ಅಕ್ಟೋಬರ್ 29 ರಂದು ಧನ್ವಂತರಿ ಜಯಂತಿ ಮತ್ತು 9ನೇ ಆಯುರ್ವೇದ ದಿನದಂದು 12,850 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಬಹು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಮಂತ್ರಿಯವರು ನೆರವೇರಿಸಲಿದ್ದಾರೆ
October 28th, 12:47 pm
ಧನ್ವಂತರಿ ಜಯಂತಿ ಮತ್ತು 9ನೇ ಆಯುರ್ವೇದ ದಿನದಂದು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 29 ರಂದು ಮಧ್ಯಾಹ್ನ 12:30 ಕ್ಕೆ ನವದೆಹಲಿಯ ಅಖಿಲ ಭಾರತ ಆಯುರ್ವೇದ ಸಂಸ್ಥೆ (ಎಐಐಎ)ಯಲ್ಲಿ ಸುಮಾರು 12,850 ಕೋಟಿ ರೂಪಾಯಿಗಳ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ವಿವಿಧ ಯೋಜನೆಗಳಿಗೆ ಚಾಲನೆಯನ್ನು ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ.ಕ್ಯಾನ್ಸರ್ ಗುಣಪಡಿಸಲು ಅಗತ್ಯವಾದ ಮೂಲಸೌಕರ್ಯಗಳನ್ನು ಬಲಪಡಿಸುವ ಪ್ರಯತ್ನಗಳಿಗೆ ಪ್ರಧಾನ ಮಂತ್ರಿ ಶ್ಲಾಘನೆ
September 01st, 08:11 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕ್ಯಾನ್ಸರ್ ಗುಣಪಡಿಸಲು ಅಗತ್ಯವಾದ ಮೂಲಸೌಕರ್ಯಗಳನ್ನು ಬಲಪಡಿಸುವ ಪ್ರಯತ್ನಗಳಿಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.India has resolved to increase its strength, self-reliance in the pandemic: PM Modi
September 30th, 11:01 am
Prime Minister Modi inaugurated CIPET–Jaipur and laid the foundation stone for four new medical colleges in Rajasthan. He informed that after 2014, 23 medical colleges have been approved by the central government for Rajasthan and 7 medical colleges have already become operational.ಜೈಪುರದ ಪೆಟ್ರೋ ಕೆಮಿಕಲ್ಸ್ ತಂತ್ರಜ್ಞಾನ ಸಂಸ್ಥೆ –ಸಿಪೆಟ್ ಉದ್ಘಾಟಿಸಿ ಪ್ರಧಾನಮಂತ್ರಿ
September 30th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಜೈಪುರದ ಪೆಟ್ರೋಕೆಮಿಕಲ್ಸ್ ತಂತ್ರಜ್ಞಾನ ಸಂಸ್ಥೆ–ಸಿಐಪಿಇಟಿಯನ್ನು ಉದ್ಘಾಟಿಸಿದರು. ಅಲ್ಲದೆ, ಅವರು ರಾಜಸ್ಥಾನದ ಬನ್ಸ್‌ವಾರಾ, ಸಿರೋಹಿ, ಹನುಮಾನ್ ಗಢ ಮತ್ತು ಡೌಸಾ ಜಿಲ್ಲೆಗಳಲ್ಲಿ ಹೊಸದಾಗಿ ಸ್ಥಾಪನೆಯಾಗಲಿರುವ ನಾಲ್ಕು ವೈದ್ಯಕೀಯ ಕಾಲೇಜುಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ರಾಜಸ್ಥಾನದಲ್ಲಿ ನಾಲ್ಕು ಹೊಸ ವೈದ್ಯಕೀಯ ಕಾಲೇಜು ಮತ್ತು ಸಿಪೆಟ್ ಕೇಂದ್ರ ಆರಂಭವಾಗುತ್ತಿರುವುದಕ್ಕೆ ಪ್ರಧಾನಮಂತ್ರಿ ರಾಜಸ್ಥಾನದ ಜನತೆಯನ್ನು ಅಭಿನಂದಿಸಿದರು. ಅವರು 2014ರಲ್ಲಿ ಕೇಂದ್ರ ಸರ್ಕಾರ ರಾಜಸ್ಥಾನಕ್ಕೆ 23 ಹೊಸ ವೈದ್ಯಕೀಯ ಕಾಲೇಜುಗಳ ಸ್ಥಾಪನೆಗೆ ಅನುಮೋದನೆ ನೀಡಿತ್ತು, ಆ ಪೈಕಿ 7 ವೈದ್ಯಕೀಯ ಕಾಲೇಜುಗಳು ಈಗಾಗಲೇ ಕಾರ್ಯಾರಂಭ ಮಾಡಿವೆ ಎಂದರು.ತಮಿಳುನಾಡಿನ ಮಧುರೈಯಲ್ಲಿ ಎ.ಐ.ಐ.ಎಂ.ಎಸ್. ಶಿಲಾನ್ಯಾಸ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಪಠ್ಯ.
