ಎರಡು ವರ್ಷಗಳ ಅವಧಿಯಲ್ಲಿ 10,900 ಕೋಟಿ ರೂಪಾಯಿ ವೆಚ್ಚದ ವಿನೂತನ ವಾಹನ ವರ್ಧನೆ (ಪಿಎಂ ಇ-ಡ್ರೈವ್) ಯೋಜನೆಯಲ್ಲಿ ಪ್ರಧಾನ ಮಂತ್ರಿ ಎಲೆಕ್ಟ್ರಿಕ್ ಡ್ರೈವ್ ಕ್ರಾಂತಿ ಕಾರ್ಯಕ್ರಮವನ್ನು ಕೇಂದ್ರ ಸಂಪುಟ ಅನುಮೋದಿಸಿದೆ
September 11th, 08:59 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು, ದೇಶದಲ್ಲಿ ವಿದ್ಯುಚ್ಚಾಲಿತ ವಾಹನಗಳ ಉತ್ತೇಜನಕ್ಕಾಗಿ 'ಇನ್ನೋವೇಟಿವ್ ವೆಹಿಕಲ್ ಎನ್ಹಾನ್ಸ್ಮೆಂಟ್ (ಪಿಎಂ ಇ-ಡ್ರೈವ್) ಯೋಜನೆಯಲ್ಲಿ ʼಪ್ರಧಾನಮಂತ್ರಿ ಎಲೆಕ್ಟ್ರಿಕ್ ಡ್ರೈವ್ ಕ್ರಾಂತಿ' ಎಂಬ ಯೋಜನೆಯ ಅನುಷ್ಠಾನಕ್ಕಾಗಿ ಭಾರೀ ಕೈಗಾರಿಕೆಗಳ ಸಚಿವಾಲಯದ (ಎಂ ಹೆಚ್ ಐ) ಪ್ರಸ್ತಾವನೆಯನ್ನು ಅನುಮೋದಿಸಿದೆ.ದೇಶದ ವೈಜ್ಞಾನಿಕ ಸಮುದಾಯವು ಅವರ ಪ್ರಯತ್ನಗಳಿಗೆ ಸಂಪನ್ಮೂಲಗಳ ಕೊರತೆಯಾಗುವುದಿಲ್ಲ ಎಂಬ ನಂಬಿಕೆಯನ್ನು ಹೊಂದಿರಬೇಕು: ಪ್ರಧಾನಮಂತ್ರಿ
September 10th, 04:43 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ಲೋಕ ಕಲ್ಯಾಣ ಮಾರ್ಗದ, 7ರಲ್ಲಿರುವ ತಮ್ಮ ನಿವಾಸದಲ್ಲಿ ಅನುಸಂಧಾನ್ ರಾಷ್ಟ್ರೀಯ ಸಂಶೋಧನಾ ಪ್ರತಿಷ್ಠಾನದ ಆಡಳಿತ ಮಂಡಳಿಯ ಮೊದಲ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಭಾರತದ ವಿಜ್ಞಾನ ಮತ್ತು ತಂತ್ರಜ್ಞಾನ ಭೂದೃಶ್ಯ ಮತ್ತು ಸಂಶೋಧನೆ ಹಾಗು ಅಭಿವೃದ್ಧಿ ಕಾರ್ಯಕ್ರಮಗಳ ಮರುವಿನ್ಯಾಸದ ಬಗ್ಗೆ ಚರ್ಚೆ ನಡೆಯಿತು.ಭಾರತ-ಪೋಲೆಂಡ್ ನಡುವೆ ಕಾರ್ಯತಂತ್ರ ಸಹಭಾಗಿತ್ವದ ಅನುಷ್ಠಾನಕ್ಕಾಗಿ ಕ್ರಿಯಾಯೋಜನೆ (2024-2028)
August 22nd, 08:22 pm
ಪೋಲೆಂಡ್ ನ ವಾರ್ಸಾದಲ್ಲಿ 2024 ಆಗಸ್ಟ್ 22ರಂದು ಭಾರತ ಮತ್ತು ಪೋಲೆಂಡ್ ಪ್ರಧಾನ ಮಂತ್ರಿಗಳು ನಡೆಸಿದ ಮಾತುಕತೆ ವೇಳೆ ಸಾಧಿಸಿದ ಒಮ್ಮತಾಭಿಪ್ರಾಯದ ಮೇಲೆ ಕಾರ್ಯತಂತ್ರ ಸಹಭಾಗಿತ್ವ ಸ್ಥಾಪನೆಯಿಂದ ಉಂಟಾದ ದ್ವಿಪಕ್ಷೀಯ ಸಹಕಾರದ ಆವೇಗ ಗುರುತಿಸಿ, ಉಭಯ ನಾಯಕರು 5 ವರ್ಷಗಳ ಕ್ರಿಯಾಯೋಜನೆ(2024-2028) ರೂಪಿಸಲು ಮತ್ತು ಕಾರ್ಯಗತಗೊಳಿಸಲು ಒಪ್ಪಿಕೊಂಡರು. ಕ್ರಿಯಾಯೋಜನೆಯು 5 ವರ್ಷಗಳ ದ್ವಿಪಕ್ಷೀಯ ಸಹಭಾಗಿತ್ವವನ್ನು ಈ ಕೆಳಗಿನ ವಲಯಗಳಲ್ಲಿ ಆದ್ಯತೆಯಾಗಿ ರೂಪಿಸಲು ಮಾರ್ಗದರ್ಶನ ಮಾಡುತ್ತದೆ:"ಕಾರ್ಯತಂತ್ರ ಸಹಭಾಗಿತ್ವದ ಸ್ಥಾಪನೆ" ಕುರಿತು ಭಾರತ-ಪೋಲೆಂಡ್ ಜಂಟಿ ಹೇಳಿಕೆ
August 22nd, 08:21 pm
