆಯಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
October 05th, 10:31 am
ಉತ್ತರ ಪ್ರದೇಶ ರಾಜ್ಯಪಾಲರಾದ ಶ್ರೀಮತಿ ಆನಂದಿ ಬೆನ್ ಪಟೇಲ್ ಜೀ, ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿ ಮತ್ತು ಲಕ್ನೋದ ಸಂಸದ ಮತ್ತು ನಮ್ಮ ಹಿರಿಯ ಸಹೋದ್ಯೋಗಿ ಶ್ರೀ ರಾಜನಾಥ್ ಸಿಂಗ್ ಜೀ, ಶ್ರೀ ಹರ್ದೀಪ್ ಸಿಂಗ್ ಪುರಿ ಜೀ, ಮಹೇಂದ್ರ ನಾಥ ಪಾಂಡೇ ಜೀ, ಜನಪ್ರಿಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಜೀ, ಉಪ ಮುಖ್ಯಮಂತ್ರಿ ಶ್ರೀ ಕೇಶವ ಪ್ರಸಾದ್ ಮೌರ್ಯಾ ಜೀ, ಶ್ರೀ ದಿನೇಶ ಶರ್ಮಾ ಜೀ, ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿಯಾಗಿರುವ ಶ್ರೀ ಕೌಶಲ್ ಕಿಶೋರ್ ಜೀ, ರಾಜ್ಯ ಸರಕಾರದ ಸಚಿವರೇ, ಸಂಸದರೇ, ಶಾಸಕರೇ, ದೇಶದ ವಿವಿಧ ಭಾಗಗಳ ಎಲ್ಲಾ ಗೌರವಾನ್ವಿತ ಸಚಿವರೇ, ಇತರ ಎಲ್ಲಾ ಗಣ್ಯರೇ ಮತ್ತು ಉತ್ತರ ಪ್ರದೇಶದ ನನ್ನ ಪ್ರೀತಿಯ ಸಹೋದರಿಯರೇ ಮತ್ತು ಸಹೋದರರೇ,ಲಕ್ನೋದಲ್ಲಿ ‘ಆಜಾದಿ@75- ನವ ನಗರ ಭಾರತ: ನಗರ ಚಿತ್ರಣದಲ್ಲಿ ಪರಿವರ್ತನೆ’ ಕುರಿತ ಸಮ್ಮೇಳನ ಮತ್ತು ಎಕ್ಸ್‌ಪೋ ಉದ್ಘಾಟಿಸಿದ ಪ್ರಧಾನಮಂತ್ರಿ
October 05th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಲಕ್ನೋದಲ್ಲಿ ‘ಆಜಾದಿ@75-ಹೊಸ ನಗರ ಭಾರತ: ನಗರ ಚಿತ್ರಣದ ಪರಿವರ್ತನೆ’ಸಮ್ಮೇಳನ ಮತ್ತು ಎಕ್ಸ್‌ಪೋವನ್ನು ಉದ್ಘಾಟಿಸಿದರು. ಕೇಂದ್ರ ಸಚಿವರಾದ ಶ್ರೀ ರಾಜನಾಥ್ ಸಿಂಗ್, ಶ್ರೀ ಹರ್ದೀಪ್ ಪುರಿ, ಶ್ರೀ ಮಹೇಂದ್ರ ನಾಥ್ ಪಾಂಡೆ, ಶ್ರೀ ಕೌಶಲ್ ಕಿಶೋರ್, ಉತ್ತರ ಪ್ರದೇಶದ ರಾಜ್ಯಪಾಲೆ ಶ್ರೀಮತಿ ಆನಂದಿಬೆನ್ ಪಟೇಲ್ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಸಂದರ್ಭದಲ್ಲಿ ಹಾಜರಿದ್ದರು.ವಿಜಯದಶಮಿ ಅಂಗವಾಗಿ ರಾಷ್ಟ್ರದ ಜನತೆಗೆ ಶುಭ ಕೋರಿದ ಪ್ರಧಾನಿ
October 25th, 03:00 pm
ವಿಜಯದಶಮಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶದ ಜನತೆಗೆ ಶುಭ ಕೋರಿದ್ದಾರೆ.ಪ್ರಧಾನಿ ನರೇಂದ್ರ ಮೋದಿಯವರ ‘ಮನ್ ಕಿ ಬಾತ್ 2.0’ – 17 ನೇ ಕಂತಿನ ಭಾಷಣದ ಕನ್ನಡ ಅವತರಣಿಕೆ
October 25th, 11:00 am
ಸ್ನೇಹಿತರೇ, ನಾವು ಹಬ್ಬಗಳ ಕುರಿತು ಮಾತನಾಡುವಾಗ, ಸಿದ್ಧತೆ ಮಾಡಿಕೊಳ್ಳುವಾಗ ಎಲ್ಲಕ್ಕಿಂತ ಮೊದಲು ಮಾರುಕಟ್ಟೆಗೆ ಯಾವಾಗ ಹೋಗುವುದು, ಏನೇನು ಖರೀದಿಸಬೇಕು ಎಂಬುದೇ ಆಲೋಚನೆಯಾಗಿರುತ್ತದೆ ಅದರಲ್ಲೂ ವಿಶೇಷವಾಗಿ ಮಕ್ಕಳಲ್ಲಿ ಈ ಬಾರಿ ಹಬ್ಬದಂದು ಹೊಸತೇನು ಸಿಗತ್ತೆ? ಎಂಬ ವಿಶಿಷ್ಟ ಉತ್ಸಾಹವಿರುತ್ತದೆ. ಹಬ್ಬಗಳ ಈ ಉತ್ಸಾಹ ಮತ್ತು ಮಾರುಕಟ್ಟೆಯ ಈ ಆಕರ್ಷಣೆ ಒಂದಕ್ಕೊಂದು ಮಿಳಿತವಾಗಿವೆ. ಆದರೆ ಈ ಬಾರಿ ನೀವು ಖರೀದಿಗೆ ಹೋದಾಗ, ‘ವೋಕಲ್ ಫಾರ್ ಲೋಕಲ್’ ಎಂಬ ಸಂಕಲ್ಪ ಖಂಡಿತ ನೆನಪಿರಲಿ. ಮಾರುಕಟ್ಟೆಯಿಂದ ವಸ್ತುಗಳನ್ನು ಖರೀದಿಸುವಾಗ ನಮ್ಮ ಸ್ಥಳೀಯ ಉತ್ಪನ್ನಗಳಿಗೆ ಪ್ರಾಮುಖ್ಯತೆಯನ್ನು ನೀಡಬೇಕು.Every festival brings our society together: PM Modi
