ಕೃಷಿ ವಲಯದಲ್ಲಿ ಬಜೆಟ್ ಅನುಷ್ಠಾನ ಕುರಿತ ವೆಬಿನಾರ್‌ನಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
March 01st, 11:03 am
ಕೃಷಿ ಮತ್ತು ರೈತರ ಕಲ್ಯಾಣಕ್ಕೆ ಸಂಬಂಧಿಸಿದ ಬಜೆಟ್ ಪ್ರಸ್ತಾವಗಳ ಪರಿಣಾಮಕಾರಿ ಅನುಷ್ಠಾನ ಕುರಿತಾದ ವೆಬಿನಾರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಈ ವೆಬಿನಾರ್‌ನಲ್ಲಿ ಕೃಷಿ, ಹೈನುಗಾರಿಕೆ, ಮೀನುಗಾರಿಕೆ ವಲಯದ ತಜ್ಞರು, ಸಾರ್ವಜನಿಕ, ಖಾಸಗಿ ಮತ್ತು ಸಹಕಾರಿ ವಲಯದ ಪ್ರತಿನಿಧಿಗಳು ಹಾಗೂ ಗ್ರಾಮೀಣ ಆರ್ಥಿಕತೆಗೆ ಹಣಕಾಸು ನೆರವು ನೀಡುವ ಬ್ಯಾಂಕ್‌ಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಕೇಂದ್ರ ಕೃಷಿ ಸಚಿವರೂ ವೆಬಿನಾರ್‌ನಲ್ಲಿ ಉಪಸ್ಥಿತರಿದ್ದರು.ಕೃಷಿ ಮತ್ತು ರೈತರ ಕಲ್ಯಾಣ ಕುರಿತಾದ ಬಜೆಟ್ ಪ್ರಸ್ತಾವಗಳ ಪರಿಣಾಮಕಾರಿ ಅನುಷ್ಠಾನದ ಬಗ್ಗೆ ವೆಬಿನಾರ್‌ನಲ್ಲಿ ಪ್ರಧಾನಿ ಭಾಷಣ
March 01st, 11:02 am
ಕೃಷಿ ಮತ್ತು ರೈತರ ಕಲ್ಯಾಣಕ್ಕೆ ಸಂಬಂಧಿಸಿದ ಬಜೆಟ್ ಪ್ರಸ್ತಾವಗಳ ಪರಿಣಾಮಕಾರಿ ಅನುಷ್ಠಾನ ಕುರಿತಾದ ವೆಬಿನಾರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಈ ವೆಬಿನಾರ್‌ನಲ್ಲಿ ಕೃಷಿ, ಹೈನುಗಾರಿಕೆ, ಮೀನುಗಾರಿಕೆ ವಲಯದ ತಜ್ಞರು, ಸಾರ್ವಜನಿಕ, ಖಾಸಗಿ ಮತ್ತು ಸಹಕಾರಿ ವಲಯದ ಪ್ರತಿನಿಧಿಗಳು ಹಾಗೂ ಗ್ರಾಮೀಣ ಆರ್ಥಿಕತೆಗೆ ಹಣಕಾಸು ನೆರವು ನೀಡುವ ಬ್ಯಾಂಕ್‌ಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಕೇಂದ್ರ ಕೃಷಿ ಸಚಿವರೂ ವೆಬಿನಾರ್‌ನಲ್ಲಿ ಉಪಸ್ಥಿತರಿದ್ದರು.ಸಾರ್ವಜನಿಕ ಉದ್ಯಮಗಳ ಖಾಸಗೀಕರಣ ಮತ್ತು ರಾಷ್ಟ್ರೀಕೃತ (ಸರಕಾರಿ) ಸ್ವತ್ತಿನಿಂದ ಆದಾಯ ಕ್ರೋಡೀಕರಣ ಕುರಿತು ಪ್ರಧಾನ ಮಂತ್ರಿಗಳ ವೆಬಿನಾರ್ ಭಾಷಣ
February 24th, 05:48 pm
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ʻಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣೆ ಇಲಾಖೆʼಗೆ (ಡಿಐಪಿಎಎಂ) ಸಂಬಂಧಿಸಿದ ಬಜೆಟ್ ಪ್ರಸ್ತಾವನೆಗಳ ಪರಿಣಾಮಕಾರಿ ಅನುಷ್ಠಾನದ ಬಗ್ಗೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ವೆಬಿನಾರ್‌ನಲ್ಲಿ ಮಾತನಾಡಿದರು.ಬಂಡವಾಳ ಹಿಂತೆಗೆತ ಮತ್ತು ಆಸ್ತಿ ನಗದೀಕರಣ ಕುರಿತಾದ ಬಜೆಟ್ ಪ್ರಸ್ತಾವನೆಗಳ ಪರಿಣಾಮಕಾರಿ ಅನುಷ್ಠಾನದ ಬಗ್ಗೆ ವೆಬಿನಾರ್‌ನಲ್ಲಿ ಪ್ರಧಾನಿ ಭಾಷಣ
