ಭಾರತೀಯ ಬಾಹ್ಯಾಕಾಶ ಸಂಘದ ಪ್ರಾರಂಭೋತ್ಸವ ದಲ್ಲಿ ಪ್ರಧಾನಮಂತ್ರಿಯವರ ಭಾಷಣ
October 11th, 11:19 am
ಇಂದು ದೇಶದ ಇಬ್ಬರು ಮಹಾನ್ ಪುತ್ರರಾದ ಭಾರತ ರತ್ನ ಶ್ರೀ ಜಯಪ್ರಕಾಶ್ ನಾರಾಯಣ್ ಜಿ ಮತ್ತು ಭಾರತ ರತ್ನ ಶ್ರೀ ನಾನಾಜಿ ದೇಶಮುಖ್ ಅವರ ಜನ್ಮ ದಿನಾಚರಣೆ. ಈ ಇಬ್ಬರು ಮಹಾನ್ ವ್ಯಕ್ತಿಗಳು ಸ್ವಾತಂತ್ರ್ಯೋತ್ತರ ಭಾರತಕ್ಕೆ ಮಾರ್ಗದರ್ಶನ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರ ಜೀವನ ತತ್ವವು ರಾಷ್ಟ್ರದಲ್ಲಿ ಮಹತ್ವದ ಬದಲಾವಣೆಗಳನ್ನು ತರಲು ಎಲ್ಲರನ್ನೂ ಜೊತೆಯಲ್ಲಿ ಸೇರಿಸಿಕೊಂಡು ಮತ್ತು ಎಲ್ಲರ ಪ್ರಯತ್ನಗಳು ನಮಗೆ ಸ್ಫೂರ್ತಿ ನೀಡುತ್ತಲೇ ಇವೆ. ನಾನು ಜಯಪ್ರಕಾಶ್ ನಾರಾಯಣ್ ಜೀ ಮತ್ತು ನಾನಾಜಿ ದೇಶಮುಖ್ ಅವರಿಗೆ ನನ್ನ ನಮನಗಳನ್ನು ಸಲ್ಲಿಸುತ್ತೇನೆ.ಭಾರತೀಯ ಬಾಹ್ಯಾಕಾಶ ಸಂಘಕ್ಕೆ ಪ್ರಧಾನಿ ಚಾಲನೆ
October 11th, 11:18 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ʻಭಾರತೀಯ ಬಾಹ್ಯಾಕಾಶ ಸಂಘʼಕ್ಕೆ (ಐಎಸ್‌ಪಿಎ) ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬಾಹ್ಯಾಕಾಶ ಉದ್ಯಮದ ಪ್ರತಿನಿಧಿಗಳೊಂದಿಗೆ ಅವರು ಸಂವಾದ ನಡೆಸಿದರು.ಎಸ್‌ಸಿಒ ಮಂಡಳಿಯ ಮುಖ್ಯಸ್ಥರ 21ನೇ ಸಭೆಯನ್ನು ಉದ್ದೇಶಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಭಾಷಣ
September 17th, 12:22 pm
ಎಲ್ಲಕ್ಕಿಂತ ಮೊದಲು ನಾನು ಅಧ್ಯಕ್ಷರಾದ ರೆಹಮಾನ್ ಅವರನ್ನು ಅಭಿನಂದಿಸಲು ಇಷ್ಟ ಪಡುತ್ತೇನೆ. ಎಸ್‌ಸಿಒ ಮಂಡಳಿಯ ಅಧ್ಯಕ್ಷೀಯ ಅವಧಿಯನ್ನು ಯಶಸ್ವಿಯಾಗಿ ನಿಭಾಯಿಸಿರುವುದಕ್ಕೆ ಅಭಿನಂದನಾರ್ಹರಾಗಿದ್ದಾರೆ. ತಾಜಿ಼ಕ್‌ನ ಅಧ್ಯಕ್ಷತೆಯೊಂದಿಗೆ ಜಾಗತಿಕವಾಗಿ ಸವಾಲುಗಳಿರುವ ಈ ಅವಧಿಯಲ್ಲಿ ಸಂಸ್ಥೆಯನ್ನು ಸಮರ್ಥವಾಗಿ ಮುನ್ನಡೆಸಿದ್ದಾರೆ. ತಜ಼ಕಿಸ್ತಾನದ ಸ್ವಾತಂತ್ರ್ಯದ ಮೂವತ್ತನೇ ಶುಭ ಸಂದರ್ಭದಲ್ಲಿ ಭಾರತದ ಪರವಾಗಿ ತಾಜಿಕ್ ಸಹೋದರ ಸಹೋದರಿಯರಿಗೆ ಹಾಗೂ ಸನ್ಮಾನ್ಯ ಅಧ್ಯಕ್ಷರಾದ ರೆಹಮಾನ್ ಅವರಿಗೆ ನಾನು ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ.ಉತ್ತರ ಪ್ರದೇಶವು ಭಾರತದ ಬೆಳವಣಿಗೆಯ ಎಂಜಿನ್‌ನ ಶಕ್ತಿಕೇಂದ್ರವಾಗಬಹುದು: ಪ್ರಧಾನಿ ಮೋದಿ
August 05th, 01:01 pm
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯ ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಬಡವರು, ದೀನರು, ಹಿಂದುಳಿದವರು, ಬುಡಕಟ್ಟು ಜನರಿಗಾಗಿ ಮಾಡಿದ ಯೋಜನೆಗಳನ್ನು ತ್ವರಿತಗತಿಯಲ್ಲಿ ಅನುಷ್ಠಾನಗೊಳಿಸುವುದನ್ನು ಡಬಲ್ ಎಂಜಿನ್ ಸರ್ಕಾರ ಖಚಿತಪಡಿಸಿದೆ ಎಂದು ಪ್ರಧಾನಿ ಹೇಳಿದರು. ಈ ದಶಕವು ಕಳೆದ 7 ದಶಕಗಳಲ್ಲಿ ಕೊರತೆಯನ್ನು ನೀಗಿಸಲು ಉತ್ತರ ಪ್ರದೇಶದ ದಶಕವಾಗಿದೆ ಎಂದು ಅವರು ಹೇಳಿದರು.ಉತ್ತರಪ್ರದೇಶದಲ್ಲಿನ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ
August 05th, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರಪ್ರದೇಶದಲ್ಲಿನ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯ ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಉತ್ತರಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಇ-ರುಪಿ ಡಿಜಿಟಲ್ ಪಾವತಿ ಪರಿಹಾರ ಕಾರ್ಯಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
August 02nd, 04:52 pm
ಈ ಪ್ರಮುಖ ಮಹತ್ವದ ಕಾರ್ಯಕ್ರಮದಲ್ಲಿ ದೇಶದ ಎಲ್ಲೆಡೆಯಿಂದ ಉಪಸ್ಥಿತರಿರುವ ರಾಜ್ಯಪಾಲರು, ಉಪ ರಾಜ್ಯಪಾಲರು, ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿಗಳು, ರಿಸರ್ವ ಬ್ಯಾಂಕಿನ ಗವರ್ನರ್, ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು, ವಿವಿಧ ಕೈಗಾರಿಕೋದ್ಯಮ ಸಂಘಟನೆಗಳಿಗೆ ಸೇರಿದ ಸಹೋದ್ಯೋಗಿಗಳು, ನವೋದ್ಯಮ ಮತ್ತು ಫಿನ್ ಟೆಕ್ ವಲಯದ ನನ್ನ ಯುವ ಸಹೋದ್ಯೋಗಿಗಳು, ಬ್ಯಾಂಕುಗಳ ಹಿರಿಯ ಅಧಿಕಾರಿಗಳು ಮತ್ತು ನನ್ನ ಪ್ರೀತಿಯ ಸಹೋದರರೇ ಹಾಗು ಸಹೋದರಿಯರೇ,ಡಿಜಿಟಲ್ ಪರಿಹಾರ ಪಾವತಿ ಇ – ರುಪಿಗೆ ಚಾಲನೆ ನೀಡಿದ ಪ್ರಧಾನಮಂತ್ರಿ
August 02nd, 04:49 pm
ವ್ಯಕ್ತಿ ಮತ್ತು ನಿರ್ದಿಷ್ಟ ಉದ್ದೇಶದ ಡಿಜಿಟಲ್ ಪಾವತಿಗೆ ಪರಿಹಾರ ನೀಡುವ ಇ-ರುಪಿಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ವಿಡಿಯೋ ಕಾನ್ಪರೆನ್ಸ್ ಮೂಲಕ ಪ್ರಾರಂಭಿಸಿದರು. ಇ-ರುಪಿ ಡಿಜಿಟಲ್ ಪಾವತಿಗಾಗಿ ನಗದುರಹಿತ ಮತ್ತು ಸಂಪರ್ಕವಿಲ್ಲದ ಸಾಧನವಾಗಿದೆ.