ಬಯೋಟೆಕ್ನಾಲಜಿ ಕ್ಷೇತ್ರದಲ್ಲಿ ಅತ್ಯಾಧುನಿಕ ಸಂಶೋಧನೆ ಮತ್ತು ಅಭಿವೃದ್ಧಿಯನ್ನು ಬೆಂಬಲಿಸಲು 'ಬಯೋ-ರೈಡ್' ಯೋಜನೆಯನ್ನು ಕೇಂದ್ರ ಸಚಿವ ಸಂಪುಟ ಅನುಮೋದಿಸಿದೆ
September 18th, 03:26 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಇಂದು ಜೈವಿಕ ತಂತ್ರಜ್ಞಾನ ಇಲಾಖೆಯ (ಡಿಬಿಟಿ) ಎರಡು ಪ್ರಮುಖ ಯೋಜನೆಗಳ ಮುಂದುವರಿಕೆಗೆ ಅನುಮೋದನೆ ನೀಡಿದೆ ಹಾಗೂ 'ಜೈವಿಕ ತಂತ್ರಜ್ಞಾನ ಸಂಶೋಧನೆ ಆವಿಷ್ಕಾರ ಮತ್ತು ಉದ್ಯಮಶೀಲತೆ ಅಭಿವೃದ್ಧಿ (ಬಯೋ-ರೈಡ್)' ಘಟಕ ಅಂದರೆ ಜೈವಿಕ ಉತ್ಪಾದನೆ ಮತ್ತು ಜೈವಿಕ ಫೌಂಡ್ರಿ - ಒಂದು ಯೋಜನೆಯಾಗಿ ವಿಲೀನಗೊಂಡಿವೆ.ಪ್ರಧಾನ ಮಂತ್ರಿ ಜನಜಾತಿಯ ಉನ್ನತ್ ಗ್ರಾಮ ಅಭಿಯಾನಕ್ಕೆ ಸಂಪುಟದ ಅನುಮೋದನೆ
September 18th, 03:20 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಬುಡಕಟ್ಟು ಬಹುಸಂಖ್ಯಾತ ಗ್ರಾಮಗಳು ಮತ್ತು ಮಹತ್ವಾಕಾಂಕ್ಷಿ ಜಿಲ್ಲೆಗಳಲ್ಲಿ ಬುಡಕಟ್ಟು ಕುಟುಂಬಗಳಿಗೆ ಸಂಪೂರ್ಣತೆಯನ್ನು ಸಾಧಿಸುವ ಮೂಲಕ ಬುಡಕಟ್ಟು ಸಮುದಾಯಗಳ ಸಾಮಾಜಿಕ-ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಒಟ್ಟು ರೂ 79,156 ಕೋಟಿ (ಕೇಂದ್ರ ಪಾಲು: ರೂ 56,333 ಕೋಟಿ ಮತ್ತು ರಾಜ್ಯದ ಪಾಲು: ರೂ 22,823 ಕೋಟಿ) ಮೊತ್ತದ ಪ್ರಧಾನ ಮಂತ್ರಿ ಜನಜಾತಿಯ ಉನ್ನತ್ ಗ್ರಾಮ ಅಭಿಯಾನಕ್ಕೆ ಅನುಮೋದನೆ ನೀಡಿದೆ.ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಚಲವಾದ ನಂಬಿಕೆಯನ್ನು ಪುನರುಚ್ಚರಿಸಿದ ದೇಶವಾಸಿಗಳಿಗೆ ಕೃತಜ್ಞತೆಗಳು: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
June 30th, 11:00 am
