The bond between students and teachers must be beyond syllabus and curriculum: PM Modi
January 29th, 11:26 am
PM Modi interacted with students, teachers and parents at Bharat Mandapam in New Delhi today during the 7th edition of Pariksha Pe Charcha (PPC). PM Modi urged the students to prepare themselves in advance to deal with stress and pressure situations. He said that students should possess the ability of standing firm against adverse situations and challenges.PM interacts with students, teachers and parents during Pariksha Pe Charcha 2024
January 29th, 11:25 am
PM Modi interacted with students, teachers and parents at Bharat Mandapam in New Delhi today during the 7th edition of Pariksha Pe Charcha (PPC). PM Modi urged the students to prepare themselves in advance to deal with stress and pressure situations. He said that students should possess the ability of standing firm against adverse situations and challenges.ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮವು ಒತ್ತಡವನ್ನು ಯಶಸ್ಸಿಗೆ ಪರಿವರ್ತಿಸುವ ಗುರಿ ಹೊಂದಿದೆ, ಪರೀಕ್ಷಾ ಯೋಧರು ನಗು ಮೊಗದಿಂದ ಪರೀಕ್ಷೆಗಳನ್ನು ಎದುರಿಸಲು ಅನುವು ಮಾಡಿಕೊಡುತ್ತದೆ: ಪ್ರಧಾನಿ
December 14th, 11:22 pm
ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮವು ವಿದ್ಯಾರ್ಥಿಗಳ ಒತ್ತಡವನ್ನು ಯಶಸ್ಸಿಗೆ ಪರಿವರ್ತಿಸುವ ಉದಾತ್ತ ಗುರಿ ಹೊಂದಿದೆ. ಪರೀಕ್ಷಾ ಯೋಧರು ನಗು ಮೊಗದಿಂದ ಪರೀಕ್ಷೆಗಳನ್ನು ಎದುರಿಸಲು ಅನುವು ಮಾಡಿಕೊಡುತ್ತದೆ ಎಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು,ಸಿಬಿಎಸ್‌ಇ XII ತರಗತಿ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಎಲ್ಲರನ್ನೂ ಅಭಿನಂದಿಸಿದ ಪ್ರಧಾನಮಂತ್ರಿ
May 12th, 04:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಿಬಿಎಸ್‌ಇ XII ತರಗತಿಯ ಪರೀಕ್ಷೆಗಳಲ್ಲಿ ಯಶಸ್ವಿಯಾಗಿ ಉತ್ತೀರ್ಣರಾದ ಎಲ್ಲಾ #ExamWorriors ಗಳನ್ನು ಅಭಿನಂದಿಸಿದ್ದಾರೆ.ಎಕ್ಸಾಮ್ ವಾರಿಯರ್ಸ್ ಕಿರುಪುಸ್ತಕದ ಉದ್ದೇಶ ವಿದ್ಯಾರ್ಥಿಗಳನ್ನು ಎಲ್ಲಾ ರೀತಿಯ ಪರೀಕ್ಷೆ ಸಂಬಂಧಿತ ಒತ್ತಡದಿಂದ ಮುಕ್ತವಾಗಿರಿಸುವುದು: ಪ್ರಧಾನಮಂತ್ರಿ
February 25th, 09:44 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ವಿದ್ಯಾರ್ಥಿಗಳನ್ನು ಎಲ್ಲಾ ರೀತಿಯ ಪರೀಕ್ಷೆ ಸಂಬಂಧಿತ ಒತ್ತಡದಿಂದ ಮುಕ್ತವಾಗಿರಿಸುವುದು ಎಕ್ಸಾಮ್ ವಾರಿಯರ್ಸ್ ಕಿರುಪುಸ್ತಕದ ಉದ್ದೇಶವಾಗಿದೆ ಎಂದು ಹೇಳಿದ್ದಾರೆ. ಜಾರ್ಖಂಡ್ ನ ಕೊಡರ್ಮಾದ ಶಾಲೆಯೊಂದರ ವಿದ್ಯಾರ್ಥಿಗಳು ಎಕ್ಸಾಮ್ ವಾರಿಯರ್ಸ್ ಕಿರುಪುಸ್ತಕವನ್ನು ಓದಿದ ನಂತರ ಪರೀಕ್ಷಾ ಸಂಬಂಧಿತ ಉದ್ವೇಗದಿಂದ ಮುಕ್ತರಾಗಿದ್ದಾರೆ ಎಂದು ಕೇಂದ್ರ ಶಿಕ್ಷಣ ಖಾತೆ ರಾಜ್ಯ ಸಚಿವೆ ಶ್ರೀಮತಿ ಅನ್ನಪೂರ್ಣ ದೇವಿ ಅವರು ಮಾಹಿತಿ ನೀಡಿದ ಅವರ ಟ್ವೀಟ್ ಗೆ ಶ್ರೀ ನರೇಂದ್ರ ಮೋದಿ ಅವರು ಪ್ರತಿಕ್ರಿಯಿಸಿದ್ದಾರೆ."ಪರೀಕ್ಷಾ ಪೇ ಚರ್ಚಾ 2023" ನಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರೊಂದಿಗೆ ಸಂವಾದದ ಸಂದರ್ಭದಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಪಠ್ಯ...
