ಕತಾರ್ ದೇಶದ ಅಮೀರ್ ಘನತೆವೆತ್ತ ಅಮೀರ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರೊಂದಿಗೆ ಪ್ರಧಾನಿ ಮಾತುಕತೆ
October 29th, 06:05 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕತಾರ್ ದೇಶದ ಅಮೀರ್ ಘನತೆವೆತ್ತ ಅಮೀರ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರೊಂದಿಗೆ ಮಾತುಕತೆ ನಡೆಸಿದರು ಮತ್ತು ದೀಪಾವಳಿಯ ಶುಭಾಶಯಗಳಿಗಾಗಿ ಅವರಿಗೆ ಧನ್ಯವಾದ ಅರ್ಪಿಸಿದರು. ಕತಾರ್ನಲ್ಲಿ ನಡೆಯಲಿರುವ ʻಫಿಫಾ ವಿಶ್ವಕಪ್ʼನ ಯಶಸ್ಸಿಗೆ ಶ್ರೀ ಮೋದಿ ಅವರು ಶುಭ ಹಾರೈಸಿದರು.PM expresses happiness over the recognition of Indian Football player, Sunil Chhetri as third highest scoring active men's international player
September 28th, 11:20 pm
The Prime Minister, Shri Narendra Modi has expressed happiness over the recognition of Indian Football player, Sunil Chhetri as third highest scoring active men's international player.ಭಾರತೀಯ ಸಂಸ್ಕೃತಿಯ ಕಂಪನವು ಯಾವಾಗಲೂ ಪ್ರಪಂಚದಾದ್ಯಂತದ ಜನರನ್ನು ಆಕರ್ಷಿಸುತ್ತದೆ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ
January 30th, 11:30 am
ಸ್ನೇಹಿತರೆ, ಆಜಾದಿ ಕೆ ಅಮೃತ್ ಮಹೋತ್ಸವದ ಸಂದರ್ಭದಲ್ಲಿ ದೇಶ ಇಂಥ ಪ್ರಯತ್ನಗಳ ಮೂಲಕ ರಾಷ್ಟ್ರೀಯ ಪ್ರತಿಷ್ಠೆಯನ್ನು ಪುನಃ ಪ್ರತಿಸ್ಥಾಪಿಸುತ್ತಿದೆ. ಇಂಡಿಯಾ ಗೇಟ್ ಬಳಿಯ ‘ಅಮರ ಜವಾನ್ ಜ್ಯೋತಿ’ ಯನ್ನು ಹತ್ತಿರವೇ ‘ರಾಷ್ಟ್ರೀಯ ಯುದ್ಧ ಸ್ಮಾರಕ’ ದ ಜ್ಯೋತಿಗಳಲ್ಲಿ ಲೀನಗೊಳಿಸಿದ್ದೇವೆ ಎಂಬುದನ್ನು ನಾವು ನೋಡಿದ್ದೇವೆ. ಇಂಥ ಭಾವನಾತ್ಮಕ ಸಂದರ್ಭದಲ್ಲಿ ಬಹಳಷ್ಟು ದೇಶವಾಸಿಗಳು ಮತ್ತು ಹುತಾತ್ಮ ಕುಟುಂಬದವರ ಕಣ್ಣಲ್ಲಿ ನೀರು ಜಿನುಗಿತ್ತು. ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಸ್ವಾತಂತ್ರ್ಯಾ ನಂತರ ಹುತಾತ್ಮರಾದ ಎಲ್ಲ ಯೋಧರ ಹೆಸರುಗಳನ್ನು ಬರೆಯಲಾಗಿದೆ. ನನಗೆ ಸೇನೆಯ ಕೆಲವು ಮಾಜಿ ಯೋಧರು ಪತ್ರ ಬರೆದು ಹೀಗೆ ಹೇಳಿದ್ದಾರೆ – “ಹುತಾತ್ಮರ ನೆನಪುಗಳೆದುರು ಪ್ರಜ್ವಲಿಸುತ್ತಿರುವ ‘ಅಮರ ಜವಾನ್ ಜ್ಯೋತಿ’ ಹುತಾತ್ಮರು ಅಮರರಾಗಿರುವುದಕ್ಕೆ ಸಾಕ್ಷಿಯಾಗಿದೆ.” ಅಮರ ಜವಾನ್ ಜ್ಯೋತಿ’ ಯಂತೆ ಹುತಾತ್ಮರ ತ್ಯಾಗ ಮತ್ತು ಬಲಿದಾನವೂ ಅಮರವಾಗಿದೆ. ಅವಕಾಶ ಸಿಕ್ಕಾಗಲೆಲ್ಲ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಎಂದು ನಿಮ್ಮೆಲ್ಲರಿಗೂ ಹೇಳಬಯಸುತ್ತೇನೆ. ನಿಮ್ಮ ಕುಟುಂಬ ಮತ್ತು ಮಕ್ಕಳನ್ನು ಕರೆದುಕೊಂಡು ಹೋಗಿ. ಇಲ್ಲಿ ನಿಮಗೆ ಒಂದು ವಿಭಿನ್ನವಾದ ಶಕ್ತಿ ಮತ್ತು ಪ್ರೇರಣೆಯ ಅನುಭವವಾಗುತ್ತದೆ.ನಾರ್ವೆಯ ಪ್ರಧಾನಿ ಎರ್ನಾ ಸೋಲ್ಬರ್ಗ್ ಜತೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮೋದಿ ಅವರ ಹೇಳಿಕೆ
