Delhi's voters have resolved to free the city from 'AAP-da': PM Modi
January 03rd, 01:03 pm
PM Modi inaugurated key development projects in Delhi, including housing for poor families. He emphasized India’s vision for 2025 as a year of growth, entrepreneurship, and women-led development, reaffirming the goal of a pucca house for every citizen.PM Modi inaugurates and lays foundation stone of multiple development projects in Delhi
January 03rd, 12:45 pm
PM Modi inaugurated key development projects in Delhi, including housing for poor families. He emphasized India’s vision for 2025 as a year of growth, entrepreneurship, and women-led development, reaffirming the goal of a pucca house for every citizen.ರಾಜಸ್ಥಾನದ ಜೈಪುರದಲ್ಲಿ 'ಏಕ್ ವರ್ಷ್-ಪರಿಣಾಮ್ ಉತ್ಕರ್ಷ್' ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ ಮತ್ತು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
December 17th, 12:05 pm
ಗೋವಿಂದ ನಗರದಲ್ಲಿ ನಾನು ಗೋವಿಂದ್ ದೇವ್ ಜೀ ಅವರಿಗೆ ಅನಂತ ನಮಸ್ಕಾರಗಳನ್ನು ಸಲ್ಲಿಸುತ್ತೇನೆ. ಎಲ್ಲರಿಗೂ ನನ್ನ ನಮಸ್ಕಾರಗಳು!ರಾಜಸ್ಥಾನ ಸರ್ಕಾರ ಒಂದು ವರ್ಷ ಅಧಿಕಾರಾವಧಿ ಪೂರೈಸಿದ ಹಿನೆಲೆಯಲ್ಲಿ ಜೈಪುರದಲ್ಲಿ ನಡೆದ ʻಏಕ್ ವರ್ಷ್-ಪರಿನಾಮ್ ಉತ್ಕರ್ಷ್ʼ (ಒಂದು ವರ್ಷ-ಪರಿಣಾಮ ಶ್ರೇಷ್ಠ) ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 17th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜಸ್ಥಾನ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ಜೈಪುರದಲ್ಲಿ ನಡೆದ ʻಒಂದು ವರ್ಷ-ಪರಿಣಾಮ ಶ್ರೇಷ್ಠʼ(ಏಕ್ ವರ್ಷ್-ಪರಿನಾಮ್ ಉತ್ಕರ್ಷ್) ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿಯವರು, ರಾಜ್ಯ ಸರ್ಕಾರದ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಕ್ಕಾಗಿ ರಾಜಸ್ಥಾನ ಸರ್ಕಾರ ಮತ್ತು ರಾಜಸ್ಥಾನದ ಜನರನ್ನು ಅಭಿನಂದಿಸಿದರು. ಈ ಕಾರ್ಯಕ್ರಮದಲ್ಲಿ ನೆರೆದಿದ್ದ ಲಕ್ಷಾಂತರ ಜನರ ಆಶೀರ್ವಾದ ಪಡೆಯುವ ಅದೃಷ್ಟ ತಮ್ಮದಾಗಿದೆ ಎಂದು ಅವರು ಹೇಳಿದರು. ರಾಜಸ್ಥಾನದ ಅಭಿವೃದ್ಧಿ ಕಾರ್ಯಗಳಿಗೆ ಹೊಸ ದಿಕ್ಕು ಮತ್ತು ವೇಗವನ್ನು ನೀಡಲು ಕೈಗೊಂಡ ಪ್ರಯತ್ನಗಳಿಗಾಗಿ ಶ್ರೀ ಮೋದಿ ಅವರು ರಾಜಸ್ಥಾನದ ಮುಖ್ಯಮಂತ್ರಿ ಮತ್ತು ಅವರ ತಂಡವನ್ನು ಶ್ಲಾಘಿಸಿದರು. ಮೊದಲ ವರ್ಷವು ಮುಂಬರುವ ಹಲವು ವರ್ಷಗಳ ಅಭಿವೃದ್ಧಿಗೆ ಬಲವಾದ ಅಡಿಪಾಯವಾಗಿ ಮಾರ್ಪಟ್ಟಿದೆ ಎಂದು ಅವರು ಹೇಳಿದರು. ಇಂದಿನ ಕಾರ್ಯಕ್ರಮವು ಸರ್ಕಾರ ಒಂದು ವರ್ಷ ಪೂರ್ಣಗೊಳಿಸಿದ್ದನ್ನು ಮಾತ್ರವಲ್ಲ, ರಾಜಸ್ಥಾನದ ಉಜ್ವಲತೆ ಮತ್ತು ರಾಜಸ್ಥಾನದ ಅಭಿವೃದ್ಧಿಯ ಹಬ್ಬವನ್ನು ಸಂಕೇತಿಸುತ್ತದೆ ಎಂದು ಅವರು ಹೇಳಿದರು. ಇತ್ತೀಚೆಗೆ ನಡೆದ ʻರೈಸಿಂಗ್ ರಾಜಸ್ಥಾನ ಶೃಂಗಸಭೆ-2024ʼ ಕಾರ್ಯಕ್ರಮದಲ್ಲಿ ತಾವು ಭಾಗಿಯಾಗಿದ್ದನ್ನು ಸ್ಮರಿಸಿದ ಶ್ರೀ ಮೋದಿ, ವಿಶ್ವದ ವಿವಿಧ ಭಾಗಗಳ ಅನೇಕ ಹೂಡಿಕೆದಾರರು ಅಂದಿನ ಕಾರ್ಯಕ್ರಮದಲ್ಲಿ ಹಾಜರಿದ್ದರು ಮತ್ತು ಇಂದು 45,000 ಕೋಟಿ ರೂ.ಗೂ ಅಧಿಕ ಮೌಲ್ಯದ ಯೋಜನೆಗಳನ್ನು ರಾಜ್ಯದಲ್ಲಿ ಉದ್ಘಾಟಿಸಲಾಗಿದೆ ಎಂದರು. ಈ ಯೋಜನೆಗಳು ರಾಜಸ್ಥಾನದಲ್ಲಿ ನೀರಿಗೆ ಸಂಬಂಧಿಸಿದಂತೆ ಅಡೆತಡೆಗಳಿಗೆ ಸೂಕ್ತ ಪರಿಹಾರವನ್ನು ಒದಗಿಸುತ್ತವೆ ಮತ್ತು ರಾಜಸ್ಥಾನವನ್ನು ಭಾರತದ ಉತ್ತಮ ಸಂಪರ್ಕ ಹೊಂದಿರುವ ರಾಜ್ಯಗಳಲ್ಲಿ ಒಂದಾಗಿ ಮಾಡುತ್ತವೆ ಎಂದು ಅವರು ಹೇಳಿದರು. ಈ ಅಭಿವೃದ್ಧಿ ಕಾರ್ಯಗಳು ಹೆಚ್ಚಿನ ಹೂಡಿಕೆದಾರರನ್ನು ಆಹ್ವಾನಿಸುತ್ತವೆ, ಅಪಾರ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ, ಪ್ರವಾಸೋದ್ಯಮ ಕ್ಷೇತ್ರವನ್ನು ಬಲಪಡಿಸುತ್ತವೆ ಮತ್ತು ರಾಜಸ್ಥಾನದ ರೈತರು, ಮಹಿಳೆಯರು ಮತ್ತು ಯುವಕರಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತವೆ ಎಂದು ಪ್ರಧಾನಿ ಹೇಳಿದರು.ಸಂವಿಧಾನದ ಅಂಗೀಕಾರದ 75ನೇ ವಾರ್ಷಿಕೋತ್ಸವದ ವಿಶೇಷ ಚರ್ಚೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಅನುವಾದ
December 14th, 05:50 pm
ಇದು ನಮಗೆಲ್ಲರಿಗೂ ಅಪಾರವಾದ ಹೆಮ್ಮೆಯ ಕ್ಷಣವಾಗಿದೆ - ನಮ್ಮ ದೇಶವಾಸಿಗಳಿಗೆ ಮಾತ್ರವಲ್ಲದೆ ಪ್ರಪಂಚದಾದ್ಯಂತದ ಪ್ರಜಾಪ್ರಭುತ್ವವನ್ನು ಪ್ರೀತಿಸುವ ನಾಗರಿಕರಿಗೆ, ಪ್ರಜಾಪ್ರಭುತ್ವದ ಹಬ್ಬವನ್ನು ಅತ್ಯಂತ ಹೆಮ್ಮೆಯಿಂದ ಆಚರಿಸುವ ಸಂದರ್ಭವಿದು. ಸಂವಿಧಾನದ ಅಡಿಯಲ್ಲಿ 75 ವರ್ಷಗಳ ಪ್ರಯಾಣವು ಗಮನಾರ್ಹವಾಗಿದೆ ಮತ್ತು ಈ ಪ್ರಯಾಣದ ಹಾದಿಯಲ್ಲಿ ನಮ್ಮ ಸಂವಿಧಾನ-ರಚನಾಕಾರರ ದೈವಿಕ ದೃಷ್ಟಿ ಇದೆ, ಅವರ ಕೊಡುಗೆಗಳು ನಾವು ಮುಂದೆ ಸಾಗುತ್ತಿರುವಾಗ ನಮಗೆ ಮಾರ್ಗದರ್ಶನ ನೀಡುತ್ತಲೇ ಇರುತ್ತವೆ. ಸಂವಿಧಾನದ 75 ವರ್ಷಗಳನ್ನು ಪೂರ್ಣಗೊಳಿಸಿದ ಸಂಭ್ರಮಾಚರಣೆ ನಿಜಕ್ಕೂ ಮಹತ್ವದ ಸಂದರ್ಭವಾಗಿದೆ. ಈ ಸಂಭ್ರಮಾಚರಣೆಯಲ್ಲಿ ಸಂಸತ್ತು ಕೂಡ ತನ್ನ ಭಾವನೆಗಳನ್ನು ವ್ಯಕ್ತಪಡಿಸಲು ಭಾಗವಹಿಸುವುದು ನನಗೆ ಅತೀವ ಸಂತಸ ತಂದಿದೆ. ನಾನು ಎಲ್ಲಾ ಗೌರವಾನ್ವಿತ ಸದಸ್ಯರಿಗೆ ನನ್ನ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಮತ್ತು ಈ ಆಚರಣೆಗಳಲ್ಲಿ ಭಾಗವಹಿಸಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂವಿಧಾನವನ್ನು ಅಂಗೀಕರಿಸಿದ 75ನೇ ವಾರ್ಷಿಕೋತ್ಸವದ ಕುರಿತು ವಿಶೇಷ ಚರ್ಚೆಯ ಸಂದರ್ಭದಲ್ಲಿ ಲೋಕಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು
December 14th, 05:47 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲೋಕಸಭೆಯಲ್ಲಿ ಸಂವಿಧಾನವನ್ನು ಅಂಗೀಕರಿಸಿದ 75ನೇ ವಾರ್ಷಿಕೋತ್ಸವದ ವಿಶೇಷ ಚರ್ಚೆಯನ್ನು ಉದ್ದೇಶಿಸಿ ಮಾತನಾಡಿದರು. ಸದನವನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ ಅವರು, ನಾವು ಈ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸುತ್ತಿರುವುದು ಭಾರತದ ಎಲ್ಲಾ ನಾಗರಿಕರಿಗೆ ಮತ್ತು ಪ್ರಜಾಪ್ರಭುತ್ವವನ್ನು ಗೌರವಿಸುವ ಜಗತ್ತಿನಾದ್ಯಂತ ಇರುವ ಎಲ್ಲಾ ಜನರಿಗೆ ಹೆಮ್ಮೆ ಮತ್ತು ಗೌರವದ ವಿಷಯವಾಗಿದೆ ಎಂದು ಹೇಳಿದರು. ನಮ್ಮ ಸಂವಿಧಾನದ 75 ವರ್ಷಗಳ ಈ ಗಮನಾರ್ಹ ಮತ್ತು ಮಹತ್ವದ ಪ್ರಯಾಣದಲ್ಲಿ ನಮ್ಮ ಸಂವಿಧಾನದ ರಚನೆಕಾರರ ದೂರದೃಷ್ಟಿ, ಚಿಂತನೆ ಮತ್ತು ಪ್ರಯತ್ನಗಳಿಗೆ ಧನ್ಯವಾದ ಹೇಳಿದ ಅವರು, 75 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ನಂತರ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸುವ ಸಮಯ ಬಂದಿದೆ ಎಂದು ಹೇಳಿದರು. ಸಂಸತ್ತಿನ ಸದಸ್ಯರು ಕೂಡ ಈ ಆಚರಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಶ್ರೀ ಮೋದಿಯವರು, ಅದಕ್ಕಾಗಿ ಅವರಿಗೆ ಧನ್ಯವಾದ ಸಲ್ಲಿಸಿದರು ಮತ್ತು ಅಭಿನಂದಿಸಿದರು.ಪ್ರಧಾನಿ ಮೋದಿಯವರ ಗ್ರೀನ್ ಎನರ್ಜಿ ವಿಷನ್ ಭಾರತಕ್ಕೆ ಗೇಮ್ ಚೇಂಜರ್ ಆಗಿದೆ. ಅಂಕಿಅಂಶಗಳು ಏನು ಮಾತನಾಡುತ್ತವೆ ಎಂಬುದು ಇಲ್ಲಿದೆ
December 13th, 01:58 pm
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾರತದ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪರಿವರ್ತಕ ತಳ್ಳುವಿಕೆಯನ್ನು ಮುನ್ನಡೆಸಿದ್ದಾರೆ, ಸುಸ್ಥಿರ ಇಂಧನ ಉಪಕ್ರಮಗಳಲ್ಲಿ ರಾಷ್ಟ್ರವನ್ನು ಜಾಗತಿಕ ನಾಯಕನನ್ನಾಗಿ ಮಾಡಿದ್ದಾರೆ.ರಾಜಸ್ಥಾನದ ಜೈಪುರದಲ್ಲಿ “ರೈಸಿಂಗ್ ರಾಜಸ್ಥಾನ್ ಗ್ಲೋಬಲ್ ಇನ್ವೆಸ್ಟ್ ಮೆಂಟ್ ಸಮ್ಮಿಟ್ 2024”ರ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
December 09th, 11:00 am