January 27th, 11:55 am
ದೇಶವು ನಿನ್ನೆ ಗಣರಾಜ್ಯೋತ್ಸವವನ್ನು ಆಚರಿಸಿತು. ಕೆಲವು ರೀತಿಯಲ್ಲಿ , ಮಧುರೈಯಲ್ಲಿ ಇಂದು ಅಖಿಲ ಭಾರತ ವೈದ್ಯ ವಿಜ್ಞಾನಗಳ ಸಂಸ್ಥೆಗೆ ಶಿಲಾನ್ಯಾಸ ಮಾಡಿರುವುದು ನಮ್ಮ “ಏಕ ಭಾರತ್ ಶ್ರೇಷ್ಟ ಭಾರತ್” ಚಿಂತನೆಯನ್ನು ಪ್ರತಿಫಲಿಸುತ್ತದೆ.ಮದುರೈನ ಏಮ್ಸ್ ನೊಂದಿಗೆ ದೇಶದ ಎಲ್ಲ ಮೂಲೆಗಳಿಗೂ ಬ್ರಾಂಡ್ ಏಮ್ಸ್ ತಂದಂತಾಗುತ್ತದೆ: ಪಿ.ಎಂ.
January 27th, 11:54 am
ತಮಿಳುನಾಡಿನ ಮದುರೈ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಆರೋಗ್ಯ ಆರೈಕೆ ಸೌಲಭ್ಯ ಮತ್ತು ಸೇವೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದು ಮದುರೈ ಏಮ್ಸ್ ಗೆ ಶಂಕುಸ್ಥಾಪನೆ ನೆರೆವೇರಿಸಿ ಹಲವು ಯೋಜನೆಗಳನ್ನು ಉದ್ಘಾಟಿಸಿದರು.ಆಗ್ರಾದಲ್ಲಿ ಉತ್ತಮ ಮತ್ತು ಹೆಚ್ಚು ಭರವಸೆದಾಯಕ ನೀರು ಪೂರೈಕೆ ಮಾಡುವ ಗಂಗಾಜಲ ಯೋಜನೆ, ಪ್ರಧಾನಮಂತ್ರಿ ಅವರಿಂದ ಆರಂಭ.
