Maharashtra has witnessed the triumph of development, good governance, and genuine social justice: PM Modi
November 23rd, 10:58 pm
Prime Minister Narendra Modi addressed BJP workers at the party headquarters following the BJP-Mahayuti alliance's resounding electoral triumph in Maharashtra. He hailed the victory as a decisive endorsement of good governance, social justice, and development, expressing heartfelt gratitude to the people of Maharashtra for trusting BJP's leadership for the third consecutive time.PM Modi addresses passionate BJP Karyakartas at the Party Headquarters
November 23rd, 06:30 pm
Prime Minister Narendra Modi addressed BJP workers at the party headquarters following the BJP-Mahayuti alliance's resounding electoral triumph in Maharashtra. He hailed the victory as a decisive endorsement of good governance, social justice, and development, expressing heartfelt gratitude to the people of Maharashtra for trusting BJP's leadership for the third consecutive time.ಮಹಾರಾಷ್ಟ್ರದ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
October 09th, 01:09 pm
ಮಹಾರಾಷ್ಟ್ರದ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರೇ, ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರೇ, ಕೇಂದ್ರ ಸಚಿವ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳೇ, ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಗಳಾದ ಶ್ರೀ ದೇವೇಂದ್ರ ಫಡ್ನವಿಸ್ ಅವರೇ, ಶ್ರೀ ಅಜಿತ್ ಪವಾರ್ ಅವರೇ, ಇತರ ಎಲ್ಲ ಗಣ್ಯರೇ ಮತ್ತು ಮಹಾರಾಷ್ಟ್ರದ ನನ್ನ ಪ್ರಿಯ ಸಹೋದರ ಸಹೋದರಿಯರೇ...ಮಹಾರಾಷ್ಟ್ರದಲ್ಲಿ 7600 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
