ಕಾರ್ಯಕಾರ್ ಸುವರ್ಣ ಮಹೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
December 07th, 05:52 pm
ಕಾರ್ಯಕಾರ್(ಕಾರ್ಯಕರ್ತರು) ಸುವರ್ಣ ಮಹೋತ್ಸವದ ಶುಭ ಸಂದರ್ಭದಲ್ಲಿ ನಾನು ಭಗವಾನ್ ಸ್ವಾಮಿನಾರಾಯಣ ಅವರ ಪಾದಗಳಿಗೆ ತಲೆಬಾಗಿ ನಮಸ್ಕರಿಸುತ್ತೇನೆ. ಇಂದು ಪ್ರಮುಖ್ ಸ್ವಾಮಿ ಮಹಾರಾಜ್ ಅವರ 103ನೇ ಜನ್ಮದಿನ ಆಚರಿಸಲಾಗುತ್ತಿದೆ, ಅವರಿಗೂ ಸಹ ನಾನು ಗೌರವಪೂರ್ವಕವಾಗಿ ನಮಸ್ಕರಿಸುತ್ತೇನೆ, ಏಕೆಂದರೆ ಅವರು ದೈವಿಕ ಗುರು ಹರಿ ಪ್ರಗತ್ ಬ್ರಹ್ಮನ ಮೂರ್ತರೂಪವಾಗಿದ್ದರು. ಭಗವಾನ್ ಸ್ವಾಮಿನಾರಾಯಣ ಅವರ ಬೋಧನೆಗಳು ಮತ್ತು ಪ್ರಮುಖ್ ಸ್ವಾಮಿ ಮಹಾರಾಜ್ ಅವರ ಸಂಕಲ್ಪಗಳು ಮತ್ತು ನಿರ್ಣಯಗಳು ಪರಮ ಪೂಜ್ಯ ಗುರು ಹರಿ ಮಹಂತ್ ಸ್ವಾಮಿ ಮಹಾರಾಜ್ ಅವರ ಅವಿರತ ಪ್ರಯತ್ನ ಮತ್ತು ಸಮರ್ಪಣೆಯ ಮೂಲಕ ಇಂದು ಸಾಕಾರಗೊಳ್ಳುತ್ತಿವೆ. 1 ಲಕ್ಷ ಸ್ವಯಂಸೇವಕರು, ಯುವಕರು ಮತ್ತು ಮಕ್ಕಳನ್ನು ಒಳಗೊಂಡ ಈ ಭವ್ಯವಾದ ಸಾಂಸ್ಕೃತಿಕ ಕಾರ್ಯಕ್ರಮವು ಬೀಜ, ಮರ ಮತ್ತು ಹಣ್ಣುಗಳ ಸಾರವನ್ನು ಸುಂದರವಾಗಿ ಪ್ರತಿನಿಧಿಸುತ್ತಿದೆ. ನಾನು ನಿಮ್ಮ ನಡುವೆ ದೈಹಿಕವಾಗಿ ಇರಲು ಸಾಧ್ಯವಾಗದಿದ್ದರೂ, ಈ ಘಟನೆಯ ಚೈತನ್ಯ ಮತ್ತು ಶಕ್ತಿಯನ್ನು ನನ್ನ ಹೃದಯದಲ್ಲಿ ಆಳವಾಗಿ ಅನುಭವಿಸುತ್ತೇನೆ. ಇಂತಹ ಭವ್ಯವಾದ ಮತ್ತು ದಿವ್ಯವಾದ ಆಚರಣೆಯನ್ನು ಆಯೋಜಿಸಿದ್ದಕ್ಕಾಗಿ ಪರಮ ಪೂಜ್ಯ ಗುರು ಹರಿ ಮಹಂತ್ ಸ್ವಾಮಿ ಮಹಾರಾಜ್ ಮತ್ತು ಎಲ್ಲಾ ಪೂಜ್ಯ ಸಾಧು ಸಂತರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ, ಅವರಿಗೆ ಅಪಾರ ಗೌರವದಿಂದ ನಮಸ್ಕರಿಸುತ್ತೇನೆ.ಅಹಮದಾಬಾದ್‌ನಲ್ಲಿ ಕಾರ್ಯಕರ್ತರ ಸುವರ್ಣ ಮಹೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
December 07th, 05:40 pm
