ನಾರ್ವೆಯ ಪ್ರಧಾನಿ ಎರ್ನಾ ಸೋಲ್ಬರ್ಗ್ ಜತೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮೋದಿ ಅವರ ಹೇಳಿಕೆ
January 08th, 12:09 pm
ಪ್ರಧಾನಿ ಮೋದಿ ಮತ್ತು ನಾರ್ವೆಯ ಪ್ರಧಾನಮಂತ್ರಿ ಎರ್ನಾ ಸೊಲ್ಬರ್ಗ್ ಎರಡೂ ದೇಶಗಳ ನಡುವಿನ ಸಂಬಂಧವನ್ನು ಮತ್ತಷ್ಟು ಬಲಪಡಿಸಲು ಮಾತುಕತೆ ನಡೆಸಿದರು. ಜಂಟಿ ಪತ್ರಿಕಾಗೋಷ್ಠಿಯಲ್ಲಿ, ಪ್ರಧಾನಿ ಮೋದಿ ಹೆಚ್ಚುತ್ತಿರುವ ವ್ಯಾಪಾರ ಮತ್ತು ಹೂಡಿಕೆ, ಸುಸ್ಥಿರ ಅಭಿವೃದ್ಧಿ ಗುರಿಗಳು ಮತ್ತು ಸಾಗರ ಆರ್ಥಿಕತೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಮಾತನಾಡಿದರು.ಭಾರತ ಮತ್ತು ನಾರ್ಡಿಕ್ ರಾಷ್ಟ್ರಗಳ ನಡುವಿನ ಶೃಂಗದ ಜಂಟಿ ಪತ್ರಿಕಾ ಹೇಳಿಕೆ
April 18th, 12:57 pm
ಸ್ಟಾಕ್ ಹೋಂನಲ್ಲಿಂದು ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಡೆನ್ಮಾರ್ಕ್ ಪ್ರಧಾನಮಂತ್ರಿ ಲಾರ್ಸ್ ಲೊಕ್ಕೆ ರಸ್ಮೆಸ್ಸೇನ್, ಫಿನ್ ಲ್ಯಾಂಡ್ ಪ್ರಧಾನಮಂತ್ರಿ ಜುಹಾ ಸಿಪಿಲಾ, ಐಸ್ ಲ್ಯಾಂಡ್ ಪ್ರಧಾನಮಂತ್ರಿ ಕಟ್ರೀನಾ ಜಕೋಬ್ ದೊತ್ತೇರ್, ನಾರ್ವೆಯ ಪ್ರಧಾನಮಂತ್ರಿ ಏರ್ನಾ ಸೋಲ್ಬೆರ್ಗ್ ಮತ್ತು ಸ್ವೀಡನ್ ಪ್ರಧಾನಮಂತ್ರಿ ಸ್ಟೀಫೆನ್ ಲಾಫ್ವೆನ್ ಅವರುಗಳು ಭಾರತದ ಪ್ರಧಾನಿ ಮತ್ತು ಸ್ವೀಡನ್ ಪ್ರಧಾನಮಂತ್ರಿ ಆಯೋಜನೆಯಲ್ಲಿ ಶೃಂಗಸಭೆ ನಡೆಸಿದರು.Visit of Prime Minister of India to Sweden (16-17 April 2018)
April 17th, 11:12 pm
During PM Modi's visit, India and Sweden hosted an India-Nordic Summit, entitled ‘India-Nordic Summit : Shared Values, Mutual Prosperity’. Prime Ministers of Denmark, Finland, Iceland and Norway attended the Summit. India has substantial economic ties with Nordic countries. Annual India-Nordic trade is about $5.3 billion. The cumulative Nordic FDI into India has been $2.5 billion."ಕೊರಿಯಾ ಗಣರಾಜ್ಯದ ಅಧ್ಯಕ್ಷ, ಇಟಲಿಯ ಪ್ರಧಾನಿ ಮತ್ತು ನಾರ್ವೆಯ ಪ್ರಧಾನಿಯವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ ಮೋದಿ "
July 08th, 04:03 pm
ಹ್ಯಾಂಬರ್ಗ್ ನಲ್ಲಿ ಜಿ 20 ಶೃಂಗಸಭೆಯ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದು ಕೊರಿಯಾ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ. ಮೂನ್ ಜೇ ಇನ್ ಅವರನ್ನು ಭೇಟಿ ಮಾಡಿದರು. ಅಧ್ಯಕ್ಷೀಯ ಚುನಾವಣೆಯಲ್ಲಿ ಜಯ ಸಾಧಿಸಿದ್ದಕ್ಕಾಗಿ ಅವರಿಗೆ ಖುದ್ದಾಗಿ ಪ್ರಧಾನಿ ತಮ್ಮ ಅಭಿನಂದನೆ ಸಲ್ಲಿಸಿದರು."ಹ್ಯಾಂಬರ್ಗ್ ನಲ್ಲಿ ಜಿ 20 ಶೃಂಗಸಭೆಯ ಬದಿಯಲ್ಲಿ ಪ್ರಧಾನಿ ಮೋದಿ ಅವರ ದ್ವಿಪಕ್ಷೀಯ ಸಭೆಗಳು "
July 08th, 01:58 pm
ಪ್ರಧಾನಿ ನರೇಂದ್ರ ಮೋದಿ ಜರ್ಮನಿಯ ಹ್ಯಾಂಬರ್ಗ್ ನಲ್ಲಿ ನಡೆದ ಜಿ 20 ಶೃಂಗಸಭೆಯ ಬದಿಯಲ್ಲಿ ವಿಶ್ವ ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಿದರು.