PM Modi attends India Today Conclave 2024

March 16th, 08:00 pm

Addressing the India Today Conclave, PM Modi said that he works on deadlines than headlines. He added that reforms are being undertaken to enable India become the 3rd largest economy in the world. He said that 'Ease of Living' has been our priority and we are ensuring various initiatives to empower the common man.

ಹೊಸದಿಲ್ಲಿಯ ವಿಜ್ಞಾನ ಭವನದಲ್ಲಿ ರಾಷ್ಟ್ರೀಯ ಲಾಜಿಸ್ಟಿಕ್ಸ್ ನೀತಿಯನ್ನು ಉದ್ಘಾಟಿಸಿದ ಪ್ರಧಾನ ಮಂತ್ರಿಯವರ ಭಾಷಣದ ಕನ್ನಡ ಅವತರಣಿಕೆ

September 17th, 05:38 pm

ದೇಶವು ಇಂದು ಸ್ವಾತಂತ್ರ್ಯದ 'ಅಮೃತ ಕಾಲ'ದಲ್ಲಿ ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವ ನಿಟ್ಟಿನಲ್ಲಿ ಒಂದು ಪ್ರಮುಖ ಹೆಜ್ಜೆಯನ್ನು ಇಟ್ಟಿದೆ. ಭಾರತದಲ್ಲಿ ವೇಗವಾಗಿ ಕೊನೆಯ ಮೈಲಿಯವರೆಗೂ ಸರಕು, ಸೇವೆಗಳು ವಿತರಣೆಯಾಗಬೇಕು, ಸಾರಿಗೆಗೆ ಸಂಬಂಧಿಸಿದ ಸವಾಲುಗಳನ್ನು ನಿವಾರಿಸಬೇಕು ಮತ್ತು ನಮ್ಮ ಉತ್ಪಾದಕರ ಹಾಗು ಕೈಗಾರಿಕೆಗಳ ಸಮಯ ಮತ್ತು ಹಣ ಎರಡನ್ನೂ ಉಳಿಸಬೇಕು. ಅದೇ ರೀತಿ, ನಮ್ಮ ಕೃಷಿ ಉತ್ಪನ್ನಗಳ ಸಾಗಾಟ ವಿಳಂಬದಿಂದಾಗಿ ಉಂಟಾಗುವ ನಷ್ಟವನ್ನು ನಾವು ಹೇಗೆ ತಡೆಗಟ್ಟಬಹುದು? ಈ ಎಲ್ಲ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಹಿಡಿಯಲು ನಿರಂತರ ಪ್ರಯತ್ನ ನಡೆದಿದೆ ಮತ್ತು ರಾಷ್ಟ್ರೀಯ ಲಾಜಿಸ್ಟಿಕ್ಸ್ ನೀತಿಯು ಅದರ ಒಂದು ಭಾಗವಾಗಿದೆ.

PM launches National Logistics Policy

September 17th, 05:37 pm

PM Modi launched the National Logistics Policy. He pointed out that the PM Gatishakti National Master Plan will be supporting the National Logistics Policy in all earnest. The PM also expressed happiness while mentioning the support that states and union territories have provided and that almost all the departments have started working together.

ಇನ್ಫಿನಿಟಿ ವೇದಿಕೆ, 2021ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

December 03rd, 11:23 am

ತಂತ್ರಜ್ಞಾನ ಮತ್ತು ಹಣಕಾಸು ಜಗತ್ತಿನ ನನ್ನ ಸಹೋದ್ಯೋಗಿ ನಾಗರಿಕರೇ, 70ಕ್ಕೂ ಅಧಿಕ ದೇಶಗಳಿಂದ ಭಾಗಿಯಾಗಿರುವ ಸಾವಿರಾರು ಪ್ರತಿನಿಧಿಗಳೇ, ಭಾಗೀದಾರರೇ,

‘ಫಿನ್‌ಟೆಕ್’ ಕುರಿತ ಚಿಂತನೆಯ ನಾಯಕತ್ವ ವೇದಿಕೆ ‘ಇನ್‌ಫಿನಿಟಿ ಫೋರಂ’ ಉದ್ಘಾಟಿಸಿದ ಪ್ರಧಾನಿ

December 03rd, 10:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ‘ಫಿನ್‌ಟೆಕ್’ ಕುರಿತ ಚಿಂತನೆಯ ನಾಯಕತ್ವ ವೇದಿಕೆಯಾದ ‘ಇನ್‌ಫಿನಿಟಿ ಫೋರಂ’ ಅನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು.