ಅಹಮದಾಬಾದ್‌ನಲ್ಲಿ ಆಯೋಜಿತವಾಗಿದ್ದ ಕಾರ್ಯಕರ್ತರ ಸುವರ್ಣ ಮಹೋತ್ಸವವನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೊ ಕಾನ್ಫರೆನ್ಸ್ ಉದ್ದೇಶಿಸಿ ಭಾಷಣ ಮಾಡಿದರು. ಪರಮಪೂಜ್ಯ ಗುರು ಹರಿ ಮಹಂತ ಸ್ವಾಮಿ ಮಹಾರಾಜ್, ಪೂಜ್ಯ ಸಾಧು ಸಂತರು ಮತ್ತು ಸತ್ಸಂಗಿ ಕುಟುಂಬದ ಸದಸ್ಯರು ಮತ್ತು ಇತರೆ ಗಣ್ಯರು ಮತ್ತು ಪ್ರತಿನಿಧಿಗಳನ್ನು ಅವರು ಸ್ವಾಗತಿಸಿದರು. ಕಾರ್ಯಕರ್ತರ ಸುವರ್ಣ ಮಹೋತ್ಸವ ಸಂದರ್ಭದಲ್ಲಿ ಶ್ರೀ ಮೋದಿ ಅವರು ಭಗವಾನ್ ಸ್ವಾಮಿ ನಾರಾಯಣರ ಪಾದಗಳಿಗೆ ನಮಸ್ಕರಿಸಿ, ಇಂದು ಪ್ರಮುಖ್ ಸ್ವಾಮಿ ಮಹಾರಾಜರ 103ನೇ ಜನ್ಮದಿನವೂ ಆಗಿದೆ. ಭಗವಾನ್ ಸ್ವಾಮಿ ನಾರಾಯಣರ ಬೋಧನೆಗಳು, ಪ್ರಮುಖ ಸ್ವಾಮಿ ಮಹಾರಾಜರ ಸಂಕಲ್ಪಗಳು ಪರಮ ಪೂಜ್ಯ ಗುರು ಹರಿಮಹಂತ ಸ್ವಾಮಿ ಮಹಾರಾಜರ ಕಠಿಣ ಪರಿಶ್ರಮ ಮತ್ತು ಸಮರ್ಪಣೆಯಿಂದ ಇಂದು ಫಲ ನೀಡುತ್ತಿವೆ. ಯುವಕರು ಮತ್ತು ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ಸುಮಾರು 1 ಲಕ್ಷ ಕಾರ್ಯಕರ್ತರು ಸೇರಿದಂತೆ ಇಂತಹ ಬೃಹತ್ ಕಾರ್ಯಕ್ರಮವನ್ನು ವೀಕ್ಷಿಸುತ್ತಿರುವುದು ಸಂತಸ ತಂದಿದೆ. ಸ್ಥಳದಲ್ಲಿ ದೈಹಿಕವಾಗಿ ಇಲ್ಲದಿದ್ದರೂ, ಈ ಕಾರ್ಯಕ್ರಮದ ಶಕ್ತಿಯನ್ನು ಅನುಭವಿಸಬಹುದಾಗಿದೆ. ಮಹಾರಥೋತ್ಸವದಲ್ಲಿ ಭಾಗಿಯಾಗಿರುವ ಪರಮಪೂಜ್ಯ ಗುರು ಹರಿಮಹಾಂತ ಸ್ವಾಮಿ ಮಹಾರಾಜರು, ಸಕಲ ಸಾಧು ಸಂತರಿಗೆ ಅವರು ಶುಭ ಕೋರಿದರು.ಭಾರತಕ್ಕೆ ಬಂದಿರುವ ಫ್ರಾನ್ಸ್ ನ ಯುರೋಪ್ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವರಿಂದ ಪ್ರಧಾನ ಮಂತ್ರಿಯವರ ಭೇಟಿ
September 14th, 05:45 pm
2022 ರ ಸೆಪ್ಟೆಂಬರ್ 13 ರಿಂದ 15 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿರುವ ಫ್ರಾನ್ಸ್ ನ ಯುರೋಪ್ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವೆ ಶ್ರೀಮತಿ ಕ್ಯಾಥರೀನ್ ಕೊಲೊನ್ನಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ದ್ವಿಪಕ್ಷೀಯ ಮತ್ತು ಪರಸ್ಪರ ಹಿತಾಸಕ್ತಿಯ ಇತರ ವಿಷಯಗಳ ಬಗ್ಗೆ ಚರ್ಚಿಸುವುದರ ಜೊತೆಗೆ, ಅಧ್ಯಕ್ಷ ಮ್ಯಾಕ್ರನ್ ಅವರ ಸ್ನೇಹ ಮತ್ತು ಸಹಕಾರದ ಸಂದೇಶವನ್ನು ಸಚಿವರು ಪ್ರಧಾನಮಂತ್ರಿಯವರಿಗೆ ತಿಳಿಸಿದರು. ಪ್ಯಾರಿಸ್ ನಲ್ಲಿ ಅಧ್ಯಕ್ಷ ಮ್ಯಾಕ್ರೋನ್ ಮತ್ತು ಜರ್ಮನಿಯ ಶ್ಲೋಸ್ ಎಲ್ಮೌ ಅವರೊಂದಿಗಿನ ತಮ್ಮ ಇತ್ತೀಚಿನ ಭೇಟಿಗಳನ್ನು ಹಾರ್ದಿಕವಾಗಿ ಸ್ಮರಿಸಿದ ಪ್ರಧಾನ ಮಂತ್ರಿ ಮೋದಿ, ಶೀಘ್ರದಲ್ಲೇ ಭಾರತಕ್ಕೆ ಅಧ್ಯಕ್ಷರನ್ನು ಸ್ವಾಗತಿಸುವ ಬಯಕೆಯನ್ನು ವ್ಯಕ್ತಪಡಿಸಿದರು.ಜೈನ್ ಅಂತಾರಾಷ್ಟ್ರೀಯ ವ್ಯಾಪಾರ ಸಂಘಟನೆ 'ಜಿತೊ ಕನೆಕ್ಟ್ 2022' ಉದ್ಘಾಟನಾ ಅಧಿವೇಶನದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅನುವಾದ
May 06th, 02:08 pm
ಈ ಜಿತೊ ಕನೆಕ್ಟ್ ಶೃಂಗಸಭೆಯನ್ನು ಸ್ವಾತಂತ್ರ್ಯದ 75 ನೇ ವರ್ಷವಾದ ಅಮೃತ ಮಹೋತ್ಸವದಲ್ಲಿ ನಡೆಸಲಾಗುತ್ತಿದೆ. ದೇಶವು ಇಲ್ಲಿಂದ ಸ್ವಾತಂತ್ರ್ಯದ 'ಅಮೃತ್ ಕಾಲ್' ಅನ್ನು ಪ್ರವೇಶಿಸುತ್ತಿದೆ. ಈಗ ದೇಶವು ಮುಂದಿನ 25 ವರ್ಷಗಳಲ್ಲಿ ಸುವರ್ಣ ಭಾರತವನ್ನು ನಿರ್ಮಿಸುವ ಸಂಕಲ್ಪವನ್ನು ಹೊಂದಿದೆ. ಆದ್ದರಿಂದ, ನೀವು ನಿರ್ಧರಿಸಿದ ವಿಷಯವು ಸ್ವತಃ ತುಂಬಾ ಸೂಕ್ತವಾಗಿದೆ - ಒಟ್ಟಿಗೆ, ಕಡೆಗೆ, ನಾಳೆ ! ಇದು ಸ್ವಾತಂತ್ರ್ಯದ 'ಅಮೃತ ಕಾಲ'ದಲ್ಲಿ ಕ್ಷಿಪ್ರಗತಿಯ ಅಭಿವೃದ್ಧಿಯ ಮಂತ್ರವಾದ 'ಸಬ್ ಕಾ ಪ್ರಯಾಸ'ದ (ಎಲ್ಲರ ಪ್ರಯತ್ನ) ಸ್ಫೂರ್ತಿ ಎಂದು ನಾನು ಹೇಳಬಲ್ಲೆ. ಮುಂದಿನ ಮೂರು ದಿನಗಳಲ್ಲಿ ನಿಮ್ಮ ಎಲ್ಲಾ ಪ್ರಯತ್ನಗಳು ಸರ್ವತೋಮುಖ ಮತ್ತು ಸರ್ವವ್ಯಾಪಿ ಅಭಿವೃದ್ಧಿಯ ಕಡೆಗೆ ಇರಲಿ, ಇದರಿಂದ ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಸಹ ಹಿಂದೆ ಉಳಿಯುವುದಿಲ್ಲ! ಈ ಶೃಂಗಸಭೆಯು ಈ ಭಾವನೆಯನ್ನು ಬಲಪಡಿಸುವುದನ್ನು ಮುಂದುವರಿಸಲಿ! ಈ ಶೃಂಗಸಭೆಯಲ್ಲಿ ನಮ್ಮ ಪ್ರಸ್ತುತ ಮತ್ತು ಭವಿಷ್ಯದ ಆದ್ಯತೆಗಳು ಮತ್ತು ಸವಾಲುಗಳಿಗೆ ಪರಿಹಾರಗಳನ್ನು ಕಂಡುಹಿಡಿಯುವ ಪ್ರಯತ್ನಗಳು ನಡೆಯಲಿವೆ. ನಿಮ್ಮೆಲ್ಲರಿಗೂ ಅನೇಕ ಅಭಿನಂದನೆಗಳು ಮತ್ತು ಶುಭಾಶಯಗಳು!ಜಿತೊ ಕನೆಕ್ಟ್ 2022’ ಉದ್ಘಾಟನಾ ಗೋಷ್ಠಿ ಉದ್ದೇಶಿಸಿ ಪ್ರಧಾನಿ ಭಾಷಣ
May 06th, 10:17 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜೈನ್ ಅಂತಾರಾಷ್ಟ್ರೀಯ ವ್ಯಾಪಾರ ಸಂಘಟನೆಯ ‘ಜಿತೊ ಕನೆಕ್ಟ್ 2022’ ಉದ್ಘಾಟನಾ ಗೋಷ್ಠಿಯನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು.ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಐರೋಪ್ಯ ಒಕ್ಕೂಟ(ಮಂಡಳಿ)ದ ಅಧ್ಯಕ್ಷ ಚಾರ್ಲ್ಸ್ ಮಿಶೆಲ್ ನಡುವೆ ದೂರವಾಣಿ ಮಾತುಕತೆ
August 31st, 08:41 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಐರೋಪ್ಯ ಒಕ್ಕೂಟ(ಮಂಡಳಿ)ದ ಅಧ್ಯಕ್ಷ ಚಾರ್ಲ್ಸ್ ಮಿಶೆಲ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ ಯುರೋಪ್ ಉನ್ನತ ಪ್ರತಿನಿಧಿ / ಉಪಾಧ್ಯಕ್ಷ (ಎಚ್‌ಆರ್‌ವಿಪಿ) ಘನತೆವೆತ್ತ ಜೋಸೆಫ್ ಬೊರೆಲ್ ಫಾಂಟೆಲ್ಸ್
January 17th, 09:13 pm
ಯುರೋಪ್ ಉನ್ನತ ಪ್ರತಿನಿಧಿ/ ಉಪಾಧ್ಯಕ್ಷ (ಎಚ್.ಆರ್.ವಿ.ಪಿ.) ಘನತೆವೆತ್ತ ಜೋಸೆಪ್ ಬೋರೆಲ್ ಫಾಂಟೆಲ್ಸ್ ಅವರಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಬೋರೆಲ್ ಅವರು ರೈಸಿನಾ ಸಂವಾದ 2020ರಲ್ಲಿ ಭಾಗಿಯಾಗಲು ಜನವರಿ 16-18ರವರೆಗೆ ಭಾರತ ಭೇಟಿ ಕೈಗೊಂಡಿದ್ದಾರೆ, ಅವರು ನಿನ್ನೆ ಅಲ್ಲಿ ಸಮಾರೋಪ ಭಾಷಣ ಮಾಡಿದರು. ಅವರು ಎಚ್.ಆರ್.ವಿ.ಪಿ.ಯಾಗಿ 2019ರ ಡಿಸೆಂಬರ್ 1ರಂದು ಅಧಿಕಾರ ವಹಿಸಿಕೊಂಡ ತರುವಾಯ ಐರೋಪ್ಯ ಒಕ್ಕೂಟದ ಹೊರಗೆ ಕೈಗೊಂಡ ಪ್ರಥಮ ಭೇಟಿಯಾಗಿದೆ.ಯೂರೋಪಿಯನ್ ಕಮಿಷನ್ ನ ಗೌರವಾನ್ವಿತ ಅಧ್ಯಕ್ಷೆ ಮಿಸ್ ಉರ್ಸುಲ ವಾನ್ ದೆರ್ ಲೆಯೆನ ಅವರೊಂದಿಗೆ ಪ್ರಧಾನ ಮಣತ್ರಿಯವರ ದೂರವಾಣಿ ಸಂಭಾಷಣೆ
