Today the youth of India is full of new confidence, succeeding in every sector: PM Modi
December 23rd, 11:00 am
PM Modi addressed the Rozgar Mela and distributed more than 71,000 appointment letters to newly appointed youth in Government departments and organisations. PM Modi underlined that in the last one and a half years, around 10 lakh permanent government jobs have been offered, setting a remarkable record. These jobs are being provided with complete transparency, and the new recruits are serving the nation with dedication and integrity.PM Modi distributes more than 71,000 appointment letters to newly appointed recruits
December 23rd, 10:30 am
PM Modi addressed the Rozgar Mela and distributed more than 71,000 appointment letters to newly appointed youth in Government departments and organisations. PM Modi underlined that in the last one and a half years, around 10 lakh permanent government jobs have been offered, setting a remarkable record. These jobs are being provided with complete transparency, and the new recruits are serving the nation with dedication and integrity.ರಾಜಸ್ಥಾನದ ಜೈಪುರದಲ್ಲಿ 'ಏಕ್ ವರ್ಷ್-ಪರಿಣಾಮ್ ಉತ್ಕರ್ಷ್' ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ ಮತ್ತು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
December 17th, 12:05 pm
ಗೋವಿಂದ ನಗರದಲ್ಲಿ ನಾನು ಗೋವಿಂದ್ ದೇವ್ ಜೀ ಅವರಿಗೆ ಅನಂತ ನಮಸ್ಕಾರಗಳನ್ನು ಸಲ್ಲಿಸುತ್ತೇನೆ. ಎಲ್ಲರಿಗೂ ನನ್ನ ನಮಸ್ಕಾರಗಳು!ರಾಜಸ್ಥಾನ ಸರ್ಕಾರ ಒಂದು ವರ್ಷ ಅಧಿಕಾರಾವಧಿ ಪೂರೈಸಿದ ಹಿನೆಲೆಯಲ್ಲಿ ಜೈಪುರದಲ್ಲಿ ನಡೆದ ʻಏಕ್ ವರ್ಷ್-ಪರಿನಾಮ್ ಉತ್ಕರ್ಷ್ʼ (ಒಂದು ವರ್ಷ-ಪರಿಣಾಮ ಶ್ರೇಷ್ಠ) ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 17th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜಸ್ಥಾನ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ಜೈಪುರದಲ್ಲಿ ನಡೆದ ʻಒಂದು ವರ್ಷ-ಪರಿಣಾಮ ಶ್ರೇಷ್ಠʼ(ಏಕ್ ವರ್ಷ್-ಪರಿನಾಮ್ ಉತ್ಕರ್ಷ್) ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿಯವರು, ರಾಜ್ಯ ಸರ್ಕಾರದ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಕ್ಕಾಗಿ ರಾಜಸ್ಥಾನ ಸರ್ಕಾರ ಮತ್ತು ರಾಜಸ್ಥಾನದ ಜನರನ್ನು ಅಭಿನಂದಿಸಿದರು. ಈ ಕಾರ್ಯಕ್ರಮದಲ್ಲಿ ನೆರೆದಿದ್ದ ಲಕ್ಷಾಂತರ ಜನರ ಆಶೀರ್ವಾದ ಪಡೆಯುವ ಅದೃಷ್ಟ ತಮ್ಮದಾಗಿದೆ ಎಂದು ಅವರು ಹೇಳಿದರು. ರಾಜಸ್ಥಾನದ ಅಭಿವೃದ್ಧಿ ಕಾರ್ಯಗಳಿಗೆ ಹೊಸ ದಿಕ್ಕು ಮತ್ತು ವೇಗವನ್ನು ನೀಡಲು ಕೈಗೊಂಡ ಪ್ರಯತ್ನಗಳಿಗಾಗಿ ಶ್ರೀ ಮೋದಿ ಅವರು ರಾಜಸ್ಥಾನದ ಮುಖ್ಯಮಂತ್ರಿ ಮತ್ತು ಅವರ ತಂಡವನ್ನು ಶ್ಲಾಘಿಸಿದರು. ಮೊದಲ ವರ್ಷವು ಮುಂಬರುವ ಹಲವು ವರ್ಷಗಳ ಅಭಿವೃದ್ಧಿಗೆ ಬಲವಾದ ಅಡಿಪಾಯವಾಗಿ ಮಾರ್ಪಟ್ಟಿದೆ ಎಂದು ಅವರು ಹೇಳಿದರು. ಇಂದಿನ ಕಾರ್ಯಕ್ರಮವು ಸರ್ಕಾರ ಒಂದು ವರ್ಷ ಪೂರ್ಣಗೊಳಿಸಿದ್ದನ್ನು ಮಾತ್ರವಲ್ಲ, ರಾಜಸ್ಥಾನದ ಉಜ್ವಲತೆ ಮತ್ತು ರಾಜಸ್ಥಾನದ ಅಭಿವೃದ್ಧಿಯ ಹಬ್ಬವನ್ನು ಸಂಕೇತಿಸುತ್ತದೆ ಎಂದು ಅವರು ಹೇಳಿದರು. ಇತ್ತೀಚೆಗೆ ನಡೆದ ʻರೈಸಿಂಗ್ ರಾಜಸ್ಥಾನ ಶೃಂಗಸಭೆ-2024ʼ ಕಾರ್ಯಕ್ರಮದಲ್ಲಿ ತಾವು ಭಾಗಿಯಾಗಿದ್ದನ್ನು ಸ್ಮರಿಸಿದ ಶ್ರೀ ಮೋದಿ, ವಿಶ್ವದ ವಿವಿಧ ಭಾಗಗಳ ಅನೇಕ ಹೂಡಿಕೆದಾರರು ಅಂದಿನ ಕಾರ್ಯಕ್ರಮದಲ್ಲಿ ಹಾಜರಿದ್ದರು ಮತ್ತು ಇಂದು 45,000 ಕೋಟಿ ರೂ.ಗೂ ಅಧಿಕ ಮೌಲ್ಯದ ಯೋಜನೆಗಳನ್ನು ರಾಜ್ಯದಲ್ಲಿ ಉದ್ಘಾಟಿಸಲಾಗಿದೆ ಎಂದರು. ಈ ಯೋಜನೆಗಳು ರಾಜಸ್ಥಾನದಲ್ಲಿ ನೀರಿಗೆ ಸಂಬಂಧಿಸಿದಂತೆ ಅಡೆತಡೆಗಳಿಗೆ ಸೂಕ್ತ ಪರಿಹಾರವನ್ನು ಒದಗಿಸುತ್ತವೆ ಮತ್ತು ರಾಜಸ್ಥಾನವನ್ನು ಭಾರತದ ಉತ್ತಮ ಸಂಪರ್ಕ ಹೊಂದಿರುವ ರಾಜ್ಯಗಳಲ್ಲಿ ಒಂದಾಗಿ ಮಾಡುತ್ತವೆ ಎಂದು ಅವರು ಹೇಳಿದರು. ಈ ಅಭಿವೃದ್ಧಿ ಕಾರ್ಯಗಳು ಹೆಚ್ಚಿನ ಹೂಡಿಕೆದಾರರನ್ನು ಆಹ್ವಾನಿಸುತ್ತವೆ, ಅಪಾರ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ, ಪ್ರವಾಸೋದ್ಯಮ ಕ್ಷೇತ್ರವನ್ನು ಬಲಪಡಿಸುತ್ತವೆ ಮತ್ತು ರಾಜಸ್ಥಾನದ ರೈತರು, ಮಹಿಳೆಯರು ಮತ್ತು ಯುವಕರಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತವೆ ಎಂದು ಪ್ರಧಾನಿ ಹೇಳಿದರು.ಹರಿಯಾಣದ ಪಾಣಿಪತ್ ನಲ್ಲಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
December 09th, 05:54 pm
