ಪಿ.ಎಂ-ಕಿಸಾನ್ ಯೋಜನೆ ಅಡಿಯಲ್ಲಿ 10ನೇ ಕಂತಿನ ಹಣಕಾಸು ಪ್ರಯೋಜನಗಳ ಬಿಡುಗಡೆ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
January 01st, 12:31 pm
ತಳಮಟ್ಟದ ರೈತರ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಬದ್ಧತೆ ಹಾಗೂ ಸಂಕಲ್ಪವನ್ನು ಮುಂದುವರಿಸುವ ಭಾಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಅಡಿ ಆರ್ಥಿಕ ನೆರವಿನ 10ನೇ ಕಂತನ್ನು ಬಿಡುಗಡೆ ಮಾಡಿದರು. ಇದರಿಂದಾಗಿ 10 ಕೋಟಿಗೂ ಅಧಿಕ ಫಲಾನುಭವಿ ರೈತ ಕುಟುಂಬಗಳಿಗೆ 20,000 ಕೋಟಿಗೂ ಅಧಿಕ ಹಣ ವರ್ಗಾವಣೆಯಾಗಿದೆ. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು, ಸುಮಾರು 351 ರೈತ ಉತ್ಪನ್ನ ಸಂಸ್ಥೆಗಳು(ಎಫ್ ಪಿಒ)ಗಳಿಗೆ 14 ಕೋಟಿ ರೂ.ಗಳಿಗೂ ಅಧಿಕ ಈಕ್ವಿಟಿ ಅನುದಾನವನ್ನು ಬಿಡುಗಡೆ ಮಾಡಿದರು. ಇದರಿಂದ 1.24 ಲಕ್ಷಕ್ಕೂ ಅಧಿಕ ರೈತರಿಗೆ ಪ್ರಯೋಜನವಾಗಲಿದೆ. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು, ಎಫ್ ಪಿಒಗಳ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದರು. ಕೇಂದ್ರ ಸಚಿವರಾದ ಶ್ರೀ ನರೇಂದ್ರ ಸಿಂಗ್ ತೋಮರ್ ಮತ್ತು ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ಲೆಫ್ಟಿನೆಂಟ್ ಗವರ್ನರ್ ಗಳು, ಕೃಷಿ ಸಚಿವರುಗಳು ಹಾಗೂ ರೈತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.ಪಿಎಂ-ಕಿಸಾನ್ ನಿಧಿಯ 10ನೇ ಕಂತು ಬಿಡುಗಡೆ ಮಾಡಿದ ಪ್ರಧಾನಮಂತ್ರಿ
January 01st, 12:30 pm
ತಳಮಟ್ಟದ ರೈತರ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಬದ್ಧತೆ ಹಾಗೂ ಸಂಕಲ್ಪವನ್ನು ಮುಂದುವರಿಸುವ ಭಾಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಅಡಿ ಆರ್ಥಿಕ ನೆರವಿನ 10ನೇ ಕಂತನ್ನು ಬಿಡುಗಡೆ ಮಾಡಿದರು. ಇದರಿಂದಾಗಿ 10 ಕೋಟಿಗೂ ಅಧಿಕ ಫಲಾನುಭವಿ ರೈತ ಕುಟುಂಬಗಳಿಗೆ 20,000 ಕೋಟಿಗೂ ಅಧಿಕ ಹಣ ವರ್ಗಾವಣೆಯಾಗಿದೆ. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು, ಸುಮಾರು 351 ರೈತ ಉತ್ಪನ್ನ ಸಂಸ್ಥೆಗಳು(ಎಫ್ ಪಿಒ)ಗಳಿಗೆ 14 ಕೋಟಿ ರೂ.ಗಳಿಗೂ ಅಧಿಕ ಈಕ್ವಿಟಿ ಅನುದಾನವನ್ನು ಬಿಡುಗಡೆ ಮಾಡಿದರು. ಇದರಿಂದ 1.24 ಲಕ್ಷಕ್ಕೂ ಅಧಿಕ ರೈತರಿಗೆ ಪ್ರಯೋಜನವಾಗಲಿದೆ. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು, ಎಫ್ ಪಿಒಗಳ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದರು. ಕೇಂದ್ರ ಸಚಿವರಾದ ಶ್ರೀ ನರೇಂದ್ರ ಸಿಂಗ್ ತೋಮರ್ ಮತ್ತು ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ಲೆಫ್ಟಿನೆಂಟ್ ಗವರ್ನರ್ ಗಳು, ಕೃಷಿ ಸಚಿವರುಗಳು ಹಾಗೂ ರೈತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.ಇನ್ಫಿನಿಟಿ ವೇದಿಕೆ, 2021ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