December 02nd, 07:48 pm
ಯೂರೋಪಿಯನ್ ಕಮಿಷನ್ನ ಗೌರವಾನ್ವಿತ ಅಧ್ಯಕ್ಷ ಸ್ಥಾನ ವಹಿಸಿಕೊಂಡ ಮಿಸ್ ಉರ್ಸುಲ ವಾನ್ ದೆರ್ ಲೆಯೆನ ಅವರನ್ನು ಅಭಿನಂದಿಸಿ, ಆಡಳಿತಾ ಅವಧಿಯ ಆರಂಭದಲ್ಲೇ ನೆಡೆಸಿದ ದೂರವಾಣಿ ಸಂಭಾಷಣೆಗೆ ಪ್ರಧಾನ ಮಂತ್ರಿ ಹರ್ಷ ವ್ಯಕ್ತಪಡಿಸಿದರು. ಉರ್ಸುಲ ಅವರು ಪ್ರಥಮ ಮಹಿಳಾ ಅಧ್ಯಕ್ಷೆಯಾದುದರಿಂದ, ಅವರ ನಾಯಕತ್ವಕ್ಕೆ ಕಮಿಷನ್ ಹೆಚ್ಚಿನ ಮಹತ್ವ ಪಡೆದುಕೊಂಡಿದೆ ಎಂದು ಪ್ರಧಾನ ಮಂತ್ರಿಗಳು ಅಭಿನಂದಿಸಿದರು.PM Modi interacts with Swedish CEOs, highlights investment opportunities in India
April 17th, 05:52 pm
Prime Minister Narendra Modi today interacted with Swedish CEOs. He discussed trade and business ties between both the nations. Stating that Sweden was a valued partner for ‘Make in India’ initiative, PM Modi highlighted various investment opportunities in India.ಸ್ವೀಡನ್ ಗೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆಯ ಆಂಗ್ಲ ಪಠ್ಯ (ಏಪ್ರಿಲ್ 17, 2018)
April 17th, 04:50 pm
ಇದು ಸ್ವೀಡನ್ ಗೆ ನನ್ನ ಪ್ರಥಮ ಭೇಟಿ. ಮೂರು ದಶಕಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ಸ್ವೀಡನ್ ಗೆ ಭೇಟಿ ನೀಡಿದ್ದಾರೆ. ಸ್ವೀಡನ್ನಿನಲ್ಲಿ ಆಪ್ತ ಸ್ವಾಗತ ಮತ್ತು ಗೌರವ ನೀಡಿದ್ದಕ್ಕಾಗಿ ನಾನು ಸ್ವೀಡನ್ ಸರ್ಕಾರ ಮತ್ತು ಪ್ರಧಾನಮಂತ್ರಿ ಲಾಫ್ವೆನ್ ಅವರಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ. ಈ ಭೇಟಿಯ ವೇಳೆ, ಪ್ರಧಾನಮಂತ್ರಿ ಲಾಫ್ವೆನ್ ಅವರು ಭಾರತದ ಶೃಂಗಸಭೆಯನ್ನು ಇತರ ನಾರ್ಡಿಕ್ ರಾಷ್ಟ್ರಗಳೊಂದಿಗೆ ಆಯೋಜಿಸಿದ್ದಾರೆ. ನಾನು ಇದಕ್ಕಾಗಿ ನನ್ನ ಹೃದಯಾಂತರಾಳದ ಕೃತಜ್ಞತೆ ಸಲ್ಲಿಸುತ್ತೇನೆ.ನಾರಿ ಶಕ್ತಿ ಸಮಾಜದ ಅಡೆತಡೆಗಳನ್ನು ಮುರಿಯುತ್ತಿದೆ: ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಮಂತ್ರಿ
January 28th, 11:45 am
ಹೊಸ ವರ್ಷದ ಮೊದಲ 'ಮನ್ ಕಿ ಬಾತ್' ನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಹಿಳಾ ಸಬಲೀಕರಣ, ಸ್ವಚ್ಛತಾ , ಜನ್ ಔಷಧಿ ಕೇಂದ್ರಗಳು ಮತ್ತು ಪದ್ಮ ಪ್ರಶಸ್ತಿಗಳ ಬಗ್ಗೆ ಮಾತನಾಡಿದರು. ಪ್ರಧಾನಮಂತ್ರಿ ಮಹಾತ್ಮಾ ಗಾಂಧಿಯನ್ನು ನೆನಪಿಸಿಕೊಂಡರು ಮತ್ತು ಅವರು ಶಾಂತಿ ಮತ್ತು ಅಹಿಂಸೆಯ ಮಂತ್ರಗಳಲ್ಲಿ ಮಾತ್ರ ನಂಬಿದ್ದರು ಎಂದು ಹೇಳಿದರು. ಅವರಿಂದ ತೋರಿಸಲ್ಪಟ್ಟ ಮಾರ್ಗವನ್ನು ನಾವು ಅನುಸರಿಸಿದರೆ, ಅದು ಮಹಾತ್ಮ ಗಾಂಧಿಯವರಿಗೆ ಸಮರ್ಪಕವಾಗಿ ಗೌರವ ಸಲ್ಲಿಸುವುದು ಎಂದು ಪ್ರಧಾನಿ ಹೇಳಿದರು.ದಾವೋಸ್ ಗೆ ತೆರಳುವ ಮುನ್ನ ಪ್ರಧಾನಮಂತ್ರಿಯವರ ಹೇಳಿಕೆ
January 21st, 09:04 pm
ದಾವೋಸ್ ಗೆ ಭೇಟಿ ನೀಡುವ ಮುನ್ನ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನಿರ್ಗಮನ ಹೇಳಿಕೆಯ ಪಠ್ಯ ಈ ಕೆಳಕಂಡಂತಿದೆ.ಭಾರತ –ಯುರೋಪ್ ಒಕ್ಕೂಟ ( ಇಯು ) ಶೃಂಗಸಭೆ ವೇಳೆ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆ
October 06th, 02:45 pm