January 27th, 11:15 am
ಬಹುಶಃ ಈ ಚಳಿಯಲ್ಲಿ ಮೊದಲ ಬಾರಿಗೆ ಪರೀಕ್ಷೆಯ ಬಗ್ಗೆ ಚರ್ಚಿಸಲಾಗುತ್ತಿದೆ. ಸಾಮಾನ್ಯವಾಗಿ ಫೆಬ್ರವರಿಯಲ್ಲಿ ಮಾಡಲಾಗುತ್ತದೆ. ಆದರೆ ಈಗ ಜನವರಿ 26ರ ಲಾಭವನ್ನು ನೀವೆಲ್ಲರೂ ಪಡೆಯಬೇಕು ಎಂಬ ಆಲೋಚನೆ ಬಂದಿದೆ, ಹೊರಗಿನವರು ಲಾಭ ಪಡೆದರು ಅಲ್ಲವೇ? ಕರ್ತವ್ಯದ ಹಾದಿಯಲ್ಲಿ ಸಾಗಿದೆ. ಹೇಗಿತ್ತು? ತುಂಬಾ ಚೆನ್ನಾಗಿದೆ ಅನ್ನಿಸಿತು. ಮನೆಗೆ ಹೋದ ನಂತರ ಏನು ಹೇಳುತ್ತೀರಿ? ಏನನ್ನೂ ಹೇಳುವುದಿಲ್ಲ.ಪರೀಕ್ಷಾ ಪೇ ಚರ್ಚಾ-2023ರಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರೊಂದಿಗೆ ಪ್ರಧಾನಮಂತ್ರಿಯವರ ಸಂವಾದ
January 27th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ನವದೆಹಲಿಯ ತಾಲ್ಕಟೋರಾ ಕ್ರೀಡಾಂಗಣದಲ್ಲಿ ಇಂದು ಪರೀಕ್ಷಾ ಪೇ ಚರ್ಚಾ (ಪಿಪಿಸಿ)ಯ 6ನೇ ಆವೃತ್ತಿಯಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರೊಂದಿಗೆ ಸಂವಾದ ನಡೆಸಿದರು. ಸಂವಾದಕ್ಕೂ ಮುನ್ನ ಸ್ಥಳದಲ್ಲಿ ಪ್ರದರ್ಶಿಸಲಾದ ವಿದ್ಯಾರ್ಥಿಗಳ ಪ್ರದರ್ಶನಗಳನ್ನು ಅವರು ವೀಕ್ಷಿಸಿದರು. ಪರೀಕ್ಷಾ ಪೇ ಚರ್ಚಾವನ್ನು ಪ್ರಧಾನಮಂತ್ರಿಯವರು ಪರಿಕಲ್ಪನೆ ಮಾಡಿದ್ದಾರೆ. ಇದರಲ್ಲಿ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರು ಜೀವನ ಮತ್ತು ಪರೀಕ್ಷೆಗಳಿಗೆ ಸಂಬಂಧಿಸಿದ ವಿವಿಧ ವಿಷಯಗಳ ಬಗ್ಗೆ ಅವರೊಂದಿಗೆ ಸಂವಹನ ನಡೆಸುತ್ತಾರೆ. ಈ ವರ್ಷದ ಪಿಪಿಸಿಯ ಆವೃತ್ತಿಯಲ್ಲಿ 155 ದೇಶಗಳಿಂದ ಸುಮಾರು 38.80 ಲಕ್ಷ ನೋಂದಣಿಗಳು ನಡೆದಿದ್ದವು.'ಎಕ್ಸಾಮ್ ವಾರಿಯರ್ಸ್' ಈಗ 13 ಭಾಷೆಗಳಲ್ಲಿ ಲಭ್ಯವಿದೆ
January 21st, 07:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಪರೀಕ್ಷಾ ಸಂಬಂಧಿತ ವಿಷಯಗಳ ಕುರಿತ ಪುಸ್ತಕ 'ಎಕ್ಸಾಮ್ ವಾರಿಯರ್ಸ್' ಈಗ 13 ಭಾಷೆಗಳಲ್ಲಿ ಲಭ್ಯವಿದೆ.ಎಕ್ಸಾಮ್ ವಾರಿಯರ್ಸ್ ಪುಸ್ತಕದಿಂದ ಪರೀಕ್ಷಾ ತಯಾರಿಯ ಸಮಯದಲ್ಲಿ ಪೋಷಕರ ರಚನಾತ್ಮಕ ಪಾತ್ರದ ಬಗ್ಗೆ ಆಸಕ್ತಿದಾಯಕ ಸಂಕಲನವನ್ನು ಹಂಚಿಕೊಂಡ ಪ್ರಧಾನಮಂತ್ರಿ
