PM Modi meets with President of Suriname
November 21st, 10:57 pm
PM Modi met with President Chandrikapersad Santokhi of Suriname on the sidelines of the 2nd India-CARICOM Summit in Georgetown, Guyana. The two leaders reviewed the progress of ongoing bilateral initiatives and discussed enhancing cooperation in defense and security, trade, agriculture, digital initiatives, UPI, ICT, healthcare, pharmaceuticals, capacity building, culture, and people-to-people ties.Prime Minister holds official talks with the President of Guyana
November 21st, 04:23 am
PM Modi met Guyanese President Dr. Mohamed Irfaan Ali at the State House in Georgetown on 20 November, receiving a ceremonial guard of honor. They discussed enhancing ties across defense, trade, health, energy, infrastructure, and culture. The leaders emphasized cooperation in hydrocarbons, renewable energy, and climate change, reaffirming solidarity among Global South nations.Be it COVID, disasters, or development, India has stood by you as a reliable partner: PM in Guyana
November 21st, 02:15 am
PM Modi and Grenada PM Dickon Mitchell co-chaired the 2nd India-CARICOM Summit in Georgetown. PM Modi expressed solidarity with CARICOM nations for Hurricane Beryl's impact and reaffirmed India's commitment as a reliable partner, focusing on development cooperation aligned with CARICOM's priorities.PM Modi attends Second India CARICOM Summit
November 21st, 02:00 am
PM Modi and Grenada PM Dickon Mitchell co-chaired the 2nd India-CARICOM Summit in Georgetown. PM Modi expressed solidarity with CARICOM nations for Hurricane Beryl's impact and reaffirmed India's commitment as a reliable partner, focusing on development cooperation aligned with CARICOM's priorities.India stands committed to promote food security and eliminate poverty: PM Modi
November 18th, 11:52 pm
The Prime Minister Shri Narendra Modi today emphasised that India stands committed to promote food security and eliminate poverty. He expressed confidence that India will build on its successes and harness our collective strength and resources to ensure brighter future for all.Our discussions can only be successful when we keep in mind the challenges and priorities of the Global South: PM at G20 Summit
November 18th, 08:00 pm
At the G20 Session on Social Inclusion and the Fight Against Hunger and Poverty, PM Modi highlighted India's development achievements, including poverty reduction, women-led growth, food security and sustainable agriculture. He emphasized inclusive initiatives like free health insurance, microfinance for women and nutrition campaigns. He also said that India supports Brazil's Global Alliance Against Hunger and Poverty and advocates prioritizing Global South concerns.Prime Minister addresses G 20 session on Social Inclusion and the Fight Against Hunger and Poverty
November 18th, 07:55 pm
At the G20 Session on Social Inclusion and the Fight Against Hunger and Poverty, PM Modi highlighted India's development achievements, including poverty reduction, women-led growth, food security and sustainable agriculture. He emphasized inclusive initiatives like free health insurance, microfinance for women and nutrition campaigns. He also said that India supports Brazil's Global Alliance Against Hunger and Poverty and advocates prioritizing Global South concerns.16ನೇ ಬ್ರಿಕ್ಸ್ ಶೃಂಗಸಭೆಯ ಕ್ಲೋಸ್ಡ್ ಪ್ಲೆನರಿ ಗೋಷ್ಠಿಯನ್ನು ಉದ್ದೇಶಿಸಿ ಪ್ರಧಾನಮಂತ್ರಿ ಮಾಡಿದ ಭಾಷಣದ ಕನ್ನಡ ಅನುವಾದ
October 23rd, 03:25 pm
ವಿಸ್ತೃತ ಬ್ರಿಕ್ಸ್ ಕುಟುಂಬವಾಗಿ ನಾವು ಇಂದು ಮೊದಲ ಬಾರಿಗೆ ಭೇಟಿಯಾಗುತ್ತಿರುವುದಕ್ಕೆ ನನಗೆ ತುಂಬಾ ಸಂತೋಷವಾಗುತ್ತಿದೆ. ಬ್ರಿಕ್ಸ್ ಕುಟುಂಬಕ್ಕೆ ಸೇರ್ಪಡೆಗೊಂಡ ಎಲ್ಲಾ ಹೊಸ ಸ್ನೇಹಿತರನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ.16ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿಯವರು ಭಾಗವಹಿಸಿದರು
October 23rd, 03:10 pm
ಬ್ರಿಕ್ಸ್ ನಾಯಕರು ಬಹುರಾಷ್ಟ್ರೀಯತೆಯನ್ನು ಬಲಪಡಿಸುವುದು, ಭಯೋತ್ಪಾದನೆಯನ್ನು ಎದುರಿಸುವುದು, ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವುದು, ಸುಸ್ಥಿರ ಅಭಿವೃದ್ಧಿಯನ್ನು ಮುಂದುವರಿಸುವುದು ಮತ್ತು ಗ್ಲೋಬಲ್ ಸೌತ್ (ಜಾಗತಿಕ ದಕ್ಷಿಣದ)ನ ಕಾಳಜಿಗಳ ಬಗ್ಗೆ ಗಮನ ಸೆಳೆಯುವುದು ಸೇರಿದಂತೆ ಫಲಪ್ರದ ಚರ್ಚೆಗಳನ್ನು ನಡೆಸಿದರು. 13 ಹೊಸ ಬ್ರಿಕ್ಸ್ ಪಾಲುದಾರ ರಾಷ್ಟ್ರಗಳನ್ನು ನಾಯಕರು ಸ್ವಾಗತಿಸಿದರು.ಸುಸ್ಥಿರ ಕೃಷಿಯನ್ನು ಉತ್ತೇಜಿಸಲು ಪ್ರಧಾನ ಮಂತ್ರಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ (ಪಿಎಂ- ಆರ್ ಕೆ ವಿ ವೈ) ಮತ್ತು ಸ್ವಾವಲಂಬನೆಗಾಗಿ ಆಹಾರ ಭದ್ರತೆಯನ್ನು ಸಾಧಿಸಲು ಕೃಷೋನ್ನತಿ ಯೋಜನೆ (ಕೆವೈ) ಗೆ ಸಂಪುಟ ಅನುಮೋದನೆ ನೀಡಿದೆ
October 03rd, 09:18 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಇಂದು ಕೃಷಿ ಮತ್ತು ರೈತರ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಕೇಂದ್ರ ಪ್ರಾಯೋಜಿತ ಯೋಜನೆಗಳನ್ನು (ಸಿ ಎಸ್ ಎಸ್) ಪ್ರಧಾನ ಮಂತ್ರಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ (ಪಿಎಂ- ಆರ್ ಕೆ ವಿ ವೈ) ಮತ್ತು ಕೃಷೋನ್ನತಿ ಯೋಜನೆ (ಕೆವೈ) ಎಂಬ ಎರಡು ಸಮೂಹ ಯೋಜನೆಗಳಾಗಿ ತರ್ಕಬದ್ಧಗೊಳಿಸುವ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ (ಡಿಎ ಮತ್ತು ಎಫ್ ಡಬ್ಲ್ಯು) ಪ್ರಸ್ತಾವನೆಯನ್ನು ಅನುಮೋದಿಸಿತು. ಪ್ರಧಾನ ಮಂತ್ರಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ (ಪಿಎಂ- ಆರ್ ಕೆ ವಿ ವೈ) ಸುಸ್ಥಿರ ಕೃಷಿಯನ್ನು ಉತ್ತೇಜಿಸುತ್ತದೆ, ಕೃಷೋನ್ನತಿ ಯೋಜನೆಯು ಆಹಾರ ಭದ್ರತೆ ಮತ್ತು ಕೃಷಿ ಸ್ವಾವಲಂಬನೆಯನ್ನು ಸಾಧಿಸುತ್ತದೆ. ವಿವಿಧ ಘಟಕಗಳ ದಕ್ಷ ಮತ್ತು ಪರಿಣಾಮಕಾರಿ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಘಟಕಗಳು ತಂತ್ರಜ್ಞಾನವನ್ನು ಬಳಸಿಕೊಳ್ಳುತ್ತವೆ.