ಲಕ್ನೋದಲ್ಲಿ ಎಕ್ಸ್ಪೋ ಮತ್ತು ಆಜಾ಼ದಿ@75 ಸಮ್ಮೇಳನದ ಉದ್ಘಾಟನೆಯಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

October 05th, 10:31 am

ಉತ್ತರ ಪ್ರದೇಶ ರಾಜ್ಯಪಾಲರಾದ ಶ್ರೀಮತಿ ಆನಂದಿ ಬೆನ್ ಪಟೇಲ್ ಜೀ, ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿ ಮತ್ತು ಲಕ್ನೋದ ಸಂಸದ ಮತ್ತು ನಮ್ಮ ಹಿರಿಯ ಸಹೋದ್ಯೋಗಿ ಶ್ರೀ ರಾಜನಾಥ್ ಸಿಂಗ್ ಜೀ, ಶ್ರೀ ಹರ್ದೀಪ್ ಸಿಂಗ್ ಪುರಿ ಜೀ, ಮಹೇಂದ್ರ ನಾಥ ಪಾಂಡೇ ಜೀ, ಜನಪ್ರಿಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಜೀ, ಉಪ ಮುಖ್ಯಮಂತ್ರಿ ಶ್ರೀ ಕೇಶವ ಪ್ರಸಾದ್ ಮೌರ್ಯಾ ಜೀ, ಶ್ರೀ ದಿನೇಶ ಶರ್ಮಾ ಜೀ, ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿಯಾಗಿರುವ ಶ್ರೀ ಕೌಶಲ್ ಕಿಶೋರ್ ಜೀ, ರಾಜ್ಯ ಸರಕಾರದ ಸಚಿವರೇ, ಸಂಸದರೇ, ಶಾಸಕರೇ, ದೇಶದ ವಿವಿಧ ಭಾಗಗಳ ಎಲ್ಲಾ ಗೌರವಾನ್ವಿತ ಸಚಿವರೇ, ಇತರ ಎಲ್ಲಾ ಗಣ್ಯರೇ ಮತ್ತು ಉತ್ತರ ಪ್ರದೇಶದ ನನ್ನ ಪ್ರೀತಿಯ ಸಹೋದರಿಯರೇ ಮತ್ತು ಸಹೋದರರೇ,

ಲಕ್ನೋದಲ್ಲಿ ‘ಆಜಾದಿ@75- ನವ ನಗರ ಭಾರತ: ನಗರ ಚಿತ್ರಣದಲ್ಲಿ ಪರಿವರ್ತನೆ’ ಕುರಿತ ಸಮ್ಮೇಳನ ಮತ್ತು ಎಕ್ಸ್‌ಪೋ ಉದ್ಘಾಟಿಸಿದ ಪ್ರಧಾನಮಂತ್ರಿ

October 05th, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಲಕ್ನೋದಲ್ಲಿ ‘ಆಜಾದಿ@75-ಹೊಸ ನಗರ ಭಾರತ: ನಗರ ಚಿತ್ರಣದ ಪರಿವರ್ತನೆ’ಸಮ್ಮೇಳನ ಮತ್ತು ಎಕ್ಸ್‌ಪೋವನ್ನು ಉದ್ಘಾಟಿಸಿದರು. ಕೇಂದ್ರ ಸಚಿವರಾದ ಶ್ರೀ ರಾಜನಾಥ್ ಸಿಂಗ್, ಶ್ರೀ ಹರ್ದೀಪ್ ಪುರಿ, ಶ್ರೀ ಮಹೇಂದ್ರ ನಾಥ್ ಪಾಂಡೆ, ಶ್ರೀ ಕೌಶಲ್ ಕಿಶೋರ್, ಉತ್ತರ ಪ್ರದೇಶದ ರಾಜ್ಯಪಾಲೆ ಶ್ರೀಮತಿ ಆನಂದಿಬೆನ್ ಪಟೇಲ್ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಸಂದರ್ಭದಲ್ಲಿ ಹಾಜರಿದ್ದರು.

