2ನೇ ಭಾರತ-ನಾರ್ಡಿಕ್ ಶೃಂಗಸಭೆ

May 04th, 07:44 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡೆನ್ಮಾರ್ಕ್ ನ ಪ್ರಧಾನಮಂತ್ರಿ ಮೆಟ್ಟೆ ಫ್ರೆಡೆರಿಕ್ಸೆನ್, ಐಸ್ ಲ್ಯಾಂಡ್ ನ ಪ್ರಧಾನಮಂತ್ರಿ ಕತ್ರಿನ್ ಜಾಕೋಬ್ಸ್ ಡೊಟ್ಟಿರ್, ನಾರ್ವೆಯ ಪ್ರಧಾನಮಂತ್ರಿ ಜೋನಸ್ ಗಹರ್ ಸ್ಟೋರ್, ಸ್ವೀಡನ್ ನ ಪ್ರಧಾನಮಂತ್ರಿ ಮ್ಯಾಗ್ಡಲೀನಾ ಆಂಡರ್ಸನ್ ಮತ್ತು ಫಿನ್ ಲ್ಯಾಂಡ್ ನ ಪ್ರಧಾನಮಂತ್ರಿ ಸನ್ನಾ ಮರಿನ್ ಅವರೊಂದಿಗೆ 2ನೇ ಭಾರತ-ನಾರ್ಡಿಕ್ ಶೃಂಗಸಭೆಯಲ್ಲಿ ಭಾಗವಹಿಸಿದ್ದರು.

ಫಿನ್‌ಲ್ಯಾಂಡ್ ಪ್ರಧಾನ ಮಂತ್ರಿಯವರೊಂದಿಗೆ ಪ್ರಧಾನಿ ಮೋದಿ ಸಭೆ

May 04th, 04:33 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2ನೇ ಭಾರತ-ನಾರ್ಡಿಕ್ ಶೃಂಗಸಭೆಯ ನೇಪಥ್ಯದಲ್ಲಿ ಕೋಪನ್ ಹ್ಯಾಗನ್ನಲ್ಲಿ ಫಿನ್‌ಲ್ಯಾಂಡ್ ಪ್ರಧಾನಮಂತ್ರಿ ಘನತೆವೆತ್ತ ಶ್ರೀಮತಿ ಸನ್ನಾ ಮರಿನ್ ಅವರನ್ನು ಭೇಟಿ ಮಾಡಿದರು. ಇಬ್ಬರೂ ನಾಯಕರ ನಡುವೆ ನಡೆದ ಮೊದಲ ವೈಯಕ್ತಿಕ ಭೇಟಿ ಇದಾಗಿದೆ.

ಭಾರತ - ಫಿನ್ ಲ್ಯಾಂಡ್ ನಡುವಿನ ವರ್ಚುವಲ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿಯವರ ಪ್ರಾಸ್ತಾವಿಕ ಹೇಳಿಕೆಯ ಕನ್ನಡ ಭಾಷಾಂತರ

March 16th, 05:18 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಫಿನ್ ಲೆಂಡ್ ಗಣರಾಜ್ಯದ ಘನತೆವೆತ್ತ ಪ್ರಧಾನಿ ಸನ್ನಾ ಮರೀನ್ ವರ್ಚುವಲ್ ಶೃಂಗ ಸಭೆ ಮೂಲಕ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಸಮಗ್ರ ದ್ವಿಪಕ್ಷೀಯ ವಿಷಯಗಳು, ಪರಸ್ಪರ ಆಸಕ್ತಿಯ ಪ್ರಾದೇಶಿಕ ಮತ್ತು ಬಹುಪಕ್ಷೀಯ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು.

ಭಾರತ – ಫಿನ್ ಲೆಂಡ್ ವರ್ಚುವಲ್ ಶೃಂಗ ಸಭೆ

March 16th, 05:05 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಫಿನ್ ಲೆಂಡ್ ಗಣರಾಜ್ಯದ ಘನತೆವೆತ್ತ ಪ್ರಧಾನಿ ಸನ್ನಾ ಮರೀನ್ ವರ್ಚುವಲ್ ಶೃಂಗ ಸಭೆ ಮೂಲಕ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಸಮಗ್ರ ದ್ವಿಪಕ್ಷೀಯ ವಿಷಯಗಳು, ಪರಸ್ಪರ ಆಸಕ್ತಿಯ ಪ್ರಾದೇಶಿಕ ಮತ್ತು ಬಹುಪಕ್ಷೀಯ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು.

ಪ್ರಧಾನಿ ಶ್ರೀ ನರೇಂದ್ರ ಮೋದಿ ಮತ್ತು ಫಿನ್‌ಲ್ಯಾಂಡ್‌ ಪ್ರಧಾನ ಮಂತ್ರಿ ಶ್ರೀಮತಿ ಸಾನಾ ಮರಿನ್‌ ಅವರ ನಡುವೆ ವರ್ಚ್ಯುಯಲ್‌ ಶೃಂಗಸಭೆ

March 15th, 07:40 pm

ಪ್ರಜಾಪ್ರಭುತ್ವ, ಸ್ವಾತಂತ್ರ್ಯ ಮತ್ತು ನಿಯಮಾಧಾರಿತ ಅಂತಾರಾಷ್ಟ್ರೀಯ ಕಟ್ಟಳೆಯ ವಿಚಾರದಲ್ಲಿ ಪರಸ್ಪರ ಹಂಚಿಕೊಂಡ ಮೌಲ್ಯಗಳ ಆಧಾರದ ಮೇಲೆ ಭಾರತ ಮತ್ತು ಫಿನ್ಲ್ಯಾಂಡ್ ನಡುವೆ ಸೌಹಾರ್ದಯುತ ಮತ್ತು ಸ್ನೇಹಯುತ ಸಂಬಂಧ ನೆಲೆಸಿದೆ.