October 09th, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಮಹಾರಾಷ್ಟ್ರದಲ್ಲಿ 7600 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಇಂದಿನ ಯೋಜನೆಗಳಲ್ಲಿ ನಾಗ್ಪುರದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಯೋಜನೆ ಮತ್ತು ಶಿರಡಿ ವಿಮಾನ ನಿಲ್ದಾಣದಲ್ಲಿ ಹೊಸ ಸಮಗ್ರ ಟರ್ಮಿನಲ್ ಕಟ್ಟಡಕ್ಕೆ ಶಂಕುಸ್ಥಾಪನೆ ಸೇರಿವೆ. ಶ್ರೀ ಮೋದಿ ಅವರು ಮಹಾರಾಷ್ಟ್ರದ 10 ಸರ್ಕಾರಿ ವೈದ್ಯಕೀಯ ಕಾಲೇಜುಗಳ ಕಾರ್ಯಾಚರಣೆಗೆ ಚಾಲನೆ ನೀಡಿದರು ಮತ್ತು ಮುಂಬೈನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್) ಮತ್ತು ಮಹಾರಾಷ್ಟ್ರದ ವಿದ್ಯಾ ಸಮೀಕ್ಷಾ ಕೇಂದ್ರ (ವಿಎಸ್ಕೆ) ಗಳನ್ನು ಉದ್ಘಾಟಿಸಿದರು.ಸುಸ್ಥಿರ ಕೃಷಿಯನ್ನು ಉತ್ತೇಜಿಸಲು ಪ್ರಧಾನ ಮಂತ್ರಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ (ಪಿಎಂ- ಆರ್ ಕೆ ವಿ ವೈ) ಮತ್ತು ಸ್ವಾವಲಂಬನೆಗಾಗಿ ಆಹಾರ ಭದ್ರತೆಯನ್ನು ಸಾಧಿಸಲು ಕೃಷೋನ್ನತಿ ಯೋಜನೆ (ಕೆವೈ) ಗೆ ಸಂಪುಟ ಅನುಮೋದನೆ ನೀಡಿದೆ
October 03rd, 09:18 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಇಂದು ಕೃಷಿ ಮತ್ತು ರೈತರ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಕೇಂದ್ರ ಪ್ರಾಯೋಜಿತ ಯೋಜನೆಗಳನ್ನು (ಸಿ ಎಸ್ ಎಸ್) ಪ್ರಧಾನ ಮಂತ್ರಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ (ಪಿಎಂ- ಆರ್ ಕೆ ವಿ ವೈ) ಮತ್ತು ಕೃಷೋನ್ನತಿ ಯೋಜನೆ (ಕೆವೈ) ಎಂಬ ಎರಡು ಸಮೂಹ ಯೋಜನೆಗಳಾಗಿ ತರ್ಕಬದ್ಧಗೊಳಿಸುವ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ (ಡಿಎ ಮತ್ತು ಎಫ್ ಡಬ್ಲ್ಯು) ಪ್ರಸ್ತಾವನೆಯನ್ನು ಅನುಮೋದಿಸಿತು. ಪ್ರಧಾನ ಮಂತ್ರಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ (ಪಿಎಂ- ಆರ್ ಕೆ ವಿ ವೈ) ಸುಸ್ಥಿರ ಕೃಷಿಯನ್ನು ಉತ್ತೇಜಿಸುತ್ತದೆ, ಕೃಷೋನ್ನತಿ ಯೋಜನೆಯು ಆಹಾರ ಭದ್ರತೆ ಮತ್ತು ಕೃಷಿ ಸ್ವಾವಲಂಬನೆಯನ್ನು ಸಾಧಿಸುತ್ತದೆ. ವಿವಿಧ ಘಟಕಗಳ ದಕ್ಷ ಮತ್ತು ಪರಿಣಾಮಕಾರಿ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಘಟಕಗಳು ತಂತ್ರಜ್ಞಾನವನ್ನು ಬಳಸಿಕೊಳ್ಳುತ್ತವೆ.2024-25 ರಿಂದ 2030-31ರವರೆಗೆ ಖಾದ್ಯ ತೈಲಗಳು-ಎಣ್ಣೆಕಾಳುಗಳ ರಾಷ್ಟ್ರೀಯ ಮಿಷನ್ (ಎನ್‌ಎಂಇಒ-ಎಣ್ಣೆಕಾಳುಗಳು) ಗೆ ಸಂಪುಟದ ಅನುಮೋದನೆ
October 03rd, 09:06 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ದೇಶೀಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಮತ್ತು ಖಾದ್ಯ ತೈಲಗಳಲ್ಲಿಸ್ವಾವಲಂಬನೆ (ಆತ್ಮನಿರ್ಭರ ಭಾರತ್) ಸಾಧಿಸುವ ಗುರಿಯನ್ನು ಹೊಂದಿರುವ ಹೆಗ್ಗುರುತು ಉಪಕ್ರಮವಾದ ಖಾದ್ಯ ತೈಲಗಳು - ಎಣ್ಣೆಕಾಳುಗಳ ರಾಷ್ಟ್ರೀಯ ಮಿಷನ್ (ಎನ್.ಎಂ.ಇ.ಒ-ಎಣ್ಣೆಕಾಳುಗಳು)ಗೆ ತನ್ನ ಅನುಮೋದನೆ ನೀಡಿದೆ. ಈ ಮಿಷನ್ ಅನ್ನು 2024-25 ರಿಂದ 2030-31 ರವರೆಗೆ ಏಳು ವರ್ಷಗಳ ಅವಧಿಯಲ್ಲಿ10,103 ಕೋಟಿ ರೂ.ಗಳ ಹಣಕಾಸು ವೆಚ್ಚದೊಂದಿಗೆ ಜಾರಿಗೆ ತರಲಾಗುವುದು.ಮಹಾರಾಷ್ಟ್ರದ ವಾರ್ಧಾದಲ್ಲಿ ರಾಷ್ಟ್ರೀಯ 'ಪಿಎಂ ವಿಶ್ವಕರ್ಮ' ವಾರ್ಷಿಕೋತ್ಸವ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
September 20th, 11:45 am
2 ದಿನಗಳ ಹಿಂದೆಯಷ್ಟೇ ವಿಶ್ವಕರ್ಮ ಜಯಂತಿ ಆಚರಿಸಿದ್ದೆವು. ಇಂದು ನಾವು ವಾರ್ಧಾದ ಪವಿತ್ರ ಭೂಮಿಯಲ್ಲಿ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಯಶಸ್ಸನ್ನು ಆಚರಿಸುತ್ತಿದ್ದೇವೆ. 1932ರ ಇದೇ ದಿನದಂದು ಮಹಾತ್ಮ ಗಾಂಧೀಜಿ ಅವರು ಅಸ್ಪೃಶ್ಯತೆಯ ವಿರುದ್ಧ ತಮ್ಮ ಅಭಿಯಾನ ಆರಂಭಿಸಿದ್ದರು ಎಂಬುದು ಇಂದಿನ ವಿಶೇಷ. ಈ ಹಿನ್ನೆಲೆಯಲ್ಲಿ ವಿನೋಬಾ ಭಾವೆ ಅವರ ಪುಣ್ಯಭೂಮಿ, ಮಹಾತ್ಮ ಗಾಂಧಿ ಅವರ ‘ಕರ್ಮಭೂಮಿ’ ಮತ್ತು ವಾರ್ಧಾ ಭೂಮಿಯಲ್ಲಿ ವಿಶ್ವಕರ್ಮ ಯೋಜನೆಯ 1 ವರ್ಷದ ಸಂಭ್ರಮಾಚರಣೆಯು