'ಮನ್ ಕಿ ಬಾತ್' ರೇಡಿಯೊ ಕಾರ್ಯಕ್ರಮಕ್ಕೆ ಕೆಲವು ತಿಂಗಳ ತನಕ ವಿರಾಮ ನೀಡಿರಬಹುದು. ಆದರೆ ದೇಶ ಮತ್ತು ಸಮಾಜದಲ್ಲಿ 'ಮನ್ ಕಿ ಬಾತ್' ಮನೋಭಾವ, ಪ್ರತಿದಿನ ಮಾಡುವ ಒಳ್ಳೆಯ ಕೆಲಸ, ನಿಸ್ವಾರ್ಥ ಮನೋಭಾವದಿಂದ ಮಾಡುವ ಕೆಲಸ, ಕೆಲಸದಿಂದ ಸಮಾಜದ ಮೇಲಾಗುವ ಸಕಾರಾತ್ಮಕ ಪರಿಣಾಮ – ಇವೆಲ್ಲವನ್ನೂ ಪಟ್ಟುಬಿಡದೆ ನಡೆಸಿತು. ಚುನಾವಣೆಯ ಸುದ್ದಿಗಳ ನಡುವೆ, ಹೃದಯ ಸ್ಪರ್ಶಿಸುವ ಇಂತಹ ಸುದ್ದಿಗಳನ್ನು ನೀವು ಖಂಡಿತವಾಗಿಯೂ ಗಮನಿಸಿದ್ದೀರಿ ಎಂದು ನಾನು ಭಾವಿಸುವೆ.ಪಿಎಂ-ಸೂರಜ್ ಪೋರ್ಟಲ್ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
March 13th, 04:30 pm
ಸಾಮಾಜಿಕ ನ್ಯಾಯ ಸಚಿವ ಶ್ರೀ ವೀರೇಂದ್ರ ಕುಮಾರ್ ಅವರೇ, ದೇಶದ ಮೂಲೆ ಮೂಲೆಗಳಿಂದ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳು, ನಮ್ಮ ನೈರ್ಮಲ್ಯ ಕಾರ್ಮಿಕರ ಸಹೋದರ ಸಹೋದರಿಯರೇ, ಇತರ ಗಣ್ಯರು, ಮಹಿಳೆಯರೇ ಮತ್ತು ಮಹನೀಯರೇ! ದೇಶದ ಸುಮಾರು 470 ಜಿಲ್ಲೆಗಳ ಸುಮಾರು 3 ಲಕ್ಷ ಜನರು ಈ ಕಾರ್ಯಕ್ರಮದಲ್ಲಿ ನೇರವಾಗಿ ತೊಡಗಿಸಿಕೊಂಡಿದ್ದಾರೆ. ನಾನು ಎಲ್ಲರಿಗೂ ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ.PM addresses program marking nationwide outreach for credit support to disadvantaged sections
March 13th, 04:00 pm
Prime Minister Narendra Modi addressed a program marking nationwide outreach for credit support to disadvantaged sections via video conferencing. Addressing the occasion, the Prime Minister acknowledged the virtual presence of about 3 lakh people from 470 districts and expressed gratitude. Prime Minister Modi underlined that the nation is witnessing another huge occasion towards the welfare dalits, backward and deprived sections.Cabinet approves inclusion of additional activities in National Livestock Mission
February 21st, 11:29 pm
The Union Cabinet chaired by Prime Minister Shri Narendra Modi approved further modification of National Livestock Mission.ನಿಮ್ಮ ಕಾರ್ಯಗಳಿಂದ ಕಿನ್ನರರು ಏನು ಮಾಡಬಹುದು ಎಂಬುದನ್ನು ತೋರಿಸಿದ್ದೀರಿ, ಇದು ಶ್ರೇಷ್ಠ ಸೇವೆ- ಮುಂಬೈನ ತೃತೀಯಲಿಂಗಿ ಕಲ್ಪನಾಗೆ ಪ್ರಧಾನಿ ಹೇಳಿದ ಮಾತು
January 18th, 04:01 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ದೇಶಾದ್ಯಂತ ನಾನಾ ಮೂಲೆಗಳ ಸಾವಿರಾರು ವಿಕಸಿತ ಭಾರತ ಸಂಕಲ್ಪ ಯಾತ್ರಯ ಫಲಾನುಭವಿಗಳು ಸಂವಾದಲ್ಲಿ ಪಾಲ್ಗೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರುಗಳು, ಸಂಸದರು, ಶಾಸಕರು ಮತ್ತು ಸ್ಥಳೀಯ ಮಟ್ಟದ ಜನಪ್ರತಿನಿಧಿಗಳೂ ಸಹ ಭಾಗವಹಿಸಿದ್ದರು.ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2023ರ ಗ್ರ್ಯಾಂಡ್ ಫಿನಾಲೆಯಲ್ಲಿ ಭಾಗವಹಿಸುವವರೊಂದಿಗಿನ ಸಂವಾದದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
December 19th, 11:32 pm
ನಿಮ್ಮೆಲ್ಲರೊಂದಿಗೆ ಮಾತನಾಡುವುದನ್ನು ನಾನು ನಿಜವಾಗಿಯೂ ಆನಂದಿಸಿದೆ. ದೇಶ ಎದುರಿಸುತ್ತಿರುವ ಪ್ರಸ್ತುತ ಸವಾಲುಗಳಿಗೆ ಪರಿಹಾರಗಳನ್ನು ಒದಗಿಸಲು ದೇಶದ ಯುವ ಪೀಳಿಗೆ ಹಗಲು ರಾತ್ರಿ ಶ್ರಮಿಸುತ್ತಿದೆ ಎಂದು ನನಗೆ ಸಂತೋಷವಾಗಿದೆ. ಹಿಂದಿನ ಹ್ಯಾಕಥಾನ್ ಗಳಿಂದ ಪಡೆದ ಪರಿಹಾರಗಳು ತುಂಬಾ ಪರಿಣಾಮಕಾರಿಯಾಗಿವೆ. ಹ್ಯಾಕಥಾನ್ ಗಳಲ್ಲಿ ಭಾಗವಹಿಸಿದ ಅನೇಕ ವಿದ್ಯಾರ್ಥಿಗಳು ತಮ್ಮದೇ ಆದ ಸ್ಟಾರ್ಟ್ ಅಪ್ ಗಳನ್ನು ಸಹ ಪ್ರಾರಂಭಿಸಿದ್ದಾರೆ. ಈ ಸ್ಟಾರ್ಟ್ ಅಪ್ ಗಳು ಮತ್ತು ಪರಿಹಾರಗಳು ಸರ್ಕಾರ ಮತ್ತು ಸಮಾಜಕ್ಕೆ ಸಹಾಯ ಮಾಡುತ್ತಿವೆ. ಇಂದು ಈ ಹ್ಯಾಕಥಾನ್ ನಲ್ಲಿ ಭಾಗವಹಿಸುವ ತಂಡಗಳು ಸಾವಿರಾರು ವಿದ್ಯಾರ್ಥಿಗಳಿಗೆ ದೊಡ್ಡ ಸ್ಫೂರ್ತಿಯಾಗಿದೆ.ʻಸ್ಮಾರ್ಟ್ ಇಂಡಿಯಾ ಹ್ಯಾಕಥಾನ್-2023ʼರ ಗ್ರ್ಯಾಂಡ್ ಫಿನಾಲೆಯಲ್ಲಿ ಭಾಗವಹಿಸಿದವರನ್ನು ಉದ್ದೇಶಿಸಿ ಪ್ರಧಾನಿ ಭಾಷಣ
December 19th, 09:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ʻಸ್ಮಾರ್ಟ್ ಇಂಡಿಯಾ ಹ್ಯಾಕಥಾನ್- 2023ʼರ ಗ್ರ್ಯಾಂಡ್ ಫಿನಾಲೆಯಲ್ಲಿ ಭಾಗವಹಿಸಿದವರೊಂದಿಗೆ ಸಂವಾದ ನಡೆಸಿದರು ಮತ್ತು ವಿಡಿಯೋ ಕಾನ್ಫರೆನ್ಸ್ ಮೂಲಕ ಅವರನ್ನು ಉದ್ದೇಶಿಸಿ ಮಾತನಾಡಿದರು.‘ಮನದ ಮಾತು’ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 27.08.2023 ರಂದು ಮಾಡಿದ ‘ಮನ್ ಕಿ ಬಾತ್’ – 104 ನೇ ಸಂಚಿಕೆಯ ಕನ್ನಡ ಅವತರಣಿಕೆ
August 27th, 11:30 am
ನನ್ನ ಪ್ರಿಯ ಕುಟುಂಬದ ಸದಸ್ಯರೆ, ನಮಸ್ಕಾರ. ಮನದ ಮಾತಿನ ಆಗಸ್ಟ್ ಸಂಚಿಕೆಗೆ ಮತ್ತೊಮ್ಮೆ ತಮ್ಮೆಲ್ಲರಿಗೂ ಆತ್ಮೀಯ ಸ್ವಾಗತ. ಶ್ರಾವಣ ಮಾಸದಲ್ಲಿ ಹಿಂದೆಂದೂ ಎರಡು ಬಾರಿ ‘ಮನದ ಮಾತು’ ಕಾರ್ಯಕ್ರಮ ನಡೆದಿದ್ದು ನನಗೆ ನೆನಪಿಲ್ಲ, ಆದರೆ, ಈ ಬಾರಿ ಅದು ಸಾಧ್ಯವಾಗಿದೆ. ಶ್ರಾವಣ ಎಂದರೆ ಮಹಾಶಿವನ ಮಾಸ, ಸಂಭ್ರಮಾಚರಣೆ ಮತ್ತು ಸಂತೋಷದ ತಿಂಗಳಿದು. ಚಂದ್ರಯಾನದ ಯಶಸ್ಸು ಈ ಸಂಭ್ರಮದ ವಾತಾವರಣಕ್ಕೆ ಮತ್ತಷ್ಟು ಕಳೆ ತಂದಿದೆ. ಚಂದ್ರಯಾನ ಚಂದ್ರನನ್ನು ತಲುಪಿ ಮೂರು ದಿನಗಳಿಗಿಂತ ಹೆಚ್ಚು ಸಮಯ ಕಳೆದಿದೆ. ಈ ಯಶಸ್ಸು ಎಷ್ಟು ಮಹತ್ತರವಾದದ್ದು ಎಂದರೆ ಅದರ ಬಗ್ಗೆ ಎಷ್ಟು ಚರ್ಚೆ ಮಾಡಿದರೂ ಕಡಿಮೆಯೇ ಅನ್ನಿಸುತ್ತದೆ. ಇಂದು ನಿಮ್ಮೊಂದಿಗೆ ಮಾತನಾಡುವಾಗ ಹಳೆಯ ನನ್ನ ಕವಿತೆಯ ಕೆಲವು ಸಾಲುಗಳು ನೆನಪಿಗೆ ಬರುತ್ತಿವೆ.ಜಿ20 ಡಿಜಿಟಲ್ ಆರ್ಥಿಕತೆ ಸಚಿವರ ಸಭೆಯಲ್ಲಿ ಪ್ರಧಾನಮಂತ್ರಿ ಅವರ ವಿಡಿಯೋ ಸಂದೇಶದ ಪಠ್ಯ
August 19th, 11:05 am
ಕಳೆದ ಒಂಬತ್ತು ವರ್ಷಗಳಲ್ಲಿ ಭಾರತದ ಡಿಜಿಟಲ್ ರೂಪಾಂತರವು ಅಭೂತಪೂರ್ವವಾಗಿದೆ. ಇದು 2015ರಲ್ಲಿ ನಮ್ಮ ಡಿಜಿಟಲ್ ಇಂಡಿಯಾ ಉಪಕ್ರಮವನ್ನು ಪ್ರಾರಂಭಿಸುವುದರೊಂದಿಗೆ ಆರಂಭವಾಯಿತು. ನಾವೀನ್ಯತೆಯಲ್ಲಿ ನಮ್ಮ ಅಚಲ ನಂಬಿಕೆಯಿಂದ ಇದು ಶಕ್ತಿಯುತವಾಗಿದೆ. ತ್ವರಿತ ಅನುಷ್ಠಾನಕ್ಕೆ ನಮ್ಮ ಬದ್ಧತೆಯಿಂದ ಇದು ಚಾಲಿತವಾಗಿದೆ. ಮತ್ತು, ಇದು