ಮೂರು ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರುವ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣ

August 31st, 12:16 pm

ಅಶ್ವಿನಿ ವೈಷ್ಣವ್ ಜೀ ಸೇರಿದಂತೆ ಕೇಂದ್ರ ಸರ್ಕಾರದ ನನ್ನ ಗೌರವಾನ್ವಿತ ಸಹೋದ್ಯೋಗಿಗಳೇ; ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿ ಬೆನ್ ಪಟೇಲ್ ಜೀ; ತಮಿಳುನಾಡು ರಾಜ್ಯಪಾಲರಾದ ಆರ್.ಎನ್.ರವಿ; ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್; ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್; ನನ್ನ ಇತರ ಸಂಪುಟ ಸಹೋದ್ಯೋಗಿಗಳೇ; ರಾಜ್ಯಗಳ ಉಪ ಮುಖ್ಯಮಂತ್ರಿಗಳು; ಮಂತ್ರಿಗಳು; ಸಂಸತ್ ಸದಸ್ಯರು; ಮತ್ತು ದೇಶದಾದ್ಯಂತದ ಇತರ ಸಾರ್ವಜನಿಕ ಪ್ರತಿನಿಧಿಗಳು, ಮಹಿಳೆಯರೇ ಮತ್ತು ಮಹನೀಯರೇ!

ವಿಡಿಯೋ ಕಾನ್ಪರೆನ್ಸ್ ಮೂಲಕ ಮೂರು ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿದ ಪ್ರಧಾನಮಂತ್ರಿ

August 31st, 11:55 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಪರೆನ್ಸಿಂಗ್ ಮೂಲಕ ಮೂರು ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು. ಪ್ರಧಾನಮಂತ್ರಿಯವರ ‘ಭಾರತದಲ್ಲೇ ತಯಾರಿಸು - ಮೇಕ್ ಇನ್ ಇಂಡಿಯಾ’ ಮತ್ತು ಸ್ವಾವಲಂಬಿ ಭಾರತ” ದೃಷ್ಟಿಕೋನದ ಮಹತ್ವ ಕುರಿತು ಬೆಳಕು ಚೆಲ್ಲಿದರು. ಅತ್ಯಾಧುನಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ಮೀರತ್-ಲಕ್ನೋ, ಮಧುರೈ-ಬೆಂಗಳೂರು ಮತ್ತು ಚೆನ್ನೈ-ನಾಗರ್‌ಕೋಯಿಲ್ ಮೂರು ಮಾರ್ಗಗಳಲ್ಲಿ ಸಂಪರ್ಕವನ್ನು ಸುಧಾರಿಸುತ್ತಿದೆ. ಈ ಮೂರು ರೈಲುಗಳು ಉತ್ತರ ಪ್ರದೇಶ, ತಮಿಳುನಾಡು ಮತ್ತು ಕರ್ನಾಟಕದಲ್ಲಿ ಸಂಪರ್ಕ ವ್ಯವಸ್ಥೆಗೆ ಪುಷ್ಟಿ ನೀಡಲಿದೆ.

ಭಾರತದ ಸರ್ವೋಚ್ಚ ನ್ಯಾಯಾಲಯದ ವಜ್ರ ಮಹೋತ್ಸವ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅನುವಾದ

January 28th, 01:00 pm

ಎರಡು ದಿನಗಳ ಹಿಂದೆ, ಭಾರತದ ಸಂವಿಧಾನವು ತನ್ನ 75 ನೇ ವರ್ಷಕ್ಕೆ ಪ್ರವೇಶಿಸಿದೆ. ಇಂದು ಭಾರತದ ಸರ್ವೋಚ್ಚ ನ್ಯಾಯಾಲಯದ 75 ನೇ ವರ್ಷದ ಆರಂಭವನ್ನು ಸೂಚಿಸುತ್ತದೆ. ಈ ಐತಿಹಾಸಿಕ ಸಂದರ್ಭದಲ್ಲಿ ನಿಮ್ಮೆಲ್ಲರ ನಡುವೆ ಉಪಸ್ಥಿತರಿರುವುದು ನಿಜಕ್ಕೂ ಸಂತೋಷವಾಗಿದೆ ಮತ್ತು ನಾನು ಎಲ್ಲಾ ನ್ಯಾಯಶಾಸ್ತ್ರಜ್ಞರಿಗೆ ನನ್ನ ಶುಭ ಹಾರೈಕೆಗಳನ್ನು ಸಲ್ಲಿಸುತ್ತೇನೆ.

​​​​​​​ಸುಪ್ರೀಂಕೋರ್ಟ್ ನ ವಜ್ರ ಮಹೋತ್ಸವ ಆಚರಣೆ ಉದ್ಘಾಟಿಸಿದ ಪ್ರಧಾನಮಂತ್ರಿ

January 28th, 12:19 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ದೆಹಲಿಯ ಸುಪ್ರೀಂಕೋರ್ಟ್ ಸಭಾಂಗಣದಲ್ಲಿ ಜನವರಿ 28ರಂದು ಭಾರತದ ಸರ್ವೋನ್ನತ ನ್ಯಾಯಾಲಯದ ವಜ್ರಮಹೋತ್ಸವ ಆಚರಣೆಯನ್ನು ಉದ್ಘಾಟಿಸಿದರು. ಅಲ್ಲದೆ ನಾಗರಿಕ ಕೇಂದ್ರಿತ ಮಾಹಿತಿ ವ್ಯವಸ್ಥೆ ಮತ್ತು ಡಿಜಿಟಲ್ ಸುಪ್ರೀಂಕೋರ್ಟ್ ರಿಪೋರ್ಟ್ಸ್ (ಡಿಜಿ ಎಸ್ ಸಿಆರ್), ಡಿಜಿಟಲ್ ಕೋರ್ಟ್ಸ್ 2.0 ಮತ್ತು ಸುಪ್ರೀಂಕೋರ್ಟ್ ನ ಹೊಸ ವೆಬ್ ಸೈಟ್ ಸೇರಿ ಹಲವು ತಾಂತ್ರಿಕ ಉಪಕ್ರಮಗಳಿಗೆ ಚಾಲನೆ ನೀಡಿದರು.

‘Modi Ki Guarantee’ vehicle is now reaching all parts of the country: PM Modi

December 16th, 08:08 pm

PM Modi interacted and addressed the beneficiaries of the Viksit Bharat Sankalp Yatra via video conferencing. Addressing the gathering, the Prime Minister expressed gratitude for getting the opportunity to flag off the Viksit Bharat Sankalp Yatra in the five states of Rajasthan, Madhya Pradesh, Chhattisgarh, Telangana and Mizoram, and remarked that the ‘Modi Ki Guarantee’ vehicle is now reaching all parts of the country

ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಫಲಾನುಭವಿಗಳನ್ನು ಉದ್ದೇಶಿಸಿ ಪ್ರಧಾನಿಯವರ ಭಾಷಣ

December 16th, 04:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸಗಢ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದರು.