ಎಂಜಿನಿಯರ್ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಸರ್ ಎಂ ವಿಶ್ವೇಶ್ವರಯ್ಯ ಅವರ ಸ್ಮರಣೆ
September 15th, 08:34 am
ಎಂಜಿನಿಯರ್ ಗಳ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸರ್ ಎಂ ವಿಶ್ವೇಶ್ವರಯ್ಯನವರ ಕೊಡುಗೆಗಳನ್ನು ಸ್ಮರಿಸಿದ್ದಾರೆ. ಈ ಪ್ರಯುಕ್ತ ಅವರು ಎಲ್ಲಾ ಎಂಜಿನಿಯರುಗಳಿಗೆ ಶುಭ ಕೋರಿದ್ದಾರೆ.ಸರ್ ಎಂ ವಿಶ್ವೇಶ್ವರಯ್ಯ ಅವರಿಗೆ ಪ್ರಧಾನಿ ನಮನ
September 15th, 09:56 am
ಪ್ರಧಾನ ನರೇಂದ್ರ ಮೋದಿ ಅವರು ಎಂಜಿನಿಯರ್ ಗಳ ದಿನಾಚರಣೆಯ ಸಂದರ್ಭದಲ್ಲಿ ಸರ್ ಎಂ ವಿಶ್ವೇಶ್ವರಯ್ಯ ಅವರಿಗೆ ನಮನ ಸಲ್ಲಿಸಿದ್ದಾರೆ.ಗುಜರಾತಿನ ಗಾಂಧಿನಗರದಲ್ಲಿ ನಡೆದ ಅಖಿಲ ಭಾರತೀಯ ಶಿಕ್ಷಣ ಸಂಘ ಸಮಾವೇಶದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಅನುವಾದ
May 12th, 10:31 am
ಗುಜರಾತಿನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿ ಮತ್ತು ತಮ್ಮ ಜೀವನದುದ್ದಕ್ಕೂ ಶಿಕ್ಷಕರಾಗಿ ತಮ್ಮನ್ನು ಪರಿಚಯಿಸಿಕೊಂಡ ಹಾಗೂ ಕಳೆದ ಲೋಕಸಭಾ ಚುನಾವಣೆಯಲ್ಲಿ ಅತ್ಯಧಿಕ ಗೆಲುವಿನಿಂದ ಗೆದ್ದ ಪರಷೋತ್ತಮ್ ರೂಪಾಲಾ ಜಿ, ಸಿ.ಆರ್.ಪಾಟೀಲ್ ಜೀ ಅವರೇ, ಗುಜರಾತ್ ಸರ್ಕಾರದ ಸಚಿವರೇ, ಅಖಿಲ ಭಾರತೀಯ ಪ್ರಾಥಮಿಕ ಶಿಕ್ಷಕ ಸಂಘದ ಎಲ್ಲಾ ಸದಸ್ಯರು, ದೇಶದ ಮೂಲೆ ಮೂಲೆಯಿಂದ ಬಂದಿರುವ ಗೌರವಾನ್ವಿತ ಶಿಕ್ಷಕರು, ಮಹನೀಯರೇ ಮತ್ತು ಮಹಿಳೆಯರೇ!ಗುಜರಾತ್‌ನ ಗಾಂಧಿನಗರದಲ್ಲಿ ನಡೆದ ಅಖಿಲ ಭಾರತೀಯ ಶಿಕ್ಷಾ ಸಂಘ ಅಧಿವೇಷನದಲ್ಲಿ ಪ್ರಧಾನಮಂತ್ರಿ ಭಾಗಿ
May 12th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಖಿಲ ಭಾರತ ಪ್ರಾಥಮಿಕ ಶಿಕ್ಷಕರ ಒಕ್ಕೂಟದ 29ನೇ ದ್ವೈವಾರ್ಷಿಕ ಸಮ್ಮೇಳನವಾದ ಅಖಿಲ ಭಾರತೀಯ ಶಿಕ್ಷಾ ಸಂಘ ಅಧಿವೇಷದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಆಯೋಜಿಸಲಾದ ವಸ್ತುಪ್ರದರ್ಶನದಲ್ಲೂ ಪ್ರಧಾನಮಂತ್ರಿಯವರು ಹೆಜ್ಜೆ ಹಾಕಿದರು. ಈ ಸಮ್ಮೇಳನದ ವಿಷಯ 'ಶಿಕ್ಷಕರು ಶಿಕ್ಷಣದ ಪರಿವರ್ತನೆಯ ಹೃದಯ ಭಾಗದಲ್ಲಿದ್ದಾರೆ'.ಎಂಜಿನಿಯರ್‌ಗಳ ದಿನದಂದು ಎಂಜಿನಿಯರ್‌ಗಳಿಗೆ ಶುಭ ಕೋರಿದ ಪ್ರಧಾನಮಂತ್ರಿ
