ನವದೆಹಲಿಯ ಕಾರ್ಯಪ್ಪ ಪರೇಡ್ ಮೈದಾನದಲ್ಲಿ ಎನ್‌ಸಿಸಿ ಕೆಡೆಟ್ಸ್ ರಾಲಿ(Rally) ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
January 27th, 05:00 pm
ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೆ, ಶ್ರೀ ರಾಜನಾಥ್ ಸಿಂಗ್ ಜಿ, ಶ್ರೀ ಅಜಯ್ ಭಟ್ ಜಿ, ಸಶಸ್ತ್ರ ಪಡೆಗಳ ಮುಖ್ಯಸ್ಥ(ಸಿಡಿಎಸ್)ರಾದ ಜನರಲ್ ಅನಿಲ್ ಚೌಹಾಣ್ ಜಿ, ಎಲ್ಲಾ 3 ಸೇನಾಪಡೆಗಳ ಮುಖ್ಯಸ್ಥರೆ, ರಕ್ಷಣಾ ಕಾರ್ಯದರ್ಶಿ, ಎನ್‌ಸಿಸಿ ಮಹಾನಿರ್ದೇಶಕರೆ, ಇಲ್ಲಿರುವ ಎಲ್ಲಾ ಗಣ್ಯ ಅತಿಥಿಗಳೆ ಮತ್ತು ಎನ್‌ಸಿಸಿಯ ನನ್ನ ಯುವ ಒಡನಾಡಿಗಳೆ!ದೆಹಲಿಯ ಕಾರ್ಯಪ್ಪ ಪೆರೇಡ್ ಮೈದಾನದಲ್ಲಿ ʻಎನ್‌ಸಿಸಿ ಪಿಎಂ ರ‍್ಯಾಲಿ’ ಉದ್ದೇಶಿಸಿ ಪ್ರಧಾನಿ ಭಾಷಣ
January 27th, 04:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ಕಾರ್ಯಪ್ಪ ಪೆರೇಡ್ ಮೈದಾನದಲ್ಲಿ ವಾರ್ಷಿಕ ʻಎನ್‌ಸಿಸಿ ಪಿಎಂ ರ‍್ಯಾಲಿʼಯನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ಶ್ರೀ ಮೋದಿ ಅವರು ಸಾಕ್ಷಿಯಾದರು. ಅತ್ಯುತ್ತಮ ಕೆಡೆಟ್ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಎನ್‌ಸಿಸಿ ಬಾಲಕಿಯರ ಮೆಗಾ ಸೈಕ್ಲೋಥಾನ್ ಮತ್ತು ಝಾನ್ಸಿಯಿಂದ ದೆಹಲಿಗೆ ʻನಾರಿಶಕ್ತಿ ವಂದನೆ ಓಟʼಕ್ಕೂ (ಎನ್ಎಸ್‌ವಿಆರ್) ಅವರು ಹಸಿರು ನಿಶಾನೆ ತೋರಿದರು.'ಪಿಎಂ ವಿಶ್ವಕರ್ಮ ಕೌಶಲ್ ಸಮ್ಮಾನ್ (ಪಿಎಂ ವಿಕಾಸ್)' ಕುರಿತ ಬಜೆಟ್ ನಂತರದ ವೆಬಿನಾರ್ ನಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅನುವಾದ
March 11th, 10:36 am
ಕಳೆದ ಹಲವಾರು ದಿನಗಳಿಂದ, ಬಜೆಟ್ ನಂತರದ ವೆಬಿನಾರ್ ಗಳ ಸರಣಿ ನಡೆಯುತ್ತಿದೆ. ಕಳೆದ ಮೂರು ವರ್ಷಗಳಿಂದ, ನಾವು ಪ್ರತಿ ಬಜೆಟ್ ನಂತರ ಬಜೆಟ್ ಬಗ್ಗೆ ಮಧ್ಯಸ್ಥಗಾರರೊಂದಿಗೆ ಮಾತನಾಡುವ ಸಂಪ್ರದಾಯವನ್ನು ಪ್ರಾರಂಭಿಸಿದ್ದೇವೆ. ಮತ್ತು ನಾವು ಸಾಧ್ಯವಾದಷ್ಟು ಬೇಗ ಬಜೆಟ್ ಅನ್ನು ಕೇಂದ್ರೀಕೃತ ರೀತಿಯಲ್ಲಿ ಹೇಗೆ ಕಾರ್ಯಗತಗೊಳಿಸಬೇಕು? ಮಧ್ಯಸ್ಥಗಾರರು ಯಾವ ಸಲಹೆಗಳನ್ನು ನೀಡುತ್ತಾರೆ? ಅವರ ಸಲಹೆಗಳನ್ನು ಸರ್ಕಾರ ಹೇಗೆ ಕಾರ್ಯಗತಗೊಳಿಸಬೇಕು? ಅಂದರೆ, ಚಿಂತನ-ಮಂಥನ ಅಧಿವೇಶನಗಳು ಬಹಳ ಚೆನ್ನಾಗಿ ನಡೆಯುತ್ತಿವೆ. ರೈತರು, ಮಹಿಳೆಯರು, ಯುವಕರು, ಬುಡಕಟ್ಟು