January 09th, 02:21 pm
ಆಗ್ರಾವನ್ನು ಪ್ರವಾಸೀ ಸ್ನೇಹೀ ನಗರವಾಗಿಸಲು ಆಗ್ರಾ ಸ್ಮಾರ್ಟ್ ಸಿಟಿಗಾಗಿ ಸಮಗ್ರ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರ ನಿರ್ಮಾಣ, ಎಸ್.ಎನ್. ವೈದ್ಯಕೀಯ ಕಾಲೇಜು ಮೇಲ್ದರ್ಜೆಗೇರಿಸುವ ಕಾಮಗಾರಿಗೆ ಪ್ರಧಾನಮಂತ್ರಿ ಅವರಿಂದ ಶಿಲಾನ್ಯಾಸ, ಆಗ್ರಾ ಪಂಚಧಾರಾ- ಅಭಿವೃದ್ಧಿಯ ಐದು ಧಾರೆಗಳು ರಾಷ್ಟಾಭಿವೃದ್ಧಿಯ ಪ್ರಮುಖ ಕೀಲಿ ಕೈ: ಪ್ರಧಾನಮಂತ್ರಿಸಾಮಾನ್ಯ ವರ್ಗ ಬಡವರಿಗೆ 10% ಮೀಸಲಾತಿಯು ಸರಿಯಾದ ದಿಕ್ಕಿನಲ್ಲಿ ಒಂದು ಹೆಜ್ಜೆಯಾಗಿದೆ: ಆಗ್ರಾದಲ್ಲಿ ಪ್ರಧಾನಿ ಮೋದಿ
January 09th, 02:21 pm
ಆಗ್ರಾದಲ್ಲಿ ಅಭಿವೃದ್ಧಿಗೆ ವೇಗ ಕೊಡಲು ಮತ್ತು ಪ್ರವಾಸೀ ಮೂಲಸೌಕರ್ಯಗಳನ್ನು ಹೆಚ್ಚಿಸಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಆಗ್ರಾ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ರೂಪಾಯಿ 2900 ಕೋಟಿ ಮೌಲ್ಯದ ಸರಣಿ ಅಭಿವೃದ್ಧಿ ಯೋಜನೆಗಳನ್ನು ಆರಂಭಿಸಿದರು. ಪ್ರಧಾನಮಂತ್ರಿ ಅವರು ಆಗ್ರಾಕ್ಕೆ ಉತ್ತಮ ಮತ್ತು ಹೆಚ್ಚು ಭರವಸೆದಾಯಕ, ಖಚಿತ ನೀರು ಪೂರೈಕೆ ಯೋಜನೆಯಾದ ಗಂಗಾಜಲ ಯೋಜನೆಯನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಇದರ ಅಂದಾಜು ವೆಚ್ಚ 2880 ಕೋ.ರೂ. ಗಂಗಾಜಲ ಯೋಜನೆ 140 ಕ್ಯೂಸೆಕ್ಸ್ ಗಂಗಾ ನೀರನ್ನು ಆಗ್ರಾಕ್ಕೆ ತರುವ ಉದ್ದೇಶವನ್ನು ಹೊಂದಿದೆ. ಇದು ನಗರದ ಕುಡಿಯುವ ನೀರಿನ ಬೇಡಿಕೆಯನ್ನು ಈಡೇರಿಸಲಿದೆ.ಒಡಿಶಾದ ಖುರ್ದಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ
December 24th, 02:36 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದ ಖುರ್ದಾದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಒಡಿಶಾದಲ್ಲಿ ಬಿಜೆಪಿ ಸರಕಾರವು ಎಲ್ಲ ಸುತ್ತಿನ ಅಭಿವೃದ್ಧಿಯನ್ನು ಖಚಿತಪಡಿಸಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.ಒಡಿಶಾದ ಸರ್ವತೋಮುಖ ಅಭಿವೃದ್ಧಿಯನ್ನು ಖಾತ್ರಿಪಡಿಸುವ ಉದ್ದೇಶಕ್ಕೆ ಕೇಂದ್ರ ಸರಕಾರ ಬದ್ಧವಾಗಿದೆ : ಪ್ರಧಾನಿ ಮೋದಿ
December 24th, 01:40 pm
ಪ್ರಧಾನಿ, ಶ್ರೀ ನರೇಂದ್ರ ಮೋದಿ, ಡಿಸೆಂಬರ್ 24, 2018 ರಂದು ಒಡಿಶಾಗೆ ಭೇಟಿ ನೀಡಿದರು. ಐಐಟಿ ಭುವನೇಶ್ವರ್ ಕ್ಯಾಂಪಸ್ ನಲ್ಲಿ ಪ್ರಧಾನ ಮಂತ್ರಿ ಪೈಕಾ ಬಂಡಾಯದ ಮೇಲೆ ಸ್ಮರಣಾರ್ಥ ಅಂಚೆಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡಿದರು. ಒಡಿಶಾದಲ್ಲಿ 1817 ರಲ್ಲಿ ಬ್ರಿಟಿಷ್ ಆಳ್ವಿಕೆಯ ವಿರುದ್ಧ ಪೈಕಾ ಬಂಡಾಯ(ಪೈಕಾ ಬಿಡ್ರೋಹಾ) ಹೋರಾಡಿತ್ತು .ಪ್ರಧಾನಮಂತ್ರಿ ಅವರಿಂದ ಪೈಕಾ ಬಂಡಾಯದ ಸ್ಮರಣಾರ್ಥ ಅಂಚೆ ಚೀಟಿ ಮತ್ತು ನಾಣ್ಯ ಬಿಡುಗಡೆ; ಭುವನೇಶ್ವರ ಐ.ಐ.ಟಿ. ಕ್ಯಾಂಪಸ್ ದೇಶಕ್ಕೆ ಅರ್ಪಣೆ
December 24th, 01:40 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2018 ರ ಡಿಸೆಂಬರ್ 24 ರಂದು ಒಡಿಶಾಕ್ಕೆ ಭೇಟಿ ನೀಡಿದರು,2018 ರ ಡಿಸೆಂಬರ್ 24 ರಂದು ಒಡಿಶಾಗೆ ಭೇಟಿ ನೀಡಲಿದ್ದಾರೆ ಪ್ರಧಾನಿ