ಭಾರತ ಮತ್ತು ಐರೋಪ್ಯ ಒಕ್ಕೂಟ (ಇಯು) ನಡುವೆ 14ನೇ ವಾರ್ಷಿಕ ಶೃಂಗಸಭೆ 2017ರ ಅಕ್ಟೋಬರ್ 6ರಂದು ನವದೆಹಲಿಯಲ್ಲಿ ನಡೆಯಿತು. ಭಾರತ ಗಣರಾಜ್ಯವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಪ್ರತಿನಿಧಿಸಿದ್ದರು. ಇಯುವನ್ನು ಐರೋಪ್ಯ ಮಂಡಳಿಯ ಅಧ್ಯಕ್ಷ ಶ್ರೀ ಡೋನಾಲ್ಡ್ ಟಸ್ಕ್ ಮತ್ತು ಐರೋಪ್ಯ ಆಯೋಗದ ಅಧ್ಯಕ್ಷ ಶ್ರೀ ಜೀನ್ ಕ್ಲಾಡ್ ಜುಂಕರ್ ವಹಿಸಿದ್ದರು"ವಿಶಿಷ್ಠ ನವೋದ್ಯಮ ಪೋರ್ಟಲ್ ಗೆ ಚಾಲನೆ ನೀಡಿದ ಪ್ರಧಾನಿ ಮೋದಿ ಮತ್ತು ಪ್ರಧಾನಮಂತ್ರಿ ಕೋಸ್ಟಾ "
June 24th, 08:52 pm
ಪ್ರಧಾನಮಂತ್ರಿ ಶ್ರೀ ಮೋದಿ ಮತ್ತು ಪ್ರಧಾನಿ ಕೋಸ್ಟಾ ಅವರು ಲಿಸ್ಬನ್ ನಲ್ಲಿಂದು ವಿಶಿಷ್ಠ ನವೋದ್ಯಮ ಪೋರ್ಟಲ್ – ಭಾರತ – ಪೋರ್ಚುಗಲ್ ಅಂತಾರಾಷ್ಟ್ರೀಯ ನವೋದ್ಯಮ ತಾಣ (ಐಪಿಐಎಸ್.ಎಚ್.) ಗೆ ಚಾಲನೆ ನೀಡಿದರು. ಪರಸ್ಪರ ಪೂರಕವಾದ ಉದ್ಯಮಶೀಲತೆಯ ಪಾಲುದಾರಿಕೆಯ ಸೃಷ್ಟಿಗಾಗಿ, ನವೋದ್ಯಮ ಭಾರತದಿಂದ ಆರಂಭಿಸಲಾದ ಮತ್ತು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಮತ್ತು ಪೋರ್ಚುಗಲ್ ನವೋದ್ಯಮ ಬೆಂಬಲಿತ ವೇದಿಕೆಯಿದಾಗಿದೆ, ಐ.ಪಿ.ಐ.ಎಸ್.ಎಚ್. ಒಂದು ಶ್ರೇಣಿಯ ಸಾಧನಗಳನ್ನು ಆಯೋಜಿಸುತ್ತದೆTerrorism a challenge to entire humanity: PM Modi in Brussels
March 31st, 02:01 am
India is the lone light of hope amidst global slowdown: PM Modi at Community event in Brussels
March 31st, 02:00 am
PM Modi attends 13th India-EU Summit
March 30th, 10:28 pm
A combination of Belgian capacities & India’s economic growth can produce promising opportunities for both sides: PM
March 30th, 07:13 pm
Nothing is impossible, once efforts are coordinated: PM
March 30th, 07:12 pm
PM Modi pays homage to Brussels terror attack victims
March 30th, 05:00 pm