ಜನಾಂಗದವರು, ನಮ್ಮ ದಲಿತ ಸಹೋದರ ಸಹೋದರಿಯರು ಮತ್ತು ಅಂತಹ ಸಾವಿರಾರು ಪಾಲುದಾರರೊಂದಿಗೆ ಬಜೆಟ್ ನೇರ ಸಂಬಂಧವನ್ನು ಹೊಂದಿರುವ ಎಲ್ಲಾ ವ್ಯಾಪಾರ ಮತ್ತು ಉದ್ಯಮ, ಸಂಘಗಳೊಂದಿಗಿನ ಚರ್ಚೆಯಿಂದ ಅತ್ಯುತ್ತಮ ಸಲಹೆಗಳು ಹೊರಹೊಮ್ಮಿವೆ ಎಂದು ನನಗೆ ಸಂತೋಷವಾಗಿದೆ. ಸರ್ಕಾರಕ್ಕೂ ಉಪಯುಕ್ತವಾದ ಸಲಹೆಗಳು ಬಂದಿವೆ. ಮತ್ತು ಈ ಬಾರಿ, ಬಜೆಟ್ ವೆಬಿನಾರ್ ಗಳಲ್ಲಿ, ಆಯವ್ಯಯದಲ್ಲಿ ಏನು ಇರಬೇಕು ಅಥವಾ ಇರಬಾರದು ಎಂದು ಚರ್ಚಿಸುವ ಬದಲು, ಎಲ್ಲಾ ಪಾಲುದಾರರು ಈ ಬಜೆಟ್ ಅನ್ನು ಹೆಚ್ಚು ಪ್ರಯೋಜನಕಾರಿಯಾಗಿಸುವ ಮಾರ್ಗಗಳ ಬಗ್ಗೆ ಸೂಚ್ಯವಾಗಿ ಚರ್ಚಿಸಿದ್ದಾರೆ ಎಂಬುದು ನನಗೆ ತುಂಬಾ ಸಂತೋಷದ ವಿಷಯವಾಗಿದೆ.'ಪ್ರಧಾನಮಂತ್ರಿ ವಿಶ್ವಕರ್ಮ ಕೌಶಲ ಸಮ್ಮಾನ್' ಕುರಿತು ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಮಾತನಾಡಿದ ಪ್ರಧಾನಿ
March 11th, 10:12 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ‘ಪ್ರಧಾನಮಂತ್ರಿ ವಿಶ್ವಕರ್ಮ ಕೌಶಲ ಸಮ್ಮಾನ್’ ವಿಷಯ ಕುರಿತು ಬಜೆಟ್ ನಂತರದ ವೆಬಿನಾರ್ ಅನ್ನು ಉದ್ದೇಶಿಸಿ ಮಾತನಾಡಿದರು. ಕೇಂದ್ರ ಬಜೆಟ್ 2023 ರಲ್ಲಿ ಘೋಷಿಸಲಾದ ಉಪಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಆಲೋಚನೆಗಳು ಮತ್ತು ಸಲಹೆಗಳನ್ನು ಪಡೆಯಲು ಸರ್ಕಾರವು ಆಯೋಜಿಸಿರುವ 12 ಬಜೆಟ್ ನಂತರದ ವೆಬಿನಾರ್‌ಗಳ ಸರಣಿಯಯಲ್ಲಿ ಇದು ಕೊನೆಯದಾಗಿದೆ.ರುಪೇ ಡೆಬಿಟ್ ಕಾರ್ಡ್‌ಗಳು ಮತ್ತು ಕಡಿಮೆ ಮೌಲ್ಯದ ಭೀಮ್ ಯುಪಿಐ ವಹಿವಾಟುಗಳ ಪ್ರಚಾರಕ್ಕಾಗಿ ಪ್ರೋತ್ಸಾಹಕ ಯೋಜನೆಗೆ ಸಂಪುಟದಿಂದ ಅನುಮೋದನೆ
January 11th, 03:30 pm
ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಏಪ್ರಿಲ್‌ನಿಂದ ಒಂದು ವರ್ಷದ ಅವಧಿಗೆ ರುಪೇ ಡೆಬಿಟ್ ಕಾರ್ಡ್‌ಗಳು ಮತ್ತು ಕಡಿಮೆ ಮೌಲ್ಯದ ಸಂಪುಟದಿಂದ ವಹಿವಾಟುಗಳಿಗೆ (ವ್ಯಕ್ತಿಯಿಂದ ವ್ಯಾಪಾರಿ) ಪ್ರೋತ್ಸಾಹಕ ಯೋಜನೆಗೆ ಅನುಮೋದನೆ ನೀಡಿದೆ.ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾರ್ಮಿಕ ಮಂತ್ರಿಗಳ ರಾಷ್ಟ್ರೀಯ ಕಾರ್ಮಿಕ ಸಮ್ಮೇಳನದಲ್ಲಿ ಪ್ರಧಾನಮಂತ್ರಿಯವರ ಭಾಷಣ
August 25th, 04:31 pm