January 19th, 02:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಕ್ಸಾಮ್ ವಾರಿಯರ್ಸ್ ಪುಸ್ತಕದಿಂದ ಪರೀಕ್ಷಾ ಸಿದ್ಧತೆಯಲ್ಲಿ ಪೋಷಕರ ಪಾತ್ರದ ಬಗ್ಗೆ ಸಂಕಲನವನ್ನು ಹಂಚಿಕೊಂಡಿದ್ದಾರೆ.ಎಕ್ಸಾಂ ವಾರಿಯರ್ಸ್ ಪುಸ್ತಕದಿಂದ 'ನಿಮ್ಮ ಪರೀಕ್ಷೆ, ನಿಮ್ಮ ವಿಧಾನಗಳು-ನಿಮ್ಮ ಸ್ವಂತ ಶೈಲಿ ಆಯ್ಕೆ ಮಾಡಿಕೊಳ್ಳಿ' ಎಂಬ ಶೀರ್ಷಿಕೆಯ ತುಣುಕುಗಳನ್ನು ಹಂಚಿಕೊಂಡ ಪ್ರಧಾನಿ
January 16th, 02:21 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪರೀಕ್ಷಾ ಯೋಧರ ಪುಸ್ತಕದಿಂದ 'ನಿಮ್ಮ ಪರೀಕ್ಷೆ, ನಿಮ್ಮ ವಿಧಾನಗಳು-ನಿಮ್ಮ ಸ್ವಂತ ಶೈಲಿಯನ್ನು ಆಯ್ಕೆ ಮಾಡಿಕೊಳ್ಳಿ' ಎಂಬ ಶೀರ್ಷಿಕೆಯ ತುಣುಕುಗಳನ್ನು ಹಂಚಿಕೊಂಡಿದ್ದಾರೆ ಮತ್ತು ಪರೀಕ್ಷೆಗಳಿಗೆ ಹೇಗೆ ತಯಾರಿ ನಡೆಸಲಾಗುತ್ತಿದೆ ಎಂಬುದನ್ನು ಹಂಚಿಕೊಳ್ಳುವಂತೆ ವಿದ್ಯಾರ್ಥಿಗಳನ್ನು ಕರೆ ನೀಡಿದ್ದಾರೆ.ಪರೀಕ್ಷಾ ಯೋಧರ ಅನುಭವಗಳು ಮತ್ತು ಅವರು ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕೆ ಪ್ರಧಾನಮಂತ್ರಿ ಸಂತಸ
January 10th, 10:50 pm
ಒಡಿಶಾದ ಧೇಂಕನಾಲ್ ನ ಜವಾಹರ್ ನವೋದಯ ವಿದ್ಯಾಲಯದ ವಿದ್ಯಾರ್ಥಿನಿ ಕುಮಾರಿ ಶಿವಾಂಗಿ ಅವರು ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ತನ್ನ ಅನುಭವಗಳನ್ನು ಹಂಚಿಕೊಂಡಿರುವುದನ್ನು ನವೋದಯ ವಿದ್ಯಾಲಯ ಸಮಿತಿಯು ಮಾಡಿರುವ ಟ್ವೀಟ್ ಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.ಈ ವರ್ಷದ "ಪರೀಕ್ಷಾ ಪೆ ಚರ್ಚಾʼ ಸಂವಾದಕ್ಕೆ ಪೂರಕ ವಿಚಾರ, ಒಳನೋಟಗಳನ್ನು ಆಹ್ವಾನಿಸಿದ ಪ್ರಧಾನ ಮಂತ್ರಿಗಳು
