Opening Remarks by the PM Modi at the 2nd India- CARICOM Summit
November 21st, 02:15 am
Prime Minister Shri Narendra Modi and the Prime Minister of Grenada, H.E. Mr. Dickon Mitchell, the current CARICOM Chair, chaired the 2nd India-CARICOM Summit in Georgetown on 20 November 2024.PM Modi attends Second India CARICOM Summit
November 21st, 02:00 am
Prime Minister Shri Narendra Modi and the Prime Minister of Grenada, H.E. Mr. Dickon Mitchell, the current CARICOM Chair, chaired the 2nd India-CARICOM Summit in Georgetown on 20 November 2024.ಹಸಿರು ಹೈಡ್ರೋಜನ್ ಕುರಿತ 2ನೇ ಅಂತಾರಾಷ್ಟ್ರೀಯ ಸಮ್ಮೇಳನ ಉದ್ದೇಶಿಸಿ ಪ್ರಧಾನ ಮಂತ್ರಿ ವೀಡಿಯೊ ಸಂದೇಶ
September 11th, 10:40 am
ಸ್ನೇಹಿತರೆ, ಇಡೀ ಜಗತ್ತೇ ನಿರ್ಣಾಯಕ ಪರಿವರ್ತನೆಯ ಹಾದಿಯಲ್ಲಿ ಸಾಗುತ್ತಿದೆ. ಹವಾಮಾನ ಬದಲಾವಣೆಯು ಭವಿಷ್ಯದ ವಿಷಯವಲ್ಲ ಎಂಬ ಅರಿವು ನಮ್ಮೆಲ್ಲರಲ್ಲೂ ಬೆಳೆಯುತ್ತಿದೆ. ಹವಾಮಾನ ಬದಲಾವಣೆಯ ಪರಿಣಾಮವು ನೇರವಾಗಿ ಇಲ್ಲಿ ಮತ್ತು ಈಗ ಅನುಭವವಾಗುತ್ತಿದೆ. ಹಾಗಾಗಿ, ಇದರ ಪರಿಣಾಮಗಳನ್ನು ತಡೆಯುವ ಕ್ರಿಯೆಯ ಸಮಯವೂ ಇಲ್ಲಿದೆ ಮತ್ತು ನಮ್ಮ ಮುಂದೆಯೇ ಬಂದಿದೆ. ಇಂಧನ ಪರಿವರ್ತನೆ ಮತ್ತು ಸುಸ್ಥಿರತೆಯು ಜಾಗತಿಕ ನೀತಿ ರೂಪಿಸುವ ಸಂವಾದಕ್ಕೆ ಕೇಂದ್ರಬಿಂದುವಾಗಿದೆ.ಹಸಿರು ಹೈಡ್ರೋಜನ್ ಕುರಿತ 2ನೇ ಅಂತಾರಾಷ್ಟ್ರೀಯ ಸಮ್ಮೇಳನ ಉದ್ದೇಶಿಸಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
September 11th, 10:20 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ವೀಡಿಯೊ ಸಂದೇಶದ ಮೂಲಕ “ಹಸಿರು ಹೈಡ್ರೋಜನ್ ಅಂತಾರಾಷ್ಟ್ರೀಯ ಸಮ್ಮೇಳನ” ಉದ್ದೇಶಿಸಿ ಭಾಷಣ ಮಾಡಿದರು.1940 ಕೋಟಿ ರೂ.ಗಳ ಕೇಂದ್ರ ಪಾಲು ಸೇರಿದಂತೆ 2817 ಕೋಟಿ ರೂ. ವೆಚ್ಚದ ಡಿಜಿಟಲ್ ಕೃಷಿ ಮಿಷನ್ ಗೆ ಸಂಪುಟ ಅನುಮೋದನೆ ನೀಡಿದೆ
September 02nd, 06:30 pm
ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯವನ್ನು ರಚಿಸುವುದು, ಡಿಜಿಟಲ್ ಸಾಮಾನ್ಯ ಬೆಳೆ ಅಂದಾಜು ಸಮೀಕ್ಷೆ (DGCES) ಅನುಷ್ಠಾನಗೊಳಿಸುವುದು ಮತ್ತು ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳು ಮತ್ತು ಶೈಕ್ಷಣಿಕ ಮತ್ತು ಸಂಶೋಧನಾ ಸಂಸ್ಥೆಗಳಿಂದ ಇತರ ಮಾಹಿತಿ ತಂತ್ರಜ್ಞಾನದ (ಐಟಿ) ಡಿಜಿಟಲ್ ಕೃಷಿ ಉಪಕ್ರಮಗಳನ್ನು ಬೆಂಬಲಿಸಲು ಮಿಷನ್ ಅನ್ನು ಒಂದು ಸಮೂಹ ಯೋಜನೆಯಾಗಿ ರೂಪಿಸಲಾಗಿದೆ.ಭಾರತೀಯ ರೈಲ್ವೆಯಲ್ಲಿ ಎರಡು ಹೊಸ ಮಾರ್ಗಗಳು ಮತ್ತು ಒಂದು ಬಹು-ಟ್ರ್ಯಾಕಿಂಗ್ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ: ಹೆಚ್ಚು ಸಂಪರ್ಕವನ್ನು ಒದಗಿಸಲು, ಪ್ರಯಾಣವನ್ನು ಸುಲಭಗೊಳಿಸಲು, ಲಾಜಿಸ್ಟಿಕ್ಸ್ ವೆಚ್ಚ ಕಡಿಮೆ ಮಾಡಲು, ತೈಲ ಆಮದು ಮತ್ತು ಇಂಗಾಲ ಹೊರಸೂಸುವಿಕೆ ಕಡಿಮೆ ಮಾಡಲು ಆದ್ಯತೆ
August 28th, 05:38 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು (CCEA), ಒಟ್ಟು ಅಂದಾಜು ವೆಚ್ಚ 6,456 ಕೋಟಿ ರೂಪಾಯಿ ಮೌಲ್ಯದ ರೈಲ್ವೆ ಸಚಿವಾಲಯದ 3 (ಮೂರು) ಯೋಜನೆಗಳಿಗೆ ಅನುಮೋದನೆ ನೀಡಿದೆ.ಬಾಹ್ಯಾಕಾಶ ಕ್ಷೇತ್ರದ ಸುಧಾರಣೆಗಳಿಂದ ದೇಶದ ಯುವಕರು ಪ್ರಯೋಜನ ಪಡೆದಿದ್ದಾರೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
August 25th, 11:30 am
ನನ್ನ ಪ್ರಿಯ ದೇಶವಾಸಿಗಳೆ ನಮಸ್ಕಾರ. ಮತ್ತೊಮ್ಮೆ, 'ಮನದ ಮಾತಿಗೆ' ನನ್ನ ಕುಟುಂಬದ ಎಲ್ಲಾ ಸದಸ್ಯರಿಗೆ ಸ್ವಾಗತ. ಇಂದು ಮತ್ತೊಮ್ಮೆ ನಾವು ದೇಶದ ಸಾಧನೆಗಳು ಮತ್ತು ದೇಶದ ಜನತೆಯ ಸಾಮೂಹಿಕ ಪ್ರಯತ್ನಗಳ ಬಗ್ಗೆ ಮಾತನಾಡಲಿದ್ದೇವೆ. 21 ನೇ ಶತಮಾನದ ಭಾರತದಲ್ಲಿ ವಿಕಸಿತ ಭಾರತದ ಅಡಿಪಾಯವನ್ನು ಬಲಪಡಿಸುವ ಸಾಕಷ್ಟು ಪ್ರಯತ್ನಗಳು ನಡೆಯುತ್ತಿವೆ. ಉದಾಹರಣೆಗೆ, ಇದೇ ಆಗಸ್ಟ್ 23 ರಂದು, ನಾವೆಲ್ಲರೂ ಪ್ರಥಮ ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನು ಆಚರಿಸಿದೆವು. ನೀವೆಲ್ಲರೂ ಈ ದಿನವನ್ನು ಆಚರಿಸಿರಬಹುದು ಎಂದು ನಾನು ಭಾವಿಸುತ್ತೇನೆ, ಮತ್ತೊಮ್ಮೆ ಚಂದ್ರಯಾನ-3 ರ ಯಶಸ್ಸನ್ನು ಆಚರಿಸಿರಬಹುದು. ಕಳೆದ ವರ್ಷ, ಇದೇ ದಿನದಂದು, ಚಂದ್ರಯಾನ-3 ಚಂದ್ರನ ದಕ್ಷಿಣ ಭಾಗದಲ್ಲಿರುವ ಶಿವ-ಶಕ್ತಿ ಪಾಯಿಂಟ್ನಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿತ್ತು. ಭಾರತ ಈ ಅಮೋಘ ಸಾಧನೆ ಮಾಡಿದ ವಿಶ್ವದ ಮೊದಲ ದೇಶವಾಯಿತು.2030 ರವರೆಗಿನ ಅವಧಿಗೆ ರಷ್ಯಾ-ಭಾರತ ಆರ್ಥಿಕ ಸಹಕಾರದ ಕಾರ್ಯತಂತ್ರದ ಕ್ಷೇತ್ರಗಳ ಅಭಿವೃದ್ಧಿ ಕುರಿತ ನಾಯಕರ ಜಂಟಿ ಹೇಳಿಕೆ
July 09th, 09:49 pm
2024ರ ಜುಲೈ 8-9 ರಂದು ಮಾಸ್ಕೋದಲ್ಲಿ ನಡೆದ ರಷ್ಯಾ ಮತ್ತು ಭಾರತದ ನಡುವಿನ 22ನೇ ವಾರ್ಷಿಕ ದ್ವಿಪಕ್ಷೀಯ ಶೃಂಗಸಭೆಯ ನಂತರ, ರಷ್ಯಾ ಒಕ್ಕೂಟದ ಅಧ್ಯಕ್ಷ ಘನತೆವೆತ್ತ ಶ್ರೀ ವ್ಲಾದಿಮಿರ್ ಪುಟಿನ್ ಮತ್ತು ಭಾರತ ಗಣರಾಜ್ಯದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರುಮುಂದಿನ 5 ವರ್ಷಗಳು ದೇಶಕ್ಕೆ ನಿರ್ಣಾಯಕ: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ
July 03rd, 12:45 pm
ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ನೀಡಿದ ಉತ್ತರದಲ್ಲಿ ಭಾರತದ ಪ್ರಜಾಸತ್ತಾತ್ಮಕ ಪಯಣವನ್ನು ಎತ್ತಿ ತೋರಿಸಿದರು. 60 ವರ್ಷಗಳ ನಂತರ, ಮತದಾರರು ಸತತ ಮೂರನೇ ಅವಧಿಗೆ ಸರ್ಕಾರವನ್ನು ಮರಳಿ ತಂದಿದ್ದಾರೆ, ಇದನ್ನು ಐತಿಹಾಸಿಕ ಎಂದು ಕರೆದರು. ಈ ನಿರ್ಧಾರವನ್ನು ದುರ್ಬಲಗೊಳಿಸುವ ಪ್ರತಿಪಕ್ಷಗಳ ಪ್ರಯತ್ನವನ್ನು ಖಂಡಿಸಿದ ಅವರು, ಅವರು ತಮ್ಮ ಸೋಲನ್ನು ಇಷ್ಟವಿಲ್ಲದೆ ಒಪ್ಪಿಕೊಂಡಿದ್ದಾರೆ ಎಂದು ಗಮನಿಸಿದರು.ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿಯವರ ಉತ್ತರ
July 03rd, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರಿಸಿದರು.2024-25ರ ಮಾರುಕಟ್ಟೆ ಹಂಗಾಮಿಗಾಗಿ ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳಿಗೆ (ಎಂ ಎಸ್ ಪಿ) ಸಂಪುಟದ ಅನುಮೋದನೆ
June 19th, 09:14 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯು 2024-25ರ ಮಾರುಕಟ್ಟೆ ಹಂಗಾಮಿಗಾಗಿ ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳನ್ನು (ಎಂ ಎಸ್ ಪಿ) ಹೆಚ್ಚಿಸಲು ಅನುಮೋದಿಸಿತು.ಕಾಂಗ್ರೆಸ್ ಯಾವಾಗಲೂ ಮಧ್ಯಮ ವರ್ಗದ ವಿರೋಧಿ ಪಕ್ಷ: ಹೈದರಾಬಾದ್ನಲ್ಲಿ ಪ್ರಧಾನಿ ಮೋದಿ
May 10th, 04:00 pm
ತಮ್ಮ ಎರಡನೇ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಹೈದರಾಬಾದ್ನ ಮಹತ್ವ ಮತ್ತು ಇತರ ರಾಜಕೀಯ ಪಕ್ಷಗಳಿಗಿಂತ ಬಿಜೆಪಿಯನ್ನು ಆಯ್ಕೆ ಮಾಡುವ ತೆಲಂಗಾಣದ ಜನರ ಸಂಕಲ್ಪವನ್ನು ಎತ್ತಿ ತೋರಿಸಿದರು. ಹೈದರಾಬಾದ್ ನಿಜವಾಗಿಯೂ ವಿಶೇಷವಾಗಿದೆ. ಈ ಸ್ಥಳವು ಇನ್ನಷ್ಟು ವಿಶೇಷವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು, ಒಂದು ದಶಕದ ಹಿಂದೆ ಭರವಸೆ ಮತ್ತು ಬದಲಾವಣೆಯಲ್ಲಿ ನಗರವು ವಹಿಸಿದ ಪ್ರಮುಖ ಪಾತ್ರವನ್ನು ಸ್ಮರಿಸಿದರು.ತೆಲಂಗಾಣದ ಮಹಬೂಬ್ನಗರ ಮತ್ತು ಹೈದರಾಬಾದ್ನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು
May 10th, 03:30 pm
ತೆಲಂಗಾಣದ ಮಹಬೂಬ್ನಗರ ಮತ್ತು ಹೈದರಾಬಾದ್ನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಭವಿಷ್ಯಕ್ಕಾಗಿ ಮುಂಬರುವ ಚುನಾವಣೆಗಳ ಮಹತ್ವವನ್ನು ಒತ್ತಿ ಹೇಳಿದರು. ಭಾವೋದ್ವೇಗದಿಂದ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ನೀಡಿದ ಸುಳ್ಳು ಭರವಸೆಗಳು ಮತ್ತು ಬಿಜೆಪಿ ನೇತೃತ್ವದ ಸರ್ಕಾರ ನೀಡುವ ಕಾಂಕ್ರೀಟ್ ಭರವಸೆಗಳ ನಡುವಿನ ವ್ಯತ್ಯಾಸವನ್ನು ಎತ್ತಿ ತೋರಿಸಿದರು.Telangana is the land of the brave Ramji Gond & Komaram Bheem: PM Modi
March 04th, 12:45 pm
On his visit to Telangana, PM Modi addressed a massive rally in Adilabad. He said, The huge turnout by the people of Telangana in Adilabad is a testimony to the growing strength of B.J.P. & N.D.A. He added that the launch of various projects ensures the holistic development of the people of TelanganaTelangana's massive turnout during a public rally by PM Modi in Adilabad
March 04th, 12:24 pm
On his visit to Telangana, PM Modi addressed a massive rally in Adilabad. He said, The huge turnout by the people of Telangana in Adilabad is a testimony to the growing strength of B.J.P. & N.D.A. He added that the launch of various projects ensures the holistic development of the people of Telanganaಬಿಹಾರದ ಬೇಗುಸರಾಯ್ನಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ
March 02nd, 08:06 pm
ʻಜೈ ಮಂಗಲ ಘರ್ ಮಂದಿರʼ ಮತ್ತು ನೌಲಾಖಾ ಮಂದಿರದಲ್ಲಿ ಪ್ರತಿಷ್ಠಾಪನೆಗೊಂಡಿರುವ ದೇವತೆಗಳಿಗೆ ನಾನು ನಮಸ್ಕರಿಸುತ್ತೇನೆ. ಇಂದು, ನಾನು 'ವಿಕಸಿತ ಭಾರತ'ಕ್ಕಾಗಿ(ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ) 'ವಿಕಸಿತ ಬಿಹಾರʼದ(ಅಭಿವೃದ್ಧಿ ಹೊಂದಿದ ಬಿಹಾರ) ಅಭಿವೃದ್ಧಿಗೆ ಕೊಡುಗೆ ನೀಡುವ ಸಂಕಲ್ಪದೊಂದಿಗೆ ಬೇಗುಸರಾಯ್ಗೆ ಬಂದಿದ್ದೇನೆ. ಇಷ್ಟು ದೊಡ್ಡ ಜನಸಮೂಹವನ್ನು ಭೇಟಿಯಾಗುವುದು ನನ್ನ ಸೌಭಾಗ್ಯ.ಬಿಹಾರದ ಬಿಗುಸರಾಯ್ನಲ್ಲಿ ಬಹು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನ ಮಂತ್ರಿ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಸಮರ್ಪಣೆ
March 02nd, 04:50 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದ ಬಿಗುಸರಾಯ್ನಲ್ಲಿಂದು ಸುಮಾರು 1.48 ಲಕ್ಷ ಕೋಟಿ ರೂಪಾಯಿ ಮೌಲ್ಯದ ಬಹು ತೈಲ ಮತ್ತು ಅನಿಲ ಕ್ಷೇತ್ರದ ಯೋಜನೆಗಳು ಮತ್ತು ಬಿಹಾರದಲ್ಲಿ 13,400 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು.My vision is Viksit Bharat and Viksit Jharkhand: PM Modi
March 01st, 12:45 pm
On his visit to Jharkhand, PM Modi addressed a dynamic rally in Dhanbad. Addressing the rally, PM Modi said, People have graced this rally in large numbers, giving the confidence that N.D.A. will emerge with 400+ seats in this upcoming Lok Sabha elections.”PM Modi addresses a dynamic rally in Dhanbad, Jharkhand
March 01st, 12:43 pm
On his visit to Jharkhand, PM Modi addressed a dynamic rally in Dhanbad. Addressing the rally, PM Modi said, People have graced this rally in large numbers, giving the confidence that N.D.A. will emerge with 400+ seats in this upcoming Lok Sabha elections.”ಜಾರ್ಖಂಡ್ ನ ಸಿಂದ್ರಿಯಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ
March 01st, 11:30 am
ಜಾರ್ಖಂಡ್ ನ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಜೀ, ಮುಖ್ಯಮಂತ್ರಿ ಶ್ರೀ ಚಂಪೈ ಸೊರೆನ್ ಜೀ, ಗೌರವಾನ್ವಿತ ಕ್ಯಾಬಿನೆಟ್ ಸಹೋದ್ಯೋಗಿ ಅರ್ಜುನ್ ಮುಂಡಾ ಜೀ, ವಿಧಾನಸಭೆಯ ವಿರೋಧ ಪಕ್ಷದ ನಾಯಕ, ಇತರ ಗಣ್ಯರು ಮತ್ತು ಜಾರ್ಖಂಡ್ ನ ಪ್ರೀತಿಯ ಸಹೋದರ ಸಹೋದರಿಯರೇ, ಜೋಹರ್ (ನಮಸ್ಕಾರ)! ಇಂದು, ಜಾರ್ಖಂಡ್ 35 ಸಾವಿರ ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಯೋಜನೆಗಳಿಂದ ಆಶೀರ್ವದಿಸಲ್ಪಟ್ಟಿದೆ. ಈ ಉಪಕ್ರಮಗಳಿಗಾಗಿ ನಾನು ನನ್ನ ರೈತ ಸಹೋದರರು, ಬುಡಕಟ್ಟು ಸಮುದಾಯದ ಸದಸ್ಯರು ಮತ್ತು ಜಾರ್ಖಂಡ್ ಜನರನ್ನು ಅಭಿನಂದಿಸುತ್ತೇನೆ.