ವಿಶ್ವ ಉತ್ಕೃಷ್ಟ ಉತ್ಸಾಹದಿಂದ ಆಚರಿಸಿದೆ ನಾಲ್ಕನೇ ಅಂತರಾಷ್ಟ್ರೀಯ ಯೋಗ ದಿನ

June 21st, 03:04 pm

ಯೋಗದ ನಾಲ್ಕನೇ ಅಂತರಾಷ್ಟ್ರೀಯ ದಿನವನ್ನು ಪ್ರಪಂಚಅಪಾರ ಉತ್ಸಾಹದಿಂದ ಆಚರಿಸಿತು . ಯೋಗ ತರಬೇತಿಯ ಶಿಬಿರಗಳು, ಅಧಿವೇಶನಗಳು ಮತ್ತು ವಿಚಾರಗೋಷ್ಠಿಗಳು ಯೋಗದ ವ್ಯಾಪ್ತಿಯನ್ನು ಮತ್ತಷ್ಟು ಹೆಚ್ಚಿಸಲು ಜಗತ್ತಿನಾದ್ಯಂತ ದೊಡ್ಡ ಪ್ರಮಾಣದಲ್ಲಿ ನಡೆಯಿತು ಮತ್ತು ಯೋಗವನ್ನು ದಿನನಿತ್ಯದ ಭಾಗವಾಗಿ ಮಾಡುವ ಪ್ರಯೋಜನಗಳ ಬಗ್ಗೆ ಜನರಿಗೆ ಶಿಕ್ಷಣ ನೀಡಿವೆ.

ಭಾರತ ಮತ್ತು ನಾರ್ಡಿಕ್ ರಾಷ್ಟ್ರಗಳ ನಡುವಿನ ಶೃಂಗದ ಜಂಟಿ ಪತ್ರಿಕಾ ಹೇಳಿಕೆ

April 18th, 12:57 pm

ಸ್ಟಾಕ್ ಹೋಂನಲ್ಲಿಂದು ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಡೆನ್ಮಾರ್ಕ್ ಪ್ರಧಾನಮಂತ್ರಿ ಲಾರ್ಸ್ ಲೊಕ್ಕೆ ರಸ್ಮೆಸ್ಸೇನ್, ಫಿನ್ ಲ್ಯಾಂಡ್ ಪ್ರಧಾನಮಂತ್ರಿ ಜುಹಾ ಸಿಪಿಲಾ, ಐಸ್ ಲ್ಯಾಂಡ್ ಪ್ರಧಾನಮಂತ್ರಿ ಕಟ್ರೀನಾ ಜಕೋಬ್ ದೊತ್ತೇರ್, ನಾರ್ವೆಯ ಪ್ರಧಾನಮಂತ್ರಿ ಏರ್ನಾ ಸೋಲ್ಬೆರ್ಗ್ ಮತ್ತು ಸ್ವೀಡನ್ ಪ್ರಧಾನಮಂತ್ರಿ ಸ್ಟೀಫೆನ್ ಲಾಫ್ವೆನ್ ಅವರುಗಳು ಭಾರತದ ಪ್ರಧಾನಿ ಮತ್ತು ಸ್ವೀಡನ್ ಪ್ರಧಾನಮಂತ್ರಿ ಆಯೋಜನೆಯಲ್ಲಿ ಶೃಂಗಸಭೆ ನಡೆಸಿದರು.

PM Modi holds talks with Prime Ministers of Denmark, Iceland, Finland and Norway

April 17th, 09:05 pm

During his Sweden visit, Prime Minister Narendra Modi held productive talks with Prime Ministers of Denmark, Iceland, Finland and Norway. PM Modi held bilateral level talks with the leaders and deliberated on further enhancing India's ties with the countries.

Prime Minister to inaugurate Uttar Pradesh Investor’s Summit in Lucknow on February 21

February 20th, 07:34 pm

PM Narendra Modi will inaugurate Uttar Pradesh Investor’s Summit in Lucknow. The event has been organized by Uttar Pradesh Government to showcase the investment opportunities and potential in the state.

ಫಿನ್ ಲ್ಯಾಂಡ್ ಪ್ರಧಾನಮಂತ್ರಿಯವರೊಂದಿಗೆ ಪ್ರಧಾನಿ ದೂರವಾಣಿ ಮಾತುಕತೆ

July 11th, 10:56 am

ಫಿನ್ ಲ್ಯಾಂಡ್ ನ ಪ್ರಧಾನಮಂತ್ರಿ ಘನತೆವೆತ್ತ ಶ್ರೀ. ಜುಹಾ ಸಿಪಿಲಾ ಅವರು ಸೋಮವಾರ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರಿಗೆ ದೂರವಾಣಿ ಕರೆ ಮಾಡಿದ್ದರು.ಪ್ರಧಾನಮಂತ್ರಿ ಸಿಪಿಲಾ ಅವರು ಐತಿಹಾಸಿಕ ಸರಕು ಮತ್ತು ಸೇವೆಗಳ ತೆರಿಗೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದಕ್ಕಾಗಿ ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿದರು.

Make in India Week in Mumbai; Bilateral talks with Sweden, Finland and Poland

February 13th, 05:46 pm



PM to visit Mumbai, launch Make in India week on February 13, 2016

February 12th, 05:18 pm



PM writes to the Prime Minister of Finland

June 29th, 05:30 pm