ರಾಜಸ್ಥಾನದ ರಾಜ್ಯಪಾಲರಾದ ಶ್ರೀ ಹರಿಭಾವು ಬಗಡೆ ಜಿ, ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭಜನ್ ಲಾಲ್ ಜಿ ಶರ್ಮಾ, ರಾಜಸ್ಥಾನ ಸರ್ಕಾರದ ಸಚಿವರೆ, ಸಂಸದರೆ, ವಿಧಾನಸಭೆ ಸದಸ್ಯರೆ, ಉದ್ಯಮ ಸಹೋದ್ಯೋಗಿಗಳೆ, ವಿವಿಧ ರಾಯಭಾರಿಗಳೆ, ರಾಯಭಾರಿ ಪ್ರತಿನಿಧಿಗಳೆ, ಇತರೆ ಗಣ್ಯರೆ, ಮಹಿಳೆಯರು ಮತ್ತು ಮಹನೀಯರೆ,ರೈಸಿಂಗ್ ರಾಜಸ್ಥಾನ ಜಾಗತಿಕ ಹೂಡಿಕೆ ಶೃಂಗಸಭೆ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 09th, 10:34 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ಜೈಪುರದ ಜೈಪುರ ವಸ್ತುಪ್ರದರ್ಶನ ಮತ್ತು ಸಮಾವೇಶ ಕೇಂದ್ರದಲ್ಲಿ (ಜೆಇಸಿಸಿ) ರೈಸಿಂಗ್ ರಾಜಸ್ಥಾನ ಜಾಗತಿಕ ಹೂಡಿಕೆ ಶೃಂಗಸಭೆ 2024 ಮತ್ತು ರಾಜಸ್ಥಾನ ಗ್ಲೋಬಲ್ ಬಿಸಿನೆಸ್ ಎಕ್ಸ್ ಪೋವನ್ನು ಉದ್ಘಾಟಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ರಾಜಸ್ಥಾನದ ಯಶಸ್ಸಿನ ಪಯಣದಲ್ಲಿ ಇಂದು ಮತ್ತೊಂದು ವಿಶೇಷ ದಿನವಾಗಿದೆ ಎಂದರು. ಪಿಂಕ್ ಸಿಟಿ ಜೈಪುರದಲ್ಲಿ ನಡೆಯುತ್ತಿರುವ ರೈಸಿಂಗ್ ರಾಜಸ್ಥಾನ್ ಗ್ಲೋಬಲ್ ಇನ್ವೆಸ್ಟ್ಮೆಂಟ್ ಶೃಂಗಸಭೆ 2024ಕ್ಕೆ ಆಗಮಿಸಿರುವ ಎಲ್ಲ ಉದ್ಯಮ ಮತ್ತು ವಾಣಿಜ್ಯ ಮುಖಂಡರು, ಹೂಡಿಕೆದಾರರು, ಪ್ರತಿನಿಧಿಗಳನ್ನು ಅವರು ಅಭಿನಂದಿಸಿದರು. ಈ ಭವ್ಯ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ಅವರು ರಾಜಸ್ಥಾನ ಸರ್ಕಾರವನ್ನೂ ಅಭಿನಂದಿಸಿದರು.ಸುಪ್ರೀಂ ಕೋರ್ಟ್‌ನಲ್ಲಿ ಆಯೋಜಿತವಾಗಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 26th, 08:15 pm
ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಜಿ, ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಜಿ, ಸೂರ್ಕಕಾಂತ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಅರ್ಜುನ್ ರಾಮ್ ಮೇಘವಾಲ್ ಜಿ, ಅಟಾರ್ನಿ ಜನರಲ್ ಶ್ರೀ ವೆಂಕಟರಮಣಿ ಜಿ, ಬಾರ್ ಕೌನ್ಸಿಲ್ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಜಿ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಅಧ್ಯಕ್ಷ ಶ್ರೀ ಕಪಿಲ್ ಸಿಬಲ್ ಜಿ, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು, ಮಾಜಿ ಮುಖ್ಯ ನ್ಯಾಯಮೂರ್ತಿಗಳು, ಇತರೆ ಗೌರವಾನ್ವಿತ ಅತಿಥಿಗಳು, ಗೌರವಾನ್ವಿತ ಮಹಿಳೆಯರು ಮತ್ತು ಮಹನೀಯರೇ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸರ್ವೋಚ್ಛ ನ್ಯಾಯಾಲಯದಲ್ಲಿ ನಡೆದ ಸಂವಿಧಾನ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದರು
November 26th, 08:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಸರ್ವೋಚ್ಛ ನ್ಯಾಯಾಲಯದಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಭಾರತದ ಮುಖ್ಯ ನ್ಯಾಯಮೂರ್ತಿ ಶ್ರೀ ಸಂಜೀವ್ ಖನ್ನಾ, ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಶ್ರೀ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಶ್ರೀ ಸೂರ್ಯಕಾಂತ್, ಕಾನೂನು ಮತ್ತು ನ್ಯಾಯ ಸಚಿವರಾದ ಶ್ರೀ ಅರ್ಜುನ್ ರಾಮ್ ಮೇಘವಾಲ್, ಭಾರತದ ಅಟಾರ್ನಿ ಜನರಲ್ ಮತ್ತು ಇತರ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.Mahayuti government stands firmly on the side of national unity and development: PM in Mumbai
November 14th, 02:51 pm
PM Modi addressed the public meeting in Mumbai, emphasizing the choice Maharashtra faces in the upcoming elections: a government committed to progress or one mired in pisive politics. He recalled the legacy of Maharashtra’s great leaders like Balasaheb Thackeray, who first raised the demand to rename Aurangabad to Chhatrapati Sambhajinagar. Despite opposition from Congress, the Mahayuti government fulfilled this promise, highlighting the contrast between the BJP’s respect for Maharashtra's pride and Congress’s attempts to obstruct progress.The Mahayuti government delivered on its promise to rename Aurangabad as Chhatrapati Sambhajinagar: PM Modi
November 14th, 02:40 pm
In a powerful address at a public meeting in Chhatrapati Sambhajinagar, Prime Minister Narendra Modi highlighted the crucial choice facing Maharashtra in the upcoming elections - between patriotism and pisive forces. PM Modi assured the people of Maharashtra that the BJP-Mahayuti government is dedicated to uplifting farmers, empowering youth, supporting women, and advancing marginalized communities.PM Modi delivers impactful addresses in Chhatrapati Sambhajinagar, Panvel & Mumbai, Maharashtra
November 14th, 02:30 pm