ಹರಿಯ ವಾಸಸ್ಥಾನ ಹರಿಯಾಣ, ಮತ್ತು ಇಲ್ಲಿ ಎಲ್ಲರೂ ಹೃತ್ಪೂರ್ವಕವಾಗಿ 'ರಾಮ್ ರಾಮ್' ಎಂದು ಪರಸ್ಪರ ಶುಭಾಶಯ ಕೋರುತ್ತಾರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಲ್ ಐ ಸಿಯ ಬಿಮಾ ಸಖಿ ಯೋಜನೆಗೆ ಚಾಲನೆ ನೀಡಿದರು
December 09th, 04:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಪಾಣಿಪತ್ ನಲ್ಲಿ ಮಹಿಳಾ ಸಬಲೀಕರಣ ಮತ್ತು ಆರ್ಥಿಕ ಒಳಗೊಳ್ಳುವಿಕೆಯ ತಮ್ಮ ಬದ್ಧತೆಗೆ ಅನುಗುಣವಾಗಿ ಭಾರತೀಯ ಜೀವ ವಿಮಾ ನಿಗಮದ ‘ಬಿಮಾ ಸಖಿ ಯೋಜನೆʼಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅವರು ಕರ್ನಾಲ್ ನಲ್ಲಿರುವ ಮಹಾರಾಣಾ ಪ್ರತಾಪ್ ತೋಟಗಾರಿಕಾ ವಿಶ್ವವಿದ್ಯಾಲಯದ ಮುಖ್ಯ ಕ್ಯಾಂಪಸ್ ಗೆ ಶಂಕುಸ್ಥಾಪನೆ ಮಾಡಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಇಂದು ಭಾರತವು ಮಹಿಳಾ ಸಬಲೀಕರಣದತ್ತ ಮತ್ತೊಂದು ಬಲವಾದ ಹೆಜ್ಜೆ ಇಡುತ್ತಿದೆ ಎಂದು ಹೇಳಿದರು. ಇಂದು ತಿಂಗಳ 9ನೇ ದಿನವಾಗಿರುವುದು ವಿಶೇಷವಾಗಿದೆ ಏಕೆಂದರೆ ನಮ್ಮ ಧರ್ಮಗ್ರಂಥಗಳಲ್ಲಿ 9 ನೇ ಸಂಖ್ಯೆಯನ್ನು ಮಂಗಳಕರವೆಂದು ಪರಿಗಣಿಸಲಾಗಿದೆ ಮತ್ತು ಇದು ನವರಾತ್ರಿಯಲ್ಲಿ ಪೂಜಿಸುವ ನವದುರ್ಗೆಯ ಒಂಬತ್ತು ರೂಪಗಳೊಂದಿಗೆ ಸಂಬಂಧ ಹೊಂದಿದೆ ಎಂದು ಅವರು ಹೇಳಿದರು. ಇಂದು ಸ್ತ್ರೀಶಕ್ತಿಯನ್ನು ಆರಾಧಿಸುವ ದಿನವೂ ಆಗಿದೆ ಎಂದರು.ರಾಜಸ್ಥಾನದ ಜೈಪುರದಲ್ಲಿ “ರೈಸಿಂಗ್ ರಾಜಸ್ಥಾನ್ ಗ್ಲೋಬಲ್ ಇನ್ವೆಸ್ಟ್ ಮೆಂಟ್ ಸಮ್ಮಿಟ್ 2024”ರ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
December 09th, 11:00 am
ರಾಜಸ್ಥಾನದ ರಾಜ್ಯಪಾಲರಾದ ಶ್ರೀ ಹರಿಭಾವು ಬಗಡೆ ಜಿ, ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭಜನ್ ಲಾಲ್ ಜಿ ಶರ್ಮಾ, ರಾಜಸ್ಥಾನ ಸರ್ಕಾರದ ಸಚಿವರೆ, ಸಂಸದರೆ, ವಿಧಾನಸಭೆ ಸದಸ್ಯರೆ, ಉದ್ಯಮ ಸಹೋದ್ಯೋಗಿಗಳೆ, ವಿವಿಧ ರಾಯಭಾರಿಗಳೆ, ರಾಯಭಾರಿ ಪ್ರತಿನಿಧಿಗಳೆ, ಇತರೆ ಗಣ್ಯರೆ, ಮಹಿಳೆಯರು ಮತ್ತು ಮಹನೀಯರೆ,ರೈಸಿಂಗ್ ರಾಜಸ್ಥಾನ ಜಾಗತಿಕ ಹೂಡಿಕೆ ಶೃಂಗಸಭೆ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 09th, 10:34 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ಜೈಪುರದ ಜೈಪುರ ವಸ್ತುಪ್ರದರ್ಶನ ಮತ್ತು ಸಮಾವೇಶ ಕೇಂದ್ರದಲ್ಲಿ (ಜೆಇಸಿಸಿ) ರೈಸಿಂಗ್ ರಾಜಸ್ಥಾನ ಜಾಗತಿಕ ಹೂಡಿಕೆ ಶೃಂಗಸಭೆ 2024 ಮತ್ತು ರಾಜಸ್ಥಾನ ಗ್ಲೋಬಲ್ ಬಿಸಿನೆಸ್ ಎಕ್ಸ್ ಪೋವನ್ನು ಉದ್ಘಾಟಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ರಾಜಸ್ಥಾನದ ಯಶಸ್ಸಿನ ಪಯಣದಲ್ಲಿ ಇಂದು ಮತ್ತೊಂದು ವಿಶೇಷ ದಿನವಾಗಿದೆ ಎಂದರು. ಪಿಂಕ್ ಸಿಟಿ ಜೈಪುರದಲ್ಲಿ ನಡೆಯುತ್ತಿರುವ ರೈಸಿಂಗ್ ರಾಜಸ್ಥಾನ್ ಗ್ಲೋಬಲ್ ಇನ್ವೆಸ್ಟ್ಮೆಂಟ್ ಶೃಂಗಸಭೆ 2024ಕ್ಕೆ ಆಗಮಿಸಿರುವ ಎಲ್ಲ ಉದ್ಯಮ ಮತ್ತು ವಾಣಿಜ್ಯ ಮುಖಂಡರು, ಹೂಡಿಕೆದಾರರು, ಪ್ರತಿನಿಧಿಗಳನ್ನು ಅವರು ಅಭಿನಂದಿಸಿದರು. ಈ ಭವ್ಯ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ಅವರು ರಾಜಸ್ಥಾನ ಸರ್ಕಾರವನ್ನೂ ಅಭಿನಂದಿಸಿದರು.ನವದೆಹಲಿಯಲ್ಲಿ ಆಯೋಜಿತವಾಗಿದ್ದ ಅಷ್ಟಲಕ್ಷ್ಮೀ ಮಹೋತ್ಸವದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
December 06th, 02:10 pm
ಅಸ್ಸಾಂ ಮುಖ್ಯಮಂತ್ರಿ, ಶ್ರೀ ಹಿಮಂತ ಬಿಸ್ವಾ ಶರ್ಮಾ ಜಿ, ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಜಿ, ತ್ರಿಪುರಾ ಮುಖ್ಯಮಂತ್ರಿ ಶ್ರೀ ಮಾಣಿಕ್ ಸಹಾ ಜಿ, ಸಿಕ್ಕಿಂ ಮುಖ್ಯಮಂತ್ರಿ, ಶ್ರೀ ಪ್ರೇಮ್ ಸಿಂಗ್ ತಮಾಂಗ್ ಜಿ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಜಿ ಮತ್ತು ಶ್ರೀ ಸುಕಾಂತ ಮಜುಂದಾರ್ ಜಿ, ಅರುಣಾಚಲ ಪ್ರದೇಶದ ಉಪಮುಖ್ಯಮಂತ್ರಿ, ಮಿಜೋರಾಂ ಮತ್ತು ನಾಗಾಲ್ಯಾಂಡ್ ಸರ್ಕಾರಗಳ ಸಚಿವರೆ, ಇಲ್ಲಿರುವ ಇತರೆ ಜನಪ್ರತಿನಿಧಿಗಳೆ, ಈಶಾನ್ಯ ಭಾಗದ ಸಹೋದರ, ಸಹೋದರಿಯರೆ, ಮಹಿಳೆಯರೆ ಮತ್ತು ಮಹನೀಯರೇ!ಅಷ್ಟಲಕ್ಷ್ಮಿ ಮಹೋತ್ಸವ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 06th, 02:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ ಮಂಟಪದಲ್ಲಿಂದು ಅಷ್ಟಲಕ್ಷ್ಮಿ ಮಹೋತ್ಸವ ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಎಲ್ಲ ಗಣ್ಯರನ್ನು ಸ್ವಾಗತಿಸಿದ ಶ್ರೀ ಮೋದಿ, ಇದು ಬಾಬಾಸಾಹೇಬ್ ಡಾ ಬಿ ಆರ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿವಸವಾಗಿದೆ. ಬಾಬಾಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವು 75 ವರ್ಷಗಳನ್ನು ಪೂರೈಸಿದ್ದು, ಎಲ್ಲಾ ನಾಗರಿಕರಿಗೂ ಸ್ಫೂರ್ತಿಯಾಗಿದೆ. ಭಾರತದ ಎಲ್ಲಾ ನಾಗರಿಕರ ಪರವಾಗಿ ಶ್ರೀ ಮೋದಿ ಅವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ನಮನ ಸಲ್ಲಿಸಿದರು.ನೈಸರ್ಗಿಕ ಕೃಷಿಗಾಗಿ ರಾಷ್ಟ್ರೀಯ ಮಿಷನ್ ಪ್ರಾರಂಭ
November 25th, 08:39 pm
ಈ ನೈಸರ್ಗಿಕ ಕೃಷಿಯ ರಾಷ್ಟ್ರೀಯ ಮಿಷನ್ (ಎನ್.ಎಂ.ಎನ್.ಎಫ್.) ಯೋಜನೆಯು 15 ನೇ ಹಣಕಾಸು ಆಯೋಗದ (2025-26) ವರೆಗೆ ಒಟ್ಟು ರೂ.2481 ಕೋಟಿ (ಭಾರತ ಸರ್ಕಾರದ ಪಾಲು - ರೂ. 1584 ಕೋಟಿ; ರಾಜ್ಯ ಸರ್ಕಾರಗಳ ಪಾಲು - ರೂ. 897 ಕೋಟಿ) ವೆಚ್ಚವನ್ನು ಹೊಂದಿದೆ.ಜಾಗತಿಕ ಸಹಕಾರಿ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
November 25th, 03:30 pm
ಭೂತಾನ್ ಪ್ರಧಾನಿ ಮತ್ತು ನನ್ನ ಕಿರಿಯ ಸಹೋದರ, ಫಿಜಿಯ ಉಪ ಪ್ರಧಾನಿ, ಭಾರತದ ಸಹಕಾರ ಸಚಿವ ಅಮಿತ್ ಶಾ, ಅಂತರರಾಷ್ಟ್ರೀಯ ಸಹಕಾರಿ ಒಕ್ಕೂಟದ ಅಧ್ಯಕ್ಷರು, ವಿಶ್ವಸಂಸ್ಥೆಯ ಪ್ರತಿನಿಧಿಗಳು, ಪ್ರಪಂಚದಾದ್ಯಂತ ಇಲ್ಲಿಗೆ ಆಗಮಿಸಿರುವ ಸಹಕಾರ ಲೋಕದ ಎಲ್ಲಾ ಸದಸ್ಯರೇ, ಮಹಿಳೆಯರೇ ಮತ್ತು ಮಹನೀಯರೇ,ಐಸಿಎ ಜಾಗತಿಕ ಸಹಕಾರ ಸಮ್ಮೇಳನ 2024 ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 25th, 03:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ ಮಂಟಪದಲ್ಲಿಂದು ಆಯೋಜಿಸಲಾಗಿದ್ದ ಐಸಿಎ ಜಾಗತಿಕ ಸಹಕಾರಿ ಸಮ್ಮೇಳನ-2024 ಅನ್ನು ಉದ್ಘಾಟಿಸಿದರು. ಶ್ರೀ ಮೋದಿ ಅವರು ಸಮ್ಮೇಳನಕ್ಕೆ ಆಗಮಿಸಿದ್ದ ಭೂತಾನ್ ಪ್ರಧಾನಮಂತ್ರಿ ಗೌರವಾನ್ವಿತ ದಾಶೋ ಶೆರಿಂಗ್ ಟೊಬ್ಗೆ, ಫಿಜಿಯ ಉಪಪ್ರಧಾನ ಮಂತ್ರಿ ಮನೋವಾ ಕಾಮಿಕಾಮಿಕಾ, ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ, ಭಾರತದಲ್ಲಿ ವಿಶ್ವಸಂಸ್ಥೆಯ ಸ್ಥಾನಿಕ ಸಂಚಾಲಕ ಶ್ರೀ ಶೋಂಬಿ ಶಾರ್ಪ್, ಅಂತಾರಾಷ್ಟ್ರೀಯ ಸಹಕಾರಿ ಮೈತ್ರಿಕೂಟದ ಅಧ್ಯಕ್ಷ ಏರಿಯಲ್ ಗೌರ್ಕೊ ಅಲೈಯನ್ಸ್, ವಿವಿಧ ದೇಶಗಳ ಗಣ್ಯರು, ಮಹಿಳೆಯರು ಮತ್ತು ಮಹನೀಯರನ್ನು ಸ್ವಾಗತಿಸಿದರು.ನವೆಂಬರ್ 25 ರಂದು ICA ಗ್ಲೋಬಲ್ ಕೋಆಪರೇಟಿವ್ ಕಾನ್ಫರೆನ್ಸ್ 2024 ಅನ್ನು ಪ್ರಧಾನಮಂತ್ರಿ ಉದ್ಘಾಟಿಸಲಿದ್ದಾರೆ
November 24th, 05:54 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ICA ಗ್ಲೋಬಲ್ ಕೋಆಪರೇಟಿವ್ ಕಾನ್ಫರೆನ್ಸ್ 2024 ಅನ್ನು ಉದ್ಘಾಟಿಸಲಿದ್ದಾರೆ ಮತ್ತು ವಿಶ್ವಸಂಸ್ಥೆ ಅಂತಾರಾಷ್ಟ್ರೀಯ ಸಹಕಾರಿ ವರ್ಷ 2025 ಅನ್ನು ನವೆಂಬರ್ 25 ರಂದು ಮಧ್ಯಾಹ್ನ 3 ಗಂಟೆಗೆ ನವದೆಹಲಿಯ ಭಾರತ್ ಮಂಟಪದಲ್ಲಿ ಪ್ರಾರಂಭಿಸಲಿದ್ದಾರೆ."ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಹಸಿವು ಹಾಗು ಬಡತನದ ವಿರುದ್ಧದ ಹೋರಾಟ" ಕುರಿತ ಜಿ 20 ಅಧಿವೇಶನದಲ್ಲಿ ಪ್ರಧಾನಮಂತ್ರಿಯವರ ಹೇಳಿಕೆಗಳು
November 18th, 08:00 pm
ಮೊದಲಿಗೆ, ಜಿ 20 ಶೃಂಗಸಭೆಯ ಆಯೋಜನೆಗಾಗಿ ಮಾಡಿದ ಭವ್ಯ ವ್ಯವಸ್ಥೆಗಳಿಗಾಗಿ ಮತ್ತು ಯಶಸ್ವಿ ಜಿ 20 ಅಧ್ಯಕ್ಷತೆಗಾಗಿ ನಾನು ಅಧ್ಯಕ್ಷ ಲುಲಾ ಅವರನ್ನು ಅಭಿನಂದಿಸಲು ಬಯಸುತ್ತೇನೆ.ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಹಸಿವು ಮತ್ತು ಬಡತನದ ವಿರುದ್ಧದ ಹೋರಾಟ ಕುರಿತ ಜಿ 20 ಅಧಿವೇಶನವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 18th, 07:55 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 'ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಹಸಿವು ಮತ್ತು ಬಡತನದ ವಿರುದ್ಧದ ಹೋರಾಟ' ಕುರಿತ ಜಿ 20 ಶೃಂಗಸಭೆಯ ಉದ್ಘಾಟನಾ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದರು. ಶೃಂಗಸಭೆಯ ಆತಿಥ್ಯ ವಹಿಸಿದ್ದಕ್ಕಾಗಿ ಮತ್ತು ಅವರ ಆತ್ಮೀಯ ಆತಿಥ್ಯಕ್ಕಾಗಿ ಬ್ರೆಜಿಲ್ ಅಧ್ಯಕ್ಷ ಘನತೆವೆತ್ತ ಶ್ರೀ ಲೂಯಿಸ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರಿಗೆ ಪ್ರಧಾನಮಂತ್ರಿಯವರು ಧನ್ಯವಾದ ಅರ್ಪಿಸಿದರು. ಸುಸ್ಥಿರ ಅಭಿವೃದ್ಧಿ ಗುರಿಗಳ ಮೇಲೆ ಕೇಂದ್ರೀಕರಿಸಿದ ಬ್ರೆಜಿಲ್ ಜಿ 20 ಕಾರ್ಯಸೂಚಿಯನ್ನು ಅವರು ಶ್ಲಾಘಿಸಿದರು, ಈ ವಿಧಾನವು ಜಾಗತಿಕ ದಕ್ಷಿಣದ ಕಾಳಜಿಗಳನ್ನು ಎತ್ತಿ ತೋರಿಸಿದೆ ಮತ್ತು ಹೊಸದಿಲ್ಲಿ ಜಿ 20 ಶೃಂಗಸಭೆಯ ಜನ ಕೇಂದ್ರಿತ ನಿರ್ಧಾರಗಳನ್ನು ಮುಂದಕ್ಕೆ ಕೊಂಡೊಯ್ದಿದೆ ಎಂದು ಹೇಳಿದರು. ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ ಕ್ಕಾಗಿ ಭಾರತದ ಜಿ 20 ಅಧ್ಯಕ್ಷತೆಯ ಕರೆ ರಿಯೋ ಸಂಭಾಷಣೆಗಳಲ್ಲಿ ಪ್ರತಿಧ್ವನಿಸುತ್ತಲೇ ಇದೆ ಎಂದು ಅವರು ಒತ್ತಿ ಹೇಳಿದರು.The Mahayuti government is striving for the empowerment of every section of the society: PM to BJP Karyakartas, Maharashtra
November 16th, 11:48 am
As part of the ‘Mera Booth Sabse Mazboot’ program, Prime Minister Narendra Modi has directly interacted with BJP karyakartas in Maharashtra via the NaMo App. He said, “The people of Maharashtra are highly impressed with the two-and-a-half years of the Mahayuti government's tenure. Everywhere I have been, I have witnessed this affection. The people of Maharashtra want this government to continue for the next five years.”PM Modi interacts with BJP Karyakartas from Maharashtra via NaMo App