ಮಾನವೀಯತೆಯ ಯಶಸ್ಸು ನಮ್ಮ ಸಾಮೂಹಿಕ ಶಕ್ತಿಯಲ್ಲಿದೆ, ಯುದ್ಧಭೂಮಿಯಲ್ಲಿ ಅಲ್ಲ: ಯುಎನ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ
September 23rd, 09:32 pm
ಪ್ರಧಾನಿ ನರೇಂದ್ರ ಮೋದಿ ಅವರು ನ್ಯೂಯಾರ್ಕ್ನಲ್ಲಿ ವಿಶ್ವಸಂಸ್ಥೆಯಲ್ಲಿ 'ಭವಿಷ್ಯದ ಶೃಂಗಸಭೆ'ಯನ್ನು ಉದ್ದೇಶಿಸಿ ಮಾತನಾಡುತ್ತಾ, ಜಾಗತಿಕ ಶಾಂತಿ, ಅಭಿವೃದ್ಧಿ ಮತ್ತು ಸಮೃದ್ಧಿಗೆ ಮಾನವ ಕೇಂದ್ರಿತ ವಿಧಾನವನ್ನು ಪ್ರತಿಪಾದಿಸಿದರು. ಅವರು 250 ಮಿಲಿಯನ್ ಜನರನ್ನು ಬಡತನದಿಂದ ಮೇಲೆತ್ತುವಲ್ಲಿ ಭಾರತದ ಯಶಸ್ಸನ್ನು ಎತ್ತಿ ತೋರಿಸಿದರು, ಜಾಗತಿಕ ದಕ್ಷಿಣದೊಂದಿಗೆ ಐಕಮತ್ಯವನ್ನು ವ್ಯಕ್ತಪಡಿಸಿದರು ಮತ್ತು ಸಮತೋಲಿತ ಟೆಕ್ ನಿಯಮಗಳಿಗೆ ಕರೆ ನೀಡಿದರು. ಜಾಗತಿಕ ಮಹತ್ವಾಕಾಂಕ್ಷೆಗಳನ್ನು ಪೂರೈಸಲು ಯುಎನ್ ಭದ್ರತಾ ಮಂಡಳಿಯ ಸುಧಾರಣೆಗಳ ಅಗತ್ಯವನ್ನು ಅವರು ಒತ್ತಿ ಹೇಳಿದರು.‘ಭವಿಷ್ಯದ ಶೃಂಗಸಭೆ’ಯಲ್ಲಿ ಪ್ರಧಾನಮಂತ್ರಿಯವರ ಭಾಷಣ
September 23rd, 09:12 pm
ಪ್ರಧಾನಿ ನರೇಂದ್ರ ಮೋದಿ ಅವರು ನ್ಯೂಯಾರ್ಕ್ನಲ್ಲಿ ವಿಶ್ವಸಂಸ್ಥೆಯಲ್ಲಿ 'ಭವಿಷ್ಯದ ಶೃಂಗಸಭೆ'ಯನ್ನು ಉದ್ದೇಶಿಸಿ ಮಾತನಾಡುತ್ತಾ, ಜಾಗತಿಕ ಶಾಂತಿ, ಅಭಿವೃದ್ಧಿ ಮತ್ತು ಸಮೃದ್ಧಿಗೆ ಮಾನವ ಕೇಂದ್ರಿತ ವಿಧಾನವನ್ನು ಪ್ರತಿಪಾದಿಸಿದರು. ಅವರು 250 ಮಿಲಿಯನ್ ಜನರನ್ನು ಬಡತನದಿಂದ ಮೇಲೆತ್ತುವಲ್ಲಿ ಭಾರತದ ಯಶಸ್ಸನ್ನು ಎತ್ತಿ ತೋರಿಸಿದರು, ಜಾಗತಿಕ ದಕ್ಷಿಣದೊಂದಿಗೆ ಐಕಮತ್ಯವನ್ನು ವ್ಯಕ್ತಪಡಿಸಿದರು ಮತ್ತು ಸಮತೋಲಿತ ಟೆಕ್ ನಿಯಮಗಳಿಗೆ ಕರೆ ನೀಡಿದರು. ಜಾಗತಿಕ ಮಹತ್ವಾಕಾಂಕ್ಷೆಗಳನ್ನು ಪೂರೈಸಲು ಯುಎನ್ ಭದ್ರತಾ ಮಂಡಳಿಯ ಸುಧಾರಣೆಗಳ ಅಗತ್ಯವನ್ನು ಅವರು ಒತ್ತಿ ಹೇಳಿದರು.ಫ್ಯಾಕ್ಟ್ ಶೀಟ್: 2024 ಕ್ವಾಡ್ ಲೀಡರ್ಸ್ ಶೃಂಗಸಭೆ
September 22nd, 12:06 pm
ಸೆಪ್ಟೆಂಬರ್ 21, 2024 ರಂದು, ಅಧ್ಯಕ್ಷ ಶ್ರೀ ಜೋಸೆಫ್ ಆರ್. ಬೈಡನ್, ಜೂನಿಯರ್ ಅವರು ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಶ್ರೀ ಆಂಥೋನಿ ಅಲ್ಬನೀಸ್, ಜಪಾನ್ ನ ಪ್ರಧಾನಮಂತ್ರಿ ಶ್ರೀ ಕಿಶಿದಾ ಫ್ಯೂಮಿಯೊ ಮತ್ತು ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡೆಲವೇರ್ನ ವಿಲ್ಮಿಂಗ್ಟನ್ನಲ್ಲಿ ನಾಲ್ಕನೇ ಕ್ವಾಡ್ ನಾಯಕರುಗಳ ಶೃಂಗಸಭೆಗಾಗಿ ಸಭೆಸೇರಿದರು.ಯುಕ್ರೇನ್ ಅಧ್ಯಕ್ಷರೊಂದಿಗೆ ಪ್ರಧಾನ ಮಂತ್ರಿಯವರ ಭೇಟಿ
