ಲಾವೋ ಪಿಡಿಆರ್ ಅಧ್ಯಕ್ಷರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
October 11th, 01:43 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಯೆಂಟಿಯಾನ್ ನಲ್ಲಿ ಲಾವೋ ಪೀಪಲ್ಸ್ ರೆವಲ್ಯೂಷನರಿ ಪಾರ್ಟಿ (ಎಲ್ ಪಿ ಆರ್ ಪಿ) ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಮತ್ತು ಲಾವೋ ಪಿಡಿಆರ್ ಅಧ್ಯಕ್ಷ ಘನತೆವೆತ್ತ ಥೊಂಗ್ಲೋನ್ ಸಿಸೌಲಿತ್ ಅವರನ್ನು ಭೇಟಿ ಮಾಡಿದರು. ಆಸಿಯಾನ್ ಶೃಂಗಸಭೆ ಮತ್ತು ಪೂರ್ವ ಏಷ್ಯಾ ಶೃಂಗಸಭೆಯನ್ನು ಯಶಸ್ವಿಯಾಗಿ ಆಯೋಜಿಸಿದ್ದಕ್ಕಾಗಿ ಪ್ರಧಾನಮಂತ್ರಿ ಅವರು ಅಧ್ಯಕ್ಷ ಸಿಸೌಲಿತ್ ಅವರನ್ನು ಅಭಿನಂದಿಸಿದರು.ಥೈಲ್ಯಾಂಡ್ ಪ್ರಧಾನಮಂತ್ರಿಗಳ ಜೊತೆ ಪ್ರಧಾನಮಂತ್ರಿ ಮಾತುಕತೆ
October 11th, 12:41 pm
ಥೈಲ್ಯಾಂಡ್ ಪ್ರಧಾನ ಮಂತ್ರಿಗಳಾದ ಗೌರವಾನ್ವಿತ ಶ್ರೀಮತಿ ಪೇಟೊಂಗ್ಟಾರ್ನ್ ಶಿನಾವತ್ರಾ ಅವರನ್ನು ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಯೆಂಟಿಯಾನ್‌ನಲ್ಲಿ ನಡೆಯುತ್ತಿರುವ ಪೂರ್ವ ಏಷ್ಯಾ ಶೃಂಗಸಭೆ ಸಂದರ್ಭದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಉಭಯ ದೇಶಗಳ ಪ್ರಧಾನ ಮಂತ್ರಿಗಳ ನಡುವಿನ ಮೊದಲ ಭೇಟಿ ಇದಾಗಿದೆ.ಲಾವೊ ಪಿಡಿಆರ್ ನ ವಿಯೆಂಟಿಯಾನ್ ನಲ್ಲಿ ನಡೆದ 19ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಪ್ರಧಾನಮಂತ್ರಿಯವರು ಮಾಡಿದ ಮಧ್ಯಂತರ ಭಾಷಣದ ಕನ್ನಡ ಅವತರಣಿಕೆ
October 11th, 08:15 am
ಭಾರತವು ಆಸಿಯಾನ್ ನ ಏಕತೆ ಮತ್ತು ಕೇಂದ್ರೀಕರಣವನ್ನು ಸತತವಾಗಿ ಬೆಂಬಲಿಸುತ್ತಿದೆ. ಭಾರತದ ಇಂಡೋ-ಪೆಸಿಫಿಕ್ ದೃಷ್ಟಿಕೋನ ಮತ್ತು ಕ್ವಾಡ್ ಸಹಕಾರಕ್ಕೆ ಆಸಿಯಾನ್ ಪ್ರಮುಖ ಆಧಾರವಾಗಿದೆ. ಭಾರತದ ಇಂಡೋ-ಪೆಸಿಫಿಕ್ ಓಷನ್ಸ್ ಇನಿಶಿಯೇಟಿವ್ ಮತ್ತು ಇಂಡೋ-ಪೆಸಿಫಿಕ್ ಮೇಲಿನ ಆಸಿಯಾನ್ ಔಟ್‌ಲುಕ್ ನಡುವೆ ಪ್ರಮುಖ ಸಾಮ್ಯತೆಗಳಿವೆ. ಸಂಪೂರ್ಣ ಪ್ರದೇಶದ ಸಮಗ್ರ ಶಾಂತಿ ಮತ್ತು ಪ್ರಗತಿಗೆ ಮುಕ್ತ, ತೆರೆದ, ಅಂತರ್ಗತ, ಸಮೃದ್ಧ ಮತ್ತು ನಿಯಮಗಳ-ಆಧಾರಿತ ಇಂಡೋ-ಪೆಸಿಫಿಕ್ ನಿರ್ಣಾಯಕಗಳು ಅಗತ್ಯವಾಗಿದೆ.19ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಗವಹಿಸುವಿಕೆ
October 11th, 08:10 am
ಪ್ರಧಾನಮಂತ್ರಿ ಅವರು 2024ರ ಅಕ್ಟೋಬರ್ 11ರಂದು ಲಾವೋ ಪಿಡಿಆರ್ ನ ವಿಯೆಂಟಿಯಾನ್ ನಲ್ಲಿ ನಡೆದ 19ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ (ಇಎಎಸ್) ಭಾಗವಹಿಸಿದ್ದರು.ಲಾವೋ ಪೀಪಲ್ಸ್ ಡೆಮಾಕ್ರಟಿಕ್ ರಿಪಬ್ಲಿಕ್ ನ ವಿಯೆಂಟಿಯಾನ್ ಗೆ ಭೇಟಿ ನೀಡುವ ಮುನ್ನ ಪ್ರಧಾನಮಂತ್ರಿ ಅವರ ನಿರ್ಗಮನ ಹೇಳಿಕೆ
October 10th, 07:00 am
ಇಂದು, 21ನೇ ಆಸಿಯಾನ್-ಭಾರತ ಮತ್ತು 19ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಮಂತ್ರಿ ಶ್ರೀ ಸೋನೆಕ್ಸೇ ಸಿಫಾಂಡನ್ ಅವರ ಆಹ್ವಾನದ ಮೇರೆಗೆ ನಾನು ಲಾವೋ ಪಿಡಿಆರ್ ನ ವಿಯೆಂಟಿಯಾನ್ ಗೆ ಎರಡು ದಿನಗಳ ಭೇಟಿ ನೀಡುತ್ತಿದ್ದೇನೆ.ಲಾವೋಸ್‌ನ ವಿಯೆಂಟಿಯಾನ್‌ಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ
October 09th, 09:00 am
ಹೆಚ್.ಇ ಅವರ ಆಹ್ವಾನದ ಮೇರೆಗೆ ಲಾವೊ ಪೀಪಲ್ಸ್ ಡೆಮಾಕ್ರಟಿಕ್ ರಿಪಬ್ಲಿಕ್‌ನ ಪ್ರಧಾನಮಂತ್ರಿ ಶ್ರೀ ಸೋನೆಕ್ಸೆ ಸಿಫಾಂಡೋನ್, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 10-11 ಅಕ್ಟೋಬರ್ 2024 ರಂದು ಲಾವೊ ಪಿಡಿಆರ್‌ನ ವಿಯೆಂಟಿಯಾನ್‌ಗೆ ಭೇಟಿ ನೀಡಲಿದ್ದಾರೆ. ಈ ಭೇಟಿಯ ಸಮಯದಲ್ಲಿ, ಪ್ರಧಾನಮಂತ್ರಿಯವರು 21 ನೇ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ ಮತ್ತು 19 ನೇ ಆಸಿಯಾನ್ ನ ಪ್ರಸ್ತುತ ಅಧ್ಯಕ್ಷರಾಗಿ ಲಾವೊ ಪಿಡಿಆರ್ ನಿಂದ ಪೂರ್ವ ಏಷ್ಯಾ ಶೃಂಗಸಭೆಯನ್ನು ಆಯೋಜಿಸಲಾಗಿದೆ.18ನೇ ಪೂರ್ವ ಏಷ್ಯಾ ಶೃಂಗಸಭೆ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
September 07th, 01:28 pm
ಮತ್ತೊಮ್ಮೆ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಭಾಗವಹಿಸುತ್ತಿರುವುದಕ್ಕೆ ನನಗೆ ಅತೀವ ಸಂತೋಷವಾಗಿದೆ. ಅಧ್ಯಕ್ಷ ವಿಡೊಡೊ ಅವರ ಅತ್ಯುತ್ತಮ ನಾಯಕತ್ವಕ್ಕಾಗಿ ನಾನು ನನ್ನ ಪ್ರಾಮಾಣಿಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಹೆಚ್ಚುವರಿಯಾಗಿ, ನಾನು ವೀಕ್ಷಕರಾಗಿ ಆಗಮಿಸಿರುವ ಟಿಮೋರ್-ಲೆಸ್ಟೆಯ ಪ್ರಧಾನ ಮಂತ್ರಿ ಕ್ಸಾನಾನಾ ಗುಸ್ಮಾವೊ ಅವರನ್ನು ಈ ಸಭೆಯಲ್ಲಿ ಪ್ರೀತಿಯಿಂದ ಸ್ವಾಗತಿಸುತ್ತೇನೆ.ಇಂಡೋನೇಷ್ಯಾದ ಜಕಾರ್ತಕ್ಕೆ ಆಗಮಿಸಿದ ಪ್ರಧಾನಿ ಮೋದಿ
September 07th, 06:58 am
ಪ್ರಧಾನಿ ನರೇಂದ್ರ ಮೋದಿ ಅವರು ಇಂಡೋನೇಷ್ಯಾದ ಜಕಾರ್ತಕ್ಕೆ ಆಗಮಿಸಿದ್ದಾರೆ. ಅವರು ಆಸಿಯಾನ್-ಭಾರತ ಶೃಂಗಸಭೆ ಮತ್ತು ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅವರ ಆಗಮನದ ನಂತರ, ಜಕಾರ್ತದಲ್ಲಿ ಭಾರತೀಯ ಸಮುದಾಯದಿಂದ ಪ್ರಧಾನಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.16ನೇ ಪೂರ್ವ ಏಷ್ಯಾ ಸಮಾವೇಶದಲ್ಲಿ ಪಾಲ್ಗೊಂಡ ಪ್ರಧಾನ ಮಂತ್ರಿ
October 27th, 10:28 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ವೀಡಿಯೊ ಮೂಲಕ ಆಯೋಜಿತವಾಗಿದ್ದ 16ನೇ ಪೂರ್ವ ಏಷ್ಯಾ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಪೂರ್ವ ಏಷ್ಯಾ ಸಮಾವೇಶ ಅಸಿಯಾನ್ ಸಮಾವೇಶದ ಅಧ್ಯಕ್ಷತೆ ವಹಿಸಿದ್ದ ಬ್ರೂನೈ, ಈ ಸಮಾವೇಶದ ಪ್ರಾಯೋಜಕತ್ವ ವಹಿಸಿತ್ತು. ಆಸ್ಟ್ರೇಲಿಯಾ, ಚೀನಾ, ಜಪಾನ್, ದಕ್ಷಿಣ ಕೊರಿಯಾ, ರಷ್ಯಾ, ಅಮೆರಿಕ ಮತ್ತು ಭಾರತ ಸೇರಿದಂತೆ ಪೂರ್ವ ಏಷ್ಯಾ ಮತ್ತು ಅಸಿಯಾನ್ ರಾಷ್ಟ್ರಗಳು ಈ ಸಮಾವೇಶದಲ್ಲಿ ಭಾಗವಹಿಸಿದ್ದವು. ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಾಲ್ಗೊಂಡ 7ನೇ ಪೂರ್ವ ಏಷ್ಯಾ ಸಮಾವೇಶ ಇದಾಗಿದೆ.18ನೇ ʻಆಸಿಯಾನ್-ಭಾರತ ಶೃಂಗಸಭೆʼ (ಅಕ್ಟೋಬರ್ 28, 2021) ಮತ್ತು 16ನೇ ʻಪೂರ್ವ ಏಷ್ಯಾ ಶೃಂಗಸಭೆʼ (ಅಕ್ಟೋಬರ್ 27, 2021)
October 25th, 07:32 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬ್ರೂನೈ ಸುಲ್ತಾನ್ ಅವರ ಆಹ್ವಾನದ ಮೇರೆಗೆ 2021ರ ಅಕ್ಟೋಬರ್ 28ರಂದು ವರ್ಚ್ಯುಯಲ್ ಮಾದರಿಯಲ್ಲಿ ನಡೆಯಲಿರುವ 18ನೇ ʻಆಸಿಯಾನ್-ಭಾರತ ಶೃಂಗಸಭೆʼಯಲ್ಲಿ ಭಾಗವಹಿಸಲಿದ್ದಾರೆ. ಈ ಶೃಂಗಸಭೆಯಲ್ಲಿ ಆಸಿಯಾನ್ ರಾಷ್ಟ್ರಗಳ/ಸರ್ಕಾರಗಳ ಮುಖ್ಯಸ್ಥರು ಭಾಗವಹಿಸಲಿದ್ದಾರೆ.ಪೂರ್ವ ಏಷ್ಯಾ ಮತ್ತು ಆರ್‌ಸಿಇಪಿ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ
November 04th, 11:54 am
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಬ್ಯಾಂಗ್‌ಕಾಕ್‌ನಲ್ಲಿ ನಡೆಯಲಿರುವ ಪೂರ್ವ ಏಷ್ಯಾ ಮತ್ತು ಆರ್‌ಸಿಇಪಿ ಶೃಂಗಸಬೆಯಲ್ಲಿ ಭಾಗವಹಿಸಲಿದ್ದಾರೆ. ಜತೆಗೆ, ಜಪಾನ್ ಪ್ರಧಾನಿ ಶಿಂಜೊ ಅಬೆ, ವಿಯಟ್ನಾಂ ಪ್ರಧಾನಿ ಎನ್‌ಗ್ಯುಯೆನ್ ಕ್ಸುವನ್ ಫುಕ್, ಮತ್ತು ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರ್ರಿಸ್ ಅವರನ್ನು ಈ ಸಂದರ್ಭದಲ್ಲಿ ಭೇಟಿಯಾಗಲಿದ್ದಾರೆ.ಜಪಾನ್ ಪ್ರಧಾನಿ ಶಿಂಜೋ ಅಬೆ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
November 04th, 11:43 am
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜಪಾನ್ ಪ್ರಧಾನಮಂತ್ರಿ ಶಿಂಜೋ ಅಬೆ ಅವರನ್ನು ಪೂರ್ವ ಏಷ್ಯಾ ಶೃಂಗಸಭೆಯ ವೇಳೆ ಬ್ಯಾಂಕಾಕ್ ನಲ್ಲಿಂದು ಭೇಟಿ ಮಾಡಿದರು. ಇವರಿಬ್ಬರ ನಡುವೆ ನಡೆದ ಮಾತುಕತೆಗಳು ಭಾರತ- ಜಪಾನ್ 2+2 ಸಂವಾದ ಮತ್ತು ಈ ವರ್ಷಾಂತ್ಯದಲ್ಲಿ ನಡೆಯಲಿರುವ ವಾರ್ಷಿಕ ಶೃಂಗಸಭೆಯ ಮೇಲೆ ಗಮನ ಹರಿಸಿತ್ತು.ಮ್ಯಾನ್ಮಾರ್ ಕೌನ್ಸಿಲರ್ ಅವರೊಂದಿಗೆ ಪ್ರಧಾನಮಂತ್ರಿಯವರ ಮಾತುಕತೆ