January 05th, 10:18 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಈ ವರ್ಷದ ಪರೀಕ್ಷಾ ಪೆ ಚರ್ಚಾ ಸಂವಾದಕ್ಕೆ ಎಲ್ಲರಿಂದಲೂ ವಿಚಾರ, ಒಳನೋಟಗಳನ್ನು ಹಂಚಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಅದರಲ್ಲೂ ವಿಶೇಷವಾಗಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರು ತಮ್ಮ ಒಳನೋಟ, ವಿಚಾರಗಳನ್ನು ಹಂಚಿಕೊಳ್ಳುವಂತೆ ಕೋರಿದ್ದಾರೆ.ಸಿಬಿಎಸ್ಇ ಹತ್ತನೇ ತರಗತಿ ಫಲಿತಾಂಶ ಪ್ರಕಟಿಸಿದ ನಂತರ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಮಂತ್ರಿ
July 22nd, 05:24 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸಿಬಿಎಸ್ಇ ಹತ್ತನೇ ತರಗತಿಯ ಫಲಿತಾಂಶಗಳನ್ನು ಪ್ರಕಟಿಸಿದ ನಂತರ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.ಸಣ್ಣ ಆನ್‌ಲೈನ್ ಪಾವತಿಗಳು ದೊಡ್ಡ ಡಿಜಿಟಲ್ ಆರ್ಥಿಕತೆಯನ್ನು ನಿರ್ಮಿಸುತ್ತವೆ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ
April 24th, 11:30 am
ಹೊಸ ವಿಷಯಗಳೊಂದಿಗೆ, ಹೊಸದಾದ ಪ್ರೇರಣಾದಾಯಕ ಉದಾಹರಣೆಗಳೊಂದಿಗೆ, ಹೊಸ ಹೊಸ ಸಂದೇಶಗಳನ್ನು ಹೊತ್ತು ಮತ್ತೊಮ್ಮೆ ನಾನು ತಮ್ಮೊಂದಿಗೆ 'ಮನದ ಮಾತು' ಆಡಲು ಬಂದಿರುವೆ. ನಿಮಗೆ ಗೊತ್ತಾ ಈ ಸಲ ನನಗೆ ಅತಿ ಹೆಚ್ಚು ಪತ್ರಗಳು ಸಂದೇಶಗಳು ಯಾವ ವಿಷಯದ ಬಗ್ಗೆ ಬಂದಿವೆ? ಅಂತ ಆ ವಿಷಯ ಹೇಗಿದೆಯೆಂದರೆ ಇತಿಹಾಸ, ವರ್ತಮಾನ ಮತ್ತು ಭವಿಷ್ಯ ಮೂರಕ್ಕೂ ಅನ್ವಯವಾಗುತ್ತದೆ. ನಾನಿಂದು ಮಾತನಾಡುತ್ತಿರುವುದು ರಾಷ್ಟ್ರಕ್ಕೆ ದೊರಕಿದ ದೇಶದ ಪ್ರಧಾನ ಮಂತ್ರಿಗಳ ಸಂಗ್ರಹಾಲಯದ ಬಗ್ಗೆ. ಇದೇ ಏಪ್ರಿಲ್ 14ರಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನದಂದು ಪ್ರಧಾನಮಂತ್ರಿ ಸಂಗ್ರಹಾಲಯ ಲೋಕಾರ್ಪಣೆಗೊಂಡಿದೆ. ಇದನ್ನು ದೇಶದ ನಾಗರಿಕರಿಗಾಗಿ ತೆರೆದಿಡಲಾಗಿದೆ. ನಮ್ಮ ಕೇಳುಗರೊಬ್ಬರು ಅವರ ಹೆಸರು ಸಾರ್ಥಕ್, ಸಾರ್ಥಕ್ ಅವರು ಗುರು ಗ್ರಾಮದಲ್ಲಿ ವಾಸಿಸುತ್ತಾರೆ. ಮೊದಲ ಅವಕಾಶ ಸಿಗುತ್ತಲೇ ಅವರು ಪ್ರಧಾನಮಂತ್ರಿ ಸಂಗ್ರಹಾಲಯವನ್ನು ನೋಡಿ ಬಂದರು. ಸಾರ್ಥಕ್ ಅವರು ನಮೋ ಆಪ್ ನಲ್ಲಿ ಏನು ಬರೆದುಕೊಂಡಿದ್ದಾರೆ, ಅದನ್ನು ನೋಡಿ, ನನಗೆ ಬಹಳ ಕುತೂಹಲ ಮೂಡಿಸಿತು.ಪರೀಕ್ಷಾ ಪೇ ಚರ್ಚಾ ಜೀವನ ಮತ್ತು ಪರೀಕ್ಷೆಗೆ ಸಂಬಂಧಿಸಿದ ಹಲವು ವಿಷಯಗಳಿಗೆ ಉಜ್ವಲ ವೇದಿಕೆಯಾಗಿದೆ: ಪ್ರಧಾನಮಂತ್ರಿ
April 16th, 07:11 pm
ಪರೀಕ್ಷಾ ಪೇ ಚರ್ಚಾ ಸಂವಹನಗಳ ಒಳನೋಟಗಳನ್ನು ನಮೋ ಆಪ್ ನ ಹೊಸ ಕ್ಯುರೇಟೆಡ್ ವಿಭಾಗದಲ್ಲಿ ಕಾಣಬಹುದಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.ಪರೀಕ್ಷಾ ಪೇ ಚರ್ಚಾದಲ್ಲಿ ಪ್ರಧಾನಿ ಮೋದಿ ಹೆಣ್ಣು ಮಗುವಿಗೆ ಶಿಕ್ಷಣ ನೀಡುವುದಕ್ಕೆ ಒತ್ತು ನೀಡಿದ್ದಾರೆ
April 01st, 08:15 pm
ಗುಜರಾತ್‌ನ ನವಸಾರಿಯ ಪೋಷಕರಾದ ಸೀಮಾ ಚಿಂತನ್ ದೇಸಾಯಿ ಅವರು ಗ್ರಾಮೀಣ ಹೆಣ್ಣುಮಕ್ಕಳ ಉನ್ನತಿಗೆ ಸಮಾಜವು ಹೇಗೆ ಕೊಡುಗೆ ನೀಡಬಹುದು ಎಂದು ಪ್ರಧಾನಿ ಮೋದಿಯವರನ್ನು ಕೇಳಿದರು. ಇದಕ್ಕೆ ಉತ್ತರಿಸಿದ ಪ್ರಧಾನಿ ಮೋದಿ, ಹೆಣ್ಣು ಶಿಕ್ಷಣವನ್ನು ಕಡೆಗಣಿಸಿದ ಹಿಂದಿನ ಕಾಲಕ್ಕೆ ಹೋಲಿಸಿದರೆ ಹೆಣ್ಣುಮಕ್ಕಳ ಪರಿಸ್ಥಿತಿ ಸಾಕಷ್ಟು ಸುಧಾರಿಸಿದೆ. ಹೆಣ್ಣುಮಕ್ಕಳಿಗೆ ಸರಿಯಾದ ಶಿಕ್ಷಣ ನೀಡದೆ ಯಾವುದೇ ಸಮಾಜ ಸುಧಾರಣೆಯಾಗುವುದಿಲ್ಲ ಎಂದು ಒತ್ತಿ ಹೇಳಿದರು.ಉತ್ಪಾದಕತೆಯನ್ನು ಹೇಗೆ ಸುಧಾರಿಸಬಹುದು? ಪ್ರಧಾನಿ ಮೋದಿ ಹೇಳಿದ್ದು ಇಷ್ಟು...
April 01st, 08:04 pm
ಪರೀಕ್ಷಾ ಪೇ ಚರ್ಚಾ ಸಂದರ್ಭದಲ್ಲಿ, ಉತ್ಪಾದಕತೆಯನ್ನು ಸುಧಾರಿಸುವ ಪ್ರಶ್ನೆಗಳನ್ನು ಪ್ರಧಾನಿ ಮೋದಿಯವರಿಗೆ ಕೇಳಲಾಯಿತು. 10ನೇ ತರಗತಿಯ ವಿದ್ಯಾರ್ಥಿನಿ ಶ್ವೇತಾ ಕುಮಾರಿ ಮಾತನಾಡಿ, ರಾತ್ರಿ ವೇಳೆಯಲ್ಲಿ ಅಧ್ಯಯನದ ಉತ್ಪಾದಕತೆ ಉತ್ತಮವಾಗಿದ್ದರೂ ಹಗಲಿನಲ್ಲಿ ಓದುವಂತೆ ಹೇಳಲಾಗುತ್ತದೆ. ಇನ್ನೋರ್ವ ವಿದ್ಯಾರ್ಥಿ ರಾಘವ ಜೋಶಿಗೆ ಮೊದಲು ಆಟವಾಡಿ ನಂತರ ಓದಬೇಕೋ ಅಥವಾ ತದ್ವಿರುದ್ಧವಾಗಿ ಓದಬೇಕೋ ಎಂಬ ಗೊಂದಲವಿತ್ತು.ಪರೀಕ್ಷೆಗಳಿಗೆ ನೆನಪಿನ ಶಕ್ತಿ ಹೆಚ್ಚಿಸಿಕೊಳ್ಳಲು ಪ್ರಧಾನಿ ಮೋದಿ ಸಲಹೆಗಳು...