December 03rd, 11:23 am
ತಂತ್ರಜ್ಞಾನ ಮತ್ತು ಹಣಕಾಸು ಜಗತ್ತಿನ ನನ್ನ ಸಹೋದ್ಯೋಗಿ ನಾಗರಿಕರೇ, 70ಕ್ಕೂ ಅಧಿಕ ದೇಶಗಳಿಂದ ಭಾಗಿಯಾಗಿರುವ ಸಾವಿರಾರು ಪ್ರತಿನಿಧಿಗಳೇ, ಭಾಗೀದಾರರೇ,‘ಫಿನ್‌ಟೆಕ್’ ಕುರಿತ ಚಿಂತನೆಯ ನಾಯಕತ್ವ ವೇದಿಕೆ ‘ಇನ್‌ಫಿನಿಟಿ ಫೋರಂ’ ಉದ್ಘಾಟಿಸಿದ ಪ್ರಧಾನಿ
December 03rd, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ‘ಫಿನ್‌ಟೆಕ್’ ಕುರಿತ ಚಿಂತನೆಯ ನಾಯಕತ್ವ ವೇದಿಕೆಯಾದ ‘ಇನ್‌ಫಿನಿಟಿ ಫೋರಂ’ ಅನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು.ಭಾರತ ಬೆಳೆದಾಗ ಜಗತ್ತು ಬೆಳೆಯುತ್ತದೆ, ಭಾರತ ಸುಧಾರಿಸಿದಾಗ ಜಗತ್ತು ಬದಲಾಗುತ್ತದೆ: ಪ್ರಧಾನಿ ಮೋದಿ
September 25th, 06:31 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 76 ನೇ ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ತನ್ನ ಹೇಳಿಕೆಯಲ್ಲಿ , ಪ್ರಧಾನಿ ಮೋದಿ ಕೋವಿಡ್ -19 ಸಾಂಕ್ರಾಮಿಕ, ಭಯೋತ್ಪಾದನೆ ಮತ್ತು ಹವಾಮಾನ ಬದಲಾವಣೆಯಿಂದ ಉಂಟಾದ ಜಾಗತಿಕ ಸವಾಲುಗಳ ಬಗ್ಗೆ ಗಮನಹರಿಸಿದರು. ಸಾಂಕ್ರಾಮಿಕ ರೋಗದ ವಿರುದ್ಧ ಜಾಗತಿಕ ಹಂತದಲ್ಲಿ ಭಾರತ ವಹಿಸಿದ ಪಾತ್ರವನ್ನು ಅವರು ಎತ್ತಿ ತೋರಿಸಿದರು ಮತ್ತು ಭಾರತದಲ್ಲಿ ಲಸಿಕೆಗಳನ್ನು ತಯಾರಿಸಲು ಜಗತ್ತನ್ನು ಆಹ್ವಾನಿಸಿದರು.ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ
September 25th, 06:30 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 76 ನೇ ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ತನ್ನ ಟೀಕೆಗಳಲ್ಲಿ, ಪ್ರಧಾನಿ ಮೋದಿ ಕೋವಿಡ್ -19 ಸಾಂಕ್ರಾಮಿಕ, ಭಯೋತ್ಪಾದನೆ ಮತ್ತು ಹವಾಮಾನ ಬದಲಾವಣೆಯಿಂದ ಉಂಟಾದ ಜಾಗತಿಕ ಸವಾಲುಗಳ ಬಗ್ಗೆ ಗಮನಹರಿಸಿದರು. ಸಾಂಕ್ರಾಮಿಕ ರೋಗದ ವಿರುದ್ಧ ಜಾಗತಿಕ ಹಂತದಲ್ಲಿ ಭಾರತ ವಹಿಸಿದ ಪಾತ್ರವನ್ನು ಅವರು ಎತ್ತಿ ತೋರಿಸಿದರು ಮತ್ತು ಭಾರತದಲ್ಲಿ ಲಸಿಕೆಗಳನ್ನು ತಯಾರಿಸಲು ಜಗತ್ತನ್ನು ಆಹ್ವಾನಿಸಿದರು.75 ನೇ ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೆಂಪು ಕೋಟೆಯ ಪ್ರಾಂಗಣದಿಂದ ದೇಶವನ್ನುದ್ದೇಶಿಸಿ ಮಾತನಾಡಿದರು.