ನಮ್ಮ ‘ವಿಕಸಿತ ಭಾರತ’(ಅಭಿವೃದ್ಧಿ ಹೊಂದಿದ ಭಾರತ)ದ ಸಂಕಲ್ಪಕ್ಕೆ ಹೊಸ ಚೈತನ್ಯ ನೀಡುವ ಸಾಧನೆ ಮತ್ತು ಸ್ಫೂರ್ತಿಯ ಸಂಗಮವಾಗಿದೆ. ವಿಶ್ವಕರ್ಮ ಯೋಜನೆ ಮೂಲಕ ನಾವು ಶ್ರಮದ ಮೂಲಕ ಸಮೃದ್ಧಿ ಮತ್ತು ಕೌಶಲ್ಯದ ಮೂಲಕ ಉತ್ತಮ ಭವಿಷ್ಯದ ಬದ್ಧತೆ ಹೊಂದಿದ್ದೇವೆ. ವಾರ್ಧಾದಲ್ಲಿ ಬಾಪು ಅವರ ಸ್ಫೂರ್ತಿಗಳು ಈ ಬದ್ಧತೆಗಳನ್ನು ಪೂರೈಸಲು ನಮಗೆ ಸಹಾಯ ಮಾಡುತ್ತದೆ. ಈ ಉಪಕ್ರಮಕ್ಕೆ ಸಂಬಂಧಿಸಿದ ಎಲ್ಲರಿಗೂ ಮತ್ತು ದೇಶಾದ್ಯಂತದ ಎಲ್ಲಾ ಫಲಾನುಭವಿಗಳಿಗೆ ನನ್ನ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ವಾರ್ಧಾದಲ್ಲಿ ರಾಷ್ಟ್ರೀಯ ಪ್ರಧಾನಮಂತ್ರಿ ವಿಶ್ವಕರ್ಮ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು
September 20th, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ವಾರ್ಧಾದಲ್ಲಿ ರಾಷ್ಟ್ರೀಯ ಪ್ರಧಾನಮಂತ್ರಿ ವಿಶ್ವಕರ್ಮ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ‘ಆಚಾರ್ಯ ಚಾಣಕ್ಯ ಕೌಶಲ್ಯ ಅಭಿವೃದ್ಧಿ’ಯೋಜನೆ ಮತ್ತು ‘ಪುಣ್ಯಶ್ಲೋಕ ಅಹಲ್ಯಾದೇವಿ ಹೋಳ್ಕರ್ ಮಹಿಳಾ ಸ್ಟಾರ್ಟಪ್ ಯೋಜನೆʼಗೆ ಚಾಲನೆ ನೀಡಿದರು. ಪ್ರಧಾನಮಂತ್ರಿ ವಿಶ್ವಕರ್ಮ ಫಲಾನುಭವಿಗಳಿಗೆ ಪ್ರಮಾಣಪತ್ರಗಳು ಮತ್ತು ಸಾಲಗಳನ್ನು ಬಿಡುಗಡೆ ಮಾಡಿದರು ಮತ್ತು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಒಂದು ವರ್ಷದ ಪ್ರಗತಿಯನ್ನು ಗುರುತಿಸುವ ಸ್ಮರಣಾರ್ಥ ಅಂಚೆಚೀಟಿಯನ್ನು ಬಿಡುಗಡೆ ಮಾಡಿದರು. ಮಹಾರಾಷ್ಟ್ರದ ಅಮರಾವತಿಯಲ್ಲಿ ಪ್ರಧಾನಮಂತ್ರಿ ಮೆಗಾ ಇಂಟಿಗ್ರೇಟೆಡ್ ಟೆಕ್ಸ್‌ಟೈಲ್ ರೀಜನ್ ಅಂಡ್ ಅಪಾರಲ್ (ಪಿಎಂ ಮಿತ್ರಾ) ಪಾರ್ಕ್ ಗೆ ಶ್ರೀ ಮೋದಿಯವರು ಶಂಕುಸ್ಥಾಪನೆ ಮಾಡಿದರು. ಈ ಸಂದರ್ಭದಲ್ಲಿ ಆಯೋಜಿಸಲಾದ ವಸ್ತುಪ್ರದರ್ಶನವನ್ನು ಪ್ರಧಾನಿಯವರು ವೀಕ್ಷಿಸಿದರು.ಗುಜರಾತ್‌ನ ಗಾಂಧಿನಗರದಲ್ಲಿ ರಿ-ಇನ್ವೆಸ್ಟ್ 2024 ಸಮ್ಮೇಳನದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
September 16th, 11:30 am