January 08th, 12:09 pm
ಪ್ರಧಾನಿ ಮೋದಿ ಮತ್ತು ನಾರ್ವೆಯ ಪ್ರಧಾನಮಂತ್ರಿ ಎರ್ನಾ ಸೊಲ್ಬರ್ಗ್ ಎರಡೂ ದೇಶಗಳ ನಡುವಿನ ಸಂಬಂಧವನ್ನು ಮತ್ತಷ್ಟು ಬಲಪಡಿಸಲು ಮಾತುಕತೆ ನಡೆಸಿದರು. ಜಂಟಿ ಪತ್ರಿಕಾಗೋಷ್ಠಿಯಲ್ಲಿ, ಪ್ರಧಾನಿ ಮೋದಿ ಹೆಚ್ಚುತ್ತಿರುವ ವ್ಯಾಪಾರ ಮತ್ತು ಹೂಡಿಕೆ, ಸುಸ್ಥಿರ ಅಭಿವೃದ್ಧಿ ಗುರಿಗಳು ಮತ್ತು ಸಾಗರ ಆರ್ಥಿಕತೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಮಾತನಾಡಿದರು.List of Announcements/Agreements signed between India and Japan during visit of Prime Minister to Japan
October 29th, 06:46 pm
At the joint press meet, PM Narendra Modi spoke about the deep rooted India-Japan ties. The Prime Minister expressed delight over growing cooperation between both the countries in digital services, cyber space, health and defence and security. He said that with a strong India-Japan cooperation, 21st century will be Asia’s century.PM’s remarks at joint press meet with PM Abe of Japan
October 29th, 03:45 pm
At the joint press meet, PM Narendra Modi spoke about the deep rooted India-Japan ties. The Prime Minister expressed delight over growing cooperation between both the countries in digital services, cyber space, health and defence and security. He said that with a strong India-Japan cooperation, 21st century will be Asia’s century."ಭಾರತಕ್ಕೆ ರಷ್ಯಾದ ಅಧ್ಯಕ್ಷರ ಭೇಟಿ ಸಮಯದಲ್ಲಿ ಭಾರತ-ರಷ್ಯಾ ಜಂಟಿ ಹೇಳಿಕೆ (ಅಕ್ಟೋಬರ್ 05, 2018) "
October 05th, 06:20 pm
ನವದೆಹಲಿಯ ವಾರ್ಷಿಕ ದ್ವಿಪಕ್ಷೀಯ ಶೃಂಗಸಭೆಯ 19 ನೆಯ ಆವೃತ್ತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭೇಟಿಯಾದರು. ಆರ್ಥಿಕತೆ, ವಿಜ್ಞಾನ ಮತ್ತು ತಂತ್ರಜ್ಞಾನ, ಶಕ್ತಿ, ಮಿಲಿಟರಿ-ತಾಂತ್ರಿಕ ಸಹಕಾರ ಮತ್ತು ಜಾಗತಿಕ ಪ್ರಾಮುಖ್ಯತೆಯ ಸಮಸ್ಯೆಗಳ ವಿಶಾಲವಾದ ಅಂಶಗಳ ಬಗ್ಗೆ ನಾಯಕರು ಚರ್ಚಿಸಿದರು .ಫೀಫಾ 17 ವರ್ಷದೊಳಗಿನವರ ವಿಶ್ವಕಪ್ ನಲ್ಲಿ ಭಾಗಿಯಾದ ಭಾರತೀಯ ತಂಡವನ್ನು ಭೇಟಿ ಮಾಡಿದ ಪ್ರಧಾನಿ
November 10th, 02:43 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಫೀಫಾ 17 ವರ್ಷದೊಳಗಿನ ವಿಶ್ವಕಪ್ ಫುಟ್ಬಾಲ್ ನಲ್ಲಿ ಭಾಗಿಯಾದ ಭಾರತೀಯ ತಂಡವನ್ನು ಭೇಟಿ ಮಾಡಿದರು.17 ವರ್ಷದೊಳಗಿನವರ ಫೀಫಾ ವಿಶ್ವಕಪ್ ನಲ್ಲಿ ಪಾಲ್ಗೊಳ್ಳುತ್ತಿರುವ ಎಲ್ಲ ತಂಡಗಳನ್ನೂ ಸ್ವಾಗತಿಸಿ ಶುಭ ಕೋರಿದ ಪ್ರಧಾನಿ
October 06th, 02:05 pm