ಪೋಲೆಂಡ್ ಪ್ರಧಾನ ಮಂತ್ರಿ ಗೌರವಾನ್ವಿತ ಶ್ರೀ ಡೊನಾಲ್ಡ್ ಟಸ್ಕ್ ಅವರ ಆಹ್ವಾನದ ಮೇರೆಗೆ, ಭಾರತದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024 ಆಗಸ್ಟ್ 21-22ರಂದು ಪೋಲೆಂಡ್‌ಗೆ ಅಧಿಕೃತ ಭೇಟಿ ನೀಡಿದರು. ಎರಡೂ ರಾಷ್ಟ್ರಗಳು ರಾಜತಾಂತ್ರಿಕ ಸಂಬಂಧಗಳ 70ನೇ ವಾರ್ಷಿಕೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲೇ ಪ್ರಧಾನಿ ಮೋದಿ ಅವರು ಈ ಐತಿಹಾಸಿಕ ಭೇಟಿ ನೀಡಿದ್ದಾರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಪೋಲೆಂಡ್ ಪ್ರಧಾನ ಮಂತ್ರಿಯವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ನೀಡಿದ ಹೇಳಿಕೆಯ ಕನ್ನಡ ಅನುವಾದ
August 22nd, 03:00 pm
ಘನತೆವೆತ್ತ ಪ್ರಧಾನ ಮಂತ್ರಿ ಡೊನಾಲ್ಡ್ ಟಸ್ಕ್ ಅವರೇ, ಎರಡೂ ದೇಶಗಳ ಪ್ರತಿನಿಧಿಗಳೇ, ಮಾಧ್ಯಮ ಮಿತ್ರರೇ,ಪೋಲೆಂಡ್ ನ ವಾರ್ಸಾದಲ್ಲಿ ನಡೆದ ಭಾರತೀಯ ಸಮುದಾಯ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
August 21st, 11:45 pm
ಈ ನೋಟ ನಿಜಕ್ಕೂ ಅದ್ಭುತ. ಮತ್ತು ನಿಮ್ಮ ಉತ್ಸಾಹವೂ ಅದ್ಭುತವಾಗಿದೆ. ನಾನು ಇಲ್ಲಿಗೆ ಕಾಲಿಟ್ಟ ಕ್ಷಣದಿಂದ, ನೀವು ದಣಿದಿಲ್ಲ. ನೀವೆಲ್ಲರೂ ಪೋಲೆಂಡ್ ನ ವಿವಿಧ ಭಾಗಗಳಿಂದ, ವಿಭಿನ್ನ ಭಾಷೆಗಳು, ಉಪಭಾಷೆಗಳು ಮತ್ತು ಪಾಕಪದ್ಧತಿಗಳ ಹಿನ್ನೆಲೆಯಿಂದ ಬಂದಿದ್ದೀರಿ. ಆದರೆ ಪ್ರತಿಯೊಬ್ಬರೂ ಭಾರತೀಯತೆಯ ಪ್ರಜ್ಞೆಯಿಂದ ಪರಸ್ಪರ ಸಂಪರ್ಕ ಹೊಂದಿದ್ದೀರಿ. ನೀವು ಇಲ್ಲಿ ನನಗೆ ಅದ್ಭುತ ಸ್ವಾಗತವನ್ನು ನೀಡಿದ್ದೀರಿ, ಇದಕ್ಕಾಗಿ ನಾನು ನಿಮ್ಮೆಲ್ಲರಿಗೂ ಮತ್ತು ಪೋಲೆಂಡ್ ಜನರಿಗೆ ಈ ಸ್ವಾಗತಕ್ಕಾಗಿ ತುಂಬಾ ಕೃತಜ್ಞನಾಗಿದ್ದೇನೆ.ಪೋಲೆಂಡ್‌ನ ವಾರ್ಸಾದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
August 21st, 11:30 pm
ಪ್ರಧಾನಿ ನರೇಂದ್ರ ಮೋದಿ ಅವರು ಪೋಲೆಂಡ್‌ನ ವಾರ್ಸಾದಲ್ಲಿ ಭಾರತೀಯ ವಲಸಿಗರನ್ನು ಉದ್ದೇಶಿಸಿ ಮಾತನಾಡಿದರು. ಭಾರತದ ಪ್ರಸ್ತುತ ಜಾಗತಿಕ ಕಾರ್ಯತಂತ್ರವು ಬಲವಾದ ಅಂತರಾಷ್ಟ್ರೀಯ ಸಂಬಂಧಗಳನ್ನು ನಿರ್ಮಿಸಲು ಮತ್ತು ಶಾಂತಿಯನ್ನು ಪೋಷಿಸಲು ಒತ್ತು ನೀಡುತ್ತದೆ ಎಂದು ಪ್ರಧಾನಿ ವ್ಯಕ್ತಪಡಿಸಿದರು. ಪ್ರತಿ ರಾಷ್ಟ್ರದೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಭಾರತದ ವಿಧಾನವು ಬದಲಾಗಿದೆ. ಜಾಗತಿಕ ಸಹಕಾರವನ್ನು ಹೆಚ್ಚಿಸುವ ಮತ್ತು ಭಾರತದ ಐತಿಹಾಸಿಕ ಮೌಲ್ಯಗಳಾದ ಏಕತೆ ಮತ್ತು ಸಹಾನುಭೂತಿಯ ಮೇಲೆ ಗಮನ ಕೇಂದ್ರೀಕರಿಸಿದೆ.ಬಂಗಾಳದಲ್ಲಿ ಟಿಎಂಸಿ ಆಡಳಿತದಲ್ಲಿ ಯಾವುದೇ ರೀತಿಯ ಉತ್ತಮ ಆಡಳಿತವಿಲ್ಲ: ಪ್ರಧಾನಿ ಮೋದಿ
May 28th, 02:39 pm
