ಭಾರತವು ತನ್ನ ಪರಂಪರೆಯ ಆಧಾರದ ಮೇಲೆ ಕೃಷಿ ಶಿಕ್ಷಣ ಮತ್ತು ಸಂಶೋಧನೆಯ ದೃಢವಾದ ವ್ಯವಸ್ಥೆಯನ್ನು ಹೊಂದಿದೆ: ಪ್ರಧಾನಿ ಮೋದಿ
August 03rd, 09:35 am
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೃಷಿ ಅರ್ಥಶಾಸ್ತ್ರಜ್ಞರ 32ನೇ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ, ಕೃಷಿಯಲ್ಲಿ ಜಾಗತಿಕ ಸಹಕಾರದ ಅಗತ್ಯತೆ ಮತ್ತು ಸುಸ್ಥಿರ ಕೃಷಿ ಪದ್ಧತಿಗಳ ಮಹತ್ವವನ್ನು ಒತ್ತಿ ಹೇಳಿದರು. ಡಿಜಿಟಲ್ ಕೃಷಿ, ನೀರಿನ ಸಂರಕ್ಷಣೆ ಮತ್ತು ಮಣ್ಣಿನ ಆರೋಗ್ಯ ನಿರ್ವಹಣೆಯಲ್ಲಿ ಭಾರತದ ಪ್ರಯತ್ನಗಳನ್ನು ಪ್ರಧಾನಮಂತ್ರಿ ಎತ್ತಿ ತೋರಿಸಿದರು.ಕೃಷಿ ಅರ್ಥಶಾಸ್ತ್ರಜ್ಞರ 32ನೇ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿದ ಪ್ರಧಾನ ಮಂತ್ರಿ
August 03rd, 09:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ರಾಷ್ಟ್ರೀಯ ಕೃಷಿ ವಿಜ್ಞಾನ ಕೇಂದ್ರ(ಎನ್ಎಎಸ್ಸಿ)ದ ಸಂಕೀರ್ಣದಲ್ಲಿ ಕೃಷಿ ಅರ್ಥಶಾಸ್ತ್ರಜ್ಞರ 32ನೇ ಅಂತಾರಾಷ್ಟ್ರೀಯ ಸಮ್ಮೇಳನ(ಐಸಿಎಇ) ಉದ್ಘಾಟಿಸಿದರು. ಈ ವರ್ಷದ ಸಮ್ಮೇಳನದ ನಿರೂಪಣಾ ವಿಷಯ(ಥೀಮ್) ಸುಸ್ಥಿರ ಕೃಷಿ-ಆಹಾರ ವ್ಯವಸ್ಥೆಗಳ ಕಡೆಗೆ ಪರಿವರ್ತನೆ ಎಂಬುದಾಗಿದೆ. ಹವಾಮಾನ ಬದಲಾವಣೆ, ನೈಸರ್ಗಿಕ ಸಂಪನ್ಮೂಲಗಳ ಅವನತಿ, ಹೆಚ್ಚುತ್ತಿರುವ ಉತ್ಪಾದನಾ ವೆಚ್ಚಗಳು ಮತ್ತು ಸಂಘರ್ಷಗಳಂತಹ ಜಾಗತಿಕ ಸವಾಲುಗಳ ಮುಖಾಂತರ ಸುಸ್ಥಿರ ಕೃಷಿಯ ಅಗತ್ಯವನ್ನು ನಿಭಾಯಿಸುವ ಗುರಿಯನ್ನು ಈ ಸಮ್ಮೇಳನ ಹೊಂದಿದೆ. ಸಮ್ಮೇಳನದಲ್ಲಿ ಸುಮಾರು 75 ದೇಶಗಳ ಸುಮಾರು 1,000 ಪ್ರತಿನಿಧಿಗಳು ಭಾಗವಹಿಸಿದ್ದರು.ಆಗಸ್ಟ್ 3ರಂದು ಕೃಷಿ ಅರ್ಥಶಾಸ್ತ್ರಜ್ಞರ 32ನೇ ಅಂತಾರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಲಿರುವ ಪ್ರಧಾನ ಮಂತ್ರಿ
August 02nd, 12:17 pm
ನವದೆಹಲಿಯ ರಾಷ್ಟ್ರೀಯ ಕೃಷಿ ವಿಜ್ಞಾನ ಕೇಂದ್ರ(ಎನ್ಎಎಸ್ಸಿ) ಸಂಕೀರ್ಣದಲ್ಲಿ 2024 ಆಗಸ್ಟ್ 3ರಂದು ಬೆಳಗ್ಗೆ 9.30ಕ್ಕೆ ಆಯೋಜಿತವಾಗಿರುವ 32ನೇ ಅಂತಾರಾಷ್ಟ್ರೀಯ ಕೃಷಿ ಅರ್ಥಶಾಸ್ತ್ರಜ್ಞರ ಸಮ್ಮೇಳನ(ಐಸಿಎಇ)ವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಅವರು ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ.ಪಿ.ಎಂ-ಕಿಸಾನ್ ಯೋಜನೆ ಅಡಿಯಲ್ಲಿ 10ನೇ ಕಂತಿನ ಹಣಕಾಸು ಪ್ರಯೋಜನಗಳ ಬಿಡುಗಡೆ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
January 01st, 12:31 pm
