ಡಿಜಿಟಲ್ ಮೂಲಸೌಕರ್ಯ AI ಮತ್ತು ಆಡಳಿತಕ್ಕಾಗಿ ದತ್ತಾಂಶದ ಕುರಿತು ಜಂಟಿ G20 ಘೋಷಣೆ

November 20th, 07:52 am

G20 ಜಂಟಿ ಘೋಷಣೆಯು ಸುಸ್ಥಿರ ಅಭಿವೃದ್ಧಿ ಗುರಿಗಳನ್ನು (SDGs) ಸಾಧಿಸುವಲ್ಲಿ ಅಂತರ್ಗತ ಡಿಜಿಟಲ್ ರೂಪಾಂತರದ ಪ್ರಮುಖ ಪಾತ್ರವನ್ನು ಒತ್ತಿಹೇಳುತ್ತದೆ. ಡಿಜಿಟಲ್ ಪಬ್ಲಿಕ್ ಇನ್ಫ್ರಾಸ್ಟ್ರಕ್ಚರ್ (DPI), AI, ಮತ್ತು ಸಮಾನ ಡೇಟಾ ಬಳಕೆಯನ್ನು ನಿಯಂತ್ರಿಸುವುದು ಬೆಳವಣಿಗೆಯನ್ನು ಹೆಚ್ಚಿಸುತ್ತದೆ, ಉದ್ಯೋಗಗಳನ್ನು ಸೃಷ್ಟಿಸುತ್ತದೆ ಮತ್ತು ಆರೋಗ್ಯ ಮತ್ತು ಶಿಕ್ಷಣದ ಫಲಿತಾಂಶಗಳನ್ನು ಸುಧಾರಿಸುತ್ತದೆ. ಈ ತಂತ್ರಜ್ಞಾನಗಳು ಗೌಪ್ಯತೆಯನ್ನು ಗೌರವಿಸಲು, ನಾವೀನ್ಯತೆಯನ್ನು ಉತ್ತೇಜಿಸಲು ಮತ್ತು ಜಾಗತಿಕವಾಗಿ ವೈವಿಧ್ಯಮಯ ಸಮಾಜಗಳಿಗೆ ಪ್ರಯೋಜನವನ್ನು ನೀಡುವುದನ್ನು ಖಚಿತಪಡಿಸಿಕೊಳ್ಳಲು ನ್ಯಾಯೋಚಿತ ಆಡಳಿತ, ಪಾರದರ್ಶಕತೆ ಮತ್ತು ನಂಬಿಕೆ ಅತ್ಯಗತ್ಯ.

ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಚಲವಾದ ನಂಬಿಕೆಯನ್ನು ಪುನರುಚ್ಚರಿಸಿದ ದೇಶವಾಸಿಗಳಿಗೆ ಕೃತಜ್ಞತೆಗಳು: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ

June 30th, 11:00 am

'ಮನ್ ಕಿ ಬಾತ್' ರೇಡಿಯೊ ಕಾರ್ಯಕ್ರಮಕ್ಕೆ ಕೆಲವು ತಿಂಗಳ ತನಕ ವಿರಾಮ ನೀಡಿರಬಹುದು. ಆದರೆ ದೇಶ ಮತ್ತು ಸಮಾಜದಲ್ಲಿ 'ಮನ್ ಕಿ ಬಾತ್' ಮನೋಭಾವ, ಪ್ರತಿದಿನ ಮಾಡುವ ಒಳ್ಳೆಯ ಕೆಲಸ, ನಿಸ್ವಾರ್ಥ ಮನೋಭಾವದಿಂದ ಮಾಡುವ ಕೆಲಸ, ಕೆಲಸದಿಂದ ಸಮಾಜದ ಮೇಲಾಗುವ ಸಕಾರಾತ್ಮಕ ಪರಿಣಾಮ – ಇವೆಲ್ಲವನ್ನೂ ಪಟ್ಟುಬಿಡದೆ ನಡೆಸಿತು. ಚುನಾವಣೆಯ ಸುದ್ದಿಗಳ ನಡುವೆ, ಹೃದಯ ಸ್ಪರ್ಶಿಸುವ ಇಂತಹ ಸುದ್ದಿಗಳನ್ನು ನೀವು ಖಂಡಿತವಾಗಿಯೂ ಗಮನಿಸಿದ್ದೀರಿ ಎಂದು ನಾನು ಭಾವಿಸುವೆ.

ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಯೋಗಾಭ್ಯಾಸ ಮಾಡಿದವರನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ

June 21st, 12:58 pm

ಇಂದು ಇಲ್ಲಿ ನಡೆದ ಈ ಯೋಗಾಭ್ಯಾಸದ ದೃಶ್ಯವು ಇಡೀ ಪ್ರಪಂಚದ ಮನಸ್ಸಿನಲ್ಲಿ ಚಿರಸ್ಥಾಯಿಯಾಗಿದೆ. ಮಳೆ ಬಾರದೇ ಇದ್ದಿದ್ದರೂ, ಅಥವಾ ಇನ್ನೂ ಅಧಿಕ ಮಳೆ ಬಂದರೂ ಕೂಡಾ, ಏನೂ ವ್ಯತ್ಯಾಸವಾಗದೆ ನೀವೆಲ್ಲ ಪ್ರದರ್ಶನ ನೀಡುತ್ತಿದ್ದೀರಿ, ಆದರೆ ಬಹುಶಃ ಇಷ್ಟು ಗಮನ ಸೆಳೆಯುತ್ತಿರಲಿಲ್ಲವೇನೋ. ಹಾಗೂ ಶ್ರೀನಗರದಲ್ಲಿ ಮಳೆ ಬಂದರೆ ಸಹಜವಾಗಿಯೇ ಚಳಿಯೂ ಹೆಚ್ಚುತ್ತದೆ. ನಾನೇ ಸ್ವೆಟರ್ ಹಾಕಿಕೊಳ್ಳಬೇಕಿತ್ತು. ನೀವು ಇಲ್ಲಿನ ವಿವಿಧ ಪ್ರದೇಶಗಳಿಂದ ಇಲ್ಲಿಗೆ ಬಂದವರು, ನೀವು ಈ ವಾತಾವರಣಕ್ಕೆ ಒಗ್ಗಿಕೊಂಡಿರುವಿರಿ ಮತ್ತು ಇದು ನಿಮಗೆ ಅನಾನುಕೂಲತೆಯ ವಿಷಯವಲ್ಲ.

2024 ರ ಅಂತಾರಾಷ್ಟ್ರೀಯ ಯೋಗ ದಿನದಂದು ಜಮ್ಮು ಮತ್ತು ಕಾಶ್ಮೀರಿನ ಶ್ರೀನಗರದ ದಾಲ್ ಸರೋವರದಲ್ಲಿ ಯೋಗ ಸಾಧಕರನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರು ಮಾತನಾಡಿದರು

June 21st, 11:50 am

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಜಮ್ಮು ಮತ್ತು ಕಾಶ್ಮೀರದ ಜನರು ಯೋಗದ ಬಗ್ಗೆ ತೋರಿದ ಉತ್ಸಾಹ ಮತ್ತು ಬದ್ಧತೆಯ ಜನರ ಮನಸ್ಸಿನಲ್ಲಿ ಚಿರಸ್ಥಾಯಿಯಾಗಿ ಉಳಿಯಲಿದೆ ಎಂದು ಹೇಳಿದರು. ಮಳೆಯ ಮತ್ತು ತಾಪಮಾನದಲ್ಲಿನ ಕುಸಿತದಿಂದ ಉಂಟಾದ ಪ್ರತಿಕೂಲ ಹವಾಮಾನದ ಪರಿಣಾಮವಾಗಿ ಅಂತರ್‌ರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ತಡವಾಗಿದ್ದರೂ ಅದು ಜನರ ಉತ್ಸಾಹವನ್ನು ಕುಗ್ಗಿಸುವಲ್ಲಿ ವಿಫಲವಾಗಿದೆ ಎಂದು ಅವರು ಒತ್ತಿ ಹೇಳಿದರು.

ಈಜಿಪ್ಟ್ ಬಾಲಕಿಯ ದೇಶಭಕ್ತಿಯ ಗೀತೆಗೆ ಪ್ರಧಾನಮಂತ್ರಿ ಶ್ಲಾಘನೆ

January 29th, 05:02 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು 75ನೇ #ಗಣರಾಜ್ಯೋತ್ಸವ ದ ಸಂದರ್ಭದಲ್ಲಿ ಈಜಿಪ್ಟ್ ನ ಬಾಲಕಿ ಕರಿಮಾನ್ ಅವರು ಹಾಡಿದ ದೇಶಭಕ್ತಿ ಗೀತೆ ದೇಶ್ ರಂಗಿಲಾ ವನ್ನು ಶ್ಲಾಘಿಸಿದರು.