August 15th, 03:02 pm
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪವಿತ್ರ ದಿನವಾದ ಇಂದು, ದೇಶವು ತನ್ನ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರಿಗೆ ಮತ್ತು ರಾಷ್ಟ್ರ ರಕ್ಷಣೆಯಲ್ಲಿ ಹಗಲಿರುಳು ತಮ್ಮನ್ನು ಸಮರ್ಪಿಸಿಕೊಂಡಿರುವ ವೀರರಿಗೆ ತಲೆಬಾಗಿ ನಮಿಸುತ್ತಿದೆ. ಸ್ವಾತಂತ್ರ್ಯ ಹೋರಾಟವನ್ನು ಒಂದು ಸಾಮೂಹಿಕ ಆಂದೋಲನವನ್ನಾಗಿ ಮಾಡಿದ ಪೂಜ್ಯ ಬಾಪು, ಸ್ವಾತಂತ್ರ್ಯಕ್ಕಾಗಿ ಎಲ್ಲವನ್ನೂ ತ್ಯಾಗ ಮಾಡಿದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಥವಾ ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ಬಿಸ್ಮಿಲ್ ಮತ್ತು ಅಶ್ಫಖುಲ್ಲಾ ಖಾನ್ ರಂತಹ ಮಹಾನ್ ಕ್ರಾಂತಿಕಾರಿಗಳನ್ನು ಒಳಗೊಂಡಂತೆ ಪ್ರತಿಯೊಬ್ಬರನ್ನೂ ದೇಶವು ಸ್ಮರಿಸಿಕೊಳ್ಳುತ್ತಿದೆ; ಝಾನ್ಸಿ ರಾಣಿ ಲಕ್ಷ್ಮಿಬಾಯಿ, ಕಿತ್ತೂರಿನ ರಾಣಿ ಚೆನ್ನಮ್ಮ ಅಥವಾ ರಾಣಿ ಗಾಯಿಡಿನ್ಲಿಯು ಅಥವಾ ಮಾತಂಗಿನಿಹಜ್ರಾ ಅವರ ಶೌರ್ಯ; ದೇಶದ ಮೊದಲ ಪ್ರಧಾನಿ ಪಂಡಿತ್ ನೆಹರೂ, ದೇಶವನ್ನು ಒಂದು ರಾಷ್ಟ್ರವಾಗಿ ಒಗ್ಗೂಡಿಸಿದ ಸರ್ದಾರ್ ವಲ್ಲಭಭಾಯಿ ಪಟೇಲ್ ಮತ್ತು ಭಾರತದ ಭವಿಷ್ಯಕ್ಕೆ ದಿಕ್ಕು ತೋರಿದ ಬಾಬಾ ಸಾಹೇಬ್ ಅಂಬೇಡ್ಕರ್. ಈ ಎಲ್ಲ ಮಹಾನ್ ವ್ಯಕ್ತಿಗಳಿಗೆ ದೇಶ ಚಿರಋಣಿಯಾಗಿದೆ.ಕೆಂಪುಕೋಟೆಯಲ್ಲಿ 75ನೇ ಸ್ವಾತಂತ್ರ್ಯೋತ್ಸವ ಉದ್ದೇಶಿಸಿ ಪ್ರಧಾನ ಮಂತ್ರಿ ಅವರ ಭಾಷಣ
August 15th, 07:38 am
ನಿಮ್ಮೆಲ್ಲರಿಗೂ ಶುಭಾಶಯಗಳು. ಭಾರತವು ಸ್ವಾತಂತ್ರ್ಯ ಗಳಿಸಿದ ಅಮೃತ ಮಹೋತ್ಸವ ಆಚರಿಸುತ್ತಿರುವ ಸುಸಂದರ್ಭದಲ್ಲಿ ಭಾರತವನ್ನು ಮತ್ತು ಭಾರತದ ಪ್ರಜಾಪ್ರಭುತ್ವವನ್ನು ಪ್ರೀತಿಸುವ ವಿಶ್ವದೆಲ್ಲೆಡೆ ಇರುವ ಜನರಿಗೆ 75ನೇ ಸ್ವಾತಂತ್ರ್ಯೋತ್ಸವದ ಶುಭ ಕಾಮನೆಗಳನ್ನು ಅರ್ಪಿಸುತ್ತೇನೆ.ಭಾರತ 75 ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದೆ
August 15th, 07:37 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೆಂಪು ಕೋಟೆಯಿಂದ ದೇಶವನ್ನುದ್ದೇಶಿಸಿ ಮಾತನಾಡುತ್ತಾ ದೇಶವು ತನ್ನ 75 ನೇ ಸ್ವಾತಂತ್ರ್ಯ ದಿನವನ್ನು ಆಚರಿಸಿತು. ಭಾಷಣದ ಸಮಯದಲ್ಲಿ, ಪ್ರಧಾನಿ ಮೋದಿ ತಮ್ಮ ಸರ್ಕಾರದ ಸಾಧನೆಗಳನ್ನು ಪಟ್ಟಿ ಮಾಡಿದರು ಮತ್ತು ಭವಿಷ್ಯದ ಯೋಜನೆಗಳನ್ನು ಹಾಕಿದರು. ಅವರು ತಮ್ಮ ಜನಪ್ರಿಯ ಘೋಷಣೆಯಾದ ಸಬ್ಕಾ ಸಾಥ್, ಸಬ್ಕಾ ವಿಕಾಸ್ ಮತ್ತು ಸಬ್ಕಾ ವಿಶ್ವಾಸ್ ಅನ್ನು ಸೇರಿಸಿದರು. ಈ ಗುಂಪಿಗೆ ಇತ್ತೀಚಿನ ಪ್ರವೇಶವು ಸಬ್ಕಾ ಪ್ರಯಾಸ್ ಆಗಿದೆ.ಆತ್ಮನಿರ್ಭರ್ ನಾರಿಶಕ್ತಿ ಸೆ ಸಂವಾದ' ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಗಳ ಭಾಷಣ
August 12th, 12:32 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ‘ಆತ್ಮನಿರ್ಭರ್ ನಾರಿಶಕ್ತಿ ಸೆ ಸಂವಾದ’ದಲ್ಲಿ ಭಾಗವಹಿಸಿದರು ಮತ್ತು ದೀನದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ (ಡಿಎವೈ -ಎನ್ಆರ್ಎಲ್ಎಂ) ಅಡಿಯಲ್ಲಿ ಬಡ್ತಿ ಪಡೆದ ಮಹಿಳಾ ಸ್ವ ಸಹಾಯ ಗುಂಪು (ಎಸ್ ಹೆಚ್ ಜಿ ) ಸದಸ್ಯರು/ಸಮುದಾಯ ಸಂಪನ್ಮೂಲ ವ್ಯಕ್ತಿಗಳೊಂದಿಗೆ ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ, ದೇಶದಾದ್ಯಂತದ ಮಹಿಳಾ ಎಸ್‌ಹೆಚ್‌ಜಿ ಸದಸ್ಯರ ಯಶೋಗಾಥೆಗಳ ಸಂಗ್ರಹ ಮತ್ತು ಕೃಷಿ ಜೀವನೋಪಾಯಗಳ ಸಾರ್ವತ್ರೀಕರಣದ ಕೈಪಿಡಿಯನ್ನು ಪ್ರಧಾನಮಂತ್ರಿ ಬಿಡುಗಡೆ ಮಾಡಿದರು.‘ಆತ್ಮನಿರ್ಭರ ನಾರಿಶಕ್ತಿ ಸೆ ಸಂವಾದ’ದಲ್ಲಿ ಮಹಿಳಾ ಸ್ವ-ಸಹಾಯ ಗುಂಪುಗಳೊಂದಿಗೆ ಪ್ರಧಾನಮಂತ್ರಿ ಸಂವಾದ
August 12th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಆತ್ಮನಿರ್ಭರ ನಾರಿಶಕ್ತಿ ಸೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಮತ್ತು ದೀನ್ ದಯಾಳ್ ಅಂತ್ಯೋದಯ ಯೋಜನೆ – ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ (ಡಿಎವೈ-ಎನ್ ಆರ್ ಎಲ್ ಎಂ) ಅಡಿಯಲ್ಲಿ ಮಹಿಳಾ ಸ್ವ-ಸಹಾಯ ಗುಂಪುಗಳು(ಎಸ್ಎಚ್ ಜಿ) ಸದಸ್ಯರು, ಸಮುದಾಯ ಸಂಪನ್ಮೂಲ ವ್ಯಕ್ತಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಕಾರ್ಯಕ್ರಮದ ವೇಳೆ ದೇಶಾದ್ಯಂತ ಎಲ್ಲಾ ಭಾಗಗಳ ಮಹಿಳಾ ಸ್ವ-ಸಹಾಯ ಗುಂಪುಗಳ ಸದಸ್ಯರ ಯಶೋಗಾಥೆಗಳನ್ನು ಒಳಗೊಂಡ ಸಂಕಲನ ಮತ್ತು ಕೃಷಿ ಜೀವನೋಪಾಯ ಸಾರ್ವತ್ರೀಕರಣ ಕುರಿತ ಕೈಪಿಡಿಯನ್ನು ಪ್ರಧಾನಮಂತ್ರಿ ಬಿಡುಗಡೆ ಮಾಡಿದರು.ನಮ್ಮ ಸರ್ಕಾರದ ಸುಧಾರಣೆಗಳು ಮನವರಿಕೆಯ ವಿಷಯವಾಗಿದೆ, ಬಲವಂತವಲ್ಲ: ಪ್ರಧಾನಿ ಮೋದಿ