ತಳಮಟ್ಟದ ರೈತರ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಬದ್ಧತೆ ಹಾಗೂ ಸಂಕಲ್ಪವನ್ನು ಮುಂದುವರಿಸುವ ಭಾಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಅಡಿ ಆರ್ಥಿಕ ನೆರವಿನ 10ನೇ ಕಂತನ್ನು ಬಿಡುಗಡೆ ಮಾಡಿದರು. ಇದರಿಂದಾಗಿ 10 ಕೋಟಿಗೂ ಅಧಿಕ ಫಲಾನುಭವಿ ರೈತ ಕುಟುಂಬಗಳಿಗೆ 20,000 ಕೋಟಿಗೂ ಅಧಿಕ ಹಣ ವರ್ಗಾವಣೆಯಾಗಿದೆ. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು, ಸುಮಾರು 351 ರೈತ ಉತ್ಪನ್ನ ಸಂಸ್ಥೆಗಳು(ಎಫ್ ಪಿಒ)ಗಳಿಗೆ 14 ಕೋಟಿ ರೂ.ಗಳಿಗೂ ಅಧಿಕ ಈಕ್ವಿಟಿ ಅನುದಾನವನ್ನು ಬಿಡುಗಡೆ ಮಾಡಿದರು. ಇದರಿಂದ 1.24 ಲಕ್ಷಕ್ಕೂ ಅಧಿಕ ರೈತರಿಗೆ ಪ್ರಯೋಜನವಾಗಲಿದೆ. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು, ಎಫ್ ಪಿಒಗಳ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದರು. ಕೇಂದ್ರ ಸಚಿವರಾದ ಶ್ರೀ ನರೇಂದ್ರ ಸಿಂಗ್ ತೋಮರ್ ಮತ್ತು ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ಲೆಫ್ಟಿನೆಂಟ್ ಗವರ್ನರ್ ಗಳು, ಕೃಷಿ ಸಚಿವರುಗಳು ಹಾಗೂ ರೈತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.ಪಿಎಂ-ಕಿಸಾನ್ ನಿಧಿಯ 10ನೇ ಕಂತು ಬಿಡುಗಡೆ ಮಾಡಿದ ಪ್ರಧಾನಮಂತ್ರಿ
January 01st, 12:30 pm
ತಳಮಟ್ಟದ ರೈತರ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಬದ್ಧತೆ ಹಾಗೂ ಸಂಕಲ್ಪವನ್ನು ಮುಂದುವರಿಸುವ ಭಾಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಅಡಿ ಆರ್ಥಿಕ ನೆರವಿನ 10ನೇ ಕಂತನ್ನು ಬಿಡುಗಡೆ ಮಾಡಿದರು. ಇದರಿಂದಾಗಿ 10 ಕೋಟಿಗೂ ಅಧಿಕ ಫಲಾನುಭವಿ ರೈತ ಕುಟುಂಬಗಳಿಗೆ 20,000 ಕೋಟಿಗೂ ಅಧಿಕ ಹಣ ವರ್ಗಾವಣೆಯಾಗಿದೆ. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು, ಸುಮಾರು 351 ರೈತ ಉತ್ಪನ್ನ ಸಂಸ್ಥೆಗಳು(ಎಫ್ ಪಿಒ)ಗಳಿಗೆ 14 ಕೋಟಿ ರೂ.ಗಳಿಗೂ ಅಧಿಕ ಈಕ್ವಿಟಿ ಅನುದಾನವನ್ನು ಬಿಡುಗಡೆ ಮಾಡಿದರು. ಇದರಿಂದ 1.24 ಲಕ್ಷಕ್ಕೂ ಅಧಿಕ ರೈತರಿಗೆ ಪ್ರಯೋಜನವಾಗಲಿದೆ. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು, ಎಫ್ ಪಿಒಗಳ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದರು. ಕೇಂದ್ರ ಸಚಿವರಾದ ಶ್ರೀ ನರೇಂದ್ರ ಸಿಂಗ್ ತೋಮರ್ ಮತ್ತು ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ಲೆಫ್ಟಿನೆಂಟ್ ಗವರ್ನರ್ ಗಳು, ಕೃಷಿ ಸಚಿವರುಗಳು ಹಾಗೂ ರೈತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.ಮಧ್ಯಪ್ರದೇಶದಲ್ಲಿ ಸ್ವಾಮಿತ್ವ ಯೋಜನೆಯ ಫಲಾನುಭವಿಗಳ ಜೊತೆ ಸಂವಾದದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
October 06th, 12:31 pm