​​​​​​​ಈಜಿಪ್ಟ್ ದೇಶದ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಗಳಿಸಿದ್ದಕ್ಕಾಗಿ ಪ್ರಧಾನಮಂತ್ರಿಯವರು ಶ್ರೀ ಅಬ್ದುಲ್ ಫತಾಹ್ ಅಲ್-ಸಿಸಿ ಅವರನ್ನು ಅಭಿನಂದಿಸಿದ್ದಾರೆ

December 18th, 10:28 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಶ್ರೀ ಅಬ್ದುಲ್ ಫತಾಹ್ ಅಲ್-ಸಿಸಿ ಅವರನ್ನು ಈಜಿಪ್ಟ್ ದೇಶದ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಗಳಿಸಿದ್ದಕ್ಕಾಗಿ ಅಭಿನಂದಿಸಿದ್ದಾರೆ.

ಈಜಿಪ್ಟ್ ಅಧ್ಯಕ್ಷರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ

October 28th, 08:16 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಈಜಿಪ್ಟ್ ಅಧ್ಯಕ್ಷ ಘನತೆವೆತ್ತ ಶ್ರೀ ಅಬ್ದೆಲ್ ಫತಾಹ್ ಎಲ್-ಸಿಸಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.

ಬ್ರಿಕ್ಸ್ ವಿಸ್ತರಣೆ ಕುರಿತು ಪ್ರಧಾನ ಮಂತ್ರಿ ಹೇಳಿಕೆ

August 24th, 01:32 pm

ಮೊದಲನೆಯದಾಗಿ ಮತ್ತು ಪ್ರಮುಖವಾಗಿ, ಈ ಬ್ರಿಕ್ಸ್ ಶೃಂಗಸಭೆಯ ಯಶಸ್ವಿ ಸಂಘಟನೆಗಾಗಿ ನನ್ನ ಆಪ್ತ ಸ್ನೇಹಿತರಾದ ಅಧ್ಯಕ್ಷ ರಮಾಫೋಸಾ ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

I guarantee that the strictest possible action will be taken against the corrupt: PM Modi

June 27th, 12:04 pm

PM Modi flagged off five Vande Bharat Trains that will connect the six states of India including Madhya Pradesh, Goa, Karnataka, Jharkhand, Maharashtra and Bihar. After this, he addressed a public meeting on ‘Mera Booth Sabse Majboot’ in Bhopal. PM Modi acknowledged the role of the state of Madhya Pradesh in making the BJP the biggest political party in the world.

PM Modi addresses Party Karyakartas during ‘Mera Booth Sabse Majboot’ in Bhopal, Madhya Pradesh

June 27th, 11:30 am

PM Modi flagged off five Vande Bharat Trains that will connect the six states of India including Madhya Pradesh, Goa, Karnataka, Jharkhand, Maharashtra and Bihar. After this, he addressed a public meeting on ‘Mera Booth Sabse Majboot’ in Bhopal. PM Modi acknowledged the role of the state of Madhya Pradesh in making the BJP the biggest political party in the world.

ಈಜಿಪ್ಟ್ ಅಧ್ಯಕ್ಷರೊಂದಿಗೆ ಪ್ರಧಾನ ಮಂತ್ರಿಯವರ ಸಭೆ

June 25th, 08:33 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಅರಬ್ ರಿಪಬ್ಲಿಕ್ ಆಫ್ ಈಜಿಪ್ಟ್ ನ ಗೌರವಾನ್ವಿತ ಅಧ್ಯಕ್ಷ ಶ್ರೀ ಅಬ್ದೆಲ್ ಫತ್ತಾಹ್ ಅಲ್-ಸಿಸಿ ಅವರು ಅಲ್-ಇತ್ತಿಹಾದಿಯಾ ಅರಮನೆಯಲ್ಲಿ ಬರಮಾಡಿಕೊಂಡರು.

ಪ್ರಧಾನಮಂತ್ರಿ ಅವರಿಗೆ ಆರ್ಡರ್ ಆಫ್ ದಿ ನೈಲ್ ಪ್ರಶಸ್ತಿಯನ್ನು ಪದಾನ ಮಾಡಿದರು

June 25th, 08:29 pm

25 ಜೂನ್ 2023 ರಂದು ಕೈರೋದ ಅರಮನೆಯಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ, ಅರಬ್ ರಿಪಬ್ಲಿಕ್ ಆಫ್ ಈಜಿಪ್ಟ್‌ ನ ಅಧ್ಯಕ್ಷ ಘನತೆವೆತ್ತ ಶ್ರೀ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಈಜಿಪ್ಟ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಆರ್ಡರ್ ಆಫ್ ದಿ ನೈಲ್’ ಪ್ರದಾನಿಸಿ ಗೌರವಿಸಿದರು.

ಹೆಲಿಯೋಪೊಲಿಸ್ ಯುದ್ಧ ಸ್ಮಾರಕಕ್ಕೆ ಪ್ರಧಾನಮಂತ್ರಿ ಅವರ ಭೇಟಿ

June 25th, 04:06 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಈಜಿಪ್ಟ್ ಗೆ ಅಧಿಕೃತ ಭೇಟಿ ನೀಡಿದ ಸಂದರ್ಭದಲ್ಲಿ ಕೈರೋದಲ್ಲಿನ ಹೆಲಿಯೋಪೊಲಿಸ್ ಕಾಮನ್ ವೆಲ್ತ್ ಯುದ್ಧ ಸಮಾಧಿ ಸ್ಮಶಾನಕ್ಕೆ ಭೇಟಿ ನೀಡಿದರು.

ಹಸನ್ ಅಲ್ಲಂ ಹೋಲ್ಡಿಂಗ್ ಕಂಪನಿಯ ಸಿಇಒ ಶ್ರೀ ಹಸನ್ ಅಲ್ಲಂ ಅವರನ್ನು ಪ್ರಧಾನಮಂತ್ರಿಯವರು ಭೇಟಿ ಮಾಡಿದರು

June 25th, 05:22 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 24 ಜೂನ್ 2023 ರಂದು ಕೈರೋದಲ್ಲಿ ಮಧ್ಯಪ್ರಾಚ್ಯ ಮತ್ತು ಉತ್ತರ ಆಫ್ರಿಕಾದ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಈಜಿಪ್ಟ್ನ ಅತಿದೊಡ್ಡ ಕಂಪನಿಗಳಲ್ಲಿ ಒಂದಾದ ಹಾಸನ ಅಲ್ಲಂ ಹೋಲ್ಡಿಂಗ್ ಕಂಪನಿಯ ಸಿಇಒ ಶ್ರೀ ಹಸನ್ ಅಲ್ಲಂ ಅವರನ್ನು ಭೇಟಿ ಮಾಡಿದರು.

ಈಜಿಪ್ಟ್ ನಲ್ಲಿ ಪ್ರಮುಖ ಯೋಗ ಶಿಕ್ಷಕರಾಗಿರುವ ಶ್ರೀಮತಿ ರೀಮಾ ಜಾಕಬ್ ಮತ್ತು ಶ್ರೀಮತಿ ನಡಾ ಅದೆಲ್ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

June 25th, 05:21 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಬ್ಬರು ಪ್ರಮುಖ ಯೋಗ ಶಿಕ್ಷಕರಾದ ಶ್ರೀಮತಿ ರೀಮಾ ಜಾಕಬ್ ಮತ್ತು ಶ್ರೀಮತಿ ನಡಾ ಅದೆಲ್ ಅವರನ್ನು ಕೈರೋದಲ್ಲಿ 2023 ರ ಜೂನ್ 24 ರಂದು ಭೇಟಿ ಮಾಡಿದರು.

ಈಜಿಪ್ಟಿನ ಖ್ಯಾತ ಲೇಖಕ ಮತ್ತು ಪೆಟ್ರೋಲಿಯಂ ತಂತ್ರಜ್ಞ ಶ್ರೀ ತಾರೆಕ್ ಹೆಗ್ಗಿ ಅವರನ್ನು ಪ್ರಧಾನಮಂತ್ರಿಯವರು ಭೇಟಿ ಮಾಡಿದರು

June 25th, 05:20 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 24 ಜೂನ್ 2023 ರಂದು ಕೈರೋದಲ್ಲಿ ಖ್ಯಾತ ಈಜಿಪ್ಟ್ ಲೇಖಕ ಮತ್ತು ಪೆಟ್ರೋಲಿಯಂ ತಂತ್ರಜ್ಞರಾದ ಶ್ರೀ ತಾರೆಕ್ ಹೆಗ್ಗಿ ಅವರನ್ನು ಭೇಟಿ ಮಾಡಿದರು.

ಈಜಿಪ್ಟ್ ನ ಗ್ರ್ಯಾಂಡ್ ಮುಫ್ತಿ ಅವರನ್ನು ಭೇಟಿ ಮಾಡಿದ ಪ್ರಧಾನಿ

June 25th, 05:18 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಈಜಿಪ್ಟ್ ರಾಷ್ಟ್ರದ ಪ್ರವಾಸ ವೇಳೆ ಈಜಿಪ್ಟ್ ನ ಗ್ರ್ಯಾಂಡ್ ಮುಫ್ತಿ, ಗೌರವಾನ್ವಿತ ಡಾ.ಶ್ವಾಕಿ ಇಬ್ರಾಹಿಂ ಅಲಂ ಅವರನ್ನು 2023ರ ಜೂನ್ 24ರಂದು ಭೇಟಿಯಾಗಿದ್ದರು.

Prime Minister Modi arrives in Cairo, Egypt

June 24th, 06:30 pm

Prime Minister Narendra Modi arrived in Cairo, Egypt a short while ago. In a special gesture he was received by the Prime Minister of Egypt at the airport. PM Modi was given a ceremonial welcome upon arrival.

ಅಮೆರಿಕ ಮತ್ತು ಈಜಿಪ್ಟ್ ಭೇಟಿಗೆ ಮುನ್ನ ಪ್ರಧಾನಿ ಅವರ ನಿರ್ಗಮನ ಹೇಳಿಕೆ

June 20th, 07:00 am

ನಾನು ನ್ಯೂಯಾರ್ಕ್‌ನಿಂದ ನನ್ನ ಪ್ರವಾಸ ಆರಂಭಿಸುತ್ತೇನೆ. ಅಲ್ಲಿ ನಾನು ಜೂನ್ 21ರಂದು ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ವಿಶ್ವಸಂಸ್ಥೆ ನಾಯಕತ್ವ ಮತ್ತು ಅಂತಾರಾಷ್ಟ್ರೀಯ ಸಮುದಾಯದ ಸದಸ್ಯರೊಂದಿಗೆ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸುತ್ತೇನೆ. 2014 ಡಿಸೆಂಬರ್ ನಲ್ಲಿ ಅಂತಾರಾಷ್ಟ್ರೀಯ ಯೋಗ ದಿನವನ್ನು ಗುರುತಿಸುವ ಭಾರತದ ಪ್ರಸ್ತಾಪವನ್ನು ಬೆಂಬಲಿಸಿದ ಸ್ಥಳದಲ್ಲೇ ನಾನು ಈ ವಿಶೇಷ ಆಚರಣೆಯನ್ನು ಎದುರು ನೋಡುತ್ತಿದ್ದೇನೆ.

ಗಣರಾಜ್ಯೋತ್ಸವ ಆಚರಣೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ಅಧ್ಯಕ್ಷ ಅಬ್ದೆಲ್‌ ಫತಾಹ್‌ ಎಲ್‌-ಸಿಸಿ ಅವರಿಗೆ ಪ್ರಧಾನಮಂತ್ರಿ ಅವರು ಧನ್ಯವಾದ ಅರ್ಪಿಸಿದರು.

January 26th, 04:11 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಈ ವರ್ಷದ ಗಣರಾಜ್ಯೋತ್ಸವ ಆಚರಣೆಯಲ್ಲಿಉತ್ಸಾಹ ತೋರಿದ್ದಕ್ಕಾಗಿ ಈಜಿಪ್ಟ್‌ನ ಅರಬ್‌ ಗಣರಾಜ್ಯದ ಅಧ್ಯಕ್ಷ ಅಬ್ದೆಲ್‌ ಫತಾಹ್‌ ಎಲ್‌ - ಸಿಸಿ ಅವರಿಗೆ ಧನ್ಯವಾದ ಅರ್ಪಿಸಿದರು. ಭಾರತದ 74ನೇ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಅಧ್ಯಕ್ಷ ಸಿಸಿ ಭಾಗವಹಿಸಿದ್ದರು.