September 15th, 09:10 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಂಜಿನಿಯರ್‌ಗಳ ದಿನದಂದು ಎಂಜಿನಿಯರ್‌ಗಳಿಗೆ ಶುಭಾಶಯ ಕೋರಿದ್ದಾರೆ. ಎಂಜಿನಿಯರ್‌ಗಳ ದಿನದಂದು ಸರ್ ಎಂ. ವಿಶ್ವೇಶ್ವರಯ್ಯನವರ ಅದ್ಭುತ ಕೊಡುಗೆಯನ್ನು ಶ್ರೀ ಮೋದಿಯವರು ಸ್ಮರಿಸಿದ್ದಾರೆ.Focus on modernisation of infrastructure is driven by increasing ease of living for the people: PM
June 19th, 10:31 am
PM Modi dedicated to the nation the main tunnel and five underpasses of Pragati Maidan Integrated Transit Corridor Project. The PM called the project a big gift from the central government to the people of Delhi. He recalled the enormity of the challenge in completing the project due to the traffic congestion and the pandemic.PM dedicates Pragati Maidan Integrated Transit Corridor project
June 19th, 10:30 am
PM Modi dedicated to the nation the main tunnel and five underpasses of Pragati Maidan Integrated Transit Corridor Project. The PM called the project a big gift from the central government to the people of Delhi. He recalled the enormity of the challenge in completing the project due to the traffic congestion and the pandemic.ಭಾರತವು ಪ್ರಜಾಪ್ರಭುತ್ವದ ತಾಯಿ: ಪ್ರಧಾನಿ ಮೋದಿ
September 15th, 06:32 pm
ಉಪರಾಷ್ಟ್ರಪತಿ ಮತ್ತು ರಾಜ್ಯಸಭೆಯ ಸಭಾಪತಿ ಶ್ರೀ ಎಂ. ವೆಂಕಯ್ಯ ನಾಯ್ಡು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಲೋಕಸಭಾಧ್ಯಕ್ಷ ಶ್ರೀ ಓಂ ಬಿರ್ಲಾ ಅವರು ಜಂಟಿಯಾಗಿ ಪ್ರಜಾಪ್ರಭುತ್ವದ ದಿನಾಚರಣೆಯ ಸಂದರ್ಭದಲ್ಲಿ ಇಂದು ಸಂಸದ್ ಟಿವಿಗೆ ಚಾಲನೆ ನೀಡಿದರು.ಉಪರಾಷ್ಟ್ರಪತಿ, ಪ್ರಧಾನಿ ಮತ್ತು ಲೋಕಸಭಾಧ್ಯಕ್ಷರಿಂದ ಸಂಸದ್ ಟಿವಿಗೆ ಚಾಲನೆ
