135 ಕೋಟಿ ಭಾರತೀಯರ ಶುಭಾಶಯಗಳು ನಿಮ್ಮೆಲ್ಲರಿಗೂ ದೇಶದ ಆಶೀರ್ವಾದವಿದೆ : ಟೋಕಿಯೊಗೆ ತೆರಳುವ ಕ್ರೀಡಾಪಟುಗಳಿಗೆ ಪ್ರಧಾನಿ ಮೋದಿ

July 13th, 05:02 pm

ಟೋಕಿಯೊ ಒಲಿಂಪಿಕ್ಸ್‌ಗೆ ತೆರಳಿರುವ ಭಾರತೀಯ ಕ್ರೀಡಾಪಟುಗಳ ತಂಡದೊಂದಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಹನ ನಡೆಸಿದರು. ಪ್ರಧಾನಮಂತ್ರಿಯವರ ಸಂವಹನವು ಕ್ರೀಡಾಪಟುಗಳನ್ನು ಆಟಗಳಲ್ಲಿ ಭಾಗವಹಿಸುವ ಮುನ್ನ ಪ್ರೇರೇಪಿಸುವ ಪ್ರಯತ್ನವಾಗಿದೆ. ಶ್ರೀ ಅನುರಾಗ್ ಠಾಕೂರ್, ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ; ಈ ಸಂದರ್ಭದಲ್ಲಿ ಯುವ ವ್ಯವಹಾರ ಮತ್ತು ಕ್ರೀಡೆಗಳ ಸಚಿವ ಶ್ರೀ ನಿಸಿತ್ ಪ್ರಮಾಣಿಕ್ ಮತ್ತು ಕಾನೂನು ಸಚಿವ ಶ್ರೀ ಕಿರೆನ್ ರಿಜಿಜು ಉಪಸ್ಥಿತರಿದ್ದರು.

"ನಾವೆಲ್ಲರೂ #Cheer4India : ಪ್ರಧಾನಿ ಮೋದಿ "

July 13th, 05:01 pm

ಟೋಕಿಯೊ ಒಲಿಂಪಿಕ್ಸ್‌ಗೆ ತೆರಳಿರುವ ಭಾರತೀಯ ಕ್ರೀಡಾಪಟುಗಳ ತಂಡದೊಂದಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಹನ ನಡೆಸಿದರು. ಪ್ರಧಾನಮಂತ್ರಿಯವರ ಸಂವಹನವು ಕ್ರೀಡಾಪಟುಗಳನ್ನು ಆಟಗಳಲ್ಲಿ ಭಾಗವಹಿಸುವ ಮುನ್ನ ಪ್ರೇರೇಪಿಸುವ ಪ್ರಯತ್ನವಾಗಿದೆ. ಶ್ರೀ ಅನುರಾಗ್ ಠಾಕೂರ್, ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ; ಈ ಸಂದರ್ಭದಲ್ಲಿ ಯುವ ವ್ಯವಹಾರ ಮತ್ತು ಕ್ರೀಡೆಗಳ ಸಚಿವ ಶ್ರೀ ನಿಸಿತ್ ಪ್ರಮಾಣಿಕ್ ಮತ್ತು ಕಾನೂನು ಸಚಿವ ಶ್ರೀ ಕಿರೆನ್ ರಿಜಿಜು ಉಪಸ್ಥಿತರಿದ್ದರು.

ಟೋಕಿಯೊ ಒಲಿಂಪಿಕ್ಸ್‌ಗೆ ತೆರಳುವ ಭಾರತೀಯ ಕ್ರೀಡಾಪಟುಗಳೊಂದಿಗೆ ಪ್ರಧಾನಿ ಸಂವಾದ

July 13th, 05:00 pm

ಟೋಕಿಯೊ ಒಲಿಂಪಿಕ್ಸ್‌ಗೆ ತೆರಳಲಿರುವ ಭಾರತೀಯ ಕ್ರೀಡಾಪಟುಗಳ ತಂಡದೊಂದಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಪ್ರಧಾನಮಂತ್ರಿಯವರ ಸಂವಾದವು ಕ್ರೀಡಾಪಟುಗಳನ್ನು ಆಟಗಳಲ್ಲಿ ಭಾಗವಹಿಸುವ ಮುನ್ನ ಪ್ರೇರೇಪಿಸುವ ಪ್ರಯತ್ನವಾಗಿದೆ. ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ ಶ್ರೀ ಅನುರಾಗ್ ಠಾಕೂರ್, ಯುವ ಯುವ ವ್ಯವಹಾರ ಮತ್ತು ಕ್ರೀಡಾ ರಾಜ್ಯ ಸಚಿವ ಶ್ರೀ ನಿಸಿತ್ ಪ್ರಾಮಾಣಿಕ್ ಮತ್ತು ಕಾನೂನು ಸಚಿವ ಶ್ರೀ ಕಿರೆನ್ ರಿಜಿಜು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮಹಿಳೆಯರ 100 ಮೀಟರ್ ಓಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ದುತಿ ಚಂದ್ ಗೆ ಪ್ರಧಾನಿ ಅಭಿನಂದನೆ

July 10th, 01:01 pm

ಮಹಿಳೆಯರ 100 ಮೀಟರ್ ಓಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ದುತಿ ಚಂದ್ ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.