ಸ್ವಾಮಿತ್ವ ಯೋಜನೆಯು ಗ್ರಾಮಗಳಲ್ಲಿ ಉಂಟು ಮಾಡಿರುವ ನಂಬಿಕೆ ಮತ್ತು ವಿಶ್ವಾಸ ಫಲಾನುಭವಿಗಳ ಜೊತೆಗಿನ ಸಂವಾದದಲ್ಲಿ ಸ್ಪಷ್ಟವಾಗಿ ಗೋಚರಿಸಿದೆ ಮತ್ತು ಅದನ್ನು ನಾನು ಇಲ್ಲಿ ಕೂಡಾ ಕಾಣುತ್ತಿದ್ದೇನೆ. ನೀವು ನಿಮ್ಮ ಬಿದಿರಿನ ಕುರ್ಚಿಗಳನ್ನು ತೋರಿಸಿದಿರಿ ಆದರೆ ನನ್ನ ಕಣ್ಣುಗಳು ಜನರ ಉತ್ಸಾಹದ ಮೇಲೆ ನೆಟ್ಟಿವೆ. ಜನತೆಯ ಇಷ್ಟೊಂದು ಪ್ರೀತಿ ಮತ್ತು ಆಶೀರ್ವಾದಗಳಿಂದಾಗಿ, ನನಗೆ ಈ ಯೋಜನೆಯು ಜನರಿಗೆ ನೀಡುತ್ತಿರುವ ಕಲ್ಯಾಣ ಪ್ರಯೋಜನಗಳನ್ನು ಕಲ್ಪಿಸಿಕೊಳ್ಳುವುದಕ್ಕೆ ಸಾಧ್ಯವಾಗಿದೆ. ನನ್ನೊಂದಿಗೆ ಸಂವಾದಿಸಿದ ಸಹೋದ್ಯೋಗಿಗಳು ಬಹಳ ವಿವರವಾಗಿ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಮತ್ತು ಈ ಯೋಜನೆ ಬಹಳ ಬಲಶಾಲಿ ಶಕ್ತಿಯಾಗಿ ಮೂಡಿ ಬರುತ್ತಿರುವುದನ್ನು ತೋರಿಸಿದೆ. ಸ್ವಾಮಿತ್ವ ಯೋಜನೆ ಕಾರ್ಯಾರಂಭದ ಬಳಿಕ ಜನರಿಗೆ ಬ್ಯಾಂಕುಗಳಿಂದ ಸಾಲ ಪಡೆಯುವುದು ಸುಲಭವಾಗಿದೆ.ಮಧ್ಯ ಪ್ರದೇಶದ ʻಸ್ವಾಮಿತ್ವʼ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನಿ
October 06th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದಲ್ಲಿ ʻಸ್ವಾಮಿತ್ವʼ ಯೋಜನೆಯ ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಈ ಯೋಜನೆಯಡಿ ಪ್ರಯೋಜನ ಪಡೆದ 1,71,000 ಫಲಾನುಭವಿಗಳಿಗೆ ಇ-ಆಸ್ತಿ ಕಾರ್ಡ್‌ಗಳನ್ನು ವಿತರಿಸಿದರು. ಕೇಂದ್ರ ಸಚಿವರು, ಮಧ್ಯಪ್ರದೇಶ ಮುಖ್ಯಮಂತ್ರಿ, ಸಂಸತ್ ಸದಸ್ಯರು ಮತ್ತು ಶಾಸಕರು, ಫಲಾನುಭವಿಗಳು; ಗ್ರಾಮ, ಜಿಲ್ಲೆ ಮತ್ತು ರಾಜ್ಯ ಸರಕಾರದ ವಿವಿಧ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.ದೇಶದ ಕೃಷಿ ನೀತಿಗಳಲ್ಲಿ ಸಣ್ಣ ರೈತರಿಗೆ ಈಗ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ: ಪ್ರಧಾನಿ ಮೋದಿ
August 09th, 12:31 pm
ʻಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿʼ (ಪಿಎಂ-ಕಿಸಾನ್) ಅಡಿಯಲ್ಲಿ ಮುಂದಿನ ಕಂತಿನ ಆರ್ಥಿಕ ನೆರವನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ರೈತ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಈ ಯೋಜನೆಯು 9.75 ಕೋಟಿಗೂ ಅಧಿಕ ಫಲಾನುಭವಿ ರೈತ ಕುಟುಂಬಗಳಿಗೆ 19,500 ಕೋಟಿ ರೂ.ಗಿಂತಲೂ ಅಧಿಕ ಹಣ ವರ್ಗಾವಣೆಯನ್ನು ಸಾಧ್ಯವಾಗಿಸಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಅಡಿಯಲ್ಲಿ ನೀಡಲಾದ ಆರ್ಥಿಕ ನೆರವಿನ 9ನೇ ಕಂತು ಇದಾಗಿದೆ.ಪಿಎಂ-ಕಿಸಾನ್ ಯೋಜನೆಯ 9ನೇ ಕಂತನ್ನು ಬಿಡುಗಡೆ ಮಾಡಿದ ಪ್ರಧಾನಿ
August 09th, 12:30 pm
ʻಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿʼ (ಪಿಎಂ-ಕಿಸಾನ್) ಅಡಿಯಲ್ಲಿ ಮುಂದಿನ ಕಂತಿನ ಆರ್ಥಿಕ ನೆರವನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ರೈತ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಈ ಯೋಜನೆಯು 9.75 ಕೋಟಿಗೂ ಅಧಿಕ ಫಲಾನುಭವಿ ರೈತ ಕುಟುಂಬಗಳಿಗೆ 19,500 ಕೋಟಿ ರೂ.ಗಿಂತಲೂ ಅಧಿಕ ಹಣ ವರ್ಗಾವಣೆಯನ್ನು ಸಾಧ್ಯವಾಗಿಸಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಅಡಿಯಲ್ಲಿ ನೀಡಲಾದ ಆರ್ಥಿಕ ನೆರವಿನ 9ನೇ ಕಂತು ಇದಾಗಿದೆ.ಬಡವರ ಸಬಲೀಕರಣಕ್ಕೆ ಇಂದು ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ: ಪ್ರಧಾನಿ ಮೋದಿ
August 03rd, 12:31 pm
ಗುಜರಾತ್‌ನಲ್ಲಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯ ಫಲಾನುಭವಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸಿದರು. ಈ ಯೋಜನೆಯ ಬಗ್ಗೆ ಹೆಚ್ಚಿನ ಅರಿವು ಮೂಡಿಸಲು ರಾಜ್ಯದಲ್ಲಿ ಸಾರ್ವಜನಿಕ ಭಾಗವಹಿಸುವಿಕೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಅಡಿಯಲ್ಲಿ ಗುಜರಾತಿನಲ್ಲಿ ಲಕ್ಷಾಂತರ ಕುಟುಂಬಗಳು ಉಚಿತ ಪಡಿತರ ಪಡೆಯುತ್ತಿವೆ ಎಂದು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ ಪ್ರಧಾನಿ ಹೇಳಿದರು. ಈ ಉಚಿತ ಪಡಿತರವು ಬಡವರಿಗೆ ಸಂಕಷ್ಟವನ್ನು ಕಡಿಮೆ ಮಾಡುತ್ತದೆ ಮತ್ತು ಅವರಿಗೆ ಆತ್ಮವಿಶ್ವಾಸವನ್ನು ನೀಡುತ್ತದೆ.ಗುಜರಾತ್‌ನ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ
August 03rd, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್‌ನ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯ ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಯೋಜನೆಯ ಬಗ್ಗೆ ಮತ್ತಷ್ಟು ಜಾಗೃತಿ ಮೂಡಿಸುವ ರಾಜ್ಯದ ಸಾರ್ವಜನಿಕರ ಭಾಗಿ ಕಾರ್ಯಕ್ರಮಕ್ಕೂ ಚಾಲನೆ ನೀಡಲಾಯಿತು.People of Assam trust NDA for development and peace, says PM Modi in Kokrajhar
April 01st, 11:01 am
Ahead of the third and last phase of assembly elections, Prime Minister Narendra Modi addresses a public rally in Assam's Kokrajhar today. He said, “Football is very popular among youth here. If I have to speak in their language, I would say that the people have yet again shown a Red Card to Congress and its Mahajot. People of Assam trust NDA for development, peace, security of the state.”PM Modi addresses public meeting at Kokrajhar, Assam
April 01st, 11:00 am