October 08th, 05:31 pm
PM Modi atended Vijaya Dashami celebrations in Delhi's Dwarka. Greeting the country on the occasion, PM Modi said, India is a land of festivals. Due to our vibrant culture, there is always an occasion or festival in some part of India. Every festival brings our society together.PM Modi attends Vijaya Dashami celebrations in Delhi
October 08th, 05:30 pm
PM Modi atended Vijaya Dashami celebrations in Delhi's Dwarka. Greeting the country on the occasion, PM Modi said, India is a land of festivals. Due to our vibrant culture, there is always an occasion or festival in some part of India. Every festival brings our society together.ವಿಜಯದಶಮಿಗೆ ರಾಷ್ಟ್ರದ ಜನತೆಗೆ ಶುಭ ಕೋರಿದ ಪ್ರಧಾನಿ
October 08th, 10:32 am
ವಿಜಯದಶಮಿಯ ಪವಿತ್ರ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶದ ಜನತೆಗೆ ಶುಭ ಕೋರಿದ್ದಾರೆ.ಪ್ರಧಾನಿ ಅವರ ಮನದ ಮಾತು – ಕನ್ನಡ ಅವತರಣಿಕೆ
September 29th, 11:00 am
ನನ್ನ ಪ್ರೀತಿಯ ದೇಶಬಾಂಧವರೇ, ನಮಸ್ಕಾರ. ಸ್ನೇಹಿತರೇ, ಇಂದು ನಾನು ಮನ್ ಕಿ ಬಾತ್ ನಲ್ಲಿ ದೇಶದ ಓರ್ವ ಮಹಾನ್ ವ್ಯಕ್ತಿತ್ವದ ಬಗ್ಗೆ ಮಾತನಾಡುತ್ತೇನೆ. ಭಾರತೀಯರಾದ ನಮ್ಮೆಲ್ಲರ ಮನದಲ್ಲಿ ಆ ವ್ಯಕ್ತಿಯ ಬಗ್ಗೆ ಬಹಳ ಗೌರವವಿದೆ, ಬಹಳ ಅಭಿಮಾನವಿದೆ. ಬಹುಶಃ ಆ ವ್ಯಕ್ತಿಯ ಬಗ್ಗೆ ಆದರಾಭಿಮಾನ, ಪ್ರೀತಿ ಗೌರವ ಇರದ ಯಾವುದೇ ನಾಗರೀಕ. . . ಭಾರತದಲ್ಲಿ ಇಲ್ಲ. ಅವರು ವಯಸ್ಸಿನಲ್ಲಿ ನಮ್ಮೆಲ್ಲರಗಿಂತ ಬಹಳ ಹಿರಿಯರು, ದೇಶದ ವಿವಿಧ ಹಂತಗಳಿಗೆ, ವಿಭಿನ್ನ ಸಮಯಗಳಿಗೆ ಅವರು ಸಾಕ್ಷಿಯಾಗಿದ್ದಾರೆ. ನಾವು ಅವರನ್ನು ದೀದಿ ಎಂದು ಕರೆಯುತ್ತೇವೆ. – ಲತಾ ದೀದಿ.ಲಾಲ್ ಕಿಲಾ ಮೈದಾನದ 15 ಆಗಸ್ಟ್ ಪಾರ್ಕ್ ನಲ್ಲಿ ಜರುಗಿದ ದಸರಾ ಆಚರಣೆಯಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ
October 19th, 06:17 pm
ನವದೆಹಲಿಯ ಲಾಲ್ ಕಿಲಾ ಮೈದಾನದ 15 ಆಗಸ್ಟ್ ಪಾರ್ಕ್ ನಲ್ಲಿ ಜರುಗಿದ ದಸರಾ ಆಚರಣೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಗವಹಿಸಿದರು.ಸೋಶಿಯಲ್ ಮೀಡಿಯಾ ಕಾರ್ನರ್ - ಅಕ್ಟೋಬರ್ 12
October 12th, 07:35 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !