ಮಿಲಾದ್-ಉನ್-ನಬಿ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ
September 16th, 10:43 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಸಲ್ಮಾನರ ಪವಿತ್ರ ಹಬ್ಬ ಮಿಲಾದ್-ಉನ್-ನಬಿ ಸಂದರ್ಭದಲ್ಲಿ ನಾಗರಿಕರಿಗೆ ಶುಭಾಶಯ ತಿಳಿಸಿದ್ದಾರೆ.ಮಿಲಾದ್-ಉನ್-ನಬಿ ಅಂಗವಾಗಿ ಜನತೆಗೆ ಶುಭ ಕೋರಿದ ಪ್ರಧಾನಿ
October 30th, 11:41 am
ಮಿಲಾದ್–ಉನ್–ನಬಿ ಆಚರಣೆಯ ಸಂದರ್ಭದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಜನರಿಗೆ ಶುಭ ಕೋರಿದ್ದಾರೆ.ಪ್ರಧಾನಿ ನರೇಂದ್ರ ಮೋದಿಯವರ ‘ಮನ್ ಕಿ ಬಾತ್ 2.0’ – 17 ನೇ ಕಂತಿನ ಭಾಷಣದ ಕನ್ನಡ ಅವತರಣಿಕೆ
October 25th, 11:00 am
ಸ್ನೇಹಿತರೇ, ನಾವು ಹಬ್ಬಗಳ ಕುರಿತು ಮಾತನಾಡುವಾಗ, ಸಿದ್ಧತೆ ಮಾಡಿಕೊಳ್ಳುವಾಗ ಎಲ್ಲಕ್ಕಿಂತ ಮೊದಲು ಮಾರುಕಟ್ಟೆಗೆ ಯಾವಾಗ ಹೋಗುವುದು, ಏನೇನು ಖರೀದಿಸಬೇಕು ಎಂಬುದೇ ಆಲೋಚನೆಯಾಗಿರುತ್ತದೆ ಅದರಲ್ಲೂ ವಿಶೇಷವಾಗಿ ಮಕ್ಕಳಲ್ಲಿ ಈ ಬಾರಿ ಹಬ್ಬದಂದು ಹೊಸತೇನು ಸಿಗತ್ತೆ? ಎಂಬ ವಿಶಿಷ್ಟ ಉತ್ಸಾಹವಿರುತ್ತದೆ. ಹಬ್ಬಗಳ ಈ ಉತ್ಸಾಹ ಮತ್ತು ಮಾರುಕಟ್ಟೆಯ ಈ ಆಕರ್ಷಣೆ ಒಂದಕ್ಕೊಂದು ಮಿಳಿತವಾಗಿವೆ. ಆದರೆ ಈ ಬಾರಿ ನೀವು ಖರೀದಿಗೆ ಹೋದಾಗ, ‘ವೋಕಲ್ ಫಾರ್ ಲೋಕಲ್’ ಎಂಬ ಸಂಕಲ್ಪ ಖಂಡಿತ ನೆನಪಿರಲಿ. ಮಾರುಕಟ್ಟೆಯಿಂದ ವಸ್ತುಗಳನ್ನು ಖರೀದಿಸುವಾಗ ನಮ್ಮ ಸ್ಥಳೀಯ ಉತ್ಪನ್ನಗಳಿಗೆ ಪ್ರಾಮುಖ್ಯತೆಯನ್ನು ನೀಡಬೇಕು.પ્રધાનમંત્રીએ રાષ્ટ્રને કરેલ સંબોધનનો મૂળપાઠ
October 20th, 05:40 pm
PM Modi addressed the nation over Covid-19 situation and said that the lockdown may have been lifted but warned adding the “virus is still out there.” PM Modi cautioned people to not lose guard during the festive season and urged the countrymen to wear masks, maintain social distancing and ensure hand hygiene. PM Modi said, Government is earnestly working towards developing, manufacturing and distribution of Covid-19 vaccine to every citizen, whenever it is available.ರಾಷ್ಟ್ರವನ್ನುದ್ದೇಶಿಸಿ ಪ್ರಧಾನಮಂತ್ರಿಯವರ ವಿಶೇಷ ಭಾಷಣ
October 20th, 05:34 pm
ದೂರದರ್ಶನದ ಮೂಲಕ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರಮೋದಿ ಕೋವಿಡ್ ಮಹಾಮಾರಿಯ ವಿರುದ್ಧ ದೇಶ ನಡೆಸುತ್ತಿರುವ ನಿರಂತರ ಹೋರಾಟದಲ್ಲಿ ಅಜಾಗರೂಕತೆ ತೋರದಂತೆ ಮತ್ತು ಎಚ್ಚರದಿಂದ ಇರುವಂತೆ ನಾಗರಿಕರಿಗೆ ಮನವಿ ಮಾಡಿದ್ದಾರೆಪ್ರಧಾನಿ ಮತ್ತು ಅಫ್ಘಾನಿಸ್ತಾನ ಅಧ್ಯಕ್ಷರ ನಡುವೆ ದೂರವಾಣಿ ಮಾತುಕತೆ
August 03rd, 07:49 pm
ಪ್ರಧಾನಿ ನರೇಂದ್ರ ಮೋದಿ ಮತ್ತು ಅಫ್ಘಾನಿಸ್ತಾನದ ಅಧ್ಯಕ್ಷ ಡಾ. ಅಶ್ರಫ್ ಘನಿ ಅವರು ದೂರವಾಣಿ ಮಾತುಕತೆ ನಡೆಸಿದರು. ಈದ್ – ಉಲ್ – ಅಧಾ ಹಬ್ಬಕ್ಕೆ ಉಭಯ ನಾಯಕರು ಶುಭಾಶಯ ವಿನಿಮಯ ಮಾಡಿಕೊಂಡರು.ಈದ್ ಅಲ್ ಅಧಾ ಸಂದರ್ಭದಲ್ಲಿ ದೇಶದ ಜನತೆಗೆ ಪ್ರಧಾನಮಂತ್ರಿ ಶುಭಾಶಯ
August 01st, 10:10 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಆದ್ ಅಲ್ ಅಧಾ ಸಂದರ್ಭದಲ್ಲಿ ದೇಶವಾಸಿಗಳಿಗೆ ಶುಭ ಕೋರಿದ್ದಾರೆ.PM greets the nation on Milad-Un-Nabi
November 10th, 12:18 pm
Prime Minister Narendra Modi has greeted the nation on the occasion of Milad-Un-Nabi today. Prime Minister said, Greetings on Milad-Un-Nabi. Inspired by the thoughts of Prophet Muhammad, may this day further the spirit of harmony and compassion in society. May there be peace all around.ಈದ್ ಅಲ್ ಅಧಾ ಸಂದರ್ಭದಲ್ಲಿ ದೇಶದ ಜನತೆಗೆ ಪ್ರಧಾನಮಂತ್ರಿ ಶುಭಾಶಯ
August 12th, 09:21 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಈದ್ ಅಲ್ ಅಧಾ ಸಂದರ್ಭದಲ್ಲಿ ದೇಶವಾಸಿಗಳಿಗೆ ಶುಭ ಕೋರಿದ್ದಾರೆ. “ಈದ್ ಅಲ್ ಅಧಾ ಸಂದರ್ಭದಲ್ಲಿ ನನ್ನ ಶುಭಾಶಯಗಳು. ಇದು ನಮ್ಮ ಸಮಾಜದಲ್ಲಿ ಶಾಂತಿ ಮತ್ತು ಸಂತಸದ ಸ್ಫೂರ್ತಿಯನ್ನು ಹೆಚ್ಚಿಸಲಿದೆ ಎಂಬ ವಿಶ್ವಾಸ ನನಗಿದೆ. ಈದ್ ಮುಭಾರಕ್ !” ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ.ದೇಶದ ಜನತೆಗೆ ಪ್ರಧಾನಮಂತ್ರಿ ಅವರು ಮಿಲಾದ್ –ಉನ್ –ನಬಿಯ ಶುಭಾಶಯ ಕೋರಿದ್ದಾರೆ.
November 21st, 08:40 am
ಮಿಲಾದ್ –ಉನ್ –ನಬಿಯ ಶುಭ ಸಂದರ್ಭದಲ್ಲಿ ದೇಶದ ಜನತೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭಾಶಯವನ್ನು ಕೋರಿದ್ದಾರೆ.ಜನತೆಗೆ ಈದ್ ಸಂದರ್ಭದಲ್ಲಿ ಶುಭ ಕೋರಿದ ಪ್ರಧಾನಿ
June 16th, 10:10 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಈದ್ ಹಬ್ಬದ ಸಂದರ್ಭದಲ್ಲಿ ತಮ್ಮ ಶುಭಾಶಯಗಳನ್ನು ಸಲ್ಲಿಸಿದ್ದಾರೆ.ದಿನಾಂಕ 27.05.2018 ರಂದು ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಮಾಡಿದ ‘ಮನ್ ಕಿ ಬಾತ್’ – 44 ನೇ ಭಾಷಣದ ಕನ್ನಡ ಅವತರಣಿಕೆ
May 27th, 11:30 am
ಮನದ ಮಾತಿನ ಮುಖಾಂತರ ಮತ್ತೊಮ್ಮೆ ನಿಮ್ಮೆಲ್ಲರೊಂದಿಗೆ ಮುಖಾಮುಖಿ ಆಗುವ ಅವಕಾಶ ಸಿಕ್ಕಿದೆ. ನೌಕಾ ಸೇನೆಯ ಆರು ಮಹಿಳಾ ಕಮಾಂಡರ್ ಗಳ ಒಂದು ಪಡೆಯು ಕಳೆದ ಕೆಲವು ತಿಂಗಳುಗಳಿಂದ ಸಮುದ್ರದಲ್ಲಿ ಸಂಚರಿಸುತ್ತಿರುವುದು ನಿಮ್ಮೆಲ್ಲರಿಗೂ ಚೆನ್ನಾಗಿ ನೆನಪಿರಬಹುದು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿನಾಂಕ 26.11.2017ರಂದು ಆಕಾಶವಾಣಿಯ `ಮನ್ ಕಿ ಬಾತ್’ ಕಾರ್ಯಕ್ರಮದ ಮೂಲಕ ಮಾಡಿದ ಭಾಷಣದ ಕನ್ನಡ ಅವತರಣಿಕೆ
November 26th, 11:30 am
ನನ್ನ ಪ್ರಿಯ ದೇಶವಾಸಿಗಳೇ ನಮಸ್ಕಾರ. ಕೆಲ ದಿನಗಳ ಹಿಂದೆ ನನಗೆ ಕರ್ನಾಟಕದ ಪುಟ್ಟ ಮಕ್ಕಳೊಂದಿಗೆ(ಸ್ನೇಹಿತರೊಂದಿಗೆ) ಪರೋಕ್ಷ ಸಂವಾದದ ಅವಕಾಶ ದೊರೆಯಿತು.1975 ರಲ್ಲಿ ತುರ್ತುಪರಿಸ್ಥಿತಿ ನಮ್ಮ ಪ್ರಜಾಪ್ರಭುತ್ವಕ್ಕೆ ಕರಾಳ ರಾತ್ರಿಯಾಗಿತ್ತು: ಮಾನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ
June 25th, 12:21 pm
ಜೂನ್ 1975 ರಲ್ಲಿ ತುರ್ತುಪರಿಸ್ಥಿತಿ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಅತ್ಯಂತ ಕಠಿಣ ಅವಧಿಯಾಗಿದೆ ಎಂದು ಮನ್ ಕಿ ಬಾತ್ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ತಮ್ಮ ಧ್ವನಿಯನ್ನು ಎತ್ತಿದ ಸಾವಿರಾರು ಜನರನ್ನು ಜನರು ಹೇಗೆ ತೆಗೆದುಕೊಂಡು ಹೋಗಿದ್ದಾರೆಂದು ಅವರು ಸುದೀರ್ಘವಾಗಿ ಮಾತನಾಡಿದರು. ಪ್ರಧಾನಿ ಮೋದಿ ಸ್ವಚ್ಛತೆಯ ಬಗ್ಗೆ ಒತ್ತು ನೀಡಿದರು , ಇತ್ತೀಚೆಗೆ ಯೋಗ, ಬಾಹ್ಯಾಕಾಶ ವಿಜ್ಞಾನ ಮತ್ತು ಕ್ರೀಡೆಗಳ ಹುರುಪಿನ ಮೂರನೇ ಅಂತರಾಷ್ಟ್ರೀಯ ದಿನದ ಬಗ್ಗೆ ಮಾತನಾಡುತ್ತಾ ತಮ್ಮ ಭಾಷಣವನ್ನು ಮುಕ್ತಾಯಗೊಳಿಸಿದರುಮಿಲಾದ್ – ಉನ್ – ನಬಿ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ ಪ್ರಧಾನಿ
December 12th, 10:12 am
The Prime Minister, Shri Narendra Modi has greeted the people on the auspicious occasion of Milad-un-Nabi. “Greetings on Milad-un-Nabi. May this occasion deepen the spirit of harmony and unity in our society and may there always be peace and prosperity, the Prime Minister said.ಈದ್ –ಉಲ್ – ಜುಹಾ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ ಪ್ರಧಾನಿ
September 13th, 09:21 am
PM Narendra Modi greeted people on the occasion of Id-ul-Zuha. The Prime Minister hoped that the festival would enhance the spirit of peace and togetherness in our society.Joint dedication of the Petrapole Integrated Check Post (ICP)
July 21st, 08:52 pm
In India’s development journey, our neighbours play a vital role: PM Modi
July 21st, 04:53 pm
PM's greetings on the occasion of Eid-ul-Fitr
July 06th, 09:18 pm
Social Media Corner - 6th July
July 06th, 07:39 pm