Ahead of the third and last phase of assembly elections, Prime Minister Narendra Modi addresses a public rally in Assam's Kokrajhar today. He said, “Football is very popular among youth here. If I have to speak in their language, I would say that the people have yet again shown a Red Card to Congress and its Mahajot. People of Assam trust NDA for development, peace, security of the state.”ನಾಯಕರು ಮತ್ತು ಯೋಧರಿಗೆ ಗೌರವ ನೀಡದ ಇತಿಹಾಸದ ತಪ್ಪುಗಳನ್ನು ನಾವು ಸರಿಪಡಿಸುತ್ತಿದ್ದೇವೆ: ಪ್ರಧಾನಮಂತ್ರಿ
February 16th, 02:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ದೇಶ ಸ್ವಾತಂತ್ರ್ಯದ 75ನೇ ವರ್ಷ ಆಚರಿಸುತ್ತಾ ಸಾಗಿದ್ದೇವೆ. ಈ ವೇಳೆ ದೇಶಕ್ಕಾಗಿ ಅಪ್ರತಿಮ ಕೊಡುಗೆಯನ್ನು ನೀಡಿರುವ ಐತಿಹಾಸಿಕ ನಾಯಕರು ಮತ್ತು ನಾಯಕಿಯರ ಕೊಡುಗೆಗಳನ್ನು ಸ್ಮರಿಸುವುದು ಅತ್ಯಂತ ಪ್ರಮುಖವಾಗಿದೆ ಎಂದು ಹೇಳಿದ್ದಾರೆ.ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿರುವ ಮಹಾರಾಜ ಸುಹೆಲ್‌ದೇವ್ ಸ್ಮಾರಕ ಮತ್ತು ಚಿತ್ತೌರಾ ಸರೋವರದ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಭಾಷಣ
February 16th, 11:24 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಬಹ್ರೈಚ್ ನಲ್ಲಿಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಮಹಾರಾಜ ಸುಹೆಲ್‌ದೇವ್ ಸ್ಮಾರಕ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಚಿತ್ತೌರಾ ಸರೋವರ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿದರು. ಅಲ್ಲದೆ ಪ್ರಧಾನಮಂತ್ರಿ ಅವರು ಮಹಾರಾಜ ಸುಹೆಲ್‌ದೇವ್ ಹೆಸರನ್ನು ನಾಮಕರಣ ಮಾಡಿರುವ ವೈದ್ಯಕೀಯ ಕಾಲೇಜಿನ ಕಟ್ಟಡವನ್ನು ಉದ್ಘಾಟಿಸಿದರು. ಉತ್ತರ ಪ್ರದೇಶದ ರಾಜ್ಯಪಾಲರು ಮತ್ತು ಮುಖ್ಯಮಂತ್ರಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಮಹಾರಾಜ ಸುಹೆಲ್‌ದೇವ್ ಸ್ಮಾರಕ ನಿರ್ಮಾಣಕ್ಕೆ ಶಂಕುಸ್ಥಾಪನೆ ಮತ್ತು ಚಿತ್ತೌರಾ ಸರೋವರ ಅಭಿವೃದ್ಧಿ ಕಾರ್ಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆ
February 16th, 11:23 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಬಹ್ರೈಚ್ ನಲ್ಲಿಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಮಹಾರಾಜ ಸುಹೆಲ್‌ದೇವ್ ಸ್ಮಾರಕ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಚಿತ್ತೌರಾ ಸರೋವರ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿದರು. ಅಲ್ಲದೆ ಪ್ರಧಾನಮಂತ್ರಿ ಅವರು ಮಹಾರಾಜ ಸುಹೆಲ್‌ದೇವ್ ಹೆಸರನ್ನು ನಾಮಕರಣ ಮಾಡಿರುವ ವೈದ್ಯಕೀಯ ಕಾಲೇಜಿನ ಕಟ್ಟಡವನ್ನು ಉದ್ಘಾಟಿಸಿದರು. ಉತ್ತರ ಪ್ರದೇಶದ ರಾಜ್ಯಪಾಲರು ಮತ್ತು ಮುಖ್ಯಮಂತ್ರಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.Freight corridors will strengthen Aatmanirbhar Bharat Abhiyan: PM Modi
December 29th, 11:01 am
Prime Minister Narendra Modi inaugurated the New Bhaupur-New Khurja section of the Eastern Dedicated Freight Corridor in Uttar Pradesh. PM Modi said that the Dedicated Freight Corridor will enhance ease of doing business, cut down logistics cost as well as be immensely beneficial for transportation of perishable goods at a faster pace.ಹೊಸ ಭೌಪುರ್-ಹೊಸ ಖುರ್ಜಾ ರೈಲ್ವೆ ವಿಭಾಗ ಮತ್ತು ಪ್ರತ್ಯೇಕ ಪೂರ್ವ ಸರಕು ಕಾರಿಡಾರ್ ಕಾರ್ಯಾಚರಣೆ ನಿಯಂತ್ರಣ ಕೇಂದ್ರ ಉದ್ಘಾಟಿಸಿದ ಪ್ರಧಾನಿ
December 29th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹೊಸ ಭೌಪುರ್– ಹೊಸ ಖುರ್ಜಾ ರೈಲ್ವೆ ವಿಭಾಗ ಮತ್ತು ಪ್ರತ್ಯೇಕ ಪೂರ್ವ ಸರಕು ಕಾರಿಡಾರ್ ಕಾರ್ಯಾಚರಣೆ ನಿಯಂತ್ರಣ ಕೇಂದ್ರವನ್ನು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಶ್ರೀ ಪಿಯೂಷ್ ಗೋಯಲ್ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಉಪಸ್ಥಿತರಿದ್ದರು.Kisan Rail is a major step towards increasing farmers' income: PM
December 28th, 04:31 pm
PM Modi flagged off the 100th Kisan Rail from Sangola in Maharashtra to Shalimar in West Bengal. He termed the Kisan Rail Service as a major step towards increasing the income of the farmers of the country.100ನೇ ಕಿಸಾನ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಹಸಿರು ನಿಶಾನೆ
December 28th, 04:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಸಂಗೋಲದಿಂದ ಪಶ್ಚಿಮ ಬಂಗಾಳದ ಶಾಲಿಮಾರ್ ನಡುವಿನ 100ನೇ ಕಿಸಾನ್ ರೈಲಿಗೆ ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಹಸಿರು ನಿಶಾನೆ ತೋರಿದರು. ಕೇಂದ್ರ ಸಚಿವರುಗಳಾದ ಶ್ರೀ ನರೇಂದ್ರಸಿಂಗ್ ತೋಮರ್ ಮತ್ತು ಶ್ರೀ ಪೀಯೂಷ್ ಗೋಯೆಲ್ ಅವರೂ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.