ಯಾರನ್ನೂ ಹಿಂದೆ ಬಿಡದೆ ನಮ್ಮ ಒಳಗೊಳ್ಳುವಿಕೆಯ ಮನೋಭಾವದಿಂದ ಪ್ರೇರೇಪಿಸಲ್ಪಟ್ಟಿದೆ. ಈ ರೂಪಾಂತರದ ಪ್ರಮಾಣ, ವೇಗ ಮತ್ತು ವ್ಯಾಪ್ತಿ ಕಲ್ಪನೆಗೂ ಮೀರಿದ್ದಾಗಿದೆ. ಇಂದು, ಭಾರತವು 850 ದಶಲಕ್ಷಕ್ಕೂ ಹೆಚ್ಚು ಇಂಟರ್ನೆಟ್ ಬಳಕೆದಾರರನ್ನು ಹೊಂದಿದೆ, ಇದು ವಿಶ್ವದ ಅಗ್ಗದ ಡೇಟಾ ವೆಚ್ಚಗಳನ್ನು ಆನಂದಿಸುತ್ತಿದೆ. ಆಡಳಿತವನ್ನು ಹೆಚ್ಚು ದಕ್ಷ, ಅಂತರ್ಗತ, ವೇಗ ಮತ್ತು ಪಾರದರ್ಶಕವಾಗಿಸಲು ನಾವು ತಂತ್ರಜ್ಞಾನವನ್ನು ಬಳಸಿಕೊಂಡಿದ್ದೇವೆ. ನಮ್ಮ ವಿಶಿಷ್ಟ ಡಿಜಿಟಲ್ ಗುರುತಿನ ವೇದಿಕೆಯಾದ ಆಧಾರ್ ನಮ್ಮ ಒಂದು ಬಿಲಿಯನ್ ಗಿಂತಲೂ ಹೆಚ್ಚು ಜನರನ್ನು ಒಳಗೊಂಡಿದೆ. ಭಾರತದಲ್ಲಿ ಆರ್ಥಿಕ ಸೇರ್ಪಡೆಯಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ನಾವು ಜನ್ ಧನ್ ಬ್ಯಾಂಕ್ ಖಾತೆಗಳು, ಆಧಾರ್ ಮತ್ತು ಮೊಬೈಲ್ ಎಂಬ JAM ತ್ರಿಮೂರ್ತಿಗಳ ಶಕ್ತಿಯನ್ನು ಬಳಸಿದ್ದೇವೆ. ಪ್ರತಿ ತಿಂಗಳು, ನಮ್ಮ ತ್ವರಿತ ಪಾವತಿ ವ್ಯವಸ್ಥೆಯಾದ ಯುಪಿಐನಲ್ಲಿ ಸುಮಾರು 10 ಶತಕೋಟಿ ರೂ. ವಹಿವಾಟುಗಳು ನಡೆಯುತ್ತವೆ. ಜಾಗತಿಕ ನೈಜ ಸಮಯದ ಪಾವತಿಗಳಲ್ಲಿ ಶೇ.45 ಕ್ಕಿಂತ ಹೆಚ್ಚು ಭಾರತದಲ್ಲಿ ನಡೆಯುತ್ತದೆ. ನೇರ ಪ್ರಯೋಜನಗಳು ಸರ್ಕಾರದ ಬೆಂಬಲದ ವರ್ಗಾವಣೆಯು ಸೋರಿಕೆಯನ್ನು ತಡೆಯುತ್ತಿದೆ ಮತ್ತು 33 ಶತಕೋಟಿ ಡಾಲರ್ ಗಳನ್ನು ಉಳಿಸಿದೆ. ಕೋವಿನ್ ಪೋರ್ಟಲ್ಜಿ-20 ಡಿಜಿಟಲ್ ಆರ್ಥಿಕ ಸಚಿವರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ
August 19th, 09:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ನಡೆಯುತ್ತಿರುವ ಜಿ-20 ಡಿಜಿಟಲ್ ಆರ್ಥಿಕತೆ ಕುರಿತ ಸಚಿವರ ಸಭೆಯನ್ನು ಉದ್ದೇಶಿಸಿ ವಿಡಿಯೋ ಸಂದೇಶ ನೀಡಿದರು.ಅಟಲ್ ಟಿಂಕರಿಂಗ್ ಲ್ಯಾಬ್‌ಗಳು ಯುವಜನರಲ್ಲಿ ನಾವೀನ್ಯ ಮನೋಭಾವವನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ: ಪ್ರಧಾನಿ
July 10th, 10:12 pm
ಅಟಲ್ ಟಿಂಕರಿಂಗ್ ಲ್ಯಾಬ್‌ಗಳು ನಮ್ಮ ಯುವಜನರಲ್ಲಿ ನಾವೀನ್ಯ ಮನೋಭಾವವನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.PM Modi and First Lady of the US Jill Biden visit the National Science Foundation
June 22nd, 02:49 am
PM Modi and First Lady of the US Jill Biden visited the National Science Foundation. They participated in the ‘Skilling for Future Event’. It is a unique event focused on promoting vocational education and skill development among youth. Both PM Modi and First Lady Jill Biden discussed collaborative efforts aimed at creating a workforce for the future. PM Modi highlighted various initiatives undertaken by India to promote education, research & entrepreneurship in the country.17ನೇ ಪ್ರವಾಸಿ ಭಾರತೀಯ ದಿವಸ ಸಮ್ಮೇಳನ 2023
January 06th, 07:27 pm
ಪ್ರವಾಸಿ ಭಾರತೀಯ ದಿವಸ (ಪಿಬಿಡಿ) ಸಮ್ಮೇಳನವು ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮವಾಗಿದೆ. ಈ ಸಮ್ಮೇಳನವು ಸಾಗರೋತ್ತರ ಭಾರತೀಯರ ಸಂಪರ್ಕ, ಪಾಲ್ಗೊಳ್ಳುವಿಕೆ ಹಾಗೂ ಜಗತ್ತಿನ ನಾನಾ ಕಡೆ ತೆರಳಿರುವವರು ಪರಸ್ಪರ ಸಂವಾದ ನಡೆಸಲು ನೆರವಾಗುವ ಮಹತ್ವದ ವೇದಿಕೆಯಾಗಿದೆ. 17ನೇ ಪ್ರವಾಸಿ ಭಾರತೀಯ ದಿವಸ ಸಮ್ಮೇಳನವು ಮಧ್ಯಪ್ರದೇಶ ಸರಕಾರದ ಸಹಯೋಗದಲ್ಲಿ 2023ರ ಜನವರಿ 8ರಿಂದ 10ರವರೆಗೆ ಇಂದೋರ್‌ನಲ್ಲಿ ನಡೆಯಲಿದೆ. ಈ ಬಾರಿಯ ಪ್ರವಾಸಿ ಭಾರತೀಯ ದಿವಸವು ಡಯಾಸ್ಪೊರಾ (ಜಗತ್ತಿನ ನಾನಾ ಕಡೆ ಜೀವನ ರೂಪಿಸಿಕೊಂಡಿರುವ ಸಾಗರೋತ್ತರ ಭಾರತೀಯರು): ಅಮೃತ ಕಾಲದಲ್ಲಿ ಭಾರತದ ಪ್ರಗತಿಯ ವಿಶ್ವಾಸಾರ್ಹ ಪಾಲುದಾರರು ಎಂಬ ಪರಿಕಲ್ಪನೆಯಡಿ ರೂಪುಗೊಂಡಿದೆ. ಸುಮಾರು 7೦ ರಾಷ್ಟ್ರಗಳ 3500ಕ್ಕೂ ಹೆಚ್ಚು ʼಡಯಾಸ್ಪೊರಾʼ ಸದಸ್ಯರು ಈಗಾಗಲೇ ಪ್ರವಾಸಿ ಭಾರತೀಯ ದಿವಸ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ನೋಂದಣಿ ಮಾಡಿಕೊಂಡಿದ್ದಾರೆ.