ಪ್ರಧಾನ ಮಂತ್ರಿ ಅನ್ನದಾತ ಆಯ್ ಸಂರಕ್ಷಣಾ ಅಭಿಯಾನ (ಪಿಎಂ-ಆಶಾ) ಯೋಜನೆಗಳ ಮುಂದುವರಿಕೆಗೆ ಕ್ಯಾಬಿನೆಟ್ ಅನುಮೋದನೆ

ಪ್ರಧಾನ ಮಂತ್ರಿ ಅನ್ನದಾತ ಆಯ್ ಸಂರಕ್ಷಣಾ ಅಭಿಯಾನ (ಪಿಎಂ-ಆಶಾ) ಯೋಜನೆಗಳ ಮುಂದುವರಿಕೆಗೆ ಕ್ಯಾಬಿನೆಟ್ ಅನುಮೋದನೆ

September 18th, 03:16 pm

ರೈತರಿಗೆ ಲಾಭದಾಯಕ ಬೆಲೆಗಳನ್ನು ಒದಗಿಸಲು ಮತ್ತು ಗ್ರಾಹಕರಿಗೆ ಅಗತ್ಯ ವಸ್ತುಗಳ ಬೆಲೆ ಏರಿಳಿತವನ್ನು ನಿಯಂತ್ರಿಸಲು ಪ್ರಧಾನ ಮಂತ್ರಿ ಅನ್ನದಾತ ಆಯ್ ಸಂರಕ್ಷಣಾ ಅಭಿಯಾನದ (ಪಿಎಂ-ಆಶಾ) ಯೋಜನೆಗಳ ಮುಂದುವರಿಕೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಒಟ್ಟು ಹಣಕಾಸಿನ ಹೊರಹೋಗುವಿಕೆಯು ರೂ. 2025-26 ರವರೆಗಿನ 15 ನೇ ಹಣಕಾಸು ಆಯೋಗದ ಚಕ್ರದಲ್ಲಿ 35,000 ಕೋಟಿ ರೂಪಾಯಿ.

ನೀತಿ ಆಯೋಗದ 6ನೇ ಆಡಳಿತ ಮಂಡಳಿ ಸಭೆಯಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

ನೀತಿ ಆಯೋಗದ 6ನೇ ಆಡಳಿತ ಮಂಡಳಿ ಸಭೆಯಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

February 20th, 10:31 am

ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶದ ಪ್ರಗತಿ ಒಕ್ಕೂಟ ವ್ಯವಸ್ಥೆಯ ಸಹಕಾರವನ್ನು ಆಧರಿಸಿದೆ ಮತ್ತು ಇಂದಿನ ಸಭೆ ಅದನ್ನು ಹೆಚ್ಚು ಅರ್ಥಪೂರ್ಣವಾಗಿಸಲು ಮತ್ತು ಸ್ಪರ್ಧಾತ್ಮಕ ಸಹಕಾರಿ ಒಕ್ಕೂಟವ್ಯವಸ್ಥೆಯತ್ತ ಸಾಗಲು ಬುದ್ದಿ ಚುರುಕುಗೊಳಿಸಲಿದೆ. ಕರೋನಾ ಸಾಂಕ್ರಾಮಿಕ ಸಮಯದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಒಟ್ಟಾಗಿ ಕೆಲಸ ಮಾಡಿದಾಗ ಇಡೀ ದೇಶ ಯಶಸ್ವು ಸಾಧಿಸಿತು ಎಂದು ಅವರು ಹೇಳಿದರು. ಇಂದಿನ ಸಭೆಯ ಕಾರ್ಯಸೂಚಿಯನ್ನು ದೇಶದ ಅತ್ಯುನ್ನತ ಆದ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಸಿದ್ಧ ಮಾಡಲಾಗಿದೆ ಎಂದು ಅವರು ಹೇಳಿದರು.