“ಫೀಫಾ ಯು 17 ವಿಶ್ವಕಪ್ ನಲ್ಲಿ ಭಾಗವಹಿಸುತ್ತಿರುವ ಎಲ್ಲ ತಂಡಗಳಿಗೂ ಆತ್ಮೀಯ ಆಹ್ವಾನ ಹಾಗೂ ಶುಭ ಹಾರೈಕೆಗಳು. ಫೀಫಾ ಯು 17 ವಿಶ್ವಕಪ್ ಫುಟ್ಬಾಲ್ ಪ್ರೇಮಿಗಳಿಗೆ ರಸದೌತಣವಾಗಲಿದೆ ಎಂದು ನಾನು ಭಾವಿಸುತ್ತೇನೆ”, ಎಂದು ಪ್ರಧಾನಿ ತಿಳಿಸಿದ್ದಾರೆ.ವಿವಿಧತೆಯಲ್ಲಿ ಏಕತೆ ಭಾರತದ ವಿಶಿಷ್ಟತೆ : ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ
September 24th, 11:30 am
ಮನ್ ಕಿ ಬಾತ್ ನ 36 ನೇ ಆವೃತ್ತಿ ಮೂಲಕ ಪ್ರಧಾನಿ ಮೋದಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು. ಮನ್ ಕಿ ಬಾತ್ ಅವರು ದೇಶಾದ್ಯಂತ ನಾಗರಿಕರೊಂದಿಗೆ ಸಂಪರ್ಕ ಸಾಧಿಸಲು ಒಂದು ವಿಶಿಷ್ಟ ವೇದಿಕೆಯಾಗಿದೆ ಎಂದು ಅವರು ಹೇಳಿದರು. ಪ್ರಧಾನಿ ಹಲವು ಮಹಾನ್ ವ್ಯಕ್ತಿಗಳ ಬಗ್ಗೆ ಮಾತನಾಡುತ್ತಾ, ಅವರ ಕೊಡುಗೆಗಳು ಇಂದಿಗೂ ಸಹ ನಮಗೆ ಸ್ಫೂರ್ತಿ ನೀಡಿವೆ ಎಂದು ಹೇಳಿದರು. ಸ್ವಚ್ಚತಾ, ಪ್ರವಾಸೋದ್ಯಮ ಮತ್ತು ಉತ್ಸವಗಳ ಬಗ್ಗೆ ಪ್ರಧಾನಮಂತ್ರಿಯವರು ಮಾತನಾಡಿದರು.ಪರಿವರ್ತನೆಗಾಗಿ ಬೋಧನೆ, ಸಬಲೀಕರಣಕ್ಕಾಗಿ ಶಿಕ್ಷಣ, ಮುನ್ನಡೆಸಲು ಕಲಿಕೆ : ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ
August 27th, 11:36 am
ಮನ್ ಕಿ ಬಾತ್' ಸಮಯದಲ್ಲಿ ಮೋದಿ ಇತ್ತೀಚಿನ ಹಿಂಸಾಚಾರದ ಘಟನೆಗಳ ಬಗ್ಗೆ ಮಾತನಾಡಿದರು ಮತ್ತು ಅಂತಹ ಕೃತ್ಯಗಳು ಸ್ವೀಕಾರಾರ್ಹವಲ್ಲ ಎಂದು ಪುನರಾವರ್ತಿಸಿದರು. ಭಾರತವು 'ಅಹಿಂಸಾ ಪರಮೋ ಧರ್ಮ'ದ ಭೂಮಿ ಎಂದು ಅವರು ಹೇಳಿದರು. ಶ್ರೀ ಮೋದಿ ಭಾರತದ ಶ್ರೀಮಂತ ಸಾಂಸ್ಕೃತಿಕ ವೈವಿಧ್ಯತೆ ಮತ್ತು ಉತ್ಸವಗಳ ಕುರಿತು ಮಾತನಾಡಿದರು. ಹಬ್ಬಗಳನ್ನು ಸ್ವಚ್ಛತೆಯ ಸಂಕೇತವಾಗಿ ಮಾಡಲು ಜನರನ್ನು ಪ್ರೇರೇಪಿಸಿದರು. ಸಮಾಜ, ಯುವಕರು ಮತ್ತು ಕ್ರೀಡೆಗಳನ್ನು ರೂಪಾಂತರಗೊಳಿಸಲು ಶಿಕ್ಷಕರ ಪ್ರಮುಖ ಪಾತ್ರದ ಬಗ್ಗೆ ಅವರು ಮಾತನಾಡಿದರು .ಸೋಶಿಯಲ್ ಮೀಡಿಯಾ ಕಾರ್ನರ್ - ಜನವರಿ 18
January 18th, 07:19 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !Sports must be a part of everyone's life: PM Modi
July 23rd, 12:49 pm
India-Qatar Joint Statement during the visit of Prime Minister to Qatar
June 05th, 07:26 pm
We all have to work together for development of India that must be fast-paced & all inclusive: PM Modi
April 19th, 12:55 pm
Share your ideas with the PM on Under-17 FIFA World Cup
March 28th, 10:48 am
PM Modi's Mann Ki Baat: Tourism, farmers, under 17 FIFA world cup and more
March 27th, 11:30 am
PM releases commemorative postage stamps on 2014 FIFA World Cup
June 12th, 08:38 pm
PM releases commemorative postage stamps on 2014 FIFA World Cup