24.09.2023 ರಂದು 'ಮನ್ ಕಿ ಬಾತ್' ನ 105 ನೇ ಸಂಚಿಕೆಯಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಕನ್ನಡ ಅನುವಾದ
September 24th, 11:30 am
ನನ್ನ ಪ್ರೀತಿಯ ಪರಿವಾರ ಸದಸ್ಯರಿಗೆ ನಮಸ್ಕಾರ. ‘ಮನದ ಮಾತಿನ’ ಮತ್ತೊಂದು ಸಂಚಿಕೆಯಲ್ಲಿ, ದೇಶದ ಯಶಸ್ಸು, ದೇಶದ ಜನತೆಯ ಯಶಸ್ಸು, ಅವರ ಸ್ಪೂರ್ತಿದಾಯಕ ಜೀವನ ಪಯಣವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ನನಗೆ ಅವಕಾಶ ದೊರೆತಿದೆ. ಇತ್ತೀಚೆಗೆ, ನನಗೆ ಲಭಿಸಿದ ಹೆಚ್ಚಿನ ಪತ್ರಗಳು ಮತ್ತು ಸಂದೇಶಗಳು ಎರಡು ವಿಷಯಗಳ ಮೇಲೆ ಕೇಂದ್ರೀಕೃತವಾಗಿವೆ. ಮೊದಲನೆಯದ್ದು ಚಂದ್ರಯಾನ-3 ರ ಯಶಸ್ವಿ ಲ್ಯಾಂಡಿಂಗ್ ಮತ್ತು ಎರಡನೇ ವಿಷಯವೆಂದರೆ ದೆಹಲಿಯಲ್ಲಿ ಜಿ-20 ರ ಯಶಸ್ವಿ ಆಯೋಜನೆ. ದೇಶದ ಪ್ರತಿಯೊಂದು ಭಾಗದಿಂದ, ಸಮಾಜದ ಪ್ರತಿಯೊಂದು ವರ್ಗದಿಂದ, ಎಲ್ಲಾ ವಯೋಮಾನದ ಜನರಿಂದ ನನಗೆ ಅಸಂಖ್ಯ ಪತ್ರಗಳು ಬಂದಿವೆ. ಚಂದ್ರಯಾನ-3 ರ ಲ್ಯಾಂಡರ್ ಚಂದ್ರನ ಮೇಲೆ ಇಳಿಯುತ್ತಿದ್ದಾಗ, ವಿವಿಧ ಮಾಧ್ಯಮಗಳ ಮೂಲಕ ಕೋಟ್ಯಾಂತರ ಜನರು ಏಕಕಾಲದಲ್ಲಿ ಈ ಘಟನೆಯ ಪ್ರತಿ ಕ್ಷಣವನ್ನು ಸಾಕ್ಷೀಕರಿಸಿದ್ದಾರೆ. ಇಸ್ರೋದ ಯೂಟ್ಯೂಬ್ ಲೈವ್ ಚಾನೆಲ್‌ನಲ್ಲಿ 80 ಲಕ್ಷಕ್ಕೂ ಹೆಚ್ಚು ಜನರು ಘಟನೆಯನ್ನು ವೀಕ್ಷಿಸಿದ್ದು ಸ್ವತಃ ಒಂದು ದಾಖಲೆಯಾಗಿದೆ. ಇದರಿಂದ ಚಂದ್ರಯಾನ-3 ರ ಕುರಿತು ಕೋಟ್ಯಾಂತರ ಭಾರತೀಯರ ಬಾಂಧವ್ಯ ಎಷ್ಟು ಗಾಢವಾಗಿದೆ ಎಂಬುದರ ಅರಿವಾಗುತ್ತದೆ. ಇತ್ತೀಚೆಗೆ ದೇಶದಲ್ಲಿ ಚಂದ್ರಯಾನದ ಈ ಯಶಸ್ಸಿನ ಕುರಿತು, ಅದ್ಭುತವಾದ ಒಂದು ರಸಪ್ರಶ್ನೆ ಸ್ಪರ್ಧೆ ಆಯೋಜಿಸಲಾಗಿದೆ ಮತ್ತು ಅದನ್ನು 'ಚಂದ್ರಯಾನ-3 ಮಹಾಕ್ವಿಜ್' ಎಂದು ಹೆಸರಿಸಲಾಗಿದೆ. MyGov ಪೋರ್ಟಲ್‌ನಲ್ಲಿ ನಡೆಯುತ್ತಿರುವ ಈ ಸ್ಪರ್ಧೆಯಲ್ಲಿ ಇದುವರೆಗೆ 15 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದ್ದಾರೆ. MyGov ವೇದಿಕೆ ಆರಂಭಿಸಿದಂದಿನಿಂದ ಒಂದು ರಸಪ್ರಶ್ನೆಯಲ್ಲಿ ಜನರ ಅತಿ ದೊಡ್ಡ ಭಾಗವಹಿಸುವಿಕೆ ಇದಾಗಿದೆ. ನೀವು ಇನ್ನೂ ಇದರಲ್ಲಿ ಭಾಗವಹಿಸಿಲ್ಲವೆಂದಾದರೆ, ತಡ ಮಾಡಬೇಡಿ, ಇನ್ನೂ ಆರು ದಿನಗಳು ಬಾಕಿ ಇವೆ ಎಂದು ನಿಮಗೆ ಹೇಳಬಯಸುತ್ತೇನೆ. ಈ ರಸಪ್ರಶ್ನೆಯಲ್ಲಿ ಖಂಡಿತ ಭಾಗವಹಿಸಿ.India is keen to strengthen its partnership with Russia on Arctic issues: PM Modi
September 07th, 02:14 pm
PM Modi addressed the plenary session of Eastern Economic Forum 2022 via video message. The PM said that India is keen to strengthen its partnership with Russia on Arctic region. There is huge scope for cooperation in the field of energy. He said that from the very beginning of the Ukraine conflict, India has emphasized the need to adopt the path of diplomacy and dialogue.ಭಾರತ ಮತ್ತು ರಷ್ಯಾ ನಡುವಿನ ಸ್ನೇಹವು ಕಾಲದ ಪರೀಕ್ಷೆಯಾಗಿದೆ: ಪ್ರಧಾನಿ ಮೋದಿ
September 03rd, 10:33 am