November 03rd, 06:44 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2019 ರ ನವೆಂಬರ್ 03 ರಂದು ನಡೆದ ಆಸಿಯಾನ್-ಇಂಡಿಯಾ ಶೃಂಗಸಭೆಯ ಅಂಚಿನಲ್ಲಿ ಮ್ಯಾನ್ಮಾರ್‌ನ ಕೌನ್ಸಿಲರ್ (ಅಧ್ಯಕ್ಷ ಆಂಗ್ ಸಾನ್ ಸೂಕಿ ಅವರನ್ನು ಭೇಟಿಯಾದರು. ಸೆಪ್ಟೆಂಬರ್ 2017 ರಲ್ಲಿ ಮ್ಯಾನ್ಮಾರ್‌ಗೆ ಅವರು ಮಾಡಿದ ಕೊನೆಯ ಭೇಟಿಯನ್ನು ಮತ್ತು ಕೌನ್ಸಿಲರ್ ರವರು ಭಾರತಕ್ಕೆ ಭೇಟಿ ನೀಡಿದ್ದನ್ನು ಸ್ಮರಿಸಿಕೊಂಡರು. 2018 ರ ಜನವರಿಯಲ್ಲಿ ನಡೆದ ಆಸಿಯಾನ್-ಇಂಡಿಯಾ ಸ್ಮರಣಾರ್ಥ ಶೃಂಗಸಭೆಯಲ್ಲಿ ಉಭಯ ದೇಶಗಳ ನಡುವಿನ ಪ್ರಮುಖ ಪಾಲುದಾರಿಕೆಯ ಪ್ರಗತಿಯ ಬಗ್ಗೆ ಇಬ್ಬರು ನಾಯಕರು ತೃಪ್ತಿ ವ್ಯಕ್ತಪಡಿಸಿದರು.ಇಂಡೋನೇಷ್ಯಾದ ಅಧ್ಯಕ್ಷರನ್ನು ಪ್ರಧಾನಮಂತ್ರಿ ಭೇಟಿ ಮಾಡಿದರು
November 03rd, 06:17 pm
ಥೈಲ್ಯಾಂಡ್ ನ ಬ್ಯಾಂಕಾಕ್ ನಲ್ಲಿ ಜರುಗಿದ ಅಸಿಯಾನ್ / ಇ.ಎ.ಎಎಸ್ ಸಂಬಂಧಿತ ಸಭೆಗಳ ಸಂದರ್ಭದಲ್ಲಿ ಇಂಡೋನೇಷ್ಯಾ ಗಣತಂತ್ರದ ಅಧ್ಯಕ್ಷ ಘನತೆವೆತ್ತ ಜೊಕೊ ವಿಡೊಡೊ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 03,2019 ರಂದು ಭೇಟಿ ಮಾಡಿದರುಥೈಲ್ಯಾಂಡ್ ಪ್ರಧಾನ ಮಂತ್ರಿಯೊಂದಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರ ಸಭೆ
November 03rd, 06:07 pm
35 ನೇ ಆಸಿಯಾನ್ ಶೃಂಗಸಭೆ, 14 ನೇ ಪೂರ್ವ ಏಷ್ಯಾ ಶೃಂಗಸಭೆ (ಇಎಎಸ್) ಮತ್ತು 16 ನೇ ಭಾರತ-ಏಷಿಯಾನ್ ಶೃಂಗಸಭೆಯ ಹೊರತಾಗಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು 2019 ರ ನವೆಂಬರ್ 3 ರಂದು ಥೈಲ್ಯಾಂಡ್ ಪ್ರಧಾನಿ ಜನರಲ್ (ನಿವೃತ್ತ) ಪ್ರಯುತ್ ಚಾನ್-ಒ-ಚಾ ಅವರನ್ನು ಭೇಟಿಯಾದರು.ಪ್ರಧಾನ ಮಂತ್ರಿಯವರ ಥೈಲ್ಯಾಂಡ್ ಭೇಟಿಗೆ ಮುನ್ನದ ಹೇಳಿಕೆ