ಇ-ರುಪಿ ಡಿಜಿಟಲ್ ಪಾವತಿ ಪರಿಹಾರ ಕಾರ್ಯಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

August 02nd, 04:52 pm

ಈ ಪ್ರಮುಖ ಮಹತ್ವದ ಕಾರ್ಯಕ್ರಮದಲ್ಲಿ ದೇಶದ ಎಲ್ಲೆಡೆಯಿಂದ ಉಪಸ್ಥಿತರಿರುವ ರಾಜ್ಯಪಾಲರು, ಉಪ ರಾಜ್ಯಪಾಲರು, ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿಗಳು, ರಿಸರ್ವ ಬ್ಯಾಂಕಿನ ಗವರ್ನರ್, ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು, ವಿವಿಧ ಕೈಗಾರಿಕೋದ್ಯಮ ಸಂಘಟನೆಗಳಿಗೆ ಸೇರಿದ ಸಹೋದ್ಯೋಗಿಗಳು, ನವೋದ್ಯಮ ಮತ್ತು ಫಿನ್ ಟೆಕ್ ವಲಯದ ನನ್ನ ಯುವ ಸಹೋದ್ಯೋಗಿಗಳು, ಬ್ಯಾಂಕುಗಳ ಹಿರಿಯ ಅಧಿಕಾರಿಗಳು ಮತ್ತು ನನ್ನ ಪ್ರೀತಿಯ ಸಹೋದರರೇ ಹಾಗು ಸಹೋದರಿಯರೇ,

ಡಿಜಿಟಲ್ ಪರಿಹಾರ ಪಾವತಿ ಇ – ರುಪಿಗೆ ಚಾಲನೆ ನೀಡಿದ ಪ್ರಧಾನಮಂತ್ರಿ

August 02nd, 04:49 pm

ವ್ಯಕ್ತಿ ಮತ್ತು ನಿರ್ದಿಷ್ಟ ಉದ್ದೇಶದ ಡಿಜಿಟಲ್ ಪಾವತಿಗೆ ಪರಿಹಾರ ನೀಡುವ ಇ-ರುಪಿಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ವಿಡಿಯೋ ಕಾನ್ಪರೆನ್ಸ್ ಮೂಲಕ ಪ್ರಾರಂಭಿಸಿದರು. ಇ-ರುಪಿ ಡಿಜಿಟಲ್ ಪಾವತಿಗಾಗಿ ನಗದುರಹಿತ ಮತ್ತು ಸಂಪರ್ಕವಿಲ್ಲದ ಸಾಧನವಾಗಿದೆ.

ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ‘ಮನ್ ಕಿ ಬಾತ್ 2.0’ – 20ನೇ ಕಂತಿನ ಭಾಷಣದ ಕನ್ನಡ ಅವತರಣಿಕೆ

January 31st, 10:39 am

ಇಂದು ಜನವರಿ ತಿಂಗಳ ಕೊನೆಯ ದಿನ. ನೀವು ಕೂಡಾ ನನ್ನಂತೆಯೇ ಕೆಲವೇ ದಿನಗಳ ಹಿಂದೆ 2021 ಶುರುವಾಯಿತೆಂದು ಯೋಚಿಸುತ್ತಿದ್ದೀರಾ? ಜನವರಿಯ ತಿಂಗಳು ಪೂರ್ತಿ ಕಳೆದುಹೋಯಿತೆಂದು ಅನಿಸುವುದೇ ಇಲ್ಲ – ಇದನ್ನೇ ಅಲ್ಲವೇ ಸಮಯದ ಚಲನೆ ಎಂದು ಕರೆಯುವುದು. ನಾವು ಪರಸ್ಪರರಿಗೆ ಶುಭಾಶಯ ಕೋರಿದ್ದು ಕೆಲವು ದಿನಗಳ ಹಿಂದೆಯಷ್ಟೇ ಅಲ್ಲವೇ, ನಂತರ ನಾವು ಲೋರಿ ಆಚರಿಸಿದೆವು, ಮಕರ ಸಂಕ್ರಾಂತಿ ಆಚರಿಸಿದೆವು, ಪೊಂಗಲ್, ಬಿಹು ಆಚರಿಸಿದೆವು. ದೇಶದ ಬೇರೆ ಬೇರೆ ಭಾಗಗಳಲ್ಲಿ ಹಬ್ಬದ ಸಡಗರವಿತ್ತು. ಜನವರಿ 23 ರಂದು ನಾವು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವನ್ನು ಪರಾಕ್ರಮ ದಿನದ ರೂಪದಲ್ಲಿ ಆಚರಿಸಿದೆವು ಮತ್ತು ಜನವರಿ 26 ರಂದು ಗಣರಾಜ್ಯೋತ್ಸವದ ಅದ್ಭುತ ಪಥಸಂಚಲನವನ್ನೂ ನೋಡಿದೆವು.