ನೀತಿ ಆಯೋಗದ ಆಡಳಿತ ಮಂಡಳಿಯ 6ನೇ ಸಭೆಯಲ್ಲಿ ಪ್ರಧಾನಮಂತ್ರಿಯವರ ಪ್ರಾಸ್ತಾವಿಕ ನುಡಿ

ನೀತಿ ಆಯೋಗದ ಆಡಳಿತ ಮಂಡಳಿಯ 6ನೇ ಸಭೆಯಲ್ಲಿ ಪ್ರಧಾನಮಂತ್ರಿಯವರ ಪ್ರಾಸ್ತಾವಿಕ ನುಡಿ

February 20th, 10:30 am

ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶದ ಪ್ರಗತಿ ಒಕ್ಕೂಟ ವ್ಯವಸ್ಥೆಯ ಸಹಕಾರವನ್ನು ಆಧರಿಸಿದೆ ಮತ್ತು ಇಂದಿನ ಸಭೆ ಅದನ್ನು ಹೆಚ್ಚು ಅರ್ಥಪೂರ್ಣವಾಗಿಸಲು ಮತ್ತು ಸ್ಪರ್ಧಾತ್ಮಕ ಸಹಕಾರಿ ಒಕ್ಕೂಟವ್ಯವಸ್ಥೆಯತ್ತ ಸಾಗಲು ಬುದ್ದಿ ಚುರುಕುಗೊಳಿಸಲಿದೆ. ಕರೋನಾ ಸಾಂಕ್ರಾಮಿಕ ಸಮಯದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಒಟ್ಟಾಗಿ ಕೆಲಸ ಮಾಡಿದಾಗ ಇಡೀ ದೇಶ ಯಶಸ್ವು ಸಾಧಿಸಿತು ಎಂದು ಅವರು ಹೇಳಿದರು. ಇಂದಿನ ಸಭೆಯ ಕಾರ್ಯಸೂಚಿಯನ್ನು ದೇಶದ ಅತ್ಯುನ್ನತ ಆದ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಸಿದ್ಧ ಮಾಡಲಾಗಿದೆ ಎಂದು ಅವರು ಹೇಳಿದರು.

ಪ್ರಧಾನಿಯವರಿಗೆ ಹಣಕಾಸು ಆಯೋಗ ವರದಿ ಸಲ್ಲಿಕೆ

November 16th, 07:28 pm

15 ನೇ ಹಣಕಾಸು ಆಯೋಗದ ಅಧ್ಯಕ್ಷರು ಮತ್ತು ಸದಸ್ಯರು 2021-22 ರಿಂದ 2025-26ರ ಅವಧಿಯ ವರದಿಯ ಪ್ರತಿಯನ್ನು ಇಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಗೆ ಸಲ್ಲಿಸಿದರು. ಆಯೋಗವು ತನ್ನ ವರದಿಯನ್ನು 4 ನವೆಂಬರ್ 2020 ರಂದು ರಾಷ್ಟ್ರಪತಿಯವರಿಗೆ ಸಲ್ಲಿಸಿತ್ತು.

ಚೆನ್ನೈನ ಅಡಿಯಾರ್ ಕ್ಯಾನ್ಸರ್ ಸಂಸ್ಥೆಯಲ್ಲಿ ಪ್ರಧಾನಿಯವರು ಮಾಡಿದ ಭಾಷಣದ ಪಠ್ಯ

April 12th, 12:18 pm

ಏಪ್ರಿಲ್ 14ರಂದು ಮುಂಬರುವ ತಮಿಳು ಹೊಸ ವರ್ಷ ವಿಳಂಬಿ ಸಂದರ್ಭದಲ್ಲಿ, ವಿಶ್ವಾದ್ಯಂತ ಇರುವ ಎಲ್ಲ ತಮಿಳು ಜನರಿಗೆ ನಾನು ನನ್ನ ಆತ್ಮೀಯ ಶುಭಾಶಯಗಳನ್ನು ಸಲ್ಲಿಸುತ್ತೇನೆ. ನಾನು ಅಡಿಯಾರ್ ಕ್ಯಾನ್ಸರ್ ಸಂಸ್ಥೆಯಲ್ಲಿರಲು ಸಂತೋಷಿಸುತ್ತೇನೆ. ಇದು ಭಾರತದ ಅತ್ಯಂತ ಹಳೆಯ ಮತ್ತು ಅತ್ಯಂತ ಮಹತ್ವದ ಸಮಗ್ರ ಕ್ಯಾನ್ಸರ್ ಚಿಕಿತ್ಸಾ ಕೇಂದ್ರವಾಗಿದೆ.

ಗುಜರಾತ್ ನನ್ನ ಆತ್ಮ , ಭಾರತ ನನ್ನ ಪರಮಾತ್ಮ : ಪ್ರಧಾನಿ ನರೇಂದ್ರ ಮೋದಿ

November 27th, 12:19 pm

ಕಚ್, ಜಸ್ದಾನ್ ಮತ್ತು ಅಮ್ರೆಲಿ ಸಾರ್ವಜನಿಕ ಸಭೆಗಳಲ್ಲಿ ಮಾತನಾಡುತ್ತಾ, ಪ್ರಧಾನಿ ನರೇಂದ್ರ ಮೋದಿ ಗುಜರಾತ್ ಅನ್ನು ನಿರ್ಲಕ್ಷಿಸಿದ ಕಾಂಗ್ರೆಸ್ ಪಕ್ಷವನ್ನು ಟೀಕಿಸಿದ್ದಾರೆ . ಕಾಂಗ್ರೆಸ್ ನ ದುರಾಡಳಿತವು ಕಚ್ ಮತ್ತು ಗುಜರಾತಿನ ಒಟ್ಟಾರೆ ಅಭಿವೃದ್ಧಿಗೆ ಪ್ರತಿಕೂಲ ಪರಿಣಾಮ ಬೀರಿದೆ ಎಂದು ಅವರು ಆರೋಪಿಸಿದರು.

PM Modi addresses rally in Bengaluru

April 03rd, 08:54 pm

PM Modi addresses rally in Bengaluru