ಯೂರೋಪಿಯನ್ ಕಮಿಷನ್ ನ ಅಧ್ಯಕ್ಷರಾಗಿ ಪುನರಾಯ್ಕೆಯಾದ ಉರ್ಸುಲಾ ವಾನ್ ಡೆರ್ ಲೆಯನ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ

July 19th, 11:48 am

ಯೂರೋಪಿಯನ್‌ ಕಮಿಷನ್ ಅಧ್ಯಕ್ಷರಾಗಿ ಪುನರಾಯ್ಕೆಯಾದ ಉರ್ಸುಲಾ ವಾನ್‌ ಡೆರ್‌ ಲೆಯನ್‌ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ.

ಯೂರೋಪಿಯನ್ ಕಮೀಷನ್ ಅಧ್ಯಕ್ಷರಾದ ಉರ್ಸುಲಾ ವಾನ್ ಡೇರ್ ಲೇಯನ್ ಅವರು ಪುನರಾಯ್ಕೆಯಾದ ಭಾರತದ ಪ್ರಧಾನಮಂತ್ರಿಯವರನ್ನು ಅಭಿನಂದಿಸಿದ್ದಾರೆ

June 06th, 01:18 pm

ಯೂರೋಪಿಯನ್ ಕಮೀಷನ್ ಅಧ್ಯಕ್ಷರಾದ ಉರ್ಸುಲಾ ವಾನ್ ಡೇರ್ ಲೇಯನ್ ಅವರಿಂದ ಪುನರಾಯ್ಕೆಯಾದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿಯವರು ಇಂದು ಅಭಿನಂದನಾ ಕರೆ ಸ್ವೀಕರಿಸಿದರು.

ಐರೋಪ್ಯ ಒಕ್ಕೂಟದ ಅಧ್ಯಕ್ಷರು ಮತ್ತು ಆಯುಕ್ತರ ಜತೆ ಪ್ರಧಾನಮಂತ್ರಿ ಮಾತುಕತೆ

September 10th, 08:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಐರೋಪ್ಯ ಒಕ್ಕೂಟದ ಅಧ್ಯಕ್ಷರಾದ ಚಾರ್ಲ್ಸ್ ಮೈಕೆಲ್ ಮತ್ತು ಯುರೋಪಿಯನ್ ಕಮಿಷನ್ ಅಧ್ಯಕ್ಷರಾದ ಉರ್ಸುಲಾ ವಾನ್ ಡೆರ್ ಲೇಯೆನ್ ಅವರೊಂದಿಗೆ ಸೆಪ್ಟೆಂಬರ್ 10 ರಂದು ಹೊಸದಿಲ್ಲಿಯಲ್ಲಿ ನಡೆದ G20 ಶೃಂಗಸಭೆಯ ನೇಪಥ್ಯದಲ್ಲಿ ಮಾತುಕತೆ ನಡೆಸಿದರು.

ಜಿ-7ಶೃಂಗಸಭೆಯ ನೇಪಥ್ಯದಲ್ಲಿ ಐರೋಪ್ಯ ಒಕ್ಕೂಟದ ಅಧ್ಯಕ್ಷರನ್ನು ಭೇಟಿ ಮಾಡಿದ ಪ್ರಧಾನಿ.

June 28th, 08:07 am

ಪ್ರಧಾನಮಂತ್ರಿ ಶ್ರೀ ನರೇಂದ್ರಮೋದಿ ಅವರು ಜರ್ಮನಿಯ ಸ್ಕ್ಲೋಸ್ ಎಲ್ಮಾವ್ ನಲ್ಲಿ ನಡೆದ ಜಿ-7 ಶೃಂಗಸಭೆಯ ನೇಪಥ್ಯದಲ್ಲಿ 2022ರ ಜೂನ್ 27ರಂದು ಐರೋಪ್ಯ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಉರ್ಸಾಲಾ ವೋನ್ ಡೆರ್ ಲೈನ್ ಅವರನ್ನು ಭೇಟಿ ಮಾಡಿದ್ದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಶ್ರೀಮತಿ ಉರ್ಸುಲಾ ವಾನ್ ಡೆರ್ ಲೇಯೆನ್ ಅವರೊಂದಿಗೆ ಮಾತುಕತೆ ನಡೆಸಿದರು

April 25th, 04:35 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಗಮಿಸಿದ ಯುರೋಪಿಯನ್ ಕಮಿಷನ್ ಅಧ್ಯಕ್ಷೆಯಾದ ಗೌರವಾನ್ವಿತ ಶ್ರೀಮತಿ ಉರ್ಸುಲಾ ವಾನ್ ಡೆರ್ ಲೇಯೆನ್ ಅವರನ್ನು ಸ್ವಾಗತಿಸಿ ಬರಮಾಡಿಕೊಂಡರು.

