ಪೋರ್ಚುಗಲ್ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
November 19th, 06:08 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬ್ರೆಜಿಲ್‌ನ ರಿಯೊ ಡಿ ಜನೈರೊದಲ್ಲಿ ನಡೆದ G20 ಶೃಂಗಸಭೆಯ ನೇಪಥ್ಯದಲ್ಲಿ ಪೋರ್ಚುಗೀಸ್ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಲೂಯಿಸ್ ಮಾಂಟೆನೆಗ್ರೊ ಅವರನ್ನು ಭೇಟಿ ಮಾಡಿದ್ದರು. ಉಭಯ ನಾಯಕರ ನಡುವಿನ ಮೊದಲ ಭೇಟಿ ಇದಾಗಿದೆ. 2024ರ ಏಪ್ರಿಲ್ ನಲ್ಲಿ ಪ್ರಧಾನಮಂತ್ರಿಯಾಗಿ ಮಾಂಟೆನೆಗ್ರೊ ಅಧಿಕಾರ ಸ್ವೀಕರಿಸಿದ್ದಾಗ ಪ್ರಧಾನಿ ನರೇಂದ್ರ ಮೋದಿ, ಅವರನ್ನು ಅಭಿನಂದಿಸಿದ್ದರು ಮತ್ತು ಭಾರತ ಮತ್ತು ಪೋರ್ಚುಗಲ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲವರ್ಧನೆಗೊಳಿಸಲು ಒಗ್ಗೂಡಿ ಕೆಲಸ ಮಾಡುವ ಬಯಕೆಯನ್ನು ವ್ಯಕ್ತಪಡಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ಮೂರನೇ ಅವಧಿಗೆ ಪ್ರಧಾನಿ ಮೊಂಟೆನೆಗ್ರೊ ಅವರು ಅಭಿನಂದನೆ ಸಲ್ಲಿಸಿದ್ದರು.ಭಾರತ-ಪೋಲೆಂಡ್ ನಡುವೆ ಕಾರ್ಯತಂತ್ರ ಸಹಭಾಗಿತ್ವದ ಅನುಷ್ಠಾನಕ್ಕಾಗಿ ಕ್ರಿಯಾಯೋಜನೆ (2024-2028)
August 22nd, 08:22 pm
ಪೋಲೆಂಡ್ ನ ವಾರ್ಸಾದಲ್ಲಿ 2024 ಆಗಸ್ಟ್ 22ರಂದು ಭಾರತ ಮತ್ತು ಪೋಲೆಂಡ್ ಪ್ರಧಾನ ಮಂತ್ರಿಗಳು ನಡೆಸಿದ ಮಾತುಕತೆ ವೇಳೆ ಸಾಧಿಸಿದ ಒಮ್ಮತಾಭಿಪ್ರಾಯದ ಮೇಲೆ ಕಾರ್ಯತಂತ್ರ ಸಹಭಾಗಿತ್ವ ಸ್ಥಾಪನೆಯಿಂದ ಉಂಟಾದ ದ್ವಿಪಕ್ಷೀಯ ಸಹಕಾರದ ಆವೇಗ ಗುರುತಿಸಿ, ಉಭಯ ನಾಯಕರು 5 ವರ್ಷಗಳ ಕ್ರಿಯಾಯೋಜನೆ(2024-2028) ರೂಪಿಸಲು ಮತ್ತು ಕಾರ್ಯಗತಗೊಳಿಸಲು ಒಪ್ಪಿಕೊಂಡರು. ಕ್ರಿಯಾಯೋಜನೆಯು 5 ವರ್ಷಗಳ ದ್ವಿಪಕ್ಷೀಯ ಸಹಭಾಗಿತ್ವವನ್ನು ಈ ಕೆಳಗಿನ ವಲಯಗಳಲ್ಲಿ ಆದ್ಯತೆಯಾಗಿ ರೂಪಿಸಲು ಮಾರ್ಗದರ್ಶನ ಮಾಡುತ್ತದೆ:"ಕಾರ್ಯತಂತ್ರ ಸಹಭಾಗಿತ್ವದ ಸ್ಥಾಪನೆ" ಕುರಿತು ಭಾರತ-ಪೋಲೆಂಡ್ ಜಂಟಿ ಹೇಳಿಕೆ