6 ನೇ ಪೂರ್ವ ಆರ್ಥಿಕ ವೇದಿಕೆಯ ಪೂರ್ಣ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಡಿಯೋ-ಭಾಷಣ ಮಾಡಿದರು. ‘ವಿಶೇಷ ಮತ್ತು ವಿಶೇಷವಾದ ಕಾರ್ಯತಂತ್ರದ ಪಾಲುದಾರಿಕೆ’ಗೆ ಅನುಗುಣವಾಗಿ ಉಭಯ ದೇಶಗಳ ನಡುವೆ ಹೆಚ್ಚಿನ ಆರ್ಥಿಕ ಮತ್ತು ವಾಣಿಜ್ಯ ನಿಶ್ಚಿತಾರ್ಥದ ಮಹತ್ವವನ್ನು ಪ್ರಧಾನಮಂತ್ರಿ ಒತ್ತಿ ಹೇಳಿದರು.ವ್ಲಾಡಿವೋಸ್ಟಾಕ್‌ನಲ್ಲಿ 6 ನೇ ಪೂರ್ವ ಆರ್ಥಿಕ ವೇದಿಕೆ 2021 ರಲ್ಲಿ ಪ್ರಧಾನಮಂತ್ರಿಯ ವರ್ಚುವಲ್-ಭಾಷಣ
September 03rd, 10:32 am
6 ನೇ ಪೂರ್ವ ಆರ್ಥಿಕ ವೇದಿಕೆಯ ಪೂರ್ಣ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಡಿಯೋ-ಭಾಷಣ ಮಾಡಿದರು. ‘ವಿಶೇಷ ಮತ್ತು ವಿಶೇಷವಾದ ಕಾರ್ಯತಂತ್ರದ ಪಾಲುದಾರಿಕೆ’ಗೆ ಅನುಗುಣವಾಗಿ ಉಭಯ ದೇಶಗಳ ನಡುವೆ ಹೆಚ್ಚಿನ ಆರ್ಥಿಕ ಮತ್ತು ವಾಣಿಜ್ಯ ನಿಶ್ಚಿತಾರ್ಥದ ಮಹತ್ವವನ್ನು ಪ್ರಧಾನಮಂತ್ರಿ ಒತ್ತಿ ಹೇಳಿದರು.PM Modi addresses Eastern Economic Forum in Vladivostok, Russia
September 05th, 01:33 pm
Addressing the Eastern Economic Forum in Vlapostok, Russia, PM Narendra Modi remarked that relations between India and Far East were not new but ages old. He said that India was the first country which opened its consulate in Vlapostok. PM Modi also announced line of credit worth US $ 1 Billion for the development of Far East.India - Russia Joint Statement during visit of Prime Minister to Vladivostok
September 04th, 02:45 pm
PM Modi's interview to TASS, Russian News Agency
September 04th, 10:30 am
In an interview to TASS, Prime Minister Narendra Modi said his meeting with Russian President Vladimir Putin on the sidelines of the Eastern Economic Forum in Russia’s Far Eastern city of Vlapostok will give a new impetus to bilateral ties. I am confident that this visit will give a new vector, new energy and a new impetus to the relations between our countries, PM Modi said in the interview.PM Modi arrives in Vladivostok, Russia
September 04th, 05:15 am
PM Modi arrived in Vlapostok, Russia. During his visit, the PM will participate on the Eastern Economic Forum and also hold the India-Russia Annual Summit with President Putin.ಪೂರ್ವ ಆರ್ಥಿಕ ವೇದಿಕೆ (Eastern Economic Forum) ಯಲ್ಲಿ ಪಾಲ್ಗೊಳ್ಳಲು ರಷ್ಯಾದ ವ್ಲಾಡಿವೋಸ್ತಾಕ್‌ಗೆ ತೆರಳುವ ಮುನ್ನ ಪ್ರಧಾನಿಯವರ ನಿರ್ಗಮನ ಹೇಳಿಕೆ
September 03rd, 11:35 am
ರಷ್ಯಾದ ದೂರ ಪೂರ್ವ ಪ್ರದೇಶಕ್ಕೆ ನನ್ನ ಭೇಟಿಯು ಭಾರತದ ಪ್ರಧಾನ ಮಂತ್ರಿಯೊಬ್ಬರ ಮೊದಲ ಭೇಟಿಯಾಗಿದೆ. ಇದು ನಮ್ಮ ದೃಢವಾದ ದ್ವಿಪಕ್ಷೀಯ ಸಂಬಂಧಗಳನ್ನು ವೈವಿಧ್ಯಗೊಳಿಸಲು ಮತ್ತು ಮತ್ತಷ್ಟು ಬಲಪಡಿಸುವ ಎರಡೂ ಕಡೆಯ ಆಸಕ್ತಿಯನ್ನು ಒತ್ತಿಹೇಳುತ್ತದೆ.