ಚಂಡೀಗಢದ ಆಡಳಿತಾಧಿಕಾರಿ ಶ್ರೀ ಬನ್ವಾರಿ ಲಾಲ್ ಪುರೋಹಿತ್ ಜಿ, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿಗಳಾದ ಶ್ರೀ ಭೂಪೇಂದರ್ ಯಾದವ್ ಜಿ ಮತ್ತು ಶ್ರೀ ರಾಮೇಶ್ವರ ತೇಲಿ ಜಿ, ಎಲ್ಲಾ ರಾಜ್ಯಗಳ ಗೌರವಾನ್ವಿತ ಕಾರ್ಮಿಕ ಮಂತ್ರಿಗಳು, ಕಾರ್ಮಿಕ ಕಾರ್ಯದರ್ಶಿಗಳು, ಇತರ ಗಣ್ಯರು, ಮಹಿಳೆಯರೇ ಮತ್ತು ಮಹನೀಯರೆ! ಮೊದಲನೆಯದಾಗಿ, ನಾನು ಭಗವಾನ್ ತಿರುಪತಿ ಬಾಲಾಜಿಯ ಪಾದಗಳಿಗೆ ನಮಸ್ಕರಿಸಲು ಬಯಸುತ್ತೇನೆ. ನೀವೆಲ್ಲರೂ ಇರುವ ಪವಿತ್ರ ಸ್ಥಳವು ಭಾರತದ ಶ್ರಮ ಮತ್ತು ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ. ಈ ಸಮ್ಮೇಳನದಿಂದ ಹೊರಹೊಮ್ಮುವ ವಿಚಾರಗಳು ದೇಶದ ಕಾರ್ಮಿಕ ಶಕ್ತಿಯನ್ನು ಬಲಪಡಿಸುತ್ತದೆ ಎಂದು ನನಗೆ ಖಾತ್ರಿಯಿದೆ. ಈ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ನಾನು ನಿಮ್ಮೆಲ್ಲರನ್ನು ಮತ್ತು ವಿಶೇಷವಾಗಿ ಕಾರ್ಮಿಕ ಸಚಿವಾಲಯವನ್ನು ಅಭಿನಂದಿಸುತ್ತೇನೆ.ರಾಷ್ಟ್ರೀಯ ಕಾರ್ಮಿಕ ಸಮ್ಮೇಳನದಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾರ್ಮಿಕ ಸಚಿವರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ
August 25th, 04:09 pm
ಪ್ರಧಾನಮಂತ್ರಿ ಅವರು ತಿರುಪತಿ ಬಾಲಾಜಿಗೆ ನಮಿಸುವ ಮೂಲಕ ತಮ್ಮ ಭಾಷಣ ಆರಂಭಿಸಿದರು. ಭಾರತದ ಕನಸುಗಳನ್ನು ನನಸು ಮಾಡಲು ಭಾರತದ ಕಾರ್ಮಿಕ ಶಕ್ತಿಯದ್ದು ಬಹುದೊಡ್ಡ ಪಾತ್ರವಿದೆ ಮತ್ತು ಅಮೃತ ಕಾಲದ ನಿರೀಕ್ಷೆಗಳಂತೆ ರಾಷ್ಟ್ರಕಟ್ಟಬೇಕಿದೆ. ಈ ಆಲೋಚನೆಯಲ್ಲಿ ಸಂಘಟಿತ ಮತ್ತು ಅಸಂಘಟಿತ ವಲಯದ ಕೋಟ್ಯಂತರ ಕಾರ್ಮಿಕರು ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಒತ್ತಿ ಹೇಳಿದರು.ಗುಜರಾತ್‌ನ ಗಾಂಧಿನಗರದಲ್ಲಿ ನಡೆದ ʻಡಿಜಿಟಲ್ ಇಂಡಿಯಾ ಸಪ್ತಾಹ-2022ʼರಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಇಂಗ್ಲಿಷ್ ಭಾಷಾಂತರ
July 04th, 10:57 pm
ಇಂದಿನ ಕಾರ್ಯಕ್ರಮವು ಈ 21ನೇ ಶತಮಾನದಲ್ಲಿ ಹೆಚ್ಚೆಚ್ಚು ಆಧುನಿಕವಾಗುತ್ತಿರುವ ಭಾರತದ ಒಂದು ಇಣುಕುನೋಟವಾಗಿದೆ. ʻಡಿಜಿಟಲ್ ಇಂಡಿಯಾʼ ಅಭಿಯಾನದ ರೂಪದಲ್ಲಿ ತಂತ್ರಜ್ಞಾನದ ಬಳಕೆಯು ಇಡೀ ಮನುಕುಲಕ್ಕೆ ಎಷ್ಟು ಕ್ರಾಂತಿಕಾರಕವಾಗಬಲ್ಲದು ಎಂಬುದನ್ನು ಭಾರತವು ವಿಶ್ವದ ಮುಂದೆ ಪ್ರದರ್ಶಿಸಿದೆ.ಗಾಂಧಿನಗರದಲ್ಲಿ ಡಿಜಿಟಲ್ ಇಂಡಿಯಾ ಸಪ್ತಾಹ 2022 ಉದ್ಘಾಟಿಸಿದ ಪ್ರಧಾನಿ