ದೆಹಲಿ ದೊಡ್ಡ ಆರ್ಥಿಕ ರಾಷ್ಟ್ರದ ರಾಜಧಾನಿಯಾಗಿ, 130 ಕೋಟಿ ಜನರ ವ್ಯೂಹಾತ್ಮಕ ಶಕ್ತಿಕೇಂದ್ರವಾಗಿದ್ದು, ಅದರ ಭವ್ಯತೆ ಸ್ಪಷ್ಟವಾಗಿರಬೇಕು:ಪ್ರಧಾನಮಂತ್ರಿ

December 28th, 11:03 am

ದೇಶದ ಪ್ರತಿಯೊಂದು ನಗರವೂ ಅದು ದೊಡ್ಡದೇ ಇರಲಿ, ಇಲ್ಲ ಚಿಕ್ಕದೇ ಆಗಿರಲಿ ಅದು ದೇಶದ ಭಾರತದ ಆರ್ಥಿಕತೆಯ ತಾಣವಾಗಿದೆ, ಆದಾಗ್ಯೂ ದೆಹಲಿ ರಾಷ್ಟ್ರೀಯ ರಾಜಧಾನಿಯಾಗಿ 21ನೇ ಶತಮಾನದ ಭವ್ಯತೆಯನ್ನು ಪ್ರತಿಬಿಂಬಿಸಬೇಕು ಮತ್ತು ವಿಶ್ವದಲ್ಲಿ ತನ್ನ ಅಸ್ತಿತ್ವವನ್ನು ಪ್ರತಿಪಾದಿಸಬೇಕು ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಹೇಳಿದ್ದಾರೆ. ಈ ಹಳೆಯ ನಗರವನ್ನು ಆಧುನೀಕರಿಸಲು ಹಲವು ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಅವರು ಹೇಳಿದರು. ದೇಶದ ಪ್ರಪ್ರಥಮ ಚಾಲಕ ರಹಿತ ಮೆಟ್ರೋ ಕಾರ್ಯಾಚರಣೆಯನ್ನು ಉದ್ಘಾಟಿಸಿ, ದೆಹಲಿ ಮೆಟ್ರೋದ ಏರ್ ಪೋರ್ಟ್ ಎಕ್ಸ್ ಪ್ರೆಸ್ ಮಾರ್ಗದಲ್ಲಿ ರಾಷ್ಟ್ರೀಯ ಸಮಾನ ಸಾರಿಗೆ ಕಾರ್ಡ್ ಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.

PM Elaborates ‘Ek Bharat Shreshtha Bharat’ Through Consolidation of Systems and Processes

December 28th, 11:02 am

The Prime Minister, Shri Narendra Modi, while inaugurating the first-ever driverless Metro operations today also launched the expansion of National Common Mobility Card to the Airport Express Line of Delhi Metro.

Urbanization should not be seen as a challenge but used as an opportunity: PM Modi

December 28th, 11:01 am

Prime Minister Narendra Modi inaugurated India’s first-ever driverless train operations on Delhi Metro’s Magenta Line. National Common Mobility Card was expanded to the Airport Express Line of Delhi Metro, which was started in Ahmedabad last year.

PM inaugurates India’s first-ever driverless train operations on Delhi Metro’s Magenta Line

December 28th, 11:00 am

Prime Minister Narendra Modi inaugurated India’s first-ever driverless train operations on Delhi Metro’s Magenta Line. National Common Mobility Card was expanded to the Airport Express Line of Delhi Metro, which was started in Ahmedabad last year.

ಬಿಜೆಪಿ ಸರ್ಕಾರ ಸದಾ ಬಡವರು ಮತ್ತು ಮಹಿಳೆಯರ ಏಳಿಗೆಗಾಗಿ ಕೆಲಸ ಮಾಡುತ್ತಿದೆ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

February 04th, 03:09 pm

ದೆಹಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ದ್ವಾರಕದಲ್ಲಿಂದು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ಬೃಹತ್ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ದೆಹಲಿಯ ಜನ ಬಿಜೆಪಿಯ ಪರ ಇದ್ದಾರೆ ಎಂದರು. ಪ್ರತಿಪಕ್ಷಗಳು ರಾತ್ರಿ ಇಡೀ ನಿದ್ದೆ ಮಾಡುತ್ತಿಲ್ಲ ಎಂದು ಅವರು ಹೇಳಿದರು.

ದೆಹಲಿಯ ದ್ವಾರಕದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿದ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

February 04th, 03:08 pm

ದೆಹಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ದ್ವಾರಕದಲ್ಲಿಂದು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ಬೃಹತ್ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ದೆಹಲಿಯ ಜನ ಬಿಜೆಪಿಯ ಪರ ಇದ್ದಾರೆ ಎಂದರು. ಪ್ರತಿಪಕ್ಷಗಳು ರಾತ್ರಿ ಇಡೀ ನಿದ್ದೆ ಮಾಡುತ್ತಿಲ್ಲ ಎಂದು ಅವರು ಹೇಳಿದರು.

Social Media Corner 20th August

August 20th, 07:27 pm

Your daily does of governance updates from Social Media. Your tweets on governance get featured here daily. Keep reading and sharing!