August 11th, 06:52 pm
2021 ರ ಭಾರತೀಯ ಕೈಗಾರಿಕಾ ಒಕ್ಕೂಟದ ವಾರ್ಷಿಕ ಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡಿದರು. ಭಾರತದ ಅಭಿವೃದ್ಧಿ ಮತ್ತು ಸಾಮರ್ಥ್ಯಗಳಿಗಾಗಿ ವಿಶ್ವಾಸದ ವಾತಾವರಣದ ಸಂಪೂರ್ಣ ಲಾಭವನ್ನು ಪಡೆದುಕೊಳ್ಳುವಂತೆ ಪ್ರಧಾನಿ ಮೋದಿ ಉದ್ಯಮವನ್ನು ಕೇಳಿದರು. ಪ್ರಸ್ತುತ ಸರ್ಕಾರದ ವಿಧಾನದಲ್ಲಿನ ಬದಲಾವಣೆಗಳು ಮತ್ತು ಪ್ರಸ್ತುತ ಸೆಟಪ್‌ನ ಕಾರ್ಯ ವಿಧಾನಗಳ ಬದಲಾವಣೆಯನ್ನು ಗಮನಿಸಿದ ಪ್ರಧಾನಿ, ಇಂದಿನ ಹೊಸ ಭಾರತವು ಹೊಸ ಪ್ರಪಂಚದೊಂದಿಗೆ ಸಾಗಲು ಸಿದ್ಧವಾಗಿದೆ ಎಂದು ಒತ್ತಿ ಹೇಳಿದರು.ಭಾರತೀಯ ಕೈಗಾರಿಕಾ ಒಕ್ಕೂಟದ (ಸಿಐಐ) ವಾರ್ಷಿಕ ಸಭೆ 2021 ಉದ್ದೇಶಿಸಿ ಪ್ರಧಾನಮಂತ್ರಿಯವರ ಭಾಷಣ
August 11th, 04:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತೀಯ ಕೈಗಾರಿಕಾ ಒಕ್ಕೂಟದ [ಸಿಐಐ] ವಾರ್ಷಿಕ ಸಭೆ 2021 ಉದ್ದೇಶಿಸಿ ವಿಡಿಯೋ ಕಾನ್ಪರೆನ್ಸ್ ಮೂಲಕ ಮಾತನಾಡಿದರು. ಸಭೆಯಲ್ಲಿ ವಿವಿಧ ವಲಯಗಳಲ್ಲಿ ಕೈಗೊಂಡಿರುವ ಸುಧಾರಣೆಗಳು, ದೇಶವನ್ನು ಐದು ಟ್ರಿಲಿಯನ್ ಡಾಲರ್ ಆರ್ಥ ವ್ಯವಸ್ಥೆಯ ರಾಷ್ಟ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಅವರ ಬದ್ಧತೆಗೆ ಕೈಗಾರಿಕಾ ವಲಯದ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದರು.ಆಗಸ್ಟ್ 2ರಂದು ಡಿಜಿಟಲ್ ಪಾವತಿ ಸೌಲಭ್ಯ, ಇ-ರುಪಿ(e-RUPI)ಗೆ ಚಾಲನೆ ನೀಡಲಿರುವ ಪ್ರಧಾನಿ
July 31st, 08:24 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಆಗಸ್ಟ್ 2ರಂದು ಸಂಜೆ 4:30ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ವ್ಯಕ್ತಿ ಮತ್ತು ಉದ್ದೇಶ ನಿರ್ದಿಷ್ಟ ಡಿಜಿಟಲ್ ಪಾವತಿ ಸೌಲಭ್ಯ ʻಇ-ರುಪಿʼ(e-RUPI)ಗೆ ಚಾಲನೆ ನೀಡಲಿದ್ದಾರೆ.