ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾರ್ಮಿಕ ಮಂತ್ರಿಗಳ ರಾಷ್ಟ್ರೀಯ ಕಾರ್ಮಿಕ ಸಮ್ಮೇಳನದಲ್ಲಿ ಪ್ರಧಾನಮಂತ್ರಿಯವರ ಭಾಷಣ
August 25th, 04:31 pm
ಚಂಡೀಗಢದ ಆಡಳಿತಾಧಿಕಾರಿ ಶ್ರೀ ಬನ್ವಾರಿ ಲಾಲ್ ಪುರೋಹಿತ್ ಜಿ, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿಗಳಾದ ಶ್ರೀ ಭೂಪೇಂದರ್ ಯಾದವ್ ಜಿ ಮತ್ತು ಶ್ರೀ ರಾಮೇಶ್ವರ ತೇಲಿ ಜಿ, ಎಲ್ಲಾ ರಾಜ್ಯಗಳ ಗೌರವಾನ್ವಿತ ಕಾರ್ಮಿಕ ಮಂತ್ರಿಗಳು, ಕಾರ್ಮಿಕ ಕಾರ್ಯದರ್ಶಿಗಳು, ಇತರ ಗಣ್ಯರು, ಮಹಿಳೆಯರೇ ಮತ್ತು ಮಹನೀಯರೆ! ಮೊದಲನೆಯದಾಗಿ, ನಾನು ಭಗವಾನ್ ತಿರುಪತಿ ಬಾಲಾಜಿಯ ಪಾದಗಳಿಗೆ ನಮಸ್ಕರಿಸಲು ಬಯಸುತ್ತೇನೆ. ನೀವೆಲ್ಲರೂ ಇರುವ ಪವಿತ್ರ ಸ್ಥಳವು ಭಾರತದ ಶ್ರಮ ಮತ್ತು ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ. ಈ ಸಮ್ಮೇಳನದಿಂದ ಹೊರಹೊಮ್ಮುವ ವಿಚಾರಗಳು ದೇಶದ ಕಾರ್ಮಿಕ ಶಕ್ತಿಯನ್ನು ಬಲಪಡಿಸುತ್ತದೆ ಎಂದು ನನಗೆ ಖಾತ್ರಿಯಿದೆ. ಈ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ನಾನು ನಿಮ್ಮೆಲ್ಲರನ್ನು ಮತ್ತು ವಿಶೇಷವಾಗಿ ಕಾರ್ಮಿಕ ಸಚಿವಾಲಯವನ್ನು ಅಭಿನಂದಿಸುತ್ತೇನೆ.ರಾಷ್ಟ್ರೀಯ ಕಾರ್ಮಿಕ ಸಮ್ಮೇಳನದಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾರ್ಮಿಕ ಸಚಿವರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ
August 25th, 04:09 pm
ಪ್ರಧಾನಮಂತ್ರಿ ಅವರು ತಿರುಪತಿ ಬಾಲಾಜಿಗೆ ನಮಿಸುವ ಮೂಲಕ ತಮ್ಮ ಭಾಷಣ ಆರಂಭಿಸಿದರು. ಭಾರತದ ಕನಸುಗಳನ್ನು ನನಸು ಮಾಡಲು ಭಾರತದ ಕಾರ್ಮಿಕ ಶಕ್ತಿಯದ್ದು ಬಹುದೊಡ್ಡ ಪಾತ್ರವಿದೆ ಮತ್ತು ಅಮೃತ ಕಾಲದ ನಿರೀಕ್ಷೆಗಳಂತೆ ರಾಷ್ಟ್ರಕಟ್ಟಬೇಕಿದೆ. ಈ ಆಲೋಚನೆಯಲ್ಲಿ ಸಂಘಟಿತ ಮತ್ತು ಅಸಂಘಟಿತ ವಲಯದ ಕೋಟ್ಯಂತರ ಕಾರ್ಮಿಕರು ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಒತ್ತಿ ಹೇಳಿದರು.2016ರ ಡಿಸೆಂಬರ್ 22ರಂದು ವಾರಾಣಸಿಯಲ್ಲಿ ನಡೆದ ವಿವಿಧ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಯವರು ಮಾಡಿದ ಭಾಷಣದ ಕನ್ನಡ ರೂಪಾಂತರ
December 22nd, 12:34 pm
PM Narendra Modi laid foundation stone of the ESIC Super Speciality Hospital in Varanasi. He also inaugurated the new Trade Facilitation Centre and Crafts Museum. Speaking at the event, the PM said that land of Kashi is of spiritual importance and has tremendous tourism potential. He also urged that sports must be made an essential part of our lives.ಪ್ರಗತಿಯ ಮೂಲಕ ಪ್ರಧಾನಮಂತ್ರಿ ಸಂವಾದ
October 26th, 07:10 pm
Chairing 16th Pragati interaction, PM Narendra Modi reviewed progress towards handling and resolution of grievances related to the Ministry of Labour and Employment, the e-NAM initiative. The Prime Minister also reviewed the progress of vital infrastructure projects and AMRUT.