August 23rd, 06:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಕೈವ್ ನಲ್ಲಿ ಯುಕ್ರೇನ್ ಅಧ್ಯಕ್ಷರಾದ ಘನತೆವೆತ್ತ ಶ್ರೀ ವೊಲೊಡಿಮಿರ್ ಜೆಲೆನ್ಸ್ಕಿಯವರನ್ನು ಭೇಟಿ ಮಾಡಿದರು. ಮೇರಿನ್ಸ್ಕಿ ಅರಮನೆಗೆ ಆಗಮಿಸಿದ ಪ್ರಧಾನಿಯವರನ್ನು ಯುಕ್ರೇನ್ ಅಧ್ಯಕ್ಷರಾದ ಜೆಲೆನ್ಸ್ಕಿಯವರು ಸ್ವಾಗತಿಸಿದರು.ʼಜಾಗತಿಕ ದಕ್ಷಿಣ ಶೃಂಗಸಭೆಯ ಮೂರನೇ ಧ್ವನಿʼಯ ನಾಯಕರ ಸಭೆಯ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿಗಳ ಉದ್ಘಾಟನಾ ಭಾಷಣದ ಇಂಗ್ಲಿಷ್ ಅವತರಿಣಿಕೆ
August 17th, 10:00 am
ಭಾರತದ 140 ಕೋಟಿ ಭಾರತೀಯರ ಪರವಾಗಿ ತಮ್ಮೆಲ್ಲರಿಗೂ ʼಜಾಗತಿಕ ದಕ್ಷಿಣ ಶೃಂಗಸಭೆಯ ಮೂರನೇ ಧ್ವನಿʼ ಸಮ್ಮೇಳನಕ್ಕೆ (3ನೇ ವಾಯ್ಸ್ ಆಫ್ ಗ್ಲೋಬಲ್ ಸೌತ್ ಶೃಂಗಸಭೆ) ಆತ್ಮೀಯ ಸ್ವಾಗತ. ಕಳೆದ ಎರಡು ಶೃಂಗಸಭೆಗಳಲ್ಲಿ, ನಿಮ್ಮಲ್ಲಿ ಹಲವರೊಂದಿಗೆ ನಿಕಟವಾಗಿ ಕಾರ್ಯನಿವಹಿಸುವ ಅವಕಾಶ ನನಗೆ ಒದಗಿ ಬಂದಿತ್ತು. ಈ ವರ್ಷ ಭಾರತದಲ್ಲಿ ಸಾರ್ವತ್ರಿಕ ಚುನಾವಣೆ ನಡೆದ ತರುವಾಯ ಮತ್ತೊಮ್ಮೆ ಈ ವೇದಿಕೆಯಲ್ಲಿ ನಿಮ್ಮೆಲ್ಲರೊಂದಿಗೆ ಪಾಲ್ಗೊಳ್ಳಲು ಅವಕಾಶ ಸಿಕ್ಕಿರುವುದಕ್ಕೆ ಬಹಳ ಸಂತೋಷವಾಗುತ್ತಿದೆ.ಭಾರತವು ತನ್ನ ಪರಂಪರೆಯ ಆಧಾರದ ಮೇಲೆ ಕೃಷಿ ಶಿಕ್ಷಣ ಮತ್ತು ಸಂಶೋಧನೆಯ ದೃಢವಾದ ವ್ಯವಸ್ಥೆಯನ್ನು ಹೊಂದಿದೆ: ಪ್ರಧಾನಿ ಮೋದಿ
August 03rd, 09:35 am
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೃಷಿ ಅರ್ಥಶಾಸ್ತ್ರಜ್ಞರ 32ನೇ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ, ಕೃಷಿಯಲ್ಲಿ ಜಾಗತಿಕ ಸಹಕಾರದ ಅಗತ್ಯತೆ ಮತ್ತು ಸುಸ್ಥಿರ ಕೃಷಿ ಪದ್ಧತಿಗಳ ಮಹತ್ವವನ್ನು ಒತ್ತಿ ಹೇಳಿದರು. ಡಿಜಿಟಲ್ ಕೃಷಿ, ನೀರಿನ ಸಂರಕ್ಷಣೆ ಮತ್ತು ಮಣ್ಣಿನ ಆರೋಗ್ಯ ನಿರ್ವಹಣೆಯಲ್ಲಿ ಭಾರತದ ಪ್ರಯತ್ನಗಳನ್ನು ಪ್ರಧಾನಮಂತ್ರಿ ಎತ್ತಿ ತೋರಿಸಿದರು.ಕೃಷಿ ಅರ್ಥಶಾಸ್ತ್ರಜ್ಞರ 32ನೇ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿದ ಪ್ರಧಾನ ಮಂತ್ರಿ