July 04th, 04:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗಾಂಧಿನಗರದಲ್ಲಿ ಡಿಜಿಟಲ್ ಇಂಡಿಯಾ ಸಪ್ತಾಹ 2022 ಅನ್ನು ಉದ್ಘಾಟಿಸಿದರು, ಇದರ ಧ್ಯೇಯವಾಕ್ಯ ʼನವ ಭಾರತದ ತಂತ್ರಜ್ಞಾನ ದಶಕಕ್ಕೆ ವೇಗವರ್ಧನೆʼ (ಕ್ಯಾಟಲೈಸಿಂಗ್ ನ್ಯೂ ಇಂಡಿಯಾಸ್ ಟೆಕ್ಡೇಡ್). ಕಾರ್ಯಕ್ರಮದಲ್ಲಿ ಪ್ರಧಾನಿಯವರು ತಂತ್ರಜ್ಞಾನದ ಲಭ್ಯತೆಯನ್ನು ಹೆಚ್ಚಿಸುವ, ಜೀವನವನ್ನು ಸುಲಭಗೊಳಿಸುವ ಮತ್ತು ಸ್ಟಾರ್ಟ್‌ಅಪ್‌ಗಳಿಗೆ ಉತ್ತೇಜನವನ್ನು ನೀಡಲು ಸೇವಾ ವಿತರಣೆಯನ್ನು ಸುಗಮಗೊಳಿಸುವ ಉದ್ದೇಶದ ಬಹು ಡಿಜಿಟಲ್ ಉಪಕ್ರಮಗಳಿಗೆ ಚಾಲನೆ ನೀಡಿದರು. ಅವರು ಚಿಪ್ಸ್ ಟು ಸ್ಟಾರ್ಟ್ಅಪ್ (ಸಿ2ಎಸ್) ಕಾರ್ಯಕ್ರಮದ ಅಡಿಯಲ್ಲಿ ಬೆಂಬಲಿಸುವ 30 ಸಂಸ್ಥೆಗಳ ಮೊದಲ ಸಮೂಹವನ್ನು ಘೋಷಿಸಿದರು. ಈ ಸಂದರ್ಭದಲ್ಲಿ ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಕೇಂದ್ರ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಮತ್ತು ಶ್ರೀ ರಾಜೀವ್ ಚಂದ್ರಶೇಖರ್, ರಾಜ್ಯದ ಸಚಿವರು, ಜನಪ್ರತಿನಿಧಿಗಳು, ಸ್ಟಾರ್ಟಪ್ ಮತ್ತು ಇತರ ಕ್ಷೇತ್ರಗಳ ಭಾಗೀದಾರರು ಉಪಸ್ಥಿತರಿದ್ದರು.Start-ups are reflecting the spirit of New India: PM Modi during Mann Ki Baat
May 29th, 11:30 am
During Mann Ki Baat, Prime Minister Narendra Modi expressed his joy over India creating 100 unicorns. PM Modi said that start-ups were reflecting the spirit of New India and he applauded the mentors who had dedicated themselves to promote start-ups. PM Modi also shared thoughts on Yoga Day, his recent Japan visit and cleanliness.ಹೊರರಾಷ್ಟ್ರಗಳಲ್ಲಿರುವ ಭಾರತೀಯ ರಾಯಭಾರ ಕಚೇರಿಗಳ ಮುಖ್ಯಸ್ಥರು, ವ್ಯಾಪಾರ ಮತ್ತು ವಾಣಿಜ್ಯ ವಲಯದ ಪಾಲುದಾರರ ಜತೆಗಿನ ಸಂವಾದ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
August 06th, 06:31 pm