In powerful speeches at public meetings in Chhatrapati Sambhajinagar, Panvel & Mumbai, Prime Minister Narendra Modi highlighted the crucial choice facing Maharashtra in the upcoming elections - between patriotism and pisive forces. PM Modi assured the people of Maharashtra that the BJP-Mahayuti government is dedicated to uplifting farmers, empowering youth, supporting women, and advancing marginalized communities.Mahayuti in Maharashtra, BJP-NDA in the Centre, this means double-engine government in Maharashtra: PM Modi in Chimur
November 12th, 01:01 pm
Campaigning in Maharashtra has gained momentum, with PM Modi addressing a public meeting in Chimur. Congratulating Maharashtra BJP on releasing an excellent Sankalp Patra, PM Modi said, “This manifesto includes a series of commitments for the welfare of our sisters, for farmers, for the youth, and for the development of Maharashtra. This Sankalp Patra will serve as a guarantee for Maharashtra's development over the next 5 years.PM Modi addresses public meetings in Chimur, Solapur & Pune in Maharashtra
November 12th, 01:00 pm
Campaigning in Maharashtra has gained momentum, with PM Modi addressing multiple public meetings in Chimur, Solapur & Pune. Congratulating Maharashtra BJP on releasing an excellent Sankalp Patra, PM Modi said, “This manifesto includes a series of commitments for the welfare of our sisters, for farmers, for the youth, and for the development of Maharashtra. This Sankalp Patra will serve as a guarantee for Maharashtra's development over the next 5 years.While the BJP is committed to the empowerment of women, Congress has repeatedly been involved in scandals: PM in Nanded
November 09th, 12:41 pm