February 24th, 05:42 pm
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ʻಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣೆ ಇಲಾಖೆʼಗೆ (ಡಿಐಪಿಎಎಂ) ಸಂಬಂಧಿಸಿದ ಬಜೆಟ್ ಪ್ರಸ್ತಾವನೆಗಳ ಪರಿಣಾಮಕಾರಿ ಅನುಷ್ಠಾನದ ಬಗ್ಗೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ವೆಬಿನಾರ್‌ನಲ್ಲಿ ಮಾತನಾಡಿದರು.ಕೇರಳದಲ್ಲಿ ಹಲವು ಪ್ರಮುಖ ಇಂಧನ ಮತ್ತು ನಗರ ಮೂಲಸೌಕರ್ಯ ವಲಯ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ವೇಳೆ ಪ್ರಧಾನಮಂತ್ರಿ ಅವರ ಭಾಷಣ
February 19th, 04:31 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಕೇರಳದಲ್ಲಿ ಪುಗಲೂರು – ತ್ರಿಶೂರ್ ವಿದ್ಯುತ್ ಪ್ರಸರಣಾ ಯೋಜನೆ, ಕಾಸರಗೋಡು ಸೌರಶಕ್ತಿ ಘಟಕ ಮತ್ತು ಅರುವಿಕ್ಕರದಲ್ಲಿ ನೀರು ಸಂಸ್ಕರಣಾ ಘಟಕವನ್ನು ಉದ್ಘಾಟಿಸಿದರು. ಅಲ್ಲದೆ, ಅವರು ಕಾರ್ಯಕ್ರಮದ ವೇಳೆ ತಿರುವನಂತಪುರಂನಲ್ಲಿ ಸಮಗ್ರ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರ ಹಾಗೂ ಸ್ಮಾರ್ಟ್ ರಸ್ತೆ ಯೋಜನೆಗೆ ಚಾಲನೆ ನೀಡಿದರು.ಪ್ರಧಾನಮಂತ್ರಿ ಅವರಿಂದ ಕೇರಳದಲ್ಲಿ ಇಂಧನ ಮತ್ತು ನಗರ ಮೂಲಸೌಕರ್ಯ ವಲಯದ ಪ್ರಮುಖ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ
February 19th, 04:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಕೇರಳದಲ್ಲಿ ಪುಗಲೂರು – ತ್ರಿಶೂರ್ ವಿದ್ಯುತ್ ಪ್ರಸರಣಾ ಯೋಜನೆ, ಕಾಸರಗೋಡು ಸೌರಶಕ್ತಿ ಘಟಕ ಮತ್ತು ಅರುವಿಕ್ಕರದಲ್ಲಿ ನೀರು ಸಂಸ್ಕರಣಾ ಘಟಕವನ್ನು ಉದ್ಘಾಟಿಸಿದರು. ಅಲ್ಲದೆ, ಅವರು ಕಾರ್ಯಕ್ರಮದ ವೇಳೆ ತಿರುವನಂತಪುರಂನಲ್ಲಿ ಸಮಗ್ರ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರ ಹಾಗೂ ಸ್ಮಾರ್ಟ್ ರಸ್ತೆ ಯೋಜನೆಗೆ ಚಾಲನೆ ನೀಡಿದರು.ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನ ಮಂತ್ರಿ ಅವರ ಉತ್ತರ