ಅಂತಾರಾಷ್ಟ್ರೀಯ ಡೇರಿ ಒಕ್ಕೂಟದ ವಿಶ್ವ ಡೈರಿ ಶೃಂಗಸಭೆ 2022 ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
September 12th, 11:01 am
ಇಂದು ವಿಶ್ವದಾದ್ಯಂತದ ಡೇರಿ ಕ್ಷೇತ್ರದ ತಜ್ಞರು ಮತ್ತು ಆವಿಷ್ಕಾರಕರು ಭಾರತದಲ್ಲಿ ಸೇರಿರುವುದು ನನಗೆ ಸಂತೋಷ ತಂದಿದೆ. ಭಾರತದ ಪ್ರಾಣಿಗಳು, ಭಾರತದ ಪ್ರಜೆಗಳು ಮತ್ತು ಭಾರತ ಸರ್ಕಾರದ ಪರವಾಗಿ, ವಿಶ್ವ ಡೇರಿ ಶೃಂಗಸಭೆಗೆ ವಿವಿಧ ದೇಶಗಳಿಂದ ಬಂದಿರುವ ಎಲ್ಲ ಗಣ್ಯರನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಹೈನುಗಾರಿಕೆಯ ಸಾಮರ್ಥ್ಯವು ಗ್ರಾಮೀಣ ಆರ್ಥಿಕತೆಗೆ ಇಂಧನವನ್ನು ನೀಡುವುದಲ್ಲದೆ, ವಿಶ್ವದಾದ್ಯಂತದ ಕೋಟ್ಯಂತರ ಜನರಿಗೆ ಜೀವನೋಪಾಯದ ಪ್ರಮುಖ ಮೂಲವಾಗಿದೆ. ಹೈನುಗಾರಿಕೆ ಕ್ಷೇತ್ರಕ್ಕೆ ಸಂಬಂಧಿಸಿದ ವಿಚಾರಗಳು, ತಂತ್ರಜ್ಞಾನ, ಪರಿಣತಿ ಮತ್ತು ಸಂಪ್ರದಾಯಗಳ ವಿಷಯದಲ್ಲಿ ಪರಸ್ಪರರ ಜ್ಞಾನ ಮತ್ತು ಕಲಿಕೆಯನ್ನು ಹೆಚ್ಚಿಸುವಲ್ಲಿ ಈ ಶೃಂಗಸಭೆಯು ಪ್ರಮುಖ ಪಾತ್ರ ವಹಿಸುತ್ತದೆ ಎಂದು ನನಗೆ ಖಾತ್ರಿಯಿದೆ.PM inaugurates International Dairy Federation World Dairy Summit 2022 in Greater Noida
September 12th, 11:00 am
PM Modi inaugurated International Dairy Federation World Dairy Summit. “The potential of the dairy sector not only gives impetus to the rural economy, but is also a major source of livelihood for crores of people across the world”, he said.ಜೂನ್ 30 ರಂದು ನಡೆಯಲಿರುವ 'ಉದ್ಯಮಿ ಭಾರತ್' ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಪ್ರಧಾನಮಂತ್ರಿ.