ಗುಜರಾತ್ ರಾಜ್ಯಪಾಲರಾದ ಶ್ರೀ ಆಚಾರ್ಯ ದೇವವ್ರತ್ ಜಿ, ಗುಜರಾತ್ ಮುಖ್ಯಮಂತ್ರಿ, ಶ್ರೀ ಭೂಪೇಂದ್ರಭಾಯಿ ಪಟೇಲ್, ಆಂಧ್ರ ಪ್ರದೇಶ ಮುಖ್ಯಮಂತ್ರಿ ಶ್ರೀ ಚಂದ್ರಬಾಬು ನಾಯ್ಡು ಜಿ, ರಾಜಸ್ಥಾನ ಮುಖ್ಯಮಂತ್ರಿ ಶ್ರೀ ಭಜನ್ ಲಾಲ್ ಶರ್ಮಾ ಜಿ, ಮಧ್ಯಪ್ರದೇಶ ಮುಖ್ಯಮಂತ್ರಿ ಶ್ರೀ ಮೋಹನ್ ಯಾದವ್ ಜಿ, ಛತ್ತೀಸ್‌ಗಢ ಮುಖ್ಯಮಂತ್ರಿ ಮತ್ತು ಗೋವಾ ಮುಖ್ಯಮಂತ್ರಿಗಳೆ, ಸಂಪು ಸಹೋದ್ಯೋಗಿಗಳಾದ ಪ್ರಲ್ಹಾದ್ ಜೋಶಿ ಮತ್ತು ಶ್ರೀಪಾದ್ ನಾಯ್ಕ್ ಜಿ, ಜರ್ಮನಿಯ ಆರ್ಥಿಕ ಸಹಕಾರ ಸಚಿವರು ಮತ್ತು ಡೆನ್ಮಾರ್ಕ್‌ನ ಕೈಗಾರಿಕಾ ವ್ಯವಹಾರ ಸಚಿವರು ಸೇರಿದಂತೆ ವಿದೇಶಿ ಗಣ್ಯ ಅತಿಥಿಗಳೆ, ವಿವಿಧ ರಾಜ್ಯಗಳ ಇಂಧನ ಸಚಿವರೆ, ಹಲವಾರು ದೇಶಗಳ ಪ್ರತಿನಿಧಿಗಳೆ, ಇಲ್ಲಿ ನೆರೆದಿರುವ ಮಹಿಳೆಯರೆ ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ಗಾಂಧಿನಗರದಲ್ಲಿ 4ನೇ ಜಾಗತಿಕ ನವೀಕರಿಸಬಹುದಾದ ಇಂಧನ ಹೂಡಿಕೆದಾರರ ಸಮಾವೇಶ ಮತ್ತು ಎಕ್ಸ್ ಪೋ (ಮರು ಹೂಡಿಕೆ) ಉದ್ಘಾಟಿಸಿದರು
September 16th, 11:11 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ಗಾಂಧಿನಗರದ ಮಹಾತ್ಮಾ ಮಂದಿರದಲ್ಲಿ 4ನೇ ಜಾಗತಿಕ ನವೀಕರಿಸಬಹುದಾದ ಇಂಧನ ಹೂಡಿಕೆದಾರರ ಸಮಾವೇಶ ಮತ್ತು ಎಕ್ಸ್ ಪೋ (ಮರು ಹೂಡಿಕೆ) ಉದ್ಘಾಟಿಸಿದರು. 3 ದಿನಗಳ ಶೃಂಗಸಭೆಯು 200 ಗಿಗಾವ್ಯಾಟ್ ಗಿಂತ ಹೆಚ್ಚು ಸ್ಥಾಪಿತ ಪಳೆಯುಳಿಕೆಯೇತರ ಇಂಧನ ಸಾಮರ್ಥ್ಯದ ಭಾರತದ ಗಮನಾರ್ಹ ಸಾಧನೆಗೆ ಪ್ರಮುಖ ಕೊಡುಗೆ ನೀಡಿದವರನ್ನು ಗೌರವಿಸುತ್ತದೆ. ಸಾರ್ವಜನಿಕ ಮತ್ತು ಖಾಸಗಿ ವಲಯದ ಕಂಪನಿಗಳು, ನವೋದ್ಯಮಗಳು ಮತ್ತು ಪ್ರಮುಖ ಉದ್ಯಮದ ಉದ್ದಿಮಿಗಳ ಅತ್ಯಾಧುನಿಕ ಆವಿಷ್ಕಾರಗಳನ್ನು ಪ್ರದರ್ಶಿಸುವ ಪ್ರದರ್ಶನವನ್ನು ಶ್ರೀ ನರೇಂದ್ರ ಮೋದಿ ವೀಕ್ಷಿಸಿದರು.ರೈತರ ಕಲ್ಯಾಣಕ್ಕಾಗಿ ಎಲ್ಲ ಪ್ರಯತ್ನಗಳನ್ನು ಮಾಡಲಾಗುವುದು ಮತ್ತು ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ
September 14th, 08:32 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈತರ ಕಲ್ಯಾಣಕ್ಕಾಗಿ ರೈತರ ಆದಾಯ ಮತ್ತು ಗ್ರಾಮೀಣ ಉದ್ಯೋಗಗಳನ್ನು ಹೆಚ್ಚಿಸಲು ಸರ್ಕಾರದ ಬದ್ಧತೆಯನ್ನು ಒತ್ತಿ ಹೇಳಿದರು.1940 ಕೋಟಿ ರೂ.ಗಳ ಕೇಂದ್ರ ಪಾಲು ಸೇರಿದಂತೆ 2817 ಕೋಟಿ ರೂ. ವೆಚ್ಚದ ಡಿಜಿಟಲ್ ಕೃಷಿ ಮಿಷನ್ ಗೆ ಸಂಪುಟ ಅನುಮೋದನೆ ನೀಡಿದೆ
September 02nd, 06:30 pm
ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯವನ್ನು ರಚಿಸುವುದು, ಡಿಜಿಟಲ್ ಸಾಮಾನ್ಯ ಬೆಳೆ ಅಂದಾಜು ಸಮೀಕ್ಷೆ (DGCES) ಅನುಷ್ಠಾನಗೊಳಿಸುವುದು ಮತ್ತು ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳು ಮತ್ತು ಶೈಕ್ಷಣಿಕ ಮತ್ತು ಸಂಶೋಧನಾ ಸಂಸ್ಥೆಗಳಿಂದ ಇತರ ಮಾಹಿತಿ ತಂತ್ರಜ್ಞಾನದ (ಐಟಿ) ಡಿಜಿಟಲ್ ಕೃಷಿ ಉಪಕ್ರಮಗಳನ್ನು ಬೆಂಬಲಿಸಲು ಮಿಷನ್ ಅನ್ನು ಒಂದು ಸಮೂಹ ಯೋಜನೆಯಾಗಿ ರೂಪಿಸಲಾಗಿದೆ.ಕೃಷಿ ಮೂಲಸೌಕರ್ಯ ನಿಧಿ'ಯ ಕೇಂದ್ರ ವಲಯ ಯೋಜನೆಯ ಪ್ರಗತಿಪರ ವಿಸ್ತರಣೆಗೆ ಸಂಪುಟದ ಅನುಮೋದನೆ
August 28th, 05:32 pm
ಭಾರತದ ಕೇಂದ್ರ ಸಚಿವ ಸಂಪುಟವು ಕೃಷಿ ಮೂಲಸೌಕರ್ಯ ನಿಧಿಯ (AIF) ವಿಸ್ತರಣೆಯನ್ನು ಅನುಮೋದಿಸಿದೆ, ಸಮುದಾಯ ಕೃಷಿ ಆಸ್ತಿಗಳು ಮತ್ತು ಸಮಗ್ರ ಸಂಸ್ಕರಣೆಯಂತಹ ಹೆಚ್ಚಿನ ಯೋಜನೆಗಳನ್ನು ಸೇರಿಸಲು ಅದರ ವ್ಯಾಪ್ತಿಯನ್ನು ಹೆಚ್ಚಿಸುತ್ತದೆ. ಈ ವಿಸ್ತರಣೆಯು ಕಾರ್ಯಸಾಧ್ಯವಾದ ಕೃಷಿ ಯೋಜನೆಗಳನ್ನು ಬೆಂಬಲಿಸುವ ಮೂಲಕ ಮತ್ತು PM-KUSUM ನಂತಹ ನವೀಕರಿಸಬಹುದಾದ ಇಂಧನ ಉಪಕ್ರಮಗಳನ್ನು ಸಂಯೋಜಿಸುವ ಮೂಲಕ ಕೃಷಿ ಉತ್ಪಾದಕತೆ, ಸುಸ್ಥಿರತೆ ಮತ್ತು ಆದಾಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ.ರೈತರ ಕಲ್ಯಾಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ: ಪ್ರಧಾನ ಮಂತ್ರಿ
August 12th, 11:21 am
ದೇಶದ ರೈತರ ಕಲ್ಯಾಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಹೇಳಿದ್ದಾರೆ.ತೋಟಗಾರಿಕೆಯ ಸಮಗ್ರ ಅಭಿವೃದ್ಧಿಗಾಗಿ ಮಿಷನ್ ಅಡಿಯಲ್ಲಿ ಕ್ಲೀನ್ ಪ್ಲಾಂಟ್ ಕಾರ್ಯಕ್ರಮಕ್ಕೆ ಸಂಪುಟದ ಅನುಮೋದನೆ