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಉದ್ಯಮ ಜಗತ್ತಿನ ಇಂದಿನ ಅಗತ್ಯಗಳನ್ನು ಅರ್ಥ ಮಾಡಿಕೊಂಡು, ದೇಶದ ಉದ್ಯಮಗಳಿಗೆ ನೆರವಾಗುತ್ತಾ ಬಂದಿವೆ. ಉತ್ಪನ್ನಗಳ ಮಾರಾಟಕ್ಕೆ ಸಹಕರಿಸುತ್ತಿವೆ. ಆತ್ಮ ನಿರ್ಭರ್ ಭಾರತ ಆಂದೋಲನದ ಅಡಿ, ದೇಶದ ಆರ್ಥಿಕ ಚಟುವಟಿಕೆಗಳು ಸುಗಮವಾಗಿ ನಡೆಯುವಂತೆ ಮಾಡಲು ಹಲವು ವಿನಾಯಿತಿಗಳನ್ನು ನೀಡಿವೆ, ಅನುಸರಣಾ ವಿಧಿವಿಧಾನಗಳನ್ನು ಸರಳೀಕರಿಸಿವೆ. ದೇಶದ ಎಂಎಸ್ಎಂಇ ಮತ್ತು ಇತರೆ ಅಸ್ವಸ್ಥ ಕೈಗಾರಿಕಾ ವಲಯಗಳಿಗೆ 3 ಲಕ್ಷ ಕೋಟಿ ರೂಪಾಯಿ ಮೊತ್ತದ ತುರ್ತು ಸಾಲ ಖಾತ್ರಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಉದ್ಯಮಗಳ ಚೇತರಿಕೆ ಮತ್ತು ಬೆಳವಣಿಗೆ ಉತ್ತೇಜಿಸಲು ಇತ್ತೀಚೆಗೆ ಹೆಚ್ಚುವರಿಯಾಗಿ 1.5 ಲಕ್ಷ ಕೋಟಿ ರೂಪಾಯಿ ಅನುದಾನಕ್ಕೆ ಅನುಮೋದನೆ ನೀಡಲಾಗಿದೆ.ವಿದೇಶದಲ್ಲಿರುವ ಭಾರತೀಯ ರಾಯಭಾರಿ ಕಚೇರಿಗಳ ಮುಖ್ಯಸ್ಥರು ಮತ್ತು ವ್ಯಾಪಾರ ಹಾಗೂ ವಾಣಿಜ್ಯ ವಲಯದ ಪಾಲುದಾರರೊಂದಿಗೆ ಪ್ರಧಾನಮಂತ್ರಿ ಸಂವಾದ
August 06th, 06:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇದೇ ಮೊದಲ ಬಾರಿ ವಿದೇಶಗಳಲ್ಲಿನ ಭಾರತೀಯ ರಾಯಭಾರ ಕಚೇರಿಯ ಮುಖ್ಯಸ್ಥರು ಮತ್ತು ವ್ಯಾಪಾರ ಹಾಗೂ ವಾಣಿಜ್ಯ ವಲಯದ ಪಾಲುದಾರರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಕೇಂದ್ರ ವಾಣಿಜ್ಯ ಸಚಿವರು ಮತ್ತು ವಿದೇಶಾಂಗ ವ್ಯವಹಾರಗಳ ಸಚಿವರು ಸಂವಾದದ ವೇಳೆ ಭಾಗವಹಿಸಿದ್ದರು. ಅಲ್ಲದೆ 22ಕ್ಕೂ ಅಧಿಕ ಇಲಾಖೆಗಳ ಕಾರ್ಯದರ್ಶಿಗಳು, ರಾಜ್ಯ ಸರ್ಕಾರಗಳ ಅಧಿಕಾರಿಗಳು, ರಫ್ತು ಉತ್ತೇಜನಾ ಮಂಡಳಿ ಮತ್ತು ವಾಣಿಜ್ಯ ಒಕ್ಕೂಟಗಳ ಸದಸ್ಯರು ಸಂವಾದಕ್ಕೆ ಸಾಕ್ಷಿಯಾದರು.Increase social distancing, reduce emotional distancing: PM Modi during Mann Ki Baat
March 29th, 10:36 am
During ‘Mann Ki Baat’, PM Modi spoke at length about the Coronavirus pandemic. PM Modi emphasized on ‘social distancing’ to fight the COVID-19 menace and applauded the doctors and other health care workers for their untiring efforts. He hailed them as the ‘front-line soldiers.’ The Prime Minister said the ongoing lockdown was necessary to break the chain of virus transmission and ensure everyone’s safety.This year’s Budget has given utmost thrust to manufacturing and Ease of Doing Business: PM