PM Modi's meeting with Presidents of European Council and European Commission

October 29th, 02:27 pm

PM Narendra Modi held productive interaction with European Council President Charles Michel and President Ursula von der Leyen of the European Commission.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಐರೋಪ್ಯ ಆಯೋಗದ ಅಧ್ಯಕ್ಷೆ ಘನತೆವೆತ್ತ ಉರ್ಸುಲಾ ವೋನ್ ಡೆರ್ ಲೆಯೇನ್ ನಡುವೆ ದೂರವಾಣಿ ಸಂಭಾಷಣೆ

May 03rd, 02:04 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಐರೋಪ್ಯ ಆಯೋಗದ ಅಧ್ಯಕ್ಷೆ ಘನತೆವೆತ್ತ ಉರ್ಸುಲಾ ವೋನ್ ಡೆರ್ ಲೆಯೇನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಯುರೋಪಿಯನ್ ಆಯೋಗದ ಅಧ್ಯಕ್ಷರಾದ ಗೌರವಾನ್ವಿತ ಉರ್ಸುಲಾ ವೋನ್ ಡೆರ್ ಲೆಯಾನ್ ದೂರವಾಣಿ ಸಂವಾದ ನಡೆಸಿದರು

March 24th, 09:04 pm

ಪ್ರಧಾನ ಮಂತ್ರಿ ಇಂದು ಯುರೋಪಿಯನ್ ಆಯೋಗದ ಅಧ್ಯಕ್ಷರಾದ ಗೌರವಾನ್ವಿತ ಉರ್ಸುಲಾ ವೋನ್ ಡೆರ್ ಲೆಯಾನ್ ಅವರ ಜೊತೆ ದೂರವಾಣಿ ಸಂಭಾಷಣೆ ನಡೆಸಿದರು. ಇಬ್ಬರು ನಾಯಕರೂ ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಉಂಟಾಗಿರುವ ಜಾಗತಿಕ ಸ್ಥಿತಿಯ ಬಗ್ಗೆ ಚರ್ಚೆ ನಡೆಸಿದರು.

ಯೂರೋಪಿಯನ್ ಕಮಿಷನ್ ನ ಗೌರವಾನ್ವಿತ ಅಧ್ಯಕ್ಷೆ ಮಿಸ್ ಉರ್ಸುಲ ವಾನ್ ದೆರ್ ಲೆಯೆನ ಅವರೊಂದಿಗೆ ಪ್ರಧಾನ ಮಣತ್ರಿಯವರ ದೂರವಾಣಿ ಸಂಭಾಷಣೆ

December 02nd, 07:48 pm

ಯೂರೋಪಿಯನ್ ಕಮಿಷನ್ನ ಗೌರವಾನ್ವಿತ ಅಧ್ಯಕ್ಷ ಸ್ಥಾನ ವಹಿಸಿಕೊಂಡ ಮಿಸ್ ಉರ್ಸುಲ ವಾನ್ ದೆರ್ ಲೆಯೆನ ಅವರನ್ನು ಅಭಿನಂದಿಸಿ, ಆಡಳಿತಾ ಅವಧಿಯ ಆರಂಭದಲ್ಲೇ ನೆಡೆಸಿದ ದೂರವಾಣಿ ಸಂಭಾಷಣೆಗೆ ಪ್ರಧಾನ ಮಂತ್ರಿ ಹರ್ಷ ವ್ಯಕ್ತಪಡಿಸಿದರು. ಉರ್ಸುಲ ಅವರು ಪ್ರಥಮ ಮಹಿಳಾ ಅಧ್ಯಕ್ಷೆಯಾದುದರಿಂದ, ಅವರ ನಾಯಕತ್ವಕ್ಕೆ ಕಮಿಷನ್ ಹೆಚ್ಚಿನ ಮಹತ್ವ ಪಡೆದುಕೊಂಡಿದೆ ಎಂದು ಪ್ರಧಾನ ಮಂತ್ರಿಗಳು ಅಭಿನಂದಿಸಿದರು.

ಅರ್ಜೆಂಟೀನಾ ದ ಬ್ಯುನೊಸ್ ಏರೆಸ್ ನಲ್ಲಿ ನಡೆದ ಜಿ20 ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಮಂತ್ರಿಯವರ ಸಭೆಗಳು

December 01st, 07:56 pm

ಅರ್ಜೆಂಟೀನಾ ದ ಬ್ಯುನೊಸ್ ಏರೆಸ್ ನಲ್ಲಿ ನಡೆದ ಜಿ20 ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಲವಾರು ವಿಶ್ವ ನಾಯಕರೊಂದಿಗೆ ಉತ್ಪಾದಕ ಮಾತುಕತೆ ನಡೆಸಿದ್ದಾರೆ.

ಭಾರತ –ಯುರೋಪ್ ಒಕ್ಕೂಟ ( ಇಯು ) ಶೃಂಗಸಭೆ ವೇಳೆ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆ

October 06th, 02:45 pm

ಭಾರತ ಮತ್ತು ಐರೋಪ್ಯ ಒಕ್ಕೂಟ (ಇಯು) ನಡುವೆ 14ನೇ ವಾರ್ಷಿಕ ಶೃಂಗಸಭೆ 2017ರ ಅಕ್ಟೋಬರ್ 6ರಂದು ನವದೆಹಲಿಯಲ್ಲಿ ನಡೆಯಿತು. ಭಾರತ ಗಣರಾಜ್ಯವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಪ್ರತಿನಿಧಿಸಿದ್ದರು. ಇಯುವನ್ನು ಐರೋಪ್ಯ ಮಂಡಳಿಯ ಅಧ್ಯಕ್ಷ ಶ್ರೀ ಡೋನಾಲ್ಡ್ ಟಸ್ಕ್ ಮತ್ತು ಐರೋಪ್ಯ ಆಯೋಗದ ಅಧ್ಯಕ್ಷ ಶ್ರೀ ಜೀನ್ ಕ್ಲಾಡ್ ಜುಂಕರ್ ವಹಿಸಿದ್ದರು

Prime Minister Modi meets Donald Tusk and Jean-Claude Juncker

November 15th, 11:57 pm