August 09th, 10:17 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಇಂದು ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯವು ಪ್ರಸ್ತಾಪಿಸಿದ ಕ್ಲೀನ್ ಪ್ಲಾಂಟ್ ಕಾರ್ಯಕ್ರಮಕ್ಕೆ (ಸಿಪಿಪಿ) ಅನುಮೋದನೆ ನೀಡಿದೆ.ಭಾರತವು ತನ್ನ ಪರಂಪರೆಯ ಆಧಾರದ ಮೇಲೆ ಕೃಷಿ ಶಿಕ್ಷಣ ಮತ್ತು ಸಂಶೋಧನೆಯ ದೃಢವಾದ ವ್ಯವಸ್ಥೆಯನ್ನು ಹೊಂದಿದೆ: ಪ್ರಧಾನಿ ಮೋದಿ
August 03rd, 09:35 am
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೃಷಿ ಅರ್ಥಶಾಸ್ತ್ರಜ್ಞರ 32ನೇ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ, ಕೃಷಿಯಲ್ಲಿ ಜಾಗತಿಕ ಸಹಕಾರದ ಅಗತ್ಯತೆ ಮತ್ತು ಸುಸ್ಥಿರ ಕೃಷಿ ಪದ್ಧತಿಗಳ ಮಹತ್ವವನ್ನು ಒತ್ತಿ ಹೇಳಿದರು. ಡಿಜಿಟಲ್ ಕೃಷಿ, ನೀರಿನ ಸಂರಕ್ಷಣೆ ಮತ್ತು ಮಣ್ಣಿನ ಆರೋಗ್ಯ ನಿರ್ವಹಣೆಯಲ್ಲಿ ಭಾರತದ ಪ್ರಯತ್ನಗಳನ್ನು ಪ್ರಧಾನಮಂತ್ರಿ ಎತ್ತಿ ತೋರಿಸಿದರು.ಕೃಷಿ ಅರ್ಥಶಾಸ್ತ್ರಜ್ಞರ 32ನೇ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿದ ಪ್ರಧಾನ ಮಂತ್ರಿ
August 03rd, 09:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ರಾಷ್ಟ್ರೀಯ ಕೃಷಿ ವಿಜ್ಞಾನ ಕೇಂದ್ರ(ಎನ್ಎಎಸ್ಸಿ)ದ ಸಂಕೀರ್ಣದಲ್ಲಿ ಕೃಷಿ ಅರ್ಥಶಾಸ್ತ್ರಜ್ಞರ 32ನೇ ಅಂತಾರಾಷ್ಟ್ರೀಯ ಸಮ್ಮೇಳನ(ಐಸಿಎಇ) ಉದ್ಘಾಟಿಸಿದರು. ಈ ವರ್ಷದ ಸಮ್ಮೇಳನದ ನಿರೂಪಣಾ ವಿಷಯ(ಥೀಮ್) ಸುಸ್ಥಿರ ಕೃಷಿ-ಆಹಾರ ವ್ಯವಸ್ಥೆಗಳ ಕಡೆಗೆ ಪರಿವರ್ತನೆ ಎಂಬುದಾಗಿದೆ. ಹವಾಮಾನ ಬದಲಾವಣೆ, ನೈಸರ್ಗಿಕ ಸಂಪನ್ಮೂಲಗಳ ಅವನತಿ, ಹೆಚ್ಚುತ್ತಿರುವ ಉತ್ಪಾದನಾ ವೆಚ್ಚಗಳು ಮತ್ತು ಸಂಘರ್ಷಗಳಂತಹ ಜಾಗತಿಕ ಸವಾಲುಗಳ ಮುಖಾಂತರ ಸುಸ್ಥಿರ ಕೃಷಿಯ ಅಗತ್ಯವನ್ನು ನಿಭಾಯಿಸುವ ಗುರಿಯನ್ನು ಈ ಸಮ್ಮೇಳನ ಹೊಂದಿದೆ. ಸಮ್ಮೇಳನದಲ್ಲಿ ಸುಮಾರು 75 ದೇಶಗಳ ಸುಮಾರು 1,000 ಪ್ರತಿನಿಧಿಗಳು ಭಾಗವಹಿಸಿದ್ದರು.ಸಂಸತ್ತಿನ ಬಜೆಟ್ ಅಧಿವೇಶನ ಆರಂಭದಲ್ಲಿ ಪ್ರಧಾನ ಮಂತ್ರಿ ಭಾಷಣ
July 22nd, 10:30 am
ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಿದೆ. ಇಡೀ ರಾಷ್ಟ್ರವೇ ಸೂಕ್ಷ್ಮವಾಗಿ ಗಮನಿಸುತ್ತಿದೆ. ಈ ಅಧಿವೇಶನವು ಸಕಾರಾತ್ಮಕ, ರಚನಾತ್ಮಕ ಮತ್ತು ಜನರ ಕನಸುಗಳನ್ನು ನನಸಾಗಿಸಲು ಭದ್ರ ನಾದಿ ಹಾಕುತ್ತದೆ ಎಂದು ಆಶಿಸುತ್ತಿದೆ.ಸಂಸತ್ ಅಧಿವೇಶನಕ್ಕೂ ಮುನ್ನ ಪ್ರಧಾನಮಂತ್ರಿಯವರು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು
July 22nd, 10:15 am
ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, 60 ವರ್ಷಗಳ ನಂತರ ಸತತ ಮೂರನೇ ಅವಧಿಗೆ ಸರ್ಕಾರ ಬಂದಿರುವುದಕ್ಕೆ ಹೆಮ್ಮೆಯನ್ನು ವ್ಯಕ್ತಪಡಿಸಿದರು. ಮೂರನೇ ಅವಧಿಯ ಸರ್ಕಾರವು ಬಜೆಟ್ ಮಂಡಿಸುವುದನ್ನು ರಾಷ್ಟ್ರವು ಒಂದು ಅದ್ಭುತ ಘಟನೆಯಾಗಿ ನೋಡುತ್ತಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಬಜೆಟ್ ಅಮೃತ ಕಾಲದ ಮೈಲಿಗಲ್ಲು ಬಜೆಟ್ ಆಗಿದೆ ಮತ್ತು ತಾನು ನೀಡಿರುವ ಭರವಸೆಗಳನ್ನು ಕಾರ್ಯಗತಗೊಳಿಸಲು ಸರ್ಕಾರವು ಶ್ರಮಿಸುತ್ತಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಈ ಬಜೆಟ್ ಪ್ರಸ್ತುತ ಸರ್ಕಾರದ ಮುಂದಿನ ಐದು ವರ್ಷಗಳ ಹಾದಿಯನ್ನು ನಿಗದಿಪಡಿಸುತ್ತದೆ ಮತ್ತು 2047 ರ ವೇಳೆಗೆ ವಿಕಸಿತ ಭಾರತ ನಿರ್ಮಿಸುವ ಕನಸಿಗೆ ಭದ್ರ ಬುನಾದಿಯನ್ನು ಹಾಕುತ್ತದೆ ಎಂದು ಅವರು ಹೇಳಿದರು.ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಚಲವಾದ ನಂಬಿಕೆಯನ್ನು ಪುನರುಚ್ಚರಿಸಿದ ದೇಶವಾಸಿಗಳಿಗೆ ಕೃತಜ್ಞತೆಗಳು: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
June 30th, 11:00 am
'ಮನ್ ಕಿ ಬಾತ್' ರೇಡಿಯೊ ಕಾರ್ಯಕ್ರಮಕ್ಕೆ ಕೆಲವು ತಿಂಗಳ ತನಕ ವಿರಾಮ ನೀಡಿರಬಹುದು. ಆದರೆ ದೇಶ ಮತ್ತು ಸಮಾಜದಲ್ಲಿ 'ಮನ್ ಕಿ ಬಾತ್' ಮನೋಭಾವ, ಪ್ರತಿದಿನ ಮಾಡುವ ಒಳ್ಳೆಯ ಕೆಲಸ, ನಿಸ್ವಾರ್ಥ ಮನೋಭಾವದಿಂದ ಮಾಡುವ ಕೆಲಸ, ಕೆಲಸದಿಂದ ಸಮಾಜದ ಮೇಲಾಗುವ ಸಕಾರಾತ್ಮಕ ಪರಿಣಾಮ – ಇವೆಲ್ಲವನ್ನೂ ಪಟ್ಟುಬಿಡದೆ ನಡೆಸಿತು. ಚುನಾವಣೆಯ ಸುದ್ದಿಗಳ ನಡುವೆ, ಹೃದಯ ಸ್ಪರ್ಶಿಸುವ ಇಂತಹ ಸುದ್ದಿಗಳನ್ನು ನೀವು ಖಂಡಿತವಾಗಿಯೂ ಗಮನಿಸಿದ್ದೀರಿ ಎಂದು ನಾನು ಭಾವಿಸುವೆ.