November 16th, 11:30 am
As part of the ‘Mera Booth Sabse Mazboot’ program, Prime Minister Narendra Modi has directly interacted with BJP karyakartas in Maharashtra via the NaMo App. He said, “The people of Maharashtra are highly impressed with the two-and-a-half years of the Mahayuti government's tenure. Everywhere I have been, I have witnessed this affection. The people of Maharashtra want this government to continue for the next five years.”Mahayuti government stands firmly on the side of national unity and development: PM in Mumbai
November 14th, 02:51 pm
PM Modi addressed the public meeting in Mumbai, emphasizing the choice Maharashtra faces in the upcoming elections: a government committed to progress or one mired in pisive politics. He recalled the legacy of Maharashtra’s great leaders like Balasaheb Thackeray, who first raised the demand to rename Aurangabad to Chhatrapati Sambhajinagar. Despite opposition from Congress, the Mahayuti government fulfilled this promise, highlighting the contrast between the BJP’s respect for Maharashtra's pride and Congress’s attempts to obstruct progress.The Mahayuti government delivered on its promise to rename Aurangabad as Chhatrapati Sambhajinagar: PM Modi
November 14th, 02:40 pm
In a powerful address at a public meeting in Chhatrapati Sambhajinagar, Prime Minister Narendra Modi highlighted the crucial choice facing Maharashtra in the upcoming elections - between patriotism and pisive forces. PM Modi assured the people of Maharashtra that the BJP-Mahayuti government is dedicated to uplifting farmers, empowering youth, supporting women, and advancing marginalized communities.