
ಥಾಯ್ಲೆಂಡ್ ಪ್ರಧಾನಮಂತ್ರಿ ಅವರೊಂದಿಗೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
April 03rd, 03:01 pm
ನನಗೆ ನೀಡಿದ ಆತ್ಮೀಯ ಸ್ವಾಗತ ಮತ್ತು ಆತಿಥ್ಯಕ್ಕಾಗಿ ನಾನು ಪ್ರಧಾನಿ ಶಿನವಾತ್ರಾ ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಅರ್ಪಿಸುತ್ತೇನೆ.
ಕುವೈತ್ ನ ಕಾರ್ಮಿಕ ಶಿಬಿರಕ್ಕೆ ಪ್ರಧಾನಮಂತ್ರಿಯವರ ಭೇಟಿ
December 21st, 07:00 pm
ಕುವೈತ್ ಭೇಟಿಯ ಮೊದಲ ಕಾರ್ಯಕ್ರಮವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಕುವೈತ್ ನ ಮಿನಾ ಅಬ್ದುಲ್ಲಾ ಪ್ರದೇಶದಲ್ಲಿರುವ ಸುಮಾರು 1500 ಭಾರತೀಯ ಪ್ರಜೆಗಳ ಕಾರ್ಮಿಕ ಶಿಬಿರಕ್ಕೆ ಭೇಟಿ ನೀಡಿದರು. ಪ್ರಧಾನಮಂತ್ರಿಯವರು ಭಾರತದ ವಿವಿಧ ರಾಜ್ಯಗಳ ಅನೇಕ ವರ್ಗದ ಭಾರತೀಯ ಕಾರ್ಮಿಕರೊಂದಿಗೆ ಸಂವಾದ ನಡೆಸಿ, ಅವರ ಯೋಗಕ್ಷೇಮವನ್ನು ವಿಚಾರಿಸಿದರು.