February 10th, 04:22 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಸತ್ತನ್ನು ಉದ್ದೇಶಿಸಿ ರಾಷ್ಟ್ರಪತಿಯವರು ಮಾಡಿದ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಲೋಕಸಭೆಯಲ್ಲಿ ಉತ್ತರ ನೀಡಿದರು. ರಾಷ್ಟ್ರಪತಿಯವರು ಮಾಡಿದ ಭಾಷಣ ಭಾರತದ 'ಸಂಕಲ್ಪ ಶಕ್ತಿ'ಯನ್ನು ಬಿಂಬಿಸಿದೆ ಎಂದರು. ಅವರ ಒಂದೊಂದು ಪದವೂ ಭಾರತದ ಜನರ ವಿಸ್ವಾಸವನ್ನು ವರ್ಧಿಸಿದೆ ಎಂದ ಶ್ರೀ ಮೋದಿ, ಸದನದ ಸದಸ್ಯರಿಗೆ ಧನ್ಯವಾದ ಅರ್ಪಿಸಿದರು. ಚರ್ಚೆಯ ವೇಳೆ ದೊಡ್ಡ ಸಂಖ್ಯೆಯ ಮಹಿಳಾ ಸಂಸತ್ ಸದಸ್ಯರು ಪಾಲ್ಗೊಂಡು ತಮ್ಮ ಚಿಂತನೆಗಳಿಂದ ಸದನದ ಪ್ರಕ್ರಿಯೆಗೆ ನೀಡಿರುವ ಬೆಂಬಲಕ್ಕೆ ಪ್ರಧಾನಿ ಅಭಿನಂದನೆ ಸಲ್ಲಿಸಿದರು.ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಪ್ರಧಾನಮಂತ್ರಿ ಉತ್ತರ
February 10th, 04:21 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಸತ್ತನ್ನು ಉದ್ದೇಶಿಸಿ ರಾಷ್ಟ್ರಪತಿಯವರು ಮಾಡಿದ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಲೋಕಸಭೆಯಲ್ಲಿ ಉತ್ತರ ನೀಡಿದರು. ರಾಷ್ಟ್ರಪತಿಯವರು ಮಾಡಿದ ಭಾಷಣ ಭಾರತದ 'ಸಂಕಲ್ಪ ಶಕ್ತಿ'ಯನ್ನು ಬಿಂಬಿಸಿದೆ ಎಂದರು. ಅವರ ಒಂದೊಂದು ಪದವೂ ಭಾರತದ ಜನರ ವಿಸ್ವಾಸವನ್ನು ವರ್ಧಿಸಿದೆ ಎಂದ ಶ್ರೀ ಮೋದಿ, ಸದನದ ಸದಸ್ಯರಿಗೆ ಧನ್ಯವಾದ ಅರ್ಪಿಸಿದರು. ಚರ್ಚೆಯ ವೇಳೆ ದೊಡ್ಡ ಸಂಖ್ಯೆಯ ಮಹಿಳಾ ಸಂಸತ್ ಸದಸ್ಯರು ಪಾಲ್ಗೊಂಡು ತಮ್ಮ ಚಿಂತನೆಗಳಿಂದ ಸದನದ ಪ್ರಕ್ರಿಯೆಗೆ ನೀಡಿರುವ ಬೆಂಬಲಕ್ಕೆ ಪ್ರಧಾನಿ ಅಭಿನಂದನೆ ಸಲ್ಲಿಸಿದರು.There is no reason for mistrust in the recent agricultural reforms: PM Modi
December 18th, 02:10 pm
PM Narendra Modi addressed a Kisan Sammelan in Madhya Pradesh through video conferencing. PM Modi accused the opposition parties of misleading the farmers and using them as a vote bank and political tool. He also reiterated that the system of MSP will remain unaffected by the new agricultural laws.PM Modi addresses Kisan Sammelan in Madhya Pradesh
December 18th, 02:00 pm
PM Narendra Modi addressed a Kisan Sammelan in Madhya Pradesh through video conferencing. PM Modi accused the opposition parties of misleading the farmers and using them as a vote bank and political tool. He also reiterated that the system of MSP will remain unaffected by the new agricultural laws.Farmers are the ones, who take the country forward: PM Modi
October 26th, 11:33 am
Addressing the Krishi Kumbh in Lucknow via video conferencing, PM Narendra Modi spoke at length about the farmer friendly measures of the Government like Soil health Cards and other modern techniques of farming. The PM also reiterated the Government’s commitment to double the income of farmers.ವೀಡಿಯೊ ಸಂವಾದದ ಮೂಲಕ ಲಖನೌದ ಕೃಷಿ ಕುಂಭವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಮಾತನಾಡಿದರು
October 26th, 11:30 am
ಕೃಷಿ ಕುಂಭ ದಲ್ಲಿ ನೆರೆದಿರುವ ಕೃಷಿಕರು ತಮ್ಮ ಕೃಷಿಕ್ಷೇತ್ರಗಳಲ್ಲಿ ನೂತನ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುತ್ತಾರೆ ಮತ್ತು ಉತ್ತಮ ಅವಕಾಶ ಸೃಷ್ಠಿಸಿಕೊಳ್ಳುತ್ತಾರೆ ಎಂಬ ವಿಶ್ವಾಸವನ್ನು ಪ್ರಧಾನಮಂತ್ರಿ ವ್ಯಕ್ತಪಡಿಸಿದರು.2022 ರ ಹೊತ್ತಿಗೆ ನಮ್ಮ ಕಷ್ಟಪಟ್ಟು ದುಡಿಯುವ ರೈತರ ಆದಾಯವನ್ನು ದ್ವಿಗುಣಗೊಳಿಸುವುದನ್ನು ನಾವು ಖಚಿತಪಡಿಸಿಕೊಳ್ಳುತ್ತೇವೆ: ಪ್ರಧಾನಿ ಮೋದಿ
June 20th, 11:00 am
ನರೇಂದ್ರ ಮೋದಿ ಮೊಬೈಲ್ ಅಪ್ಲಿಕೇಶನ್ ಮೂಲಕ ತನ್ನ ಪ್ರಭಾವವನ್ನು ಮುಂದುವರೆಸಿದ ಪ್ರಧಾನಿ ಇಂದು ದೇಶಾದ್ಯಂತ 600 ಜಿಲ್ಲೆಗಳಿಂದ ರೈತರೊಂದಿಗೆ ಸಂವಹನ ನಡೆಸಿದ್ದಾರೆ. 2022 ರ ಹೊತ್ತಿಗೆ ದ್ವಿಗುಣ ರೈತರ ಆದಾಯವನ್ನು ದ್ವಿಗುಣಗೊಳಿಸುವ ಬದ್ಧತೆಯನ್ನು ಕೇಂದ್ರ ಸರಕಾರವು ನೀಡಿದೆ ಮತ್ತು ಕೇಂದ್ರದಿಂದ ಕೈಗೊಂಡ ರೈತರ ಸ್ನೇಹಿ ಉಪಕ್ರಮಗಳಿಗೆ ಬೆಳಕು ಚೆಲ್ಲಿದರು .ದೇಶಾದ್ಯಂತದ ರೈತರೊಂದಿಗೆ ವಿಡಿಯೋ ಬ್ರಿಜ್ ಮೂಲಕ ಸಂವಾದ ನಡೆಸಿದ ಪ್ರಧಾನಿ