February 16th, 02:46 pm
PM Modi participated in 'Kashi Ek Roop Anek' organized at the Deendayal Upadhyaya Trade Facilitation Centre in Varanasi. Addressing the event, PM Modi said that government will keep taking decisions to achieve the goal of 5 trillion dollar economy.ವಾರಣಾಸಿಯಲ್ಲಿ ನಡೆದ ‘ಕಾಶಿ ಏಕ್ ರೂಪ್ ಅನೇಕ್’ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ
February 16th, 02:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 5 ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿ ಸಾಧನೆಯ ನಿಟ್ಟಿನಲ್ಲಿ ಸರ್ಕಾರ ಅಗತ್ಯ ನಿರ್ಧಾರ ಕೈಗೊಳ್ಳಲಿದೆ ಎಂದರು. ವಾರಣಾಸಿಯಲ್ಲಿ ಸಂಜೆ ನಡೆದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಸಾಂಪ್ರದಾಯಿಕ ಕರಕುಶಲಕರ್ಮಿಗಳು ಮತ್ತು ಕಲಾಕಾರರಿಗೆ ಅಗತ್ಯ ಸೌಕರ್ಯ ಒದಗಿಸಿ ಅವರ ಬಲವರ್ಧನೆಗೊಳಿಸಲಾಗುವುದು ಮತ್ತು ಎಂಎಸ್ಎಂಇ ಗುರಿ ಸಾಧನೆಗೆ ನೆರವಾಗಲಿದೆ ಎಂದು ಹೇಳಿದರು.ಪೂರ್ವ ಏಷ್ಯಾ ಮತ್ತು ಆರ್‌ಸಿಇಪಿ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ
November 04th, 11:54 am
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಬ್ಯಾಂಗ್‌ಕಾಕ್‌ನಲ್ಲಿ ನಡೆಯಲಿರುವ ಪೂರ್ವ ಏಷ್ಯಾ ಮತ್ತು ಆರ್‌ಸಿಇಪಿ ಶೃಂಗಸಬೆಯಲ್ಲಿ ಭಾಗವಹಿಸಲಿದ್ದಾರೆ. ಜತೆಗೆ, ಜಪಾನ್ ಪ್ರಧಾನಿ ಶಿಂಜೊ ಅಬೆ, ವಿಯಟ್ನಾಂ ಪ್ರಧಾನಿ ಎನ್‌ಗ್ಯುಯೆನ್ ಕ್ಸುವನ್ ಫುಕ್, ಮತ್ತು ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರ್ರಿಸ್ ಅವರನ್ನು ಈ ಸಂದರ್ಭದಲ್ಲಿ ಭೇಟಿಯಾಗಲಿದ್ದಾರೆ."ಎಮ್. ಎಸ್. ಎಮ್. ಇ.ಗಳಿಗೆ ಸುಲಭ ಸಾಲ ಲಭ್ಯತೆಗಾಗಿ 59 ನಿಮಿಷಗಳ ಸಾಲಸೌಲಭ್ಯ ಜಾಲತಾಣ : ಪ್ರಧಾನಿ ಮೋದಿ "
November 02nd, 05:51 pm