August 03rd, 09:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ರಾಷ್ಟ್ರೀಯ ಕೃಷಿ ವಿಜ್ಞಾನ ಕೇಂದ್ರ(ಎನ್ಎಎಸ್ಸಿ)ದ ಸಂಕೀರ್ಣದಲ್ಲಿ ಕೃಷಿ ಅರ್ಥಶಾಸ್ತ್ರಜ್ಞರ 32ನೇ ಅಂತಾರಾಷ್ಟ್ರೀಯ ಸಮ್ಮೇಳನ(ಐಸಿಎಇ) ಉದ್ಘಾಟಿಸಿದರು. ಈ ವರ್ಷದ ಸಮ್ಮೇಳನದ ನಿರೂಪಣಾ ವಿಷಯ(ಥೀಮ್) ಸುಸ್ಥಿರ ಕೃಷಿ-ಆಹಾರ ವ್ಯವಸ್ಥೆಗಳ ಕಡೆಗೆ ಪರಿವರ್ತನೆ ಎಂಬುದಾಗಿದೆ. ಹವಾಮಾನ ಬದಲಾವಣೆ, ನೈಸರ್ಗಿಕ ಸಂಪನ್ಮೂಲಗಳ ಅವನತಿ, ಹೆಚ್ಚುತ್ತಿರುವ ಉತ್ಪಾದನಾ ವೆಚ್ಚಗಳು ಮತ್ತು ಸಂಘರ್ಷಗಳಂತಹ ಜಾಗತಿಕ ಸವಾಲುಗಳ ಮುಖಾಂತರ ಸುಸ್ಥಿರ ಕೃಷಿಯ ಅಗತ್ಯವನ್ನು ನಿಭಾಯಿಸುವ ಗುರಿಯನ್ನು ಈ ಸಮ್ಮೇಳನ ಹೊಂದಿದೆ. ಸಮ್ಮೇಳನದಲ್ಲಿ ಸುಮಾರು 75 ದೇಶಗಳ ಸುಮಾರು 1,000 ಪ್ರತಿನಿಧಿಗಳು ಭಾಗವಹಿಸಿದ್ದರು.ಆಗಸ್ಟ್ 3ರಂದು ಕೃಷಿ ಅರ್ಥಶಾಸ್ತ್ರಜ್ಞರ 32ನೇ ಅಂತಾರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಲಿರುವ ಪ್ರಧಾನ ಮಂತ್ರಿ
August 02nd, 12:17 pm
ನವದೆಹಲಿಯ ರಾಷ್ಟ್ರೀಯ ಕೃಷಿ ವಿಜ್ಞಾನ ಕೇಂದ್ರ(ಎನ್ಎಎಸ್ಸಿ) ಸಂಕೀರ್ಣದಲ್ಲಿ 2024 ಆಗಸ್ಟ್ 3ರಂದು ಬೆಳಗ್ಗೆ 9.30ಕ್ಕೆ ಆಯೋಜಿತವಾಗಿರುವ 32ನೇ ಅಂತಾರಾಷ್ಟ್ರೀಯ ಕೃಷಿ ಅರ್ಥಶಾಸ್ತ್ರಜ್ಞರ ಸಮ್ಮೇಳನ(ಐಸಿಎಇ)ವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಅವರು ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ.ವಿಯೆಟ್ನಾಂ ಪ್ರಧಾನಮಂತ್ರಿಯವರ ಭಾರತ ಭೇಟಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಪತ್ರಿಕಾ ಹೇಳಿಕೆ
August 01st, 12:30 pm
ಪ್ರಧಾನಿ ನರೇಂದ್ರ ಮೋದಿ ಮತ್ತು ವಿಯೆಟ್ನಾಂ ಪ್ರಧಾನಿ ಫಾಮ್ ಮಿನ್ ಚಿನ್ ಅವರು ನವದೆಹಲಿಯಲ್ಲಿ ದ್ವಿಪಕ್ಷೀಯ ಸಭೆ ನಡೆಸಿದರು. ಜಂಟಿ ಪತ್ರಿಕಾಗೋಷ್ಠಿಯಲ್ಲಿ, ಪಿಎಂ ಮೋದಿ ಅವರು ಭಾರತದ ಆಕ್ಟ್ ಈಸ್ಟ್ ನೀತಿ ಮತ್ತು ಇಂಡೋ-ಪೆಸಿಫಿಕ್ ದೃಷ್ಟಿಯಲ್ಲಿ ವಿಯೆಟ್ನಾಂ ನಿರ್ಣಾಯಕ ಪಾಲುದಾರ ಎಂದು ಒತ್ತಿ ಹೇಳಿದರು. ಕಳೆದ ಒಂದು ದಶಕದಲ್ಲಿ ಎರಡು ದೇಶಗಳ ಬಾಂಧವ್ಯದ ಆಯಾಮಗಳು ವಿಸ್ತಾರಗೊಂಡಿವೆ ಮತ್ತು ಗಾಢವಾಗಿವೆ ಎಂದು ಅವರು ಟೀಕಿಸಿದರು.PM addresses Republic Summit 2024
March 07th, 08:50 pm
PM Modi addressed the Republic Summit 2024 in New Delhi. He underlined that the current decade will become a medium to fulfill the resolutions of Viksit Bharat. He underlined that this decade is a time for strengthening the foundations of a capable and developed India and fulfilling the wishes of the people that were once considered impossible.