June 20th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಬ್ರಿಜ್ ಮೂಲಕ ದೇಶಾದ್ಯಂತದ ರೈತರೊಂದಿಗೆ ಸಂವಾದ ನಡೆಸಿದರು. 2 ಲಕ್ಷ ಸಮಾನ ಸೇವಾ ಕೇಂದ್ರಗಳು (ಸಿ.ಎಸ್.ಸಿ.) ಮತ್ತು 600 ಕೃಷಿ ವಿಜ್ಞಾನ ಕೇಂದ್ರಗಳು (ಕೆವಿಕೆ)ಗಳನ್ನು ವಿಡಿಯೋ ಸಂವಾದದ ಮೂಲಕ ಬೆಸೆಯಲಾಗಿತ್ತು. ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಪ್ರಧಾನಿಯವರು ವಿಡಿಯೋ ಸಂವಾದದ ಮೂಲಕ ನಡೆಸುತ್ತಿರುವ ಸರಣಿಯ 7ನೇ ಸಂವಾದ ಇದಾಗಿತ್ತು.Innovation has the power to overcome the challenges our world faces: PM Modi at Smart India Hackathon
March 30th, 09:27 pm
Addressing the Grand Finale of Smart India Hackathon 2018, PM Narendra Modi said that he was glad to see the younger generation immerse themselves in nation building. Such efforts, he said, gave strength to the efforts to build a New India.PM addresses Grand Finale of the Smart India Hackathon-2018
March 30th, 09:20 pm
Addressing the Grand Finale of Smart India Hackathon 2018, PM Narendra Modi said that he was glad to see the younger generation immerse themselves in nation building. Such efforts, he said, gave strength to the efforts to build a New India.‘ಮನದ ಮಾತು’ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಮಾಡಿದ ‘ಮನ್ ಕಿ ಬಾತ್’ – 42 ನೇ ಭಾಷಣದ ಕನ್ನಡ ಅವತರಣಿಕೆ
March 25th, 11:30 am
ನನ್ನ ಪ್ರೀತಿಯ ದೇಶವಾಸಿಗಳೇ, ನಮಸ್ಕಾರ. ಇಂದು ರಾಮನವಮಿಯ ಶುಭದಿನ. ರಾಮನವಮಿಯ ಈ ಪವಿತ್ರ ದಿನಂದಂದು ದೇಶವಾಸಿಗಳಿಗೆ ನನ್ನ ಅನಂತಾನಂತ ಶುಭಾಷಯಗಳು. ಪೂಜ್ಯ ಬಾಪೂರವರ ಜೀವನದಲ್ಲಿ ರಾಮನಾಮದ ಶಕ್ತಿ ಎಷ್ಟಿತ್ತು ಎಂಬುದನ್ನು ನಾವು ಅವರ ಜೀವನದ ಪ್ರತಿಕ್ಷಣದಲ್ಲೂ ನೋಡಿದ್ದೇವೆ. ಹಿಂದಿನ ಜನವರಿ 26 ರಂದು ASEAN ದೇಶಗಳ ಎಲ್ಲಾ ಮಹಾನುಭಾವರು ಇಲ್ಲಿಗೆ ಬಂದಾಗ ತಮ್ಮ ಜೊತೆಯಲ್ಲಿ ಸಾಂಸ್ಕೃತಿಕ ತಂಡಗಳನ್ನು ಕರೆತಂದಿದ್ದರು ಮತ್ತು ಅವುಗಳಲ್ಲಿ ಹೆಚ್ಚಿನ ದೇಶದ ತಂಡಗಳು ರಾಮಾಯಣವನ್ನೇ ನಮ್ಮ ಮುಂದೆ ಪ್ರಸ್ತುತ ಪಡಿಸಿದ್ದು ಬಹಳ ಹೆಮ್ಮೆಯ ಸಂಗತಿ. ಅಂದರೆ ರಾಮ ಮತ್ತು ರಾಮಾಯಣ ಬರೀ ಭಾರತವಷ್ಟೇ ಅಲ್ಲದೆ, ವಿಶ್ವದ ಈ ಭೂಭಾಗದ ASEAN ದೇಶಗಳಲ್ಲಿ ಇಂದಿಗೂ ಸಹ ಅಷ್ಟೇ ಪ್ರೇರಣೆ ಮತ್ತು ಪ್ರಭಾವವನ್ನು ಹುಟ್ಟು ಹಾಕುತ್ತಿದೆ. ನಾನು ನಿಮ್ಮೆಲ್ಲರಿಗೂ ಮತ್ತೊಮ್ಮೆ ರಾಮನವಮಿಯ ಶುಭಾಷಯಗಳನ್ನು ತಿಳಿಸುತ್ತಿದ್ದೇನೆ.Centre is committed to double farmers income by 2022: PM Modi
March 17th, 01:34 pm
The Prime Minister, Shri Narendra Modi, today visited the Krishi Unnati Mela at the IARI Mela Ground, Pusa Campus, in New Delhi. He visited the theme pavilion, and the Jaivik Mela Kumbh. He laid the Foundation Stone for 25 Krishi VIgyan Kendras. He also launched an e-marketing portal for organic products. He gave away the Krishi Karman Awards and the Pandit Deen Dayal Upadhyaya Krishi Protsahan Puraskar.ಕೃಷಿ ಉನ್ನತಿ ಮೇಳ ಉದ್ದೇಶಿಸಿ ಪ್ರಧಾನಿ ಭಾಷಣ
March 17th, 01:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಪೂಸಾ ಕ್ಯಾಂಪಸ್ ನ ಐ.ಎ.ಆರ್.ಐ. ಮೇಳಾ ಮೈದಾನದಲ್ಲಿ ನಡೆದ ಕೃಷಿ ಉನ್ನತಿ ಮೇಳಕ್ಕೆ ಭೇಟಿ ನೀಡಿದ್ದರು. ಅವರು ಅಲ್ಲಿ ವಿವಿಧ ವಿಷಯಗಳ ಪೆವಿಲಿಯನ್ ಗಳನ್ನು ಮತ್ತು ಜೈವಿಕ ಮೇಳ ಕುಂಭಕ್ಕೆ ಭೇಟಿ ನೀಡಿದರು. ಅವರು 25 ಕೃಷಿ ವಿಜ್ಞಾನ ಕೇಂದ್ರಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಅವರು ಸಾವಯವ ಉತ್ಪನ್ನಗಳ ಕುರಿತ ಇ- ಮಾರುಕಟ್ಟೆ ಪೋರ್ಟಲ್ ಅನ್ನೂ ಉದ್ಘಾಟಿಸಿದರು. ಕೃಷಿ ಕರ್ಮಿ ಪ್ರಶಸ್ತಿ ಮತ್ತು ದೀನ ದಯಾಳ್ ಉಪಾಧ್ಯಾಯ ಕೃಷಿ ಪ್ರೋತ್ಸಾಹನ್ ಪುರಸ್ಕಾರವನ್ನೂ ಅವರು ಪ್ರದಾನ ಮಾಡಿದರು.ವಿಶ್ವ ಸುಸ್ಥಿರ ಅಭಿವೃದ್ಧಿ ಶೃಂಗಸಭೆ 2018 ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿಯವರು ಮಾಡಿದ ಭಾಷಣದ ಪಠ್ಯ
February 16th, 11:30 am
ನಾನು ಇಂದು ವಿಶ್ವ ಸುಸ್ಥಿರ ಅಭಿವೃದ್ಧಿ ಶೃಂಗಸಭೆಯ ಉದ್ಘಾಟನಾ ಸಮಾರಂಭದಲ್ಲಿ ಇರುವುದಕ್ಕೆ ಸಂತೋಷ ಪಡುತ್ತೇನೆ. ವಿದೇಶದಿಂದ ನಮ್ಮೊಂದಿಗೆ ಸೇರಿರುವವರಿಗೆ ಭಾರತಕ್ಕೆಸ್ವಾಗತ ಬಯಸುತ್ತೇನೆ. ದೆಹಲಿಗೆ ಸ್ವಾಗತ.