April 01st, 07:54 pm
ಪ್ರತಿ ವಿದ್ಯಾರ್ಥಿಯ ಮನಸ್ಸಿನಲ್ಲಿ ಉದ್ಭವಿಸುವ ಪ್ರಶ್ನೆ - ಮೆಮೊರಿಯನ್ನು ಹೇಗೆ ಸುಧಾರಿಸುವುದು - 'ಪರೀಕ್ಷಾ ಪೇ ಚರ್ಚಾ' ಸಮಯದಲ್ಲಿ ಪ್ರಧಾನಿ ಮೋದಿಯವರಿಗೆ ಕೇಳಲಾಯಿತು. ತೆಲಂಗಾಣದ ಖಮ್ಮಮ್‌ನ ಅನುಷಾ ಮತ್ತು ಗಾಯತ್ರಿ ಸಕ್ಸೇನಾ ನೆನಪಿನ ಶಕ್ತಿ ಹೆಚ್ಚಿಸುವ ಬಗ್ಗೆ ಪ್ರಧಾನಿ ಮೋದಿಯವರನ್ನು ಕೇಳಿದರು.ವಿದ್ಯಾರ್ಥಿಗಳು ಜೀವನದಲ್ಲಿ ಪ್ರೇರಣೆಯಿಂದ ಇರಲು ಪ್ರಧಾನಿ ಮೋದಿಯವರ ಸಲಹೆಗಳು
April 01st, 07:50 pm
ದೆಹಲಿಯ ವೈಭವ್ ಕನೌಜಿಯಾ, ಒಡಿಶಾದ ಪೋಷಕ ಸುಜಿತ್ ಕುಮಾರ್ ಪ್ರಧಾನ್, ಜೈಪುರದ ಕೋಮಲ್ ಶರ್ಮಾ ಮತ್ತು ದೋಹಾದ ಅರೋನ್ ಎಬೆನ್ ಅವರು ಪರೀಕ್ಷೆಗಳಿಗೆ ಹೇಗೆ ಪ್ರೇರೇಪಿಸಬೇಕು ಎಂದು ಪ್ರಧಾನಿ ಮೋದಿಯವರನ್ನು ಕೇಳಿದರು.ಪರೀಕ್ಷೆಗಳು ಮತ್ತು ಪೋಷಕರ ಒತ್ತಡಕ್ಕೆ ಹೆದರುತ್ತೀರಾ? ಪ್ರಧಾನಿ ಮೋದಿಯವರ ಈ ಸರಳ ಮಂತ್ರಗಳನ್ನು ಅನುಸರಿಸಿ...
April 01st, 07:45 pm
ಯುವ ವಿದ್ಯಾರ್ಥಿಗಳಾದ ರೋಶ್ನಿ ಮತ್ತು ಕಿರಣ್ ಪ್ರೀತ್ ಕೌರ್, ಫಲಿತಾಂಶಗಳ ಬಗ್ಗೆ ಕುಟುಂಬದ ನಿರೀಕ್ಷೆಗಳನ್ನು ಹೇಗೆ ನಿಭಾಯಿಸಬೇಕು ಮತ್ತು ಹಬ್ಬದ ಮೂಡ್‌ನಲ್ಲಿ ಪರೀಕ್ಷೆಗೆ ಹಾಜರಾಗಬೇಕೇ ಎಂದು ಪ್ರಧಾನಿ ಮೋದಿಯವರನ್ನು ಕೇಳಿದರು. ಭಯಪಡಬೇಡಿ ಎಂದು ಕರೆ ನೀಡಿದ ಪ್ರಧಾನಿ ಮೋದಿ, ತಮ್ಮ ಕನಸುಗಳನ್ನು ನನಸಾಗಿಸಲು ಮಕ್ಕಳನ್ನು ಬಿಡುವಂತೆ ಪೋಷಕರಿಗೆ ಸಲಹೆ ನೀಡಿದರು.