In his rally in Nanded, Maharashtra, PM Modi highlighted the BJP's initiatives for women, including housing, sanitation, and economic empowerment through schemes like 'Drone Didis' to make women 'Lakhpati Didis.' He criticized Congress for disrespecting Baba Saheb Ambedkar’s Constitution and attempting to pide communities for political gain. PM Modi emphasized that a developed, united, and secure Maharashtra is key to a Viksit Bharat and urged voters to support the vision for the state's progress.PM Modi addresses massive gatherings in Akola & Nanded, Maharashtra
November 09th, 12:00 pm
PM Modi addressed large public gatherings in Akola & Nanded, Maharashtra, expressing deep gratitude for the people’s steadfast support over the past decade. He opened by highlighting the ambitious infrastructure initiatives launched by his government, including the Vadhavan Port, a nearly 80,000-crore project initiated within the first five months of his government’s third term at Centre and stated that respect, safety, and women’s empowerment have always been priorities for the BJP government.ಉತ್ತರಾಖಂಡ ಸ್ಥಾಪನಾ ದಿವಸದಂದು ಪ್ರಧಾನಮಂತ್ರಿ ಅವರ ಹೇಳಿಕೆಗಳ ಕನ್ನಡ ಅನುವಾದ
November 09th, 11:00 am
ಇಂದು ಉತ್ತರಾಖಂಡದ ರಜತ ಮಹೋತ್ಸವ ವರ್ಷದ ಆರಂಭವನ್ನು ಸೂಚಿಸುತ್ತದೆ. ಅಂದರೆ, ಉತ್ತರಾಖಂಡವು ತನ್ನ 25ನೇ ವರ್ಷಕ್ಕೆ ಕಾಲಿಡುತ್ತಿದೆ. ನಾವು ಮುಂದೆ ನೋಡುತ್ತಿರುವಾಗ, ಉತ್ತರಾಖಂಡದ ಉಜ್ವಲ ಮತ್ತು ಸಮೃದ್ಧ ಭವಿಷ್ಯವನ್ನು ನಿರ್ಮಿಸಲು ಬದ್ಧರಾಗಿ ಮುಂದಿನ 25 ವರ್ಷಗಳ ಪ್ರಯಾಣವನ್ನು ನಾವು ಪ್ರಾರಂಭಿಸಬೇಕು. ಇದರಲ್ಲಿ ಒಂದು ಸಂತೋಷಕರ ಕಾಕತಾಳೀಯವಿದೆ: ನಮ್ಮ ಪ್ರಗತಿಯು ಭಾರತದ ಅಮೃತ ಕಾಲದೊಂದಿಗೆ ಹೊಂದಿಕೆಯಾಗುತ್ತದೆ, ಇದು ರಾಷ್ಟ್ರೀಯ ಬೆಳವಣಿಗೆಗೆ ಮೀಸಲಾಗಿರುವ ಗಮನಾರ್ಹ 25 ವರ್ಷಗಳ ಅವಧಿಯಾಗಿದೆ. ಈ ಸಂಗಮವು ಅಭಿವೃದ್ಧಿ ಹೊಂದಿದ ಭಾರತದ ಭಾಗವಾಗಿ ಅಭಿವೃದ್ಧಿ ಹೊಂದಿದ ಉತ್ತರಾಖಂಡದ ದೃಷ್ಟಿಕೋನವನ್ನು ಬಿಂಬಿಸುತ್ತದೆ, ಈ ಯುಗದಲ್ಲಿ ನಮ್ಮ ಹಂಚಿಕೆಯ ಆಕಾಂಕ್ಷೆಗಳು ಸಾಕಾರಗೊಳ್ಳುತ್ತಿವೆ. ಉತ್ತರಾಖಂಡದ ಜನರು ಮುಂಬರುವ 25 ವರ್ಷಗಳ ಗುರಿಗಳನ್ನು ಕೇಂದ್ರೀಕರಿಸಿ ರಾಜ್ಯದಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ನನಗೆ ಸಂತೋಷವಾಗಿದೆ. ಈ ಕಾರ್ಯಕ್ರಮಗಳ ಮೂಲಕ ಉತ್ತರಾಖಂಡದ ಹೆಮ್ಮೆಯನ್ನು ಆಚರಿಸಲಾಗುವುದು ಮತ್ತು ಅಭಿವೃದ್ಧಿ ಹೊಂದಿದ ಉತ್ತರಾಖಂಡದ ದೃಷ್ಟಿಕೋನವು ಪ್ರತಿಯೊಬ್ಬ ನಿವಾಸಿಯಲ್ಲೂ ಪ್ರತಿಧ್ವನಿಸುತ್ತದೆ. ಈ ಮಹತ್ವದ ಸಂದರ್ಭದಲ್ಲಿ ಮತ್ತು ಈ ನಿರ್ಣಾಯಕ ನಿರ್ಣಯಕ್ಕಾಗಿ, ನಾನು ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಕೇವಲ ಎರಡು ದಿನಗಳ ಹಿಂದೆ, ಪ್ರವಾಸಿ ಉತ್ತರಾಖಂಡ್ ಸಮ್ಮೇಳನವನ್ನು ಸಹ ಯಶಸ್ವಿಯಾಗಿ ನಡೆಸಲಾಯಿತು. ನಮ್ಮ ವಲಸಿಗ ಉತ್ತರಾಖಂಡಿಗಳು ರಾಜ್ಯದ ಅಭಿವೃದ್ಧಿಯ ಪಯಣದಲ್ಲಿ ಮಹತ್ವದ ಪಾತ್ರ ವಹಿಸುವುದನ್ನು ಮುಂದುವರಿಸುತ್ತಾರೆ ಎಂಬ ವಿಶ್ವಾಸ ನನಗಿದೆ.ದೇವಭೂಮಿ ಉತ್ತರಾಖಂಡದ ರಜತ ಮಹೋತ್ಸವ ಸಂದರ್ಭದಲ್ಲಿ ಉತ್ತರಾಖಂಡದ ಜನತೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ
November 09th, 10:40 am
ಉತ್ತರಾಖಂಡದ ಸಂಸ್ಥಾಪನಾ ದಿನದಂದು ಅಲ್ಲಿನ ಎಲ್ಲ ಜನತೆಗೆ ಶುಭ ಕೋರಿರುವ ಪ್ರಧಾನಮಂತ್ರಿಯವರು, ಇಂದಿನಿಂದ ಉತ್ತರಾಖಂಡ ರಾಜ್ಯ ರಚನೆಯ ರಜತ ಮಹೋತ್ಸವ ವರ್ಷ ಆರಂಭವಾಗುತ್ತಿರುವುದನ್ನು ಉಲ್ಲೇಖಿಸಿದರು. ಉತ್ತರಾಖಂಡವು ರಾಜ್ಯ ಸ್ಥಾಪನೆಯ 25ನೇ ವರ್ಷಕ್ಕೆ ಪ್ರವೇಶಿಸಿರುವುದನ್ನು ಉಲ್ಲೇಖಿಸಿದ ಶ್ರೀ ಮೋದಿ, ರಾಜ್ಯದ ಮುಂಬರುವ 25 ವರ್ಷಗಳ ಉಜ್ವಲ ಭವಿಷ್ಯಕ್ಕಾಗಿ ಕೆಲಸ ಮಾಡುವಂತೆ ಜನರನ್ನು ಆಗ್ರಹಿಸಿದರು. ಉತ್ತರಾಖಂಡದ ಮುಂಬರುವ 25 ವರ್ಷಗಳ ಪ್ರಯಾಣವು ಭಾರತದ ಅಮೃತ್ ಕಾಲ್ ನ 25 ನೇ ವರ್ಷದ ಜೊತೆ ಸರಿಹೊಂದಿಕೆಯಾಗುವಂತಿದೆ. ಇದೊಂದು ಕಾಕತಾಳೀಯ ಎಂದ ಪ್ರಧಾನ ಮಂತ್ರಿ ಅವರು, ಇದು ವಿಕ್ಷಿತ್ ಭಾರತ್ ಗಾಗಿ ವಿಕ್ಷಿತ್ (ಅಭಿವೃದ್ಧಿ ಹೊಂದಿದ) ಉತ್ತರಾಖಂಡವನ್ನು ಸಂಕೇತಿಸುತ್ತದೆ ಎಂದರು. ಈ ಅವಧಿಯಲ್ಲಿ ವಿಕ್ಷಿತ್ ಭಾರತದ ಸಂಕಲ್ಪ ಈಡೇರುವುದಕ್ಕೆ ದೇಶ ಸಾಕ್ಷಿಯಾಗಲಿದೆ ಎಂದು ಶ್ರೀ ಮೋದಿ ಹೇಳಿದರು. ಮುಂಬರುವ 25 ವರ್ಷಗಳಲ್ಲಿ ಸಂಕಲ್ಪಗಳ ಜೊತೆಗೆ ಜನರು ಅನೇಕ ಕಾರ್ಯಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ಪ್ರಧಾನಿ ಸಂತಸ ವ್ಯಕ್ತಪಡಿಸಿದರು. ಈ ಕಾರ್ಯಕ್ರಮಗಳ ಮೂಲಕ ಉತ್ತರಾಖಂಡದ ಹೆಮ್ಮೆಯನ್ನು ಹರಡಲಾಗುವುದು ಮತ್ತು ಅಭಿವೃದ್ಧಿ ಹೊಂದಿದ ಉತ್ತರಾಖಂಡದ ಗುರಿ ರಾಜ್ಯದ ಪ್ರತಿಯೊಬ್ಬ ನಿವಾಸಿಯನ್ನು ತಲುಪಲಿದೆ ಎಂದು ಅವರು ಹೇಳಿದರು. ಈ ಮಹತ್ವದ ಸಂದರ್ಭದಲ್ಲಿ ಮತ್ತು ಈ ಮಹತ್ವದ ನಿರ್ಣಯವನ್ನು ಅಂಗೀಕರಿಸಿದ್ದಕ್ಕಾಗಿ ಶ್ರೀ ಮೋದಿ ಅವರು ರಾಜ್ಯದ ಎಲ್ಲ ನಿವಾಸಿಗಳನ್ನು ಅಭಿನಂದಿಸಿದರು. ಇತ್ತೀಚೆಗೆ ಯಶಸ್ವಿಯಾಗಿ ಆಯೋಜಿಸಲಾದ 'ಪ್ರವಾಸಿ ಉತ್ತರಾಖಂಡ ಸಮ್ಮೇಳನ'ದ ಬಗ್ಗೆಯೂ ಅವರು ಗಮನಸೆಳೆದರು ಮತ್ತು ಉತ್ತರಾಖಂಡದ ಅಭಿವೃದ್ಧಿಯಲ್ಲಿ ಸಾಗರೋತ್ತರ ಉತ್ತರಾಖಂಡದ ಜನರು ಪ್ರಮುಖ ಪಾತ್ರ ವಹಿಸುತ್ತಾರೆ ಎಂಬ ಭರವಸೆಯನ್ನು ವ್ಯಕ್ತಪಡಿಸಿದರು.