November 02nd, 09:11 am
ನವೆಂಬರ್ 3 ರಂದು ನಡೆಯಲಿರುವ 16 ನೇ ಆಸಿಯಾನ್-ಇಂಡಿಯಾ ಶೃಂಗಸಭೆ ಮತ್ತು 14 ನೇ ಪೂರ್ವ ಏಷ್ಯಾ ಶೃಂಗಸಭೆ ಮತ್ತು ನವೆಂಬರ್ 4 ರಂದು ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ (ಆರ್‌ಸಿಇಪಿ) ಒಪ್ಪಂದದ ಕುರಿತು ಮಾತುಕತೆ ನಡೆಸುವ ರಾಷ್ಟ್ರಗಳ 3 ನೇ ಶೃಂಗಸಭೆಯಲ್ಲಿ ಭಾಗವಹಿಸಲು ನಾನು ನಾಳೆ ಬ್ಯಾಂಕಾಕ್‌ಗೆ ಪ್ರಯಾಣಿಸಲಿದ್ದೇನೆ."ಸಿಂಗಾಪುರದಲ್ಲಿ ಪೂರ್ವ ಏಷ್ಯಾದ ಶೃಂಗಸಭೆಯ ನಡುವೆ ಪ್ರಧಾನಮಂತ್ರಿಯವರ ಸಭೆಗಳು "
November 14th, 12:35 pm
ಪ್ರಧಾನಿ ನರೇಂದ್ರ ಮೋದಿ ಸಿಂಗಪುರದಲ್ಲಿ ಪೂರ್ವ ಏಷ್ಯಾದ ಶೃಂಗಸಭೆಯ ನಡುವೆ ಹಲವಾರು ವಿಶ್ವ ನಾಯಕರೊಂದಿಗೆ ಮಾತುಕತೆ ನಡೆಸಿದರು.ಸಿಂಗಾಪುರಕ್ಕೆ ತೆರಳುವ ಮುನ್ನ ಪ್ರಧಾನಮಂತ್ರಿ ಅವರ ಹೇಳಿಕೆ
November 13th, 07:38 pm
ಸಿಂಗಾಪುರಕ್ಕೆ ಭೇಟಿ ನೀಡಲು ತೆರಳುವ ಮುನ್ನ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೀಡಿದ ಹೇಳಿಕೆಯ ಪಠ್ಯ ಹೀಗಿದೆ.ಜನರೊಂದಿಗೆ ಇರುವುದರಿಂದ ನನಗೆ ಸಾಕಷ್ಟು ಶಕ್ತಿ ದೊರಕುತ್ತದೆ : ಪ್ರಧಾನಿ ನರೇಂದ್ರ ಮೋದ
July 03rd, 12:41 pm
ಇತ್ತೀಚಿನ ಸಂದರ್ಶನದಲ್ಲಿ, ಪ್ರಧಾನಿ ಮೋದಿ ಅವರು ಸರಕಾರದ ಗಮನ ಅಭಿವೃದ್ಧಿ ಮತ್ತು ಉತ್ತಮ ಆಡಳಿತದಲ್ಲಿದೆ ಎಂದು ಹೇಳಿದರು. ಅರ್ಥಶಾಸ್ತ್ರ, ಭದ್ರತೆ, ಸಾಮಾಜಿಕ ನ್ಯಾಯ, ವಿದೇಶಿ ನೀತಿಯಂತಹ ವಿವಿಧ ನಿಯಮಾವಳಿಗಳಲ್ಲಿ ಸರ್ಕಾರವು ಉತ್ತಮ ಪ್ರದರ್ಶನ ನೀಡಿದೆ ಎಂದು ಅವರು ಹೇಳಿದರು.PM hails article by ASEAN Chair Singapore’s PM, Mr. Lee Hsien Loong
January 25th, 11:32 am
Hailing article by ASEAN Chair Singapore's PM, It beautifully covers the rich history, robust cooperation and promising future of India-ASEAN relations.”