December 23rd, 01:53 pm
ಪ್ರಧಾನಮಂತ್ರಿ , ಶ್ರೀ ನರೇಂದ್ರ ಮೋದಿ ಒರಿಸ್ಸಾವನ್ನು 24 ಡಿಸೆಂಬರ್, 2018 ರಂದು ಭೇಟಿ ನೀಡಲಿದ್ದಾರೆ.ರಾಂಚಿಯಲ್ಲಿ ಆಯುಷ್ಮಾನ್ ಭಾರತ – ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (ಪಿ.ಎಮ್.ಜೆ.ಐ.ವೈ) ಯನ್ನು ಪ್ರಧಾನಮಂತ್ರಿ ಉದ್ಘಾಟಿಸಿದರು
September 23rd, 01:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಝಾರ್ಖಂಡ್ ನ ರಾಂಚಿಯಲ್ಲಿ ಇಂದು ಆರೋಗ್ಯ ಭರವಸೆಯ ಯೋಜನೆ : ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ( ಪಿ.ಎಮ್.ಜೆ.ಐ.ವೈ) ಯನ್ನು ಉದ್ಘಾಟಿಸಿದರುGovernment is working with a holistic approach to improve the health sector: PM at launch of Ayushman Bharat PM-JAY
September 23rd, 01:30 pm
Launching the Ayushman Bharat Yojana from Jharkhand, PM Modi highlighted NDA government’s focus on enhancing healthcare facilities for the poor. The PM said that the initiative would benefit over 50 crore people or nearly 10 crore families by providing them with health assurance of Rs. 5 lakh. The PM also shed light on the steps undertaken to upgrade health infrastructure across the country. Ayushman Bharat is the largest public healthcare initiative of its kind in the world.Congress disrespected our brave Jawans, they are insensitive towards farmers: PM Modi
May 03rd, 01:17 pm
Addressing a public meeting at Kalaburagi, Karnataka PM Narendra Modi said that election in the state was going to decide the future of Karnataka. “It is about the safety of women, the wellbeing of farmers. Do not assume this is only about electing MLAs, it is way beyond that”, said the Prime Minister.2016ರ ಡಿಸೆಂಬರ್ 22ರಂದು ವಾರಾಣಸಿಯಲ್ಲಿ ನಡೆದ ವಿವಿಧ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಯವರು ಮಾಡಿದ ಭಾಷಣದ ಕನ್ನಡ ರೂಪಾಂತರ
December 22nd, 12:34 pm
PM Narendra Modi laid foundation stone of the ESIC Super Speciality Hospital in Varanasi. He also inaugurated the new Trade Facilitation Centre and Crafts Museum. Speaking at the event, the PM said that land of Kashi is of spiritual importance and has tremendous tourism potential. He also urged that sports must be made an essential part of our lives.