September 15th, 06:24 pm
ಉಪರಾಷ್ಟ್ರಪತಿ ಮತ್ತು ರಾಜ್ಯಸಭೆಯ ಸಭಾಪತಿ ಶ್ರೀ ಎಂ. ವೆಂಕಯ್ಯ ನಾಯ್ಡು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಲೋಕಸಭಾಧ್ಯಕ್ಷ ಶ್ರೀ ಓಂ ಬಿರ್ಲಾ ಅವರು ಜಂಟಿಯಾಗಿ ಪ್ರಜಾಪ್ರಭುತ್ವದ ದಿನಾಚರಣೆಯ ಸಂದರ್ಭದಲ್ಲಿ ಇಂದು ಸಂಸದ್ ಟಿವಿಗೆ ಚಾಲನೆ ನೀಡಿದರು.ಎಂಜಿನಿಯರ್‌ಗಳ ದಿನದ ಅಂಗವಾಗಿ ಎಂಜಿನಿಯರ್‌ಗಳಿಗೆ ಶುಭ ಕೋರಿದ ಪ್ರಧಾನಮಂತ್ರಿ
September 15th, 10:56 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಂಜಿನಿಯರ್ ದಿನದ ಅಂಗವಾಗಿ ಎಲ್ಲ ಶ್ರಮಶೀಲ ಎಂಜಿನಿಯರ್‌ಗಳಿಗೆ ಶುಭ ಕೋರಿದ್ದಾರೆ. ಅಲ್ಲದೆ, ಅವರು ಸರ್ .ಎಂ.ವಿಶ್ವೇಶ್ವರಯ್ಯ ಜನ್ಮ ದಿನಾಚರಣೆಯಂದು ಅವರಿಗೆ ಗೌರವ ಸಲ್ಲಿಸಿದರು ಮತ್ತು ಅವರ ಸಾಧನೆಗಳನ್ನು ಸ್ಮರಿಸಿದರು.ಎಂಜಿನಿಯರುಗಳ ದಿನದಂದು ಎಂಜಿನಿಯರುಗಳಿಗೆ ಪ್ರಧಾನಿ ಶುಭಾಶಯ
September 15th, 07:36 pm
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಎಂಜಿನಿಯರುಗಳ ದಿನದಂದು ಎಂಜಿನಿಯರುಗಳಿಗೆ ಶುಭ ಕೋರಿದ್ದಾರೆ. ಎಂಜಿನಿಯರುಗಳ ದಿನದಂದು ಎಲ್ಲ ಎಂಜಿನಿಯರುಗಳಿಗೂ ಶುಭಾಶಯಗಳು. ನಾವು ಶ್ರೀ. ಎಂ. ವಿಶ್ವೇಶ್ವರಯ್ಯ ಅವರನ್ನು ಅವರ ಜಯಂತಿಯಂದು ಸ್ಮರಿಸುತ್ತೇವೆ. ರಾಷ್ಟ್ರ ನಿರ್ಮಾಣದಲ್ಲಿ ಎಂಜಿನಿಯರುಗಳ ಕೊಡುಗೆಗೆ ಭಾರತ ಹೆಮ್ಮೆ ಪಡುತ್ತದೆ”, ಎಂದು ಪ್ರಧಾನಿ ತಿಳಿಸಿದ್ದಾರೆ.ಬಿಹಾರದಲ್ಲಿ ಬಹುಪಯೋಗಿ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ವೇಳೆ ಪ್ರಧಾನಮಂತ್ರಿ ಮಾಡಿದ ಭಾಷಣದ ಪಠ್ಯ
September 15th, 12:01 pm
ಬಿಹಾರದ ರಾಜ್ಯಪಾಲರಾದ ಶ್ರೀ ಪಗು ಚೌವ್ಹಾಣ್ , ಬಿಹಾರದ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್, ನನ್ನ ಸಂಪುಟದ ಸಹೋದ್ಯೋಗಿಗಳಾದ ಶ್ರೀ ಹರದೀಪ್ ಸಿಂಗ್ ಪುರಿ, ಶ್ರೀ ರವಿಶಂಕರ್ ಪ್ರಸಾದ್, ಕೇಂದ್ರ ಮತ್ತು ರಾಜ್ಯ ಸಚಿವ ಸಂಪುಟದ ಎಲ್ಲ ಸದಸ್ಯರೇ, ಎಲ್ಲ ಸಂಸದರು, ಶಾಸಕರು ಮತ್ತು ನನ್ನ ನೆಚ್ಚಿನ ಮಿತ್ರರೇಬಿಹಾರದಲ್ಲಿ ‘ನಮಾಮಿ ಗಂಗೆ’ ಮತ್ತು ‘ಅಮೃತ್’ ನಡಿ ವಿವಿಧ ಯೋಜನೆಗಳನ್ನು ಉದ್ಘಾಟಿಸಿದ ಪ್ರಧಾನಿ
September 15th, 12:00 pm
ಬಿಹಾರದಲ್ಲಿ 'ನಮಾಮಿ ಗಂಗೆ' ಮತ್ತು 'ಅಮೃತ್' ಯೋಜನೆ ಅಡಿಯಲ್ಲಿ ವಿವಿಧ ಯೋಜನೆಗಳನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. ಇಂದು ಉದ್ಘಾಟನೆಯಾದ ನಾಲ್ಕು ಯೋಜನೆಗಳಲ್ಲಿ ಪಾಟ್ನಾ ನಗರದ ಬ್ಯೂರ್ ಮತ್ತು ಕರಮ್–ಲೀಚಕ್‌ನಲ್ಲಿನ ಒಳಚರಂಡಿ ಸಂಸ್ಕರಣಾ ಘಟಕಗಳು ಮತ್ತು 'ಅಮೃತ್' ಯೋಜನೆಯಡಿ ಸಿವಾನ್ ಮತ್ತು ಛಾಪ್ರಾದಲ್ಲಿ ನೀರು–ಸಂಬಂಧಿತ ಯೋಜನೆಗಳು ಸೇರಿವೆ. ಇದಲ್ಲದೆ, ಮುಂಗೇರ್ ಮತ್ತು ಜಮಾಲ್‌ಪುರದ ನೀರು ಸರಬರಾಜು ಯೋಜನೆಗಳಿಗೆ ಮತ್ತು ನಮಾಮಿ ಗಂಗೆ ಅಡಿಯಲ್ಲಿ ಮುಜಾಫರ್ಪುರದ ನದಿ ತಟದ ಅಭಿವೃದ್ಧಿ ಯೋಜನೆಗಳಿಗೆ ಇಂದು ಶಿಲಾನ್ಯಾಸ ನೆರವೇರಿಸಲಾಯಿತು.ಸಾಮಾಜಿಕ ಮಾಧ್ಯಮ ಕಾರ್ನರ್ 15 ಸೆಪ್ಟೆಂಬರ್ 2017
September 15th, 07:40 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ಎಂಜಿನಿಯರುಗಳ ದಿನದಂದು ಎಂಜಿನಿಯರುಗಳಿಗೆ ನಮನ; ಭಾರತರತ್ನ ಎಂ. ವಿಶ್ವೇಶ್ವರಾಯ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ
September 15th, 11:27 am
ನಾನು ಎಂಜಿನಿಯರುಗಳ ದಿನದಂದು ಎಲ್ಲ ಎಂಜಿನಿಯರುಗಳಿಗೂ ನಮಿಸುತ್ತೇನೆ ಮತ್ತು ದೇಶದ ಅಭಿವೃದ್ಧಿಯಲ್ಲಿ ಅವರ ಉನ್ನತ ಪಾತ್ರವನ್ನು ಪ್ರಶಂಸಿಸುತ್ತೇನೆ.ಸೋಶಿಯಲ್ ಮೀಡಿಯಾ ಕಾರ್ನರ್ - 15 ಸೆಪ್ಟೆಂಬರ್
September 15th, 08:38 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ಎಂಜಿನಿಯರುಗಳ ದಿನದಂದು ಪ್ರಧಾನಿ ಶುಭಾಶಯ
September 15th, 04:20 pm
Prime Minister Narendra Modi has extended his best wishes on Engineers Day. He also remembered Bharat Ratna M. Visvesvaraya on whose Birth Anniversary Engineers Day is observed in India. He also said M. Visvesvaraya is remembered and respected as a pioneering engineer.PM greets engineers on Engineers' Day; pays tributes to Bharat Ratna, Shri M. Visvesvaraya, on his birth anniversary
September 15th, 04:32 pm