ಪ್ರಧಾನಿ ನರೇಂದ್ರ ಮೋದಿ ದೇಶದ ಮೈಕ್ರೋ, ಸ್ಮಾಲ್ ಅಂಡ್ ಮೀಡಿಯಂ ಎಂಟರ್ಪ್ರೈಸ್ (ಎಂಎಸ್ಎಂಇ) ಕ್ಷೇತ್ರಕ್ಕಾಗಿ 'ಐತಿಹಾಸಿಕ ಬೆಂಬಲ ಮತ್ತು ಜನಸಂಪರ್ಕ ಉಪಕ್ರಮಗಳನ್ನು' ಇಂದು ಪ್ರಾರಂಭಿಸಿದ್ದಾರೆ. ಈ ಸಮಾರಂಭದಲ್ಲಿ, ಭಾರತದ ಎಮ್. ಎಸ್. ಎಮ್. ಇ.ಗಳಿಗೆ ಬೆಳವಣಿಗೆಯನ್ನು ಹೆಚ್ಚಿಸಲು ಪ್ರಧಾನಿ ಮೋದಿ ಹನ್ನೆರಡು ಪ್ರಮುಖ ನಿರ್ಧಾರಗಳನ್ನು ಘೋಷಿಸಿದರು. ಪ್ರಧಾನಿ ಮೋದಿ ಈ ನಿರ್ಧಾರಗಳನ್ನು ಸರಕಾರದಿಂದ ಭಾರತದ ಎಂಎಸ್ಎಂಇಗಳಿಗೆ 'ದೀಪಾವಳಿ ಉಡುಗೊರೆ' ಎಂದು ಕರೆದಿದ್ದಾರೆ.ಎಮ್. ಎಸ್. ಎಮ್. ಇ. ಕ್ಷೇತ್ರದ ಐತಿಹಾಸಿಕ ಬೆಂಬಲ ಮತ್ತು ಜನಸಂಪರ್ಕ ಉಪಕ್ರಮಗಳನ್ನು ಉದ್ಘಾಟಿಸಿದ ಪ್ರಧಾನಮಂತ್ರಿ .
November 02nd, 05:50 pm
ಎಮ್. ಎಸ್. ಎಮ್. ಇ. ಕ್ಷೇತ್ರದ ಐತಿಹಾಸಿಕ ಬೆಂಬಲ ಮತ್ತು ಜನಸಂಪರ್ಕ ಉಪಕ್ರಮಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟಿಸಿದರು.Our Government does not shy away from taking tough decisions in national interest: PM Modi
September 20th, 04:48 pm
Laying the foundation stone of India International Convention and Expo Centre in New Delhi’s Dwarka, PM Narendra Modi highlighted NDA government’s focus on enhancing ‘Ease of Doing Business’ as well as furthering ‘Ease of Living’. The PM spoke at length about reforms undertaken by the government in last four years like financial inclusion, GST and strengthening the healthcare sector, etc. “NDA government’s priority is overall development of the nation”, he added.ದ್ವಾರಕಾದಲ್ಲಿ ಭಾರತ ಅಂತಾರಾಷ್ಟ್ರೀಯ ಸಮಾವೇಶ ಮತ್ತು ವಸ್ತುಪ್ರದರ್ಶನ ಕೇಂದ್ರಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ
September 20th, 04:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ನವದೆಹಲಿಯ ದ್ವಾರಕಾದಲ್ಲಿ ಭಾರತ ಅಂತಾರಾಷ್ಟ್ರೀಯ ಸಮಾವೇಶ ಮತ್ತು ವಸ್ತು ಪ್ರದರ್ಶನ ಕೇಂದ್ರ (ಐಐಸಿಸಿ)ಗೆ ಶಂಕುಸ್ಥಾಪನೆ ನೆರವೇರಿಸಿದರು.