August 22nd, 08:21 pm
ಪೋಲೆಂಡ್ ಪ್ರಧಾನ ಮಂತ್ರಿ ಗೌರವಾನ್ವಿತ ಶ್ರೀ ಡೊನಾಲ್ಡ್ ಟಸ್ಕ್ ಅವರ ಆಹ್ವಾನದ ಮೇರೆಗೆ, ಭಾರತದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024 ಆಗಸ್ಟ್ 21-22ರಂದು ಪೋಲೆಂಡ್‌ಗೆ ಅಧಿಕೃತ ಭೇಟಿ ನೀಡಿದರು. ಎರಡೂ ರಾಷ್ಟ್ರಗಳು ರಾಜತಾಂತ್ರಿಕ ಸಂಬಂಧಗಳ 70ನೇ ವಾರ್ಷಿಕೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲೇ ಪ್ರಧಾನಿ ಮೋದಿ ಅವರು ಈ ಐತಿಹಾಸಿಕ ಭೇಟಿ ನೀಡಿದ್ದಾರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಪೋಲೆಂಡ್ ಪ್ರಧಾನ ಮಂತ್ರಿಯವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ನೀಡಿದ ಹೇಳಿಕೆಯ ಕನ್ನಡ ಅನುವಾದ
August 22nd, 03:00 pm
ಘನತೆವೆತ್ತ ಪ್ರಧಾನ ಮಂತ್ರಿ ಡೊನಾಲ್ಡ್ ಟಸ್ಕ್ ಅವರೇ, ಎರಡೂ ದೇಶಗಳ ಪ್ರತಿನಿಧಿಗಳೇ, ಮಾಧ್ಯಮ ಮಿತ್ರರೇ,ಫ್ರೆಂಚ್ ರಕ್ಷಣಾ ಸಚಿವರನ್ನು ಬರಮಾಡಿಕೊಂಡ ಪ್ರಧಾನಿ
December 17th, 08:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಫ್ರೆಂಚ್ ರಕ್ಷಣಾ ಸಚಿವೆ ಶ್ರೀಮತಿ ಫ್ಲಾರೆನ್ಸ್ ಪಾರ್ಲಿ ಅವರನ್ನು ಭೇಟಿ ಮಾಡಿದರು.ಯುರೋಪಿಯನ್ ಸಂಸತ್ತಿನ ಸದಸ್ಯರು ಪ್ರಧಾನ ಮಂತ್ರಿಯವರನ್ನು ಭೇಟಿ ಮಾಡಿದರು
October 28th, 02:30 pm
ಯುರೋಪಿಯನ್ ಸಂಸತ್ತಿನ ಸದಸ್ಯರು ಇಂದು ನವದೆಹಲಿಯ ನಂ.7, ಲೋಕ ಕಲ್ಯಾಣ್ ಮಾರ್ಗದಲ್ಲಿರುವ ಪ್ರಧಾನಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು. ಸಂಸದರು ತಮ್ಮ ಅವಧಿಯ ಆರಂಭದಲ್ಲಿಯೇ ಭೇಟಿ ನೀಡುವ ಮೂಲಕ ಭಾರತದೊಂದಿಗಿನ ತಮ್ಮ ಸಂಬಂಧಕ್ಕೆ ಎಷ್ಟು ಮಹತ್ವ ನೀಡುತ್ತಾರೆ ಎಂಬುದನ್ನು ಪ್ರಧಾನ ಮಂತ್ರಿಯವರು ಶ್ಲಾಘಿಸಿದರು.ನಾರಿ ಶಕ್ತಿ ಸಮಾಜದ ಅಡೆತಡೆಗಳನ್ನು ಮುರಿಯುತ್ತಿದೆ: ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಮಂತ್ರಿ
January 28th, 11:45 am
ಹೊಸ ವರ್ಷದ ಮೊದಲ 'ಮನ್ ಕಿ ಬಾತ್' ನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಹಿಳಾ ಸಬಲೀಕರಣ, ಸ್ವಚ್ಛತಾ , ಜನ್ ಔಷಧಿ ಕೇಂದ್ರಗಳು ಮತ್ತು ಪದ್ಮ ಪ್ರಶಸ್ತಿಗಳ ಬಗ್ಗೆ ಮಾತನಾಡಿದರು. ಪ್ರಧಾನಮಂತ್ರಿ ಮಹಾತ್ಮಾ ಗಾಂಧಿಯನ್ನು ನೆನಪಿಸಿಕೊಂಡರು ಮತ್ತು ಅವರು ಶಾಂತಿ ಮತ್ತು ಅಹಿಂಸೆಯ ಮಂತ್ರಗಳಲ್ಲಿ ಮಾತ್ರ ನಂಬಿದ್ದರು ಎಂದು ಹೇಳಿದರು. ಅವರಿಂದ ತೋರಿಸಲ್ಪಟ್ಟ ಮಾರ್ಗವನ್ನು ನಾವು ಅನುಸರಿಸಿದರೆ, ಅದು ಮಹಾತ್ಮ ಗಾಂಧಿಯವರಿಗೆ ಸಮರ್ಪಕವಾಗಿ ಗೌರವ ಸಲ್ಲಿಸುವುದು ಎಂದು ಪ್ರಧಾನಿ ಹೇಳಿದರು.ನವದೆಹಲಿಯಲ್ಲಿ ಭಾರತ – ಯುರೋಪ್ಒಕ್ಕೂಟ ( ಇಯು ) 14ನೇ ಶೃಂಗಸಭೆ ವೇಳೆ ಅಂಕಿತ ಹಾಕಲಾದ ಒಪ್ಪಂದಗಳ ಪಟ್ಟಿ (ಅಕ್ಟೋಬರ್ 06, 2017)
October 06th, 02:58 pm
ಐರೋಪ್ಯ ಆಯೋಗ ಮತ್ತು ಯುರೋಪ್ ನಲ್ಲಿ ಐರೋಪ್ಯ ಸಂಶೋಧನಾ ಮಂಡಳಿಯ ಅನುದಾನ ಪಡೆದ ಭಾರತೀಯ ಸಂಶೋಧಕರಿಗೆ ಪ್ರಾಯೋಜಕತ್ವ ನೀಡುವ ವಿಜ್ಞಾನ ಮತ್ತು ಇಂಜಿನಿಯರಿಂಗ್ ಸಂಶೋಧನಾ ಮಂಡಳಿ (ಎಸ್ಇಆರ್.ಬಿ) ನಡುವಿನ ವ್ಯವಸ್ಥೆ ಜಾರಿಗೊಳಿಸುವುದು.ಭಾರತ –ಯುರೋಪ್ ಒಕ್ಕೂಟ ( ಇಯು ) ಶೃಂಗಸಭೆ ವೇಳೆ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆ
October 06th, 02:45 pm
ಭಾರತ ಮತ್ತು ಐರೋಪ್ಯ ಒಕ್ಕೂಟ (ಇಯು) ನಡುವೆ 14ನೇ ವಾರ್ಷಿಕ ಶೃಂಗಸಭೆ 2017ರ ಅಕ್ಟೋಬರ್ 6ರಂದು ನವದೆಹಲಿಯಲ್ಲಿ ನಡೆಯಿತು. ಭಾರತ ಗಣರಾಜ್ಯವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಪ್ರತಿನಿಧಿಸಿದ್ದರು. ಇಯುವನ್ನು ಐರೋಪ್ಯ ಮಂಡಳಿಯ ಅಧ್ಯಕ್ಷ ಶ್ರೀ ಡೋನಾಲ್ಡ್ ಟಸ್ಕ್ ಮತ್ತು ಐರೋಪ್ಯ ಆಯೋಗದ ಅಧ್ಯಕ್ಷ ಶ್ರೀ ಜೀನ್ ಕ್ಲಾಡ್ ಜುಂಕರ್ ವಹಿಸಿದ್ದರುPrime Minister Modi meets Donald Tusk and Jean-Claude Juncker
November 15th, 11:57 pm