ಪ್ರಧಾನಿ ನರೇಂದ್ರ ಮೋದಿ ಅವರು ಬೃಹತ್ ಜಾದವ್‌ಪುರ ರ್ಯಾಲಿಯಲ್ಲಿ, ಬಂಗಾಳದಲ್ಲಿ ಭ್ರಷ್ಟಾಚಾರವನ್ನು ಎದುರಿಸಲು ಮತ್ತು ಅದರ ಸಂಸ್ಕೃತಿ ಮತ್ತು ಆರ್ಥಿಕತೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವುದಾಗಿ ಪ್ರತಿಜ್ಞೆ ಮಾಡಿದರು. ಬೃಹತ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಇಂದು ಭಾರತವು ಅಭಿವೃದ್ಧಿಯ ಹಾದಿಯಲ್ಲಿದೆ. ಈ ಬೆಳವಣಿಗೆಯ ಪ್ರಬಲ ಆಧಾರ ಸ್ತಂಭ ಪೂರ್ವ ಭಾರತ. ಕಳೆದ 10 ವರ್ಷಗಳಲ್ಲಿ, ಪೂರ್ವ ಭಾರತದಲ್ಲಿ ಬಿಜೆಪಿ ಸರ್ಕಾರ ಮಾಡಿದ ವೆಚ್ಚವನ್ನು 60-70 ವರ್ಷಗಳಲ್ಲಿ ಮಾಡಲಾಗಿಲ್ಲ.ಪಶ್ಚಿಮ ಬಂಗಾಳದ ಬೃಹತ್ ಬರಾಸತ್ ಮತ್ತು ಜಾದವ್‌ಪುರ ರ್ಯಾಲಿಗಳಿಗೆ ಪ್ರಧಾನಿ ಮೋದಿ ಬೆಂಕಿ ಹಚ್ಚಿದರು
May 28th, 02:30 pm
ಪ್ರಧಾನಿ ನರೇಂದ್ರ ಮೋದಿ ಅವರು ಬೃಹತ್ ಬರಾಸತ್ ಮತ್ತು ಜಾದವ್‌ಪುರ ರ್ಯಾಲಿಗಳಲ್ಲಿ, ಬಂಗಾಳದಲ್ಲಿ ಭ್ರಷ್ಟಾಚಾರವನ್ನು ಎದುರಿಸಲು ಮತ್ತು ಅದರ ಸಂಸ್ಕೃತಿ ಮತ್ತು ಆರ್ಥಿಕತೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವುದಾಗಿ ಪ್ರತಿಜ್ಞೆ ಮಾಡಿದರು. ಬೃಹತ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಇಂದು ಭಾರತವು ಅಭಿವೃದ್ಧಿಯ ಹಾದಿಯಲ್ಲಿದೆ. ಈ ಬೆಳವಣಿಗೆಯ ಪ್ರಬಲ ಆಧಾರ ಸ್ತಂಭ ಪೂರ್ವ ಭಾರತ. ಕಳೆದ 10 ವರ್ಷಗಳಲ್ಲಿ, ಪೂರ್ವ ಭಾರತದಲ್ಲಿ ಬಿಜೆಪಿ ಸರ್ಕಾರ ಮಾಡಿದ ವೆಚ್ಚವನ್ನು 60-70 ವರ್ಷಗಳಲ್ಲಿ ಮಾಡಲಾಗಿಲ್ಲ.Today our MSMEs have a great opportunity to become a strong part of the global supply chain: PM Modi
February 27th, 06:30 pm
Prime Minister Narendra Modi participated in the program ‘Creating the Future – Digital Mobility for Automotive MSME Entrepreneurs’ in Madurai, Tamil Nadu today and addressed thousands of MSMEs entrepreneurs working in the motive sector. Addressing the event, the Prime Minister mentioned that 7 percent of the country’s GDP comes from the mobile industry which makes it a major part of the nation’s nomy. The Prime Minister also acknowledged the role of the mobile industry in promoting manufacturing and innovation.ತಮಿಳುನಾಡಿನ ಮಧುರೈನಲ್ಲಿ ನಡೆದ 'ಡಿಜಿಟಲ್ ಮೊಬಿಲಿಟಿ – ಆಟೋಮೋಟಿವ್ ಎಂಎಸ್‌ಎಂಇ ಉದ್ಯಮಿಗಳಿಗೆ ಭವಿಷ್ಯ ಸೃಷ್ಟಿʼ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿಗಳು
February 27th, 06:13 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ಮಧುರೈನಲ್ಲಿ ನಡೆದ ' ಡಿಜಿಟಲ್ ಮೊಬಿಲಿಟಿ – ಟೋಮೋಟಿವ್ ಎಂಎಸ್‌ಎಂಇ ಉದ್ಯಮಿಗಳಿಗೆ ಭವಿಷ್ಯ ಸೃಷ್ಟಿʼ ಕಾರ್ಯಕ್ರಮದಲ್ಲಿ ಪಾಲ್ಗೊಂಡರು ಮತ್ತು ವಾಹನ ವಲಯದಲ್ಲಿ ಕೆಲಸ ಮಾಡುತ್ತಿರುವ ಸಾವಿರಾರು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳನ್ನು (ಎಂಎಸ್‌ಎಂಇ) ಉದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ಗಾಂಧಿಗ್ರಾಮದಲ್ಲಿ ತರಬೇತಿ ಪಡೆದ ಮಹಿಳಾ ಉದ್ಯಮಿಗಳು ಮತ್ತು ಶಾಲಾ ಮಕ್ಕಳೊಂದಿಗೆ ಸಂವಾದ ನಡೆಸಿದರು.The next 25 years are crucial to transform India into a 'Viksit Bharat': PM Modi
January 25th, 12:00 pm
PM Modi addressed the people of India at Nav Matdata Sammelan. He said, “The age between 18 to 25 shapes the life of a youth as they witness dynamic changes in their lives”. He added that along with these changes they also become a part of various responsibilities and during this Amrit Kaal, strengthening the democratic process of India is also the responsibility of India’s youth. He said, “The next 25 years are crucial for both India and its youth. It is the responsibility of the youth to transform India into a Viksit Bharat by 2047.”PM Modi’s address at the Nav Matdata Sammelan
January 25th, 11:23 am
PM Modi addressed the people of India at Nav Matdata Sammelan. He said, “The age between 18 to 25 shapes the life of a youth as they witness dynamic changes in their lives”. He added that along with these changes they also become a part of various responsibilities and during this Amrit Kaal, strengthening the democratic process of India is also the responsibility of India’s youth. He said, “The next 25 years are crucial for both India and its youth. It is the responsibility of the youth to transform India into a Viksit Bharat by 2047.”ಜನವರಿ 8-10ರವರೆಗೆ ಗುಜರಾತ್‌ಗೆ ಪ್ರಧಾನ ಮಂತ್ರಿಗಳ ಭೇಟಿ
January 07th, 03:11 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಜನವರಿ 8-10 ರವರೆಗೆ ಗುಜರಾತ್‌ಗೆ ಭೇಟಿ ನೀಡಲಿದ್ದಾರೆ.