June 28th, 07:44 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022ರ ಜೂನ್ 30ರಂದು ಬೆಳಗ್ಗೆ 10:30ಕ್ಕೆ ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿರುವ 'ಉದ್ಯಮಿ ಭಾರತ್' ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು 'ಎಂಎಸ್ಎಂಇ ಕಾರ್ಯಕ್ಷಮತೆಯನ್ನು ಹೆಚ್ಚಳ ಮತ್ತು ವೇಗವರ್ಧನೆ' (RAMP) ಯೋಜನೆ, 'ಮೊದಲ ಬಾರಿಯ ಎಂಎಸ್ಎಂಇ ರಫ್ತುದಾರರ ಸಾಮರ್ಥ್ಯ ವರ್ಧನೆ' (ಸಿಬಿಎಫ್.ಟಿಇ) ಯೋಜನೆ ಮತ್ತು 'ಪ್ರಧಾನಮಂತ್ರಿ ಉದ್ಯೋಗ ಸೃಜನ ಕಾರ್ಯಕ್ರಮ'ದ (ಪಿಎಂಇಜಿಪಿ) ಹೊಸ ವೈಶಿಷ್ಟ್ಯಗಳಿಗೆ ಚಾಲನೆ ನೀಡಲಿದ್ದಾರೆ. ಪ್ರಧಾನಮಂತ್ರಿಯವರು 2022-23ನೇ ಸಾಲಿನ ಪಿಎಂಇಜಿಪಿ ಫಲಾನುಭವಿಗಳಿಗೆ ಡಿಜಿಟಲ್ ರೂಪದಲ್ಲಿ ನೆರವನ್ನು ವರ್ಗಾಯಿಸಲಿದ್ದಾರೆ. ಎಂಎಸ್ಎಂಇ ಐಡಿಯಾ ಹ್ಯಾಕಥಾನ್, 2022 ರ ಫಲಿತಾಂಶಗಳನ್ನು ಘೋಷಿಸಲಿರುವ ಅವರು, ರಾಷ್ಟ್ರೀಯ ಎಂಎಸ್ಎಂಇ ಪ್ರಶಸ್ತಿ 2022ನ್ನು ಪ್ರದಾನ ಮಾಡಲಿದ್ದಾರೆ; ಮತ್ತು ಸ್ವಾವಲಂಬಿ ಭಾರತ (SRI ಶ್ರೀ) ನಿಧಿಯಲ್ಲಿ 75 ಎಂಎಸ್ಎಂಇಗಳಿಗೆ ಡಿಜಿಟಲ್ ಈಕ್ವಿಟಿ ಪ್ರಮಾಣಪತ್ರಗಳನ್ನು ವಿತರಿಸಲಿದ್ದಾರೆ.ಹಣಕಾಸು ಸಚಿವಾಲಯ ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ ‘ಅಪ್ರತಿಮ ಸಪ್ತಾಹ’ (ಐಕಾನಿಕ್ ವೀಕ್) ಆಚರಣೆಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
June 06th, 10:31 am
ವರ್ಷಗಳಲ್ಲಿ, ಹಣಕಾಸು ಸಚಿವಾಲಯ ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯವು ಸರಿಯಾದ ಸಮಯದಲ್ಲಿ ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೂಲಕ ತಮ್ಮದೇ ಆದ ಪರಂಪರೆಯನ್ನು ಸೃಷ್ಟಿಸುತ್ತಾ ಬಹಳ ದೂರ ಸಾಗಿವೆ. ನೀವೆಲ್ಲರೂ ಈ ಪರಂಪರೆಯ ಭಾಗವಾಗಿದ್ದೀರಿ. ಕಳೆದ 75 ವರ್ಷಗಳಲ್ಲಿಅನೇಕ ಸಹೋದ್ಯೋಗಿಗಳು ಸಾಮಾನ್ಯ ಜನರ ಜೀವನವನ್ನು ಸುಲಭಗೊಳಿಸಲು ಅಥವಾ ದೇಶದ ಆರ್ಥಿಕತೆಯನ್ನು ಬಲಪಡಿಸಲು ದೊಡ್ಡ ಕೊಡುಗೆಯನ್ನು ನೀಡಿದ್ದಾರೆ.PM inaugurates Iconic Week Celebrations of Ministry of Finance & Ministry of Corporate Affairs
June 06th, 10:30 am
PM Modi inaugurated iconic week celebrations of the Ministry of Finance and Ministry of Corporate Affairs. The Prime Minister said the country has borne the brunt of government-centric governance in the past but, today 21st century India is moving ahead with the approach of people-centric governance.