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಅಬು ಧಾಬಿ ಯುವರಾಜ ಎಚ್ ಎಚ್ ಶೇಖ್ ಮೊಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ ನಡುವೆ ದೂರವಾಣಿ ಸಂಭಾಷಣೆ

September 03rd, 10:27 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಬು ಧಾಬಿ ಯುವರಾಜ ಎಚ್.ಎಚ್. ಶೇಖ್ ಮೊಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ ಅವರೊಂದಿಗೆ ದೂರವಾಣಿ ಮಾತುಕತೆ ನಡೆಸಿದರು. ಭಾರತ – ಸಂಯುಕ್ತ ಅರಬ್ ಎಮಿರೇಟ್ಸ್(ಯುಎಇ) ನಡುವಿನ ಸಮಗ್ರ ಕಾರ್ಯತಂತ್ರ ಪಾಲುದಾರಿಕೆ ಅಡಿ ವಿವಿಧ ವಲಯಗಳಲ್ಲಿ ಮಾಡಿಕೊಂಡಿರುವ ದ್ವಿಪಕ್ಷೀಯ ಸಹಕಾರದ ಮುಂದುವರಿದ ಪ್ರಗತಿ ಕುರಿತು ಉಭಯ ನಾಯಕರು ಸಕಾರಾತ್ಮಕ ಮೌಲ್ಯಮಾಪನ ನಡೆಸಿದರು.

3 ನೇ ರೀ-ಇನ್ವೆಸ್ಟ್ 2020 ಸಮಾವೇಶದಲ್ಲಿ ಪ್ರಧಾನಿ ಭಾಷಣ

November 26th, 05:27 pm

ರೀಇನ್ವೆಸ್ಟಿನ ಮೂರನೇ ಆವೃತ್ತಿಯ ಅಂಗವಾಗಿ ನಿಮ್ಮೆಲ್ಲರನ್ನೂ ನೋಡುತ್ತಿರುವುದು ಬಹಳ ಸಂತೋಷ ತಂದಿದೆ. ಈ ಮೊದಲಿನ ಆವೃತ್ತಿಗಳಲ್ಲಿ, ನಾವು ಮರುನವೀಕೃತ ಇಂಧನಕ್ಕೆ ಸಂಬಂಧಿಸಿ ಮೆಗಾವ್ಯಾಟ್ ಗಳಿಂದ ಗಿಗಾವ್ಯಾಟ್ ಗಳತ್ತ ಸಾಗುವ ಪ್ರಯಾಣದ ಬಗ್ಗೆ ಮಾತನಾಡಿದ್ದೆವು. ನಾವು “ಒಂದು ಸೂರ್ಯ, ಒಂದು ವಿಶ್ವ, ಒಂದು ಜಾಲ” ದ ಬಗ್ಗೆ ಸೌರ ಇಂಧನಕ್ಕೆ ಹೆಚ್ಚಿನ ಉತ್ತೇಜನ ಕೊಡುವ ಹಿನ್ನೆಲೆಯಲ್ಲಿ ಮಾತನಾಡಿದ್ದೆವು. ಬಹಳ ಸಣ್ಣ ಅವಧಿಯಲ್ಲಿ ಈ ಯೋಜನೆಗಳಲ್ಲಿ ಹಲವು ವಾಸ್ತವಕ್ಕೆ ಬಂದಿವೆ.

ರಿ-ಇನ್ವೆಸ್ಟ್ 2020 ಉದ್ಘಾಟಿಸಿದ ಪ್ರಧಾನಿ

November 26th, 05:26 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 3ನೇ ಜಾಗತಿಕ ನವೀಕರಿಸಬಹುದಾದ ಇಂಧನ ಹೂಡಿಕೆ ಶೃಂಗಸಭೆ ಮತ್ತು ಪ್ರದರ್ಶನ (ರಿ-ಇನ್ವೆಸ್ಟ್ 2020)ಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ಉದ್ಘಾಟಿಸಿದರು. ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ ಈ ಶೃಂಗಸಭೆಯನ್ನು ಆಯೋಜಿಸಿದೆ. ಈ ರಿ-ಇನ್ವೆಸ್ಟ್ 2020ಯ ಘೋಷವಾಕ್ಯ “ಸುಸ್ಥಿರ ಇಂಧನ ಬದಲಾವಣೆಗೆ ಆವಿಷ್ಕಾರಗಳು’’ಎಂಬುದಾಗಿದೆ.

ಅಸ್ತಾನಾ ಎಕ್ಸ್ಪೋ 2017 ರಲ್ಲಿ ಪ್ರಧಾನಿ ಪಾಲ್ಗೊಂಡರು

June 09th, 07:46 pm

ಪ್ರಧಾನಿ ನರೇಂದ್ರ ಮೋದಿ ಇಂದು ಕಝಾಕಿಸ್ತಾನದಲ್ಲಿ ಅಸ್ತಾನಾ ಎಕ್ಸ್ಪೋ 2017 ರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದರು. ಎಕ್ಸ್ಪೋದ ವಿಷಯವೆಂದರೆ ಫ್ಯೂಚರ್ ಎನರ್ಜಿ.