ಭೂಮಿ ದಿನದ ಸಂದರ್ಭದಲ್ಲಿ ನಮ್ಮ ಗ್ರಹವನ್ನು ಉತ್ತಮಗೊಳಿಸಲು ಶ್ರಮಿಸುತ್ತಿರುವವರ ಪ್ರಯತ್ನಗಳನ್ನು ಶ್ಲಾಘಿಸಿದ ಪ್ರಧಾನಮಂತ್ರಿ
April 22nd, 09:53 am
ಭೂಮಿ ದಿನದ ಸಂದರ್ಭದಲ್ಲಿ ನಮ್ಮ ಗ್ರಹವನ್ನು ಉತ್ತಮಗೊಳಿಸಲು ಶ್ರಮಿಸುತ್ತಿರುವವರ ಪ್ರಯತ್ನಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರುವಿಶ್ವ ಭೂ ದಿನದಂದು ಭೂಮಿ ತಾಯಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸುವ ವಿಡಿಯೋ ಹಂಚಿಕೊಂಡ ಪ್ರಧಾನಮಂತ್ರಿ
April 22nd, 11:29 am
ಭೂ ತಾಯಿಯ ದಯೆಗಾಗಿ ಕೃತಜ್ಞತೆಯನ್ನು ವ್ಯಕ್ತಪಡಿಸುವುದು ಮತ್ತು ನಮ್ಮ ಗ್ರಹದ ಬಗ್ಗೆ ಕಾಳಜಿ ವಹಿಸುವ ನಮ್ಮ ಬದ್ಧತೆಗಳನ್ನು ಪುನರುಚ್ಚರಿಸುವುದೇ ಭೂಮಿ ದಿನಾಚರಣೆಯ ಅರ್ಥವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ವಿಡಿಯೋ ದೃಶ್ಯಾವಳಿಯನ್ನು ಸಹ ಹಂಚಿಕೊಂಡಿದ್ದಾರೆ.ಭೂ ತಾಯಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಮಂತ್ರಿ
April 22nd, 12:12 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಅಂತಾರಾಷ್ಟ್ರೀಯ ಭೂಮಿ ದಿನವಾದ ಇಂದು ಭೂ ತಾಯಿಗೆ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.ಸಾಮಾಜಿಕ ಮಾಧ್ಯಮ ಕಾರ್ನರ್ 22 ಎಪ್ರಿಲ್ 2018
April 22nd, 07:14 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ಭೂಮಿದಿನದಂದು, ಉತ್ತಮ ಗ್ರಹ ನಿರ್ಮಾಣಕ್ಕಾಗಿ ಬದ್ಧರಾಗಿದ್ದೇವೆಂದು ಪ್ರಧಾನಿ ಪುನರುಚ್ಚರಿಸಿದರು.
April 22nd, 09:55 am
“ ಈ ಭೂಮಿದಿನದಂದು ಮುಂದಿನ ಪೀಳಿಗೆಗಾಗಿ ಉತ್ತಮ ಗ್ರಹ ನಿರ್ಮಾಣದ ನಮ್ಮ ಬದ್ಧತೆಗಳನ್ನು ನಾವು ಪುನಃ ನೆನಪಿಸಿಕೊಳ್ಳೋಣ.ವಾತಾವರಣ ಬದಲಾವಣೆಯ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ನಾವೆಲ್ಲ ಒಂದಾಗಿ ಕೆಲಸ ಮಾಡೋಣ. ಇದು ನಮ್ಮ ತಾಯಿ ಭೂದೇವಿಗೆ ನಾವು ಕೊಡುವ ಅತ್ಯುತ್ತಮ ಕೊಡುಗೆ.ಸೋಶಿಯಲ್ ಮೀಡಿಯಾ ಕಾರ್ನರ್ - ಏಪ್ರಿಲ್ 22
April 22nd, 07:20 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ಭೂಮಿ ದಿನದಂದು ಪ್ರಧಾನಿ ಸಂದೇಶ
April 22nd, 12:34 pm
ಭೂಮಿಯ ದಿನದಂದು ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ನೀಡಿರುವ ಸಂದೇಶ ಈ ಕೆಳಕಂಡಂತಿದೆ: “ಭೂಮಿಯ ದಿನ ಭೂಮಿತಾಯಿಗೆ ಕೃತಜ್ಞತೆಯನ್ನು ಅರ್ಪಿಸುವ ದಿನ ಮತ್ತು ನಮ್ಮ ಭೂಗ್ರಹವನ್ನು ಹಸಿರಾಗಿ ಮತ್ತು ಶುದ್ಧವಾಗಿ ಇಟ್ಟುಕೊಳ್ಳಲು ಸಂಕಲ್ಪ ಪುನರುಚ್ಚರಿಸುವ ದಿನ.Knowledge is immortal and is relevant in every era: PM Modi
May 14th, 01:13 pm
PM addresses International Convention on Universal Message of Simhastha
May 14th, 01:10 pm
PM expresses the reverence and gratitude towards our planet, on the occasion of Earth Day
April 22nd, 09:47 am
PM's message on Earth